Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

    ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

    ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

    ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

    ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಶಿಕ್ಷಣ

ಸುದಾನ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕ ಸಂಘ ರಚನೆ..!!

June 17, 2026
in ಶಿಕ್ಷಣ
0
ಸುದಾನ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕ ಸಂಘ ರಚನೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು, ಜೂನ್ 17: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಪೋಷಕರ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ನೆಹರುನಗರದ ಸುದಾನ ಪದವಿ ಪೂರ್ವ ಕಾಲೇಜಿನಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಶಿಕ್ಷಕ-ರಕ್ಷಕ ಸಂಘ (PTA) ರಚನಾ ಸಭೆಯು ಇತ್ತೀಚೆಗೆ ನಡೆಯಿತು.

Advertisement
Advertisement
Advertisement

ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಗಣಿತಶಾಸ್ತ್ರ ಉಪನ್ಯಾಸಕಿ ಪಲ್ಲವಿ ಪಿ. ಸ್ವಾಗತಿಸಿ, ಪೋಷಕರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸುಪ್ರೀತ್ ಕೆ.ಸಿ. ವಹಿಸಿದ್ದರು.ಸಭೆಯಲ್ಲಿ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳು, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ, ಶಿಸ್ತು, ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ, ವೃತ್ತಿ ಮಾರ್ಗದರ್ಶನ ಹಾಗೂ ಕಾಲೇಜಿನ ಸಮಗ್ರ ಅಭಿವೃದ್ಧಿಯಲ್ಲಿ ಪೋಷಕರ ಸಕ್ರಿಯ ಪಾತ್ರದ ಕುರಿತು ಸಮಗ್ರ ಚರ್ಚೆ ನಡೆಯಿತು.

ನಂತರ 2026–27ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಂಘದ ಅಧ್ಯಕ್ಷರಾಗಿ ಮೊಹಮ್ಮದ್ ಯಾಸೀರ್, ಉಪಾಧ್ಯಕ್ಷರಾಗಿ ಸದಾಶಿವ ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ಆಶಾ ನಾಯಕ್ ಆಯ್ಕೆಯಾದರು.ಸದಸ್ಯರಾಗಿ ರಶೀದ್ ವಿಟ್ಲ, ಸೀಮಾ ರಾವ್, ಸಿಲ್ವೆಸ್ಟರ್ ಎಡ್ವಿನ್ ರೊಡ್ರಿಗಸ್, ಸುಷ್ಮಾ ಭಟ್, ಇಂದಿರಾ ಕೆ.ಎಸ್., ಮೊಹಮ್ಮದ್ ರಫೀಕ್, ಕೆ. ಅಬೂಬಕ್ಕರ್, ಶೆರಿನ್ ಬಾನು ಹಾಗೂ ಕೃಷ್ಣಪ್ಪ ಪೂಜಾರಿ ಆಯ್ಕೆಯಾದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಪ್ರಾಂಶುಪಾಲರಾದ ಸುಪ್ರೀತ್ ಕೆ.ಸಿ., ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ನಿರ್ಮಾಣದಲ್ಲಿ ಶಿಕ್ಷಕರು ಮತ್ತು ಪೋಷಕರ ನಡುವಿನ ಸಮನ್ವಯ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕ-ರಕ್ಷಕ ಸಂಘವು ಕಾಲೇಜಿನ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರಿಣಾಮಕಾರಿ ವೇದಿಕೆಯಾಗಿ ಕಾರ್ಯನಿರ್ವಹಿಸಲಿದೆ ಎಂದು ಅಭಿಪ್ರಾಯಪಟ್ಟರು.ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಉಪನ್ಯಾಸಕಿ ಶ್ರುತಿ ರೈ ವಂದನಾರ್ಪಣೆ ಸಲ್ಲಿಸಿದರು. ಕಾಲೇಜಿನ ಉಪನ್ಯಾಸಕ ವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳ ಪೋಷಕ ಪ್ರತಿನಿಧಿಗಳು ಉಪಸ್ಥಿತರಿದ್ದರು.

Advertisement

Previous Post

ಗಂಜಿಮಠದಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ನ ನಿರ್ಮಾಣ ಕಾಮಗಾರಿ ಚುರುಕು :ಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಗತಿ ಪರಿಶೀಲನೆ..!!

Next Post

ಭಟ್ಕಳದಲ್ಲಿ ಮತ್ತೆ ಉದ್ವಿಗ್ನತೆ : ಹಿಂದೂ ಕಾರ್ಯಕರ್ತರ ವಿರುದ್ಧ ಕೇಸ್- ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ…!!!

OtherNews

ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಾಜಿಯಲ್ಲಿ ತಾಂತ್ರಿಕ ನವೋದ್ಯಮಕ್ಕೆ ಹೊಸ ಮೈಲುಗಲ್ಲು: ಕೃತಕ ಬುದ್ಧಿಮತ್ತೆ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ, ಹಾಗೂ ಎಐ ರಿಸೆಪ್ಷನ್ ರೋಬೋಟ್ ಯಶಸ್ವಿ ಪ್ರದರ್ಶನ..!!
ಆವಿಷ್ಕಾರ

July 23, 2026
ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಫಾಸ್ಟ್-ಟ್ರ್ಯಾಕ್ ಕೋರ್ಟ್ ಸ್ಥಾಪನೆ, ವಿದ್ಯಾರ್ಥಿಗಳ ಜೊತೆ ಚೆಲ್ಲಾಟವಾಡುವವರನ್ನು ಕ್ಷಮಿಸಲ್ಲ: ಮೋದಿ..!
ಶಿಕ್ಷಣ

ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಫಾಸ್ಟ್-ಟ್ರ್ಯಾಕ್ ಕೋರ್ಟ್ ಸ್ಥಾಪನೆ, ವಿದ್ಯಾರ್ಥಿಗಳ ಜೊತೆ ಚೆಲ್ಲಾಟವಾಡುವವರನ್ನು ಕ್ಷಮಿಸಲ್ಲ: ಮೋದಿ..!

July 23, 2026
ಪ್ರವೀಣ್ ಮಾಡತಡ್ಕ ಹಾಗೂ ಪುರಂದರ ಅಂಚನ್‌ಗೆ ವಿಟ್ಲ ಪುತ್ತಿಲ ಪರಿವಾರದ ಅಭಿನಂದನೆ
ಶಿಕ್ಷಣ

ಪ್ರವೀಣ್ ಮಾಡತಡ್ಕ ಹಾಗೂ ಪುರಂದರ ಅಂಚನ್‌ಗೆ ವಿಟ್ಲ ಪುತ್ತಿಲ ಪರಿವಾರದ ಅಭಿನಂದನೆ

July 15, 2026
ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!
ಪುತ್ತೂರು

ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

June 18, 2026
ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ  ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ : ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು..!!!
ಮಂಗಳೂರು

ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ : ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು..!!!

June 10, 2026
3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ
ಪುತ್ತೂರು

3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

June 6, 2026

Leave a Reply Cancel reply

Your email address will not be published. Required fields are marked *

Recent News

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

August 1, 2026
ಬಸ್ ಢಿಕ್ಕಿ: ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ಸಾವು..!

ಬಸ್ ಢಿಕ್ಕಿ: ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ಸಾವು..!

August 1, 2026
ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

August 1, 2026
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

August 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.