Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ : ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ..!!

    ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

    ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

    ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

    ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಹಿಂದೂ ಧರ್ಮ ನೋಂದಣಿ ಆಗಿದೆಯೇ? ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್‌ ಭಾಗವತ್‌ ತಿರುಗೇಟು..!

June 15, 2026
in ಬೆಂಗಳೂರು
0
ಹಿಂದೂ ಧರ್ಮ ನೋಂದಣಿ ಆಗಿದೆಯೇ? ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್‌ ಭಾಗವತ್‌ ತಿರುಗೇಟು..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಆರ್​ಎಸ್​ಎಸ್ (RSS)   ನೋಂದಣಿಗೆ ಆಗ್ರಹಿಸಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬರೆದ ಬಹಿರಂ ಪತ್ರಕ್ಕೆ ಸ್ವತಃ RSS ಮುಖ್ಯಸ್ಥ ಭಾಗವತ್ ಪ್ರತಿಕ್ರಿಯಿಸಿದ್ದು, ಇದೊಂದು ರಾಜಕೀಯ ಗಿಮಿಕ್, ನಮ್ಮ ಚಟುವಟಿಕೆಗಳು ರಹಸ್ಯವಾಗಿಲ್ಲ. ಹಿಂದೂ ಧರ್ಮ ಎಲ್ಲಾದರೂ ರಿಜಿಸ್ಟರ್ ಆಗಿದೆಯೇ? ಸರ್ಕಾರಿ ಅನುದಾನ ಪಡೆಯುವವರಿಗೆ ಮಾತ್ರ ನೋಂದಣಿ ಅಗತ್ಯವಿದ್ದು, 1950ರಲ್ಲೇ ನಮ್ಮ ಸಂವಿಧಾನವನ್ನು ಸರ್ಕಾರಕ್ಕೆ ಸಲ್ಲಿಸಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

Advertisement
Advertisement

ಕೇರಳಂನ ತ್ರಿಶ್ಶೂರ್ ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರ ನೋಂದಣಿ ಬಗ್ಗೆ ಕೇಳಿರುವ ಪ್ರಶ್ನೆಗೆ ಉತ್ತರಿಸಿದ ಮೋಹನ್ ಭಾಗವತ್, ಇದಕ್ಕೆ ನಾನು ಪ್ರತಿಕ್ರಿಯಿಸುವ ಅವಶ್ಯಕತೆ ಇಲ್ಲ. ನೋಂದಣಿ ಆಗದೇ ಇರುವ ಅನೇಕ ಚಟುವಟಿಕೆಗಳು ನಡೆಯುತ್ತಲೇ ಇವೆ. ನಾವು ಕದ್ದು‌ಮುಚ್ಚಿ ಯಾವುದೂ ಮಾಡುತ್ತಿಲ್ಲ. ನಮ್ಮ ಎಲ್ಲ ಚಟುವಟಿಕೆಗಳು ತೆರೆದ ಮೈದಾನದಲ್ಲೇ ನಡೆಯುತ್ತವೆ. ಜನರನ್ನು ಕರೆದು ಸಂಘದ ಬಗ್ಗೆ ಅವರಿಗೆ ಮುಕ್ತವಾಗಿ ತಿಳಿಸುತ್ತೇವೆ. ನಮ್ಮ ಕಾರ್ಯಕರ್ತರು ಪ್ರತಿದಿನ ಜನರ ನಡುವೆ ಇರುತ್ತಾರೆ. ಜನರು ನಮ್ಮನ್ನು ದಿನನಿತ್ಯ ನೋಡುತ್ತಾರೆ. ಹೀಗಿರುವಾಗ ನಾವು ರಹಸ್ಯವಾಗಿ ಕೆಲಸ ಮಾಡುತ್ತಿದ್ದೇವೆ ಎಂಬುದು ಸುಳ್ಳು ಎಂದು ತಿರುಗೇಟು ನೀಡಿದ್ದಾರೆ.

Advertisement

ಇದು ಕೇವಲ ರಾಜಕೀಯವಷ್ಟೇ. ರಾಜಕೀಯದಲ್ಲಿ ಈ ಎಲ್ಲ ಗಿಮಿಕ್ ಗಳನ್ನೂ ಮಾಡಲಾಗುತ್ತದೆ.ಸಂಘದ ವಿರುದ್ಧ ಇಂತಹ ಗಿಮಿಕ್‌ಗಳನ್ನು ಮಾಡಲಾಗುತ್ತಿದೆ. ನಾವು ಇದಕ್ಕೆಲ್ಲಾ ಒಗ್ಗಿಕೊಂಡಿದ್ದೇವೆ. ಕಳೆದ ಹಲವು ವರ್ಷಗಳಿಂದ ಇಂತಹ ಆರೋಪಗಳನ್ನು ನಾವು ಎದುರಿಸಿಕೊಂಡು ಬಂದಿದ್ದೇವೆ. ನಮ್ಮ ಕೆಲಸಗಳಿಗೆ ಅಡ್ಡಿಪಡಿಸಲು ಮತ್ತು ಜನರ ಮನಸ್ಸಿನಲ್ಲಿ ನಮ್ಮ ಬಗ್ಗೆ ಅನುಮಾನ ಮೂಡಿಸಲು ಈ ರೀತಿ ಮಾಡಲಾಗುತ್ತಿದೆ, ಆದರೆ ಅದು ಸಾಧ್ಯವಿಲ್ಲ. ನಮಗೆ ಇದರ ಅರಿವಿದೆ. ಇದೆಲ್ಲವನ್ನೂ ಎದುರಿಸಿಕೊಂಡೇ ಬಂದಿದ್ದೇವೆ ಎಂದು ಹೇಳಿದ್ದಾರೆ.

Advertisement

ನೋಂದಣಿಯಾಗದೆ ಪ್ರಪಂಚದಲ್ಲಿ ಅನೇಕ ವಿಷಯಗಳು ನಡೆಯುತ್ತಿವೆ. ಉದಾಹರಣೆಗೆ, ‘ಹಿಂದೂ ಧರ್ಮ’ ಎಲ್ಲಾದರೂ ನೋಂದಣಿಯಾಗಿದೆಯೇ? ಸರ್ಕಾರದಿಂದ ನಿಧಿ ಪಡೆಯಲು ಬಯಸುವವರಿಗೆ ಮಾತ್ರ ನೋಂದಣಿಯ ಅಗತ್ಯವಿರುತ್ತದೆ ವಿನಃ ನಮಗಲ್ಲ ಎಂದು ತಿರುಗೇಟು ನೀಡಿದ್ದಾರೆ.

ಆರ್‌ಎಸ್‌ಎಸ್‌ ಬ್ರಿಟಿಷರ ಕಾಲದಲ್ಲೇ ಜನರ ಇಚ್ಛೆಯಿಂದ ಪ್ರಾರಂಭವಾದ ಸಂಸ್ಥೆ. 100 ವರ್ಷಗಳಿಂದ ಯಾರೂ ನಮಗೆ ರಿಜಿಸ್ಟರ್ ಮಾಡಿ ಎಂದು ಹೇಳಿಲ್ಲ. ನಮ್ಮದೇ ಆದ ಲಿಖಿತ ಸಂವಿಧಾನ ಇದೆ. ಅದನ್ನು 1950ರ ದಶಕದಲ್ಲೇ ನಾವು ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಆಗ ಸರ್ಕಾರ ಮೊದಲು ರಿಜಿಸ್ಟರ್ ಮಾಡಿ ಆಮೇಲೆ ಸಂವಿಧಾನ ಒಪ್ಪಿಕೊಳ್ಳುತ್ತೇವೆ ಎಂದು ಹೇಳಿರಲಿಲ್ಲ.ಸಂಘದ ಬಗ್ಗೆ ಜನರ ಮನಸ್ಸಲ್ಲಿ ಅನುಮಾನ ಮೂಡಿಸುವ ಕೆಲಸ ಇದು. ಆದರೆ ಇನ್ನು ಮುಂದೆ ಅದು ಸಾಧ್ಯವಿಲ್ಲ. ಒಂದು ಕಡೆ ಸಂಘದ ಸಾಮಾಜಿಕ ಕೆಲಸಗಳಿಗೆ ಉತ್ತೇಜ‌ನ‌ ನೀಡುತ್ತಿರಿ. ಮತ್ತೊಂದು ಕಡೆ ಅನುಮಾನ ಹುಟ್ಟಿಸುತ್ತೀರಿ. ಇದಕ್ಕೆಲ್ಲ ಯಾಕೆ ಉತ್ತರ ಕೊಡಬೇಕು? ಎಂದು ಪ್ರಶ್ನಿಸಿದ್ದಾರೆ.

Previous Post

ಮೈಸೂರಿನ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ: ಇಬ್ಬರು ಸಜೀವ ದಹನ, 7 ಮಂದಿಗೆ ಗಾಯ..!

Next Post

ಪುತ್ತೂರು: ಎಣ್ಣೆಯ ಅಮಲಿನಲ್ಲಿ ಟ್ರಾನ್ಸ್‌ಫಾರ್ಮರ್ ಏರಿದ ವ್ಯಕ್ತಿ: ವಿದ್ಯುತ್ ಶಾಕ್ ತಗುಲಿ ಕೆಳಗೆ ಬಿದ್ದು ಗಾಯ..!!

OtherNews

ಕೆಆರ್‌ಐಡಿಎಲ್‌ ಲಂಚ ಪ್ರಕರಣ; ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐ ತನಿಖೆಗೆ ನೀಡಿ: ಅಶೋಕ್‌..!!
ಕ್ರೈಮ್

September 3, 2026
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!
ಬೆಂಗಳೂರು

August 26, 2026
ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಐತಿಹಾಸಿಕ ಗೆಲುವು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆ..!!
ಪುತ್ತೂರು

August 25, 2026
ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

August 21, 2026
ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌

August 18, 2026
ಹೋಟೆಲ್ ಆಹಾರ ಕಳಪೆಯೇ? ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ದೂರು ಕೊಡಿ..!

Leave a Reply Cancel reply

Your email address will not be published. Required fields are marked *

Recent News

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!

September 17, 2026
ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ : ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ..!!

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ : ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ..!!

September 17, 2026
ಒಂದೇ ನೋಂದಣಿ ಸಂಖ್ಯೆಯ ಎರಡು ಥಾರ್ ವಾಹನಗಳು ವಶಕ್ಕೆ..!

September 16, 2026
ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

September 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page