ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕನೋರ್ವ ಮೃತಪಟ್ಟ ಘಟನೆ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ.
ಮೃತರನ್ನು ಜುಬೈರ್ (24) ಎಂದು ಗುರುತಿಸಲಾಗಿದ್ದು. ಇವರು ಹಿಂದೆ ದುಬೈ ಯಲ್ಲಿ ಉದ್ಯೋಗದಲ್ಲಿದ್ದರು ಎಂದು ತಿಳಿದು ಬಂದಿದೆ.
ಅನಾರೋಗ್ಯದ ಹಿನ್ನಲೆ ಅವರು ಊರಿಗೆ ಮರಳಿದ್ದು ಇದೀಗ ಮೃತಪಟ್ಟಿದ್ದಾರೆ. ಮೃತರು ತಾಯಿ, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ.

























