Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಉಪ್ಪಿನಂಗಡಿ: ಅಕ್ರಮ ಕೋಳಿ ಅಂಕಕ್ಕೆ ದಾಳಿ..!

    ಕೆಲಿಂಜ ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿಗಾರ್ ನಿಧನ..!!

    ಅರುಣ ಸಾರಥಿ ಸಂಘಟನೆಯ ಮಾಸಿಕ ಸಭೆ: ಅಪಘಾತದಲ್ಲಿ ಗಾಯಗೊಂಡ ಯುವಕನಿಗೆ ಧನಸಹಾಯ..!

    ಪುತ್ತೂರು ನಗರ ಪೊಲೀಸ್ ಠಾಣೆ ಎಸ್.ಐ. ಸಂತೋಷ್ ಬಿ.ಪಿ. ಕರ್ತವ್ಯಕ್ಕೆ..!!

    ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಖದೀಮ – ತಪ್ಪಿಸಿಕೊಳ್ಳಲು ಯುವತಿಯನ್ನ ನಡುರಸ್ತೆಯಲ್ಲಿ ಎಳೆದಾಡಿ ರಂಪಾಟ

    ಹೊಂಡಮಯವಾಗಿರುವ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ ಡಾಮರು ಕಾಮಗಾರಿಗೆ ಆಗ್ರಹಿಸಿ ಎಸ್‌ಡಿಪಿಐ ಪ್ರತಿಭಟನೆ: ಬ್ಯಾನರ್ ಅಳವಡಿಸಿ ಆಕ್ರೋಶ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

11 ಕೋಟಿ ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾ ಸಮೇತ ಸಿಕ್ಕಿಬಿದ್ದ ಕೇರಳದ ಬ್ಯೂಟಿ ಕಂಟೆಸ್ಟೆಂಟ್..!

June 12, 2026
in ಕ್ರೈಮ್
0
11 ಕೋಟಿ ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾ ಸಮೇತ ಸಿಕ್ಕಿಬಿದ್ದ ಕೇರಳದ ಬ್ಯೂಟಿ ಕಂಟೆಸ್ಟೆಂಟ್..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮುಂಬೈ: ಸುಮಾರು 11 ಕೋಟಿ ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾವನ್ನು ಬ್ಯಾಂಕಾಕ್‌ನಿಂದ ಭಾರತಕ್ಕೆ ಸಾಗಿಸುತ್ತಿದ್ದ ಆರೋಪದ ಮೇಲೆ ಮಿಸೆಸ್ ಕೇರಳ ಸೌಂದರ್ಯ ಸ್ಪರ್ಧೆಯ ಮಾಜಿ ಸ್ಪರ್ಧಿಯನ್ನು ಕಸ್ಟಮ್ಸ್‌ ಅಧಿಕಾರಿಗಳು ಬಂಧಿಸಿದ್ದಾರೆ.

Advertisement
Advertisement

ಮಾಡೆಲ್‌ ಹರ್ಷ ಸನ್ನಿ (28) ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗಾಂಜಾ ಸಮೇತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.

Advertisement

ಏರ್ ಇಂಟೆಲಿಜೆನ್ಸ್ ಯೂನಿಟ್ (AIU) ಪ್ರಕಾರ, ಮಾಡೆಲ್‌ ಹರ್ಷ ಸನ್ನಿ ಜೂನ್ 10-11ರ ರಾತ್ರಿ ಬ್ಯಾಂಕಾಕ್‌ನಿಂದ ಏರ್ ಇಂಡಿಯಾ ವಿಮಾನ TG-351 ಮೂಲಕ ಮುಂಬೈನ ಶಿವಾಜಿ ಏರ್‌ಪೋರ್ಟ್‌ಗೆ ಬಂದಿಳಿದಿದ್ದರು. ಅನುಮಾನದ ಮೇಲೆ ಆಕೆಯನ್ನ ತಡೆಹಿಡಿದು ವಿಚಾರಣೆಗೆ ಒಳಪಡಿಸಲಾಯಿತು. ಆಕೆಯ ಲಗೇಜ್‌ ಬ್ಯಾಗ್‌ಗಳನ್ನ ಶೋಧಿಸುವ ವೇಳೆ ಸುಮಾರು 12 ಪ್ಯಾಕೆಟ್‌ ಕವರ್‌ಗಳನ್ನ ವಶಪಡಿಸಿಕೊಂಡಿದ್ದಾರೆ.

Advertisement

ಆ ಪ್ಯಾಕೆಟ್‌ಗಳನ್ನ ತೆರೆದಾಗ ಹಸಿರು ಬಣ್ಣದ ವಸ್ತುಗಳು ಪತ್ತೆಯಾಗಿವೆ. ಪರಿಶೀಲಿಸಿದ ನಂತರ ಅದು ಹೈಡ್ರೋಪೋನಿಕ್ಸ್ ಗಾಂಜಾ ಎಂಬುದನ್ನು ಅಧಿಕಾರಿಗಳು ಪತ್ತೆಮಾಡಿದ್ದಾರೆ. ವಶಪಡಿಸಿಕೊಂಡ ಅಕ್ರಮ ವಸ್ತುಗಳ ಅಂದಾಜು ಮೌಲ್ಯ 11.82 ಕೋಟಿ ರೂ.ಗಳಿಗೂ ಹೆಚ್ಚು ಎಂದು ಅಂದಾಜಿಸಿದ್ದಾರೆ.

ಹೈಡ್ರೋಪೋನಿಕ್ಸ್ ಗಾಂಜಾ ವಶಪಡಿಸಿಕೊಂಡ ಬಳಿಕ, NDPS ಆಕ್ಟ್‌ ಅಡಿಯಲ್ಲಿ ಹರ್ಷ ಸನ್ನಿ ಅವರನ್ನ ಬಂಧಿಸಲಾಯಿತು. ನಂತರ ಕೋರ್ಟ್‌ಗೆ ಹಾಜರುಪಡಿಸಿದ ಬಳಿಕ ಅವರನ್ನ ಎಸ್ಪ್ಲನೇಡ್ (ಕಿಲ್ಲಾ) ನ್ಯಾಯಾಲಯವು ಆಕೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಈ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

Previous Post

ಪುತ್ತೂರು : ಸಾಕು ನಾಯಿ ಚಿನ್ನು ಕಾಣೆ; ಹುಡುಕಿಕೊಟ್ಟವರಿಗೆ ₹50 ಸಾವಿರ ನೀಡುವ ಘೋಷಣೆ..!!

Next Post

ವಿಟ್ಲ : ರಸಗೊಬ್ಬರ ಅಕ್ರಮ ಮಾರಾಟ ಜಾಲದ ಮೇಲೆ ದಾಳಿ- 642 ರಸಗೊಬ್ಬರ ಚೀಲ ವಶಕ್ಕೆ, ಓರ್ವನ ಬಂಧನ..!

OtherNews

ಸ್ಕೂಟರ್‌ಗೆ ಸಾರಿಗೆ ಬಸ್ ಡಿಕ್ಕಿ : ಪಿಯುಸಿ ವಿದ್ಯಾರ್ಥಿನಿ ಸಾವು..!
ಕ್ರೈಮ್

November 4, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
ಕ್ರೈಮ್

ಉಪ್ಪಿನಂಗಡಿ: ಅಕ್ರಮ ಕೋಳಿ ಅಂಕಕ್ಕೆ ದಾಳಿ..!

November 4, 2026
ಕೆಲಿಂಜ ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿಗಾರ್ ನಿಧನ..!!
ಕ್ರೈಮ್

ಕೆಲಿಂಜ ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿಗಾರ್ ನಿಧನ..!!

November 3, 2026
ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಖದೀಮ – ತಪ್ಪಿಸಿಕೊಳ್ಳಲು ಯುವತಿಯನ್ನ ನಡುರಸ್ತೆಯಲ್ಲಿ ಎಳೆದಾಡಿ ರಂಪಾಟ
ಕ್ರೈಮ್

ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಖದೀಮ – ತಪ್ಪಿಸಿಕೊಳ್ಳಲು ಯುವತಿಯನ್ನ ನಡುರಸ್ತೆಯಲ್ಲಿ ಎಳೆದಾಡಿ ರಂಪಾಟ

November 3, 2026
ಮಂಗಳೂರಿನಲ್ಲಿ ₹15.30 ಲಕ್ಷ ಮೌಲ್ಯದ MDMA ವಶ..: ಯುವಕರು, ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಆರೋಪದ ಮೇಲೆ ಮಹಿಳೆ ಬಂಧನ..!!

November 2, 2026
ಸಮುದ್ರದಲ್ಲಿ ಮುಳುಗಿ ಜಾರ್ಖಂಡ್​ನ ಯುವತಿ ಸೇರಿ ಬೆಂಗಳೂರಿನ ಮೂವರು ಐಟಿ ಉದ್ಯೋಗಿಗಳು ಸಾವು..!

Leave a Reply Cancel reply

Your email address will not be published. Required fields are marked *

Recent News

ಸ್ಕೂಟರ್‌ಗೆ ಸಾರಿಗೆ ಬಸ್ ಡಿಕ್ಕಿ : ಪಿಯುಸಿ ವಿದ್ಯಾರ್ಥಿನಿ ಸಾವು..!

ಸ್ಕೂಟರ್‌ಗೆ ಸಾರಿಗೆ ಬಸ್ ಡಿಕ್ಕಿ : ಪಿಯುಸಿ ವಿದ್ಯಾರ್ಥಿನಿ ಸಾವು..!

November 4, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

ಉಪ್ಪಿನಂಗಡಿ: ಅಕ್ರಮ ಕೋಳಿ ಅಂಕಕ್ಕೆ ದಾಳಿ..!

November 4, 2026
ಕೆಲಿಂಜ ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿಗಾರ್ ನಿಧನ..!!

ಕೆಲಿಂಜ ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿಗಾರ್ ನಿಧನ..!!

November 3, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್ ಶತಮಾನೋತ್ಸವ ಲಾಂಛನ ಅನಾವರಣ : ಸ್ವಾಮೀಜಿ ದಕ್ಷ ರಾಜ್ ಸರಸ್ವತಿ ಹಾಗೂ ಸಂಸ್ಥೆಯ ಪರಂಪರೆಯನ್ನು ಮುನ್ನಡೆಸಿದ ಗೋವಿಂದ ಭಟ್ ಅವರಿಂದ ಲಾಂಛನ ಬಿಡುಗಡೆ..!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page