Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

    ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

    ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

    ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ವಿಟ್ಲ: ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಎರಡು ಲಾರಿಗಳ ವಶ, ನಾಲ್ವರ ವಿರುದ್ಧ ಪ್ರಕರಣ..!

    ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಆರೋಪ : ಕೃಷ್ಣಜೆ.ರಾವ್ ವಿರುದ್ಧದ ಪ್ರಕರಣದಲ್ಲಿ ರಾಜಿ ಸಂಧಾನಕ್ಕೆ ಮಧ್ಯಸ್ಥಿಕೆದಾರರಾಗಿ ವಕೀಲೆ ಸುಶೀಲಾ ನೇಮಕ..!!!

June 13, 2026
in Featured, ಕ್ರೈಮ್, ಪುತ್ತೂರು
0
ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಆರೋಪ : ಕೃಷ್ಣಜೆ.ರಾವ್ ವಿರುದ್ಧದ ಪ್ರಕರಣದಲ್ಲಿ ರಾಜಿ ಸಂಧಾನಕ್ಕೆ ಮಧ್ಯಸ್ಥಿಕೆದಾರರಾಗಿ ವಕೀಲೆ ಸುಶೀಲಾ ನೇಮಕ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿ ಮಗು ಕರುಣಿಸಿ ವಂಚಿಸಿರುವ ಆರೋಪದಲ್ಲಿ ಕೃಷ್ಣಜೆ.ರಾವ್ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ವಿವಾದವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವ ಪ್ರಸ್ತಾವನೆಯನ್ನು ಪುರಸ್ಕರಿಸಿದ್ದ ಹೈಕೋರ್ಟ್ ಇದೀಗ ರಾಜಿ ಸಂಧಾನದ ಮಧ್ಯಸ್ಥಿಕೆದಾರರಾಗಿ ಪದಾಂಕಿತ ಹಿರಿಯ ವಕೀಲೆ ಎಸ್.ಸುಶೀಲಾ ಅವರನ್ನು ನೇಮಕಗೊಳಿಸಿದೆ.

Advertisement
Advertisement

ತನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಆರೋಪಿ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಅರ್ಜಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆ ನಡೆದಾಗ ಅರ್ಜಿದಾರರ ಪರ ಹಿರಿಯ ವಕೀಲ ಪಿ.ಪಿ.ಹೆಗ್ಡೆ ಅವರು, ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವ ಕುರಿತು ಕೋರ್ಟ್ ಮುಂದೆ ಪ್ರಸ್ತಾಪಿಸಿದ್ದರು.

Advertisement

ಇದನ್ನು ಪುರಸ್ಕರಿಸಿದ್ದ ನ್ಯಾಯಪೀಠ, ಜೂ.19ರಂದು ಸಂತ್ರಸ್ತೆ, ಆರೋಪಿ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ವ್ಯಕ್ತಿಗಳು ಕಡ್ಡಾಯವಾಗಿ ಮಧ್ಯಸ್ಥಿಕೆ ಕೇಂದ್ರಕ್ಕೆ ಹಾಜರಾಗಬೇಕು ಎಂದು ಸೂಚನೆ ನೀಡಿ, ವಿಚಾರಣೆಯನ್ನು ಜೂ.30ಕ್ಕೆ ಮುಂದೂಡಿತ್ತು. ಇದೀಗ, ರಾಜಿಸಂಧಾನದ ಮಧ್ಯಸ್ಥಿಕೆದಾರರಾಗಿ ಹಿರಿಯ ವಕೀಲೆ ಎಸ್.ಸುಶೀಲಾ ಅವರನ್ನು ನೇಮಕಗೊಳಿಸಲಾಗಿದೆ.

Advertisement

Previous Post

ಪುತ್ತೂರು: ಮಹಿಳಾ ಠಾಣಾ ಮುಂಭಾಗದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದ್ದ ಕಟ್ಟಡ ತೆರವು…!!!

Next Post

ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

OtherNews

ಒಂದೇ ನೋಂದಣಿ ಸಂಖ್ಯೆಯ ಎರಡು ಥಾರ್ ವಾಹನಗಳು ವಶಕ್ಕೆ..!
VIRAL

ಒಂದೇ ನೋಂದಣಿ ಸಂಖ್ಯೆಯ ಎರಡು ಥಾರ್ ವಾಹನಗಳು ವಶಕ್ಕೆ..!

September 16, 2026
ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!
Featured

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

September 16, 2026
ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!
ಕ್ರೈಮ್

ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

September 16, 2026
ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!
ಪುತ್ತೂರು

ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

September 16, 2026
ಗ್ರಾಮ ಪಂಚಾಯಿತಿ ಕಚೇರಿಯೊಳಗೇ ಹಾಡಹಗಲೇ ತಂದೆ- ಮಗಳ ಭೀಕರ ಹತ್ಯೆ.!

ಸ್ನೇಹಿತರ ಜೊತೆ ಟ್ರಿಪ್ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು..!!

Leave a Reply Cancel reply

Your email address will not be published. Required fields are marked *

Recent News

ಒಂದೇ ನೋಂದಣಿ ಸಂಖ್ಯೆಯ ಎರಡು ಥಾರ್ ವಾಹನಗಳು ವಶಕ್ಕೆ..!

ಒಂದೇ ನೋಂದಣಿ ಸಂಖ್ಯೆಯ ಎರಡು ಥಾರ್ ವಾಹನಗಳು ವಶಕ್ಕೆ..!

September 16, 2026
ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

September 16, 2026
ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

September 16, 2026
ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

September 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page