Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಮೊಬೈಲ್ ಅಂಗಡಿ ಮಾಲಕ, ರಿಕ್ಷಾ ಚಾಲಕನ ಗಲಾಟೆ ಇಬ್ಬರೂ ಆಸ್ಪತ್ರೆಗೆ ದಾಖಲು..!!..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ಮೈದಾನದಲ್ಲಿ ಕಿರಿಕ್… ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!

June 16, 2026
in ಕ್ರೀಡೆ
0
ಮೈದಾನದಲ್ಲಿ ಕಿರಿಕ್… ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಶ್ರೀಲಂಕಾದ ದಂಬುಲಾದಲ್ಲಿ ನಡೆದ ಟ್ರೈ-ನೇಷನ್ ‘ಎ’ ಸರಣಿಯ 4ನೇ ಪಂದ್ಯವು ಹೈ-ಡ್ರಾಮಾಗೆ ಸಾಕ್ಷಿಯಾಗಿದೆ. ಭಾರತ ಎ ಮತ್ತು ಶ್ರೀಲಂಕಾ ಎ ನಡುವಣ ಏಕದಿನ ಪಂದವು ಮೊದಲಿಗೆ ಟೈನಲ್ಲಿ ಅಂತ್ಯಗೊಂಡಿತು. ಆ ಬಳಿಕ ನಡೆದ ಸೂಪರ್ ಓವರ್​ನಲ್ಲಿ ಟೀಮ್ ಇಂಡಿಯಾವನ್ನು ಸೋಲಿಸುವಲ್ಲಿ ಶ್ರೀಲಂಕಾ ಯಶಸ್ವಿಯಾಗಿದೆ. ಈ ಸೋಲಿನ ಬೆನ್ನಲ್ಲೇ ಆಟಗಾರರು ಪರಸ್ಪರ ಕಿತ್ತಾಡಿಕೊಂಡಿದ್ದಾರೆ.

Advertisement
Advertisement
Advertisement

ಈ ಮ್ಯಾಚ್​ನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ‘ಎ’ ತಂಡ ಸೂರ್ಯಂಶ್ ಶೆಡ್ಗೆ (72) ಅವರ ಅರ್ಧಶತಕದ ನೆರವೇರಿಕೆಯಿಂದ 265 ರನ್ ಗಳಿಸಿತ್ತು. ಶ್ರೀಲಂಕಾ ತಂಡವೂ ಸರಿಯಾಗಿ 265 ರನ್ ಗಳಿಸಿದ್ದರಿಂದ ಪಂದ್ಯ ಟೈ ಆಗಿ, ಸೂಪರ್ ಓವರ್ ಆಡಲಾಯಿತು.

Advertisement

ಸೂಪರ್ ಓವರ್‌ನಲ್ಲಿ ಶ್ರೀಲಂಕಾ 16 ರನ್ ಬಾರಿಸಿ ಭಾರತಕ್ಕೆ 17 ರನ್ ಗುರಿ ನೀಡಿತು.17 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ ಪರ ವೈಭವ್ ಸೂರ್ಯವಂಶಿ ಹಾಗೂ ಸೂರ್ಯಂಶ್ ಶೆಡ್ಗೆ ಕಣಕ್ಕಿಳಿದಿದ್ದರು.ಸೂಪರ್ ಓವರ್​ನ ಮೊದಲ 4 ಎಸೆತಗಳಲ್ಲಿ ಟೀಮ್ ಇಂಡಿಯಾ ಕಲೆಹಾಕಿದ್ದು 5 ರನ್​ಗಳು ಮಾತ್ರ. ಅದರಂತೆ ಕೊನೆಯ 2 ಎಸೆತಗಳಲ್ಲಿ ಭಾರತ ತಂಡಕ್ಕೆ 12 ರನ್​ಗಳು ಬೇಕಿದ್ದವು. 5ನೇ ಎಸೆತದಲ್ಲಿ ವೈಭವ್ ಸೂರ್ಯವಂಶಿ ಫೋರ್ ಬಾರಿಸಿದರು. ಆದರೆ  ಶ್ರೀಲಂಕಾದ 19 ವರ್ಷದ ಮಿಸ್ಟರಿ ಸ್ಲಿಂಗರ್  ಕುಗಥಾಸ್ ಮಥುಲನ್ ಎಸೆದ ಕೊನೆಯ ಎಸೆತವನ್ನು ಕನೆಕ್ಟ್ ಮಾಡಲು ವೈಭವ್ ವಿಫಲರಾದರು. ಈ ಮೂಲಕ ಟೀಮ್ ಇಂಡಿಯಾ  7 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

Advertisement

ಸೂಪರ್ ಓವರ್​ನಲ್ಲಿ 7 ರನ್​ಗಳಿಂದ ಗೆಲ್ಲುತ್ತಿದ್ದಂತೆ​ ಶ್ರೀಲಂಕಾ ಆಟಗಾರರು ಅತಿಯಾದ ಸಂಭ್ರಮಾಚರಣೆಯಲ್ಲಿ ತೊಡಗಿಸಿಕೊಂಡಿದ್ದರು. ಈ ವೇಳೆ ಶ್ರೀಲಂಕಾದ ಆಟಗಾರ ವಿಶೇನ್ ಹಾಲಂಬಾಗೆ, ನಿರಾಸೆಯಿಂದ ಪೆವಿಲಿಯನ್‌ಗೆ ಮರಳುತ್ತಿದ್ದ ವೈಭವ್ ಸೂರ್ಯವಂಶಿಯವರನ್ನು ನೋಡಿ ಅದೇನೋ ಹೇಳಿದ್ದಾರೆ.

ಈ ಮಾತಿನಿಂದ ಕೆರಳಿದ 15 ವರ್ಷದ ವೈಭವ್ ಸೂರ್ಯವಂಶಿ, ನೇರವಾಗಿ ಹಾಲಂಬಾಗೆ ಅವರತ್ತ ಧಾವಿಸಿ ಮಾತಿನ ಚಕಮಕಿ ನಡೆಸಿದರು. ಈ ವಾಗ್ವಾದದ ನಡುವೆ ವೈಭವ್, ಲಂಕಾ ಆಟಗಾರನ ಎದೆಗೆ ಜೋರಾಗಿ ಕೈಯಿಂದ ತಳ್ಳಿದ್ದಾರೆ. ಆಟಗಾರರ ನಡುವಣ ಈ ಜಗಳದಿಂದಾಗಿ ಮೈದಾನದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಯಿತು. ತಕ್ಷಣವೇ ಶ್ರೀಲಂಕಾದ ಹಿರಿಯ ವಿಕೆಟ್‌ಕೀಪರ್ ನಿರೋಷನ್ ಡಿಕ್ವೆಲ್ಲಾ ಮತ್ತು ಕೆಲ ಆಟಗಾರರು ಮಧ್ಯಪ್ರವೇಶಿಸಿ ಜಗಳವನ್ನು ತಡೆದರು. 

Oh noo.. Wait for the ugly fight by Vaibhav Sooriyavanshi.. That’s too much for a 15 year old. ( If its true ) #SLAVINDA pic.twitter.com/zUS3FviHSr

— Nibraz Ramzan (@nibraz88cricket) June 15, 2026

ಸದ್ಯ ಶ್ರೀಲಂಕಾ ಎ ವಿರುದ್ಧ ಸೋತಿರುವ ಭಾರ ಎ ತಂಡವು ತನ್ನ ಮುಂದಿನ ಪಂದ್ಯವನ್ನು ಅಫ್ಘಾನಿಸ್ತಾನ್ ಎ ವಿರುದ್ಧ ಆಡಲಿದೆ. ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಟೀಮ್ ಇಂಡಿಯಾ ತ್ರಿಕೋನ ಸರಣಿಯಲ್ಲಿ ಫೈನಲ್​ ಆಡಬಹುದು.

Previous Post

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ..!!

Next Post

`ಮಜಾಭಾರತ’ ರಿಯಾಲಿಟಿ ಶೋ ಕಲಾವಿದ ಅನುಮಾನಾಸ್ಪದ ಸಾವು..!!

OtherNews

ನ್ಯಾಶನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೀರ್ತಿಗೆ ಚಿನ್ನದ ಪದಕ..!
ಕ್ರೀಡೆ

ನ್ಯಾಶನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೀರ್ತಿಗೆ ಚಿನ್ನದ ಪದಕ..!

September 13, 2026
(ಜು.12) ಬೆದ್ರಾಳದಲ್ಲಿ ಎರಡನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ ಕಾರ್ಯಕ್ರಮ.!!
ಕ್ರೀಡೆ

(ಜು.12) ಬೆದ್ರಾಳದಲ್ಲಿ ಎರಡನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ ಕಾರ್ಯಕ್ರಮ.!!

July 11, 2026
(ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ವತಿಯಿಂದ 2ನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!
ಕ್ರೀಡೆ

(ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ವತಿಯಿಂದ 2ನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!

June 29, 2026
ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!
ಕ್ರೀಡೆ

ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!

May 12, 2026
ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ
ಕ್ರೀಡೆ

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

May 2, 2026
ವಿಟ್ಲ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವ ಗಂಭೀರ..!!
ಕ್ರೀಡೆ

ವಿಟ್ಲ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವ ಗಂಭೀರ..!!

March 25, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!

ಜಾತಿನಿಂದನೆ, ಜೀವ ಬೆದರಿಕೆ ಆರೋಪ: ಆರೋಪಿ ಬಂಧನ..!

September 13, 2026
ನ್ಯಾಶನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೀರ್ತಿಗೆ ಚಿನ್ನದ ಪದಕ..!

ನ್ಯಾಶನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೀರ್ತಿಗೆ ಚಿನ್ನದ ಪದಕ..!

September 13, 2026
(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ

(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ

September 13, 2026
(ಸೆ.13) :’ಎಸ್‌.ಜಿ ಪ್ಯೂರ್’ ಸೂಪರ್ ಮಾರ್ಕೆಟ್ ಶುಭಾರಂಭ..!

(ಸೆ.13) :’ಎಸ್‌.ಜಿ ಪ್ಯೂರ್’ ಸೂಪರ್ ಮಾರ್ಕೆಟ್ ಶುಭಾರಂಭ..!

September 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.