Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: “ಟೀಮ್ ಮಾತೆರ್ಲ ಒಂಜೇ”ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ..!!

    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಉಪ್ಪಿನಂಗಡಿ: ಅಕ್ರಮ ಕೋಳಿ ಅಂಕಕ್ಕೆ ದಾಳಿ..!

    ಕೆಲಿಂಜ ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿಗಾರ್ ನಿಧನ..!!

    ಅರುಣ ಸಾರಥಿ ಸಂಘಟನೆಯ ಮಾಸಿಕ ಸಭೆ: ಅಪಘಾತದಲ್ಲಿ ಗಾಯಗೊಂಡ ಯುವಕನಿಗೆ ಧನಸಹಾಯ..!

    ಪುತ್ತೂರು ನಗರ ಪೊಲೀಸ್ ಠಾಣೆ ಎಸ್.ಐ. ಸಂತೋಷ್ ಬಿ.ಪಿ. ಕರ್ತವ್ಯಕ್ಕೆ..!!

    ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಖದೀಮ – ತಪ್ಪಿಸಿಕೊಳ್ಳಲು ಯುವತಿಯನ್ನ ನಡುರಸ್ತೆಯಲ್ಲಿ ಎಳೆದಾಡಿ ರಂಪಾಟ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು..!!

June 11, 2026
in ಕ್ರೈಮ್
0
ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬ್ರಹ್ಮಾವರ: ತಾಯಿಯ ಮಡಿಲಿಗಿಂತ ಸುರಕ್ಷಿತವಾದ ಜಾಗ ಈ ಪ್ರಪಂಚದಲ್ಲಿ ಮತ್ತೊಂದಿಲ್ಲ. ಆದರೆ, ಆ ವಿಧಿಯ ಕ್ರೂರ ಆಟಕ್ಕೆ ಆ ತಾಯಿಯ ಮಡಿಲು ಮಗುವನ್ನು ರಕ್ಷಿಸಲಾಗಲಿಲ್ಲ. ಹೆತ್ತ ಒಡಲ ಎದೆಗಪ್ಪಿ ಕುಳಿತಿದ್ದ ಒಂದೂವರೆ ವರ್ಷದ ಮುದ್ದಾದ ಕಂದಮ್ಮನ ಮೇಲೆ ಆಕಸ್ಮಿಕವಾಗಿ ತೆಂಗಿನಕಾಯಿ ಬಿದ್ದು ಪ್ರಾಣ ಕಳೆದುಕೊಂಡ ಅತ್ಯಂತ ಹೃದಯವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚಾಂತಾರು ಹೆರಂಜೆ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಇಡೀ ಗ್ರಾಮದಲ್ಲಿ ಶೋಕ ಸಾಗರದಲ್ಲಿ ಮುಳುಗಿಸಿದೆ.

Advertisement
Advertisement

ಚಾಂತಾರು ಹೆರಂಜೆ ಗ್ರಾಮದ ನಿವಾಸಿಗಳಾದ ಪ್ರಶಾಂತ್ ಮತ್ತು ಸುಚಿತ್ರಾ ದಂಪತಿಯ ಎರಡನೇ ಪುತ್ರ ದಕ್ಷ (ಒಂದೂವರೆ ವರ್ಷ) ಮೃತಪಟ್ಟ ದುರ್ದೈವಿ. ತನ್ನ ಮುಗ್ಧ ನಗು ಹಾಗೂ ತೊದಲು ನುಡಿಗಳಿಂದ ಇಡೀ ಮನೆಯವರಿಗೆ ಪ್ರೀತಿಯನ್ನು ನೀಡುತ್ತಿದ್ದ ಮುದ್ದಿನ ಕಂದನ ಬದುಕು ಇಷ್ಟೊಂದು ಬೇಗ ಕಮರಿ ಹೋಗುತ್ತದೆ ಎಂದು ಹೆತ್ತವರು ಕನಸಿನಲ್ಲೂ ಯೋಚಿಸಿರಲಿಲ್ಲ.

Advertisement

ಮನೆಯ ಸಮೀಪ ತಾಯಿ ಸುಚಿತ್ರಾ ಅವರು ಮಗುವನ್ನು ಎತ್ತಿಕೊಂಡು ಮಡಿಲಲ್ಲಿ ಇಟ್ಟುಕೊಂಡಿದ್ದ ವೇಳೆ, ಸಮೀಪದ ತೆಂಗಿನ ಮರದಿಂದ ಏಕಾಏಕಿ ತೆಂಗಿನಕಾಯಿಯೊಂದು ಉದುರಿ ನೇರವಾಗಿ ಮಗುವಿನ ತಲೆಯ ಮೇಲೆ ಬಿದ್ದಿದೆ. ದೊಡ್ಡ ಪೆಟ್ಟಿನಿಂದಾಗಿ ಮಗು ದಕ್ಷ ತೀವ್ರವಾಗಿ ಗಾಯಗೊಂಡು ಪ್ರಜ್ಞೆ ತಪ್ಪಿದ್ದಾನೆ. ಘಟನೆಯಿಂದ ತಾಯಿ ಹಾಗೂ ಕುಟುಂಬಸ್ಥರು ಕಂಗೆಟ್ಟು ಆಕ್ರಂದನ ಮುಗಿಲು ಮುಟ್ಟಿದೆ. ತಕ್ಷಣವೇ ಸ್ಥಳೀಯರ ಸಹಾಯದಿಂದ ರಕ್ತದ ಮಡುವಿನಲ್ಲಿದ್ದ ಮಗುವನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಯಿತು.

Advertisement

ಇನ್ನು ವೈದ್ಯರು ಮಗುವಿನ ಪ್ರಾಣ ಉಳಿಸಲು ಹರಸಾಹಸ ಪಟ್ಟಿದ್ದು, ತುರ್ತು ಶಸ್ತ್ರಚಿಕಿತ್ಸೆಯನ್ನೂ ನಡೆಸಲಾಗಿತ್ತು. ಆದರೆ, ತಲೆಗೆ ಬಲವಾದ ಗಾಯವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಪುಟ್ಟ ಕಂದಮ್ಮ ಕೊನೆಯುಸಿರೆಳೆದಿದ್ದಾನೆ. ಮಗು ಇನ್ನಿಲ್ಲ ಎಂಬ ಸುದ್ದಿ ತಿಳಿಯುತ್ತಿದ್ದಂತೆಯೇ ಪೋಷಕರ ರೋದನ ನೋಡಲಾಗದಂತಿತ್ತು. ಮಗುವಿನ ಕಿಲಕಿಲ ನಗುವಿನಿಂದ ತುಂಬಿದ್ದ ಮನೆಯಲ್ಲಿ ಈಗ ಸ್ಮಶಾನ ಮೌನ ಆವರಿಸಿದೆ.

ಘಟನೆಗೆ ಸಂಬಂಧಿಸಿದಂತೆ ಬ್ರಹ್ಮಾವರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Previous Post

40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!

Next Post

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

OtherNews

ಸ್ಕೂಟರ್‌ಗೆ ಸಾರಿಗೆ ಬಸ್ ಡಿಕ್ಕಿ : ಪಿಯುಸಿ ವಿದ್ಯಾರ್ಥಿನಿ ಸಾವು..!
ಕ್ರೈಮ್

November 4, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
ಕ್ರೈಮ್

ಉಪ್ಪಿನಂಗಡಿ: ಅಕ್ರಮ ಕೋಳಿ ಅಂಕಕ್ಕೆ ದಾಳಿ..!

November 4, 2026
ಕೆಲಿಂಜ ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿಗಾರ್ ನಿಧನ..!!
ಕ್ರೈಮ್

ಕೆಲಿಂಜ ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿಗಾರ್ ನಿಧನ..!!

November 3, 2026
ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಖದೀಮ – ತಪ್ಪಿಸಿಕೊಳ್ಳಲು ಯುವತಿಯನ್ನ ನಡುರಸ್ತೆಯಲ್ಲಿ ಎಳೆದಾಡಿ ರಂಪಾಟ
ಕ್ರೈಮ್

ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಖದೀಮ – ತಪ್ಪಿಸಿಕೊಳ್ಳಲು ಯುವತಿಯನ್ನ ನಡುರಸ್ತೆಯಲ್ಲಿ ಎಳೆದಾಡಿ ರಂಪಾಟ

November 3, 2026
ಮಂಗಳೂರಿನಲ್ಲಿ ₹15.30 ಲಕ್ಷ ಮೌಲ್ಯದ MDMA ವಶ..: ಯುವಕರು, ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಆರೋಪದ ಮೇಲೆ ಮಹಿಳೆ ಬಂಧನ..!!

November 2, 2026
ಸಮುದ್ರದಲ್ಲಿ ಮುಳುಗಿ ಜಾರ್ಖಂಡ್​ನ ಯುವತಿ ಸೇರಿ ಬೆಂಗಳೂರಿನ ಮೂವರು ಐಟಿ ಉದ್ಯೋಗಿಗಳು ಸಾವು..!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: “ಟೀಮ್ ಮಾತೆರ್ಲ ಒಂಜೇ”ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ..!!

ಪುತ್ತೂರು: “ಟೀಮ್ ಮಾತೆರ್ಲ ಒಂಜೇ”ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ..!!

November 4, 2026
ಸ್ಕೂಟರ್‌ಗೆ ಸಾರಿಗೆ ಬಸ್ ಡಿಕ್ಕಿ : ಪಿಯುಸಿ ವಿದ್ಯಾರ್ಥಿನಿ ಸಾವು..!

ಸ್ಕೂಟರ್‌ಗೆ ಸಾರಿಗೆ ಬಸ್ ಡಿಕ್ಕಿ : ಪಿಯುಸಿ ವಿದ್ಯಾರ್ಥಿನಿ ಸಾವು..!

November 4, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

ಉಪ್ಪಿನಂಗಡಿ: ಅಕ್ರಮ ಕೋಳಿ ಅಂಕಕ್ಕೆ ದಾಳಿ..!

November 4, 2026
ಕೆಲಿಂಜ ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿಗಾರ್ ನಿಧನ..!!

ಕೆಲಿಂಜ ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿಗಾರ್ ನಿಧನ..!!

November 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page