Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

    ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

    ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

    ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

    ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

June 16, 2026
in ಪುತ್ತೂರು
0
ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು, ಜೂ. 15: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಪುತ್ತೂರು ಹಾಗೂ ಬೆಳ್ತಂಗಡಿ ಶೋರೂಂಗಳ ವತಿಯಿಂದ ಆಯೋಜಿಸಲಾದ ಡೈಮಂಡ್‌ ಫೆಸ್ಟ್‌ನ ಅಂಗವಾಗಿ ಪುತ್ತೂರು ಶೋರೂಂನಲ್ಲಿ ಲಕ್ಕಿ ಡ್ರಾ ಕಾರ್ಯಕ್ರಮ ನಡೆಯಿತು.

Advertisement
Advertisement
Advertisement

ಮಾ. 28ರಿಂದ ಮೇ 10ರ ವರೆಗೆ ನಡೆದ ಡೈಮಂಡ್ ಫೆಸ್ಟ್ ಅವಧಿಯಲ್ಲಿ ವಜ್ರಾಭರಣಗಳನ್ನು ಖರೀದಿಸಿದ ಗ್ರಾಹಕರಿಗೆ ಲಕ್ಕಿ ಡ್ರಾ ಕೂಪನ್ ಗಳನ್ನು ವಿತರಿಸಲಾಗಿದ್ದು, ಅವುಗಳಲ್ಲಿ ಆಯ್ಕೆಯಾದ ಅದೃಷ್ಟಶಾಲಿ ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ಘೋಷಿಸಲಾಗಿತ್ತು. ಗ್ರಾಹಕರಿಂದದೊರೆತ ಅಭೂತಪೂರ್ವ ಪ್ರತಿಕ್ರಿಯೆಯಿಂದ ಡೈಮಂಡ್ ಫೆಸ್ಟ್ ಯಶಸ್ವಿಯಾಗಿ ಸಂಪನ್ನಗೊಂಡಿತು.

ಲಕ್ಕಿ ಡ್ರಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಲಕ್ಕಿ ಡ್ರಾ ನಡೆಸಿ ವಿಜೇತರನ್ನು ಆಯ್ಕೆ ಮಾಡಿದ ಪುತ್ತೂರು ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಜಯಂತ್‌ ನಡುಬೈಲು ಅವರು ಮಾತನಾಡಿ, ನಂಬಿಕೆಗೆ ಇನ್ನೊಂದು ಹೆಸರೇ ಮುಳಿಯವಾಗಿದ್ದು, ಹೀಗಾಗಿ ನಮಗೆ ಸಂಸ್ಥೆಯ ಬಗ್ಗೆ ವಿಶೇಷ ಅಭಿ ಮಾನದ ಜತೆಗೆ ವಿಶ್ವಾಸವಿದೆ ಎಂದರು.
ಲಕ್ಕಿ ಡ್ರಾದ ಬಂಪರ್ ಬಹುಮಾನವಾದ ಇವಿ ಸ್ಕೂಟರ್ ಅನ್ನು ರಕ್ಷಿತಾ ಪೂಜಾರಿ ಗೆದ್ದುಕೊಂಡರು. ಜತೆಗೆ ಜಾನ್ವಿ ಮನೀಶಿ ಕೊಂಬೆಟ್ಟು ಹಾಗೂ ಅನುಷಾ ವೈ. ಕಾಶಿಬೆಟ್ಟು ಅವರು ಇತರೆ ಪ್ರಮುಖ ಬಹುಮಾನಗಳನ್ನು ಪಡೆದುಕೊಂಡರು.

Advertisement

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ಆಡಳಿತ ನಿರ್ದೇಶಕ ಕೃಷ್ಣನಾರಾಯಣ ಮುಳಿಯ ಅವರು ಮಾತನಾಡಿ, ನಮ್ಮ ಸಂಸ್ಥೆಯ ಮೇಲೆ ಗ್ರಾಹಕರು ಇಟ್ಟಿರುವ ವಿಶ್ವಾಸ ಮತ್ತು ಪ್ರೀತಿಯೇ ನಮ್ಮ ಬೆಳವಣಿಗೆಯ ಮೂಲಾಧಾರ. ಗ್ರಾಹಕರಿಗೆ ಉತ್ತಮ ಗುಣಮಟ್ಟದ ಆಭರಣಗಳ ಜತೆಗೆ ವಿಶೇಷ ಖರೀದಿ ಅನುಭವವನ್ನು ನೀಡುವ ಉದ್ದೇಶದಿಂದ ಡೈಮಂಡ್ ಫೆಸ್ಟ್ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ನೀಡಿದ ಎಲ್ಲಾ ಗ್ರಾಹಕರಿಗೆ ನಾವು ಹೃತ್ತೂರ್ವಕ ಕೃತಜ್ಞತೆ ಸಲ್ಲಿಸುತ್ತೇವೆ ಎಂದರು.

Advertisement

ಪುತ್ತೂರು ಶಾಖಾ ಪ್ರಬಂಧಕರಾದ ರಾಘವೇಂದ್ರ ಪಟೇಲ್ ಮತ್ತು ಬೆಳ್ತಂಗಡಿ ಶಾಖಾ ಪ್ರಬಂಧಕರಾದ ಲೋಹಿತ್ ಕುಮಾರ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಜ್ರಾಭರಣಗಳ ವಿಶೇಷತೆ, ಗುಣಮಟ್ಟ ಹಾಗೂ ಅವುಗಳ ಮೌಲ್ಯದ ಕುರಿತು ವೇಣು ಶರ್ಮಾ ಅವರು ಪ್ರಶೋತ್ತರ ರೂಪದಲ್ಲಿ ಗ್ರಾಹಕರಿಗೆ ಉಪಯುಕ್ತ ಮಾಹಿತಿ ನೀಡಿದರು. ಡೈಮಂಡ್ ಫೆಸ್ಟ್‌ನಲ್ಲಿ ಭಾಗವಹಿಸಿದ ಎಲ್ಲ ಗ್ರಾಹಕರಿಗೂ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಸಿಬಂದಿ ವರ್ಗಕ್ಕೂ ಸಂಸ್ಥೆಯ ವತಿಯಿಂದ ಕೃತಜ್ಞತೆ ಅರ್ಪಿಸಲಾಯಿತು.

ಪುತ್ತೂರು ಶಾಖಾ ಪ್ರಬಂಧಕ ರಾಘವೇಂದ್ರ ಪಟೇಲ್ ಸ್ವಾಗತಿಸಿದರು. ಆನಂದ್ ಕುಲಾಲ್ ವಂದಿಸಿದರು. ಮೃದುಲ ಅವರು ನಿರೂಪಿಸಿದರು.

Previous Post

ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು…!!

Next Post

ಪೊಲೀಸ್ ವಾಹನ ಪಲ್ಟಿ; ಸಣ್ಣ ಗಾಯಗಳೊಂದಿಗೆ ಪಾರು…!!

OtherNews

ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!
ಪುತ್ತೂರು

ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

August 1, 2026
ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!
ಉದ್ಘಾಟನೆ

ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

August 1, 2026
ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!
Featured

ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

August 1, 2026
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಆಟಿ ಸೇಲ್ ಮೂರು ದಿನ ಮಾತ್ರ..!!
ಪುತ್ತೂರು

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಆಟಿ ಸೇಲ್ ಮೂರು ದಿನ ಮಾತ್ರ..!!

August 1, 2026
ಮಳೆ ಹಿನ್ನಲೆ- ನಾಳೆ (ಆ. 01) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!
Featured

ಮಳೆ ಹಿನ್ನಲೆ- ನಾಳೆ (ಆ. 01) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

July 31, 2026
ಪುತ್ತೂರು : 49 ದಿನಗಳ ಹಸುಗೂಸಿನ ಚಿಕಿತ್ಸೆಗೆ ₹10 ಲಕ್ಷ ಅಗತ್ಯ: ಸಹೃದಯರಲ್ಲಿ ನೆರವಿನ ಮನವಿ..!
ಪುತ್ತೂರು

ಪುತ್ತೂರು : 49 ದಿನಗಳ ಹಸುಗೂಸಿನ ಚಿಕಿತ್ಸೆಗೆ ₹10 ಲಕ್ಷ ಅಗತ್ಯ: ಸಹೃದಯರಲ್ಲಿ ನೆರವಿನ ಮನವಿ..!

July 31, 2026

Leave a Reply Cancel reply

Your email address will not be published. Required fields are marked *

Recent News

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

August 1, 2026
ಬಸ್ ಢಿಕ್ಕಿ: ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ಸಾವು..!

ಬಸ್ ಢಿಕ್ಕಿ: ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ಸಾವು..!

August 1, 2026
ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

August 1, 2026
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

August 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.