Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ : ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ..!!

    ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

    ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

    ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

    ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪ್ಲಾಟ್‌ಫಾರಂಗೆ ನುಗ್ಗಿದ ಬಸ್, ಯುವಕ ಗಂಭೀರ ಗಾಯ..!!

June 15, 2026
in Featured, ಕ್ರೈಮ್
0
ಪ್ಲಾಟ್‌ಫಾರಂಗೆ ನುಗ್ಗಿದ ಬಸ್, ಯುವಕ ಗಂಭೀರ ಗಾಯ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

Advertisement
Advertisement

ಹಾಸನ: ನಗರದ ಕೆ.ಎಸ್.ಆರ್.ಟಿ.ಸಿ. ಸಾರಿಗೆ ಬಸ್ ನಿಲ್ದಾಣದಲ್ಲಿ ಭಾನುವಾರ ರಾತ್ರಿ ಭೀಕರ ಅಪಘಾತವೊಂದು ಸಂಭವಿಸಿದೆ.

Advertisement

ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ಸೊಂದು ಪ್ಲಾಟ್‌ಫಾರಂಗೆ ನುಗ್ಗಿದ ಪರಿಣಾಮ, ಬಸ್‌ಗಾಗಿ ಕಾಯುತ್ತಿದ್ದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.
​ಚಿಕ್ಕಮಗಳೂರು ಮೂಲದ ಮಂಜುನಾಥ್ ಗಾಯಗೊಂಡ ವ್ಯಕ್ತಿ.

Advertisement

ತಕ್ಷಣವೇ ಅವರನ್ನು ಹಾಸನದ ಹಿಮ್ಸ್ (HIMS) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

​ಮಂಜುನಾಥ್ ಅವರು ತಮ್ಮ ಸ್ವಂತ ಊರಾದ ಚಿಕ್ಕಮಗಳೂರಿಗೆ ತೆರಳಲು ಬಸ್ ನಿಲ್ದಾಣದ ಪ್ಲಾಟ್‌ಫಾರಂನಲ್ಲಿ ಕುಳಿತು ಕಾಯುತ್ತಿದ್ದರು. ಈ ವೇಳೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ KA-21 F-0151 ನೋಂದಣಿ ಸಂಖ್ಯೆಯ ಸಾರಿಗೆ ಬಸ್, ನಿಲ್ದಾಣಕ್ಕೆ ಬರುವಾಗ ಚಾಲಕನ ನಿಯಂತ್ರಣ ತಪ್ಪಿದೆ. ಅತಿ ವೇಗವಾಗಿ ಬಂದ ಬಸ್ ನೇರವಾಗಿ ಪ್ರಯಾಣಿಕರು ಕುಳಿತುಕೊಳ್ಳುವ ಪ್ಲಾಟ್‌ಫಾರಂ ಕಡೆಗೆ ನುಗ್ಗಿ, ಅಲ್ಲಿಯೇ ಇದ್ದ ಮಂಜುನಾಥ್ ಅವರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ.

​ಅಪಘಾತದ ತೀವ್ರತೆಗೆ ಬಸ್ ನಿಲ್ದಾಣದಲ್ಲಿದ್ದ ಪ್ರಯಾಣಿಕರು ಕೆಲಕಾಲ ದಿಕ್ಕಾಪಾಲಾಗಿ ಓಡಿದ್ದು, ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

​ಘಟನಾ ಸ್ಥಳಕ್ಕೆ ಹಾಸನ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಕುರಿತು ಪ್ರತ್ಯಕ್ಷದರ್ಶಿಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಈ ಸಂಬಂಧ ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ.

Previous Post

RSS ವಿಚಾರವಾಗಿ ಮೋಹನ್ ಭಾಗವತ್​ಗೆ ಪ್ರಿಯಾಂಕ್ ಖರ್ಗೆ ಪತ್ರ, ಈ 8 ಅಂಶಗಳಿಗೆ ವಿವರ ನೀಡುವಂತೆ ಆಗ್ರಹ..!!

Next Post

ಮೈಸೂರಿನ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ: ಇಬ್ಬರು ಸಜೀವ ದಹನ, 7 ಮಂದಿಗೆ ಗಾಯ..!

OtherNews

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!
ಕ್ರೈಮ್

September 17, 2026
ಒಂದೇ ನೋಂದಣಿ ಸಂಖ್ಯೆಯ ಎರಡು ಥಾರ್ ವಾಹನಗಳು ವಶಕ್ಕೆ..!
VIRAL

ಒಂದೇ ನೋಂದಣಿ ಸಂಖ್ಯೆಯ ಎರಡು ಥಾರ್ ವಾಹನಗಳು ವಶಕ್ಕೆ..!

September 16, 2026
ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!
Featured

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

September 16, 2026
ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!
ಕ್ರೈಮ್

ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

September 16, 2026
ಗ್ರಾಮ ಪಂಚಾಯಿತಿ ಕಚೇರಿಯೊಳಗೇ ಹಾಡಹಗಲೇ ತಂದೆ- ಮಗಳ ಭೀಕರ ಹತ್ಯೆ.!

ಸ್ನೇಹಿತರ ಜೊತೆ ಟ್ರಿಪ್ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು..!!

Leave a Reply Cancel reply

Your email address will not be published. Required fields are marked *

Recent News

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!

September 17, 2026
ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ : ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ..!!

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ : ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ..!!

September 17, 2026
ಒಂದೇ ನೋಂದಣಿ ಸಂಖ್ಯೆಯ ಎರಡು ಥಾರ್ ವಾಹನಗಳು ವಶಕ್ಕೆ..!

ಒಂದೇ ನೋಂದಣಿ ಸಂಖ್ಯೆಯ ಎರಡು ಥಾರ್ ವಾಹನಗಳು ವಶಕ್ಕೆ..!

September 16, 2026
ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

September 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page