Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!

    ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ ಪ್ರಕರಣ: ಸಿಕ್ಕಿಬಿದ್ದ ಹೈಟೆಕ್ ಕಿಲಾಡಿಗಳ ಹಿನ್ನೆಲೆ ನೋಡಿ ಪೊಲೀಸರೇ ಶಾಕ್..!!!

    ನಾಳೆ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!

June 20, 2026
in Featured, ಪುತ್ತೂರು
0
ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

ಪುತ್ತೂರು: ಪುತ್ತೂರು – ಉಪ್ಪಿನಂಗಡಿ ರಸ್ತೆಯ ಬೊಳುವಾರುದಿಂದ ಸೇಡಿಯಾಪುವರೆಗೆ ಚತುಷ್ಪಥ ಕಾಂಕ್ರಿಟೀಕರಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಾರಾಡಿ ರೈಲ್ವೆ ಸೇತುವೆಯ ಕೆಳಭಾಗದಲ್ಲಿ ರಸ್ತೆ ಅಭಿವೃದ್ಧಿ ಕಾರ್ಯ ಆರಂಭಗೊಂಡಿದೆ. ಸುರಕ್ಷತಾ ಕಾರಣಗಳಿಂದ ಹಾಗೂ ಕಾಮಗಾರಿ ಸುಗಮವಾಗಿ ನಡೆಯಲು ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸಂಪೂರ್ಣ ನಿಷೇಧಿಸಲಾಗಿದೆ.

ಹಾರಾಡಿ ರೈಲ್ವೆ ಸೇತುವೆಯ ಕೆಳಭಾಗದ ರಸ್ತೆ ಕಿರಿದಾಗಿರುವುದರಿಂದ ದ್ವಿಮುಖ ವಾಹನ ಸಂಚಾರ ಸಾಧ್ಯವಾಗದ ಹಿನ್ನೆಲೆ, ಪುತ್ತೂರು ಉಪವಿಭಾಗದ ಲೋಕೋಪಯೋಗಿ ಇಲಾಖೆ ಸಲ್ಲಿಸಿದ ಪ್ರಸ್ತಾವನೆಯನ್ನು ಪರಿಗಣಿಸಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.

Advertisement

ಬದಲಿ ಮಾರ್ಗವಾಗಿ ಪುತ್ತೂರಿನಿಂದ ಉಪ್ಪಿನಂಗಡಿಗೆ ತೆರಳುವ ವಾಹನಗಳು ಖಾಸಗಿ ಬಸ್ ನಿಲ್ದಾಣ ಮಾರ್ಗವಾಗಿ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆ ಮೂಲಕ ಕೊಟೇಚಾ ಹಾಲ್ ಮುಖಾಂತರ ಉಪ್ಪಿನಂಗಡಿ ರಸ್ತೆಯನ್ನು ಸಂಪರ್ಕಿಸಬೇಕು. ಉಪ್ಪಿನಂಗಡಿಯಿಂದ ಪುತ್ತೂರಿಗೆ ಬರುವ ವಾಹನಗಳು ಕೊಟೇಚಾ ಹಾಲ್ ಮೂಲಕ ಎಪಿಎಂಸಿ ರಸ್ತೆ ಮಾರ್ಗವಾಗಿ ಪುತ್ತೂರು ಮುಖ್ಯ ರಸ್ತೆಯನ್ನು ತಲುಪಬೇಕು.

ಇನ್ನು ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ವಾಹನಗಳು ಪಡೀಲ್ ಜಂಕ್ಷನ್ ಮೂಲಕ ನೆಹರೂನಗರ ಮಾರ್ಗವನ್ನು ಬಳಸುವಂತೆ ಸೂಚಿಸಲಾಗಿದೆ.

ಸಂಚಾರ ಬದಲಾವಣೆಗೆ ಸಂಬಂಧಿಸಿದ ಸೂಚನಾ ಫಲಕಗಳನ್ನು ಅಳವಡಿಸಿ, ವಾಹನ ಸಂಚಾರ ನಿಯಂತ್ರಣಕ್ಕಾಗಿ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸುವಂತೆ ಜಿಲ್ಲಾಧಿಕಾರಿಗಳು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.

Previous Post

ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ ಪ್ರಕರಣ: ಸಿಕ್ಕಿಬಿದ್ದ ಹೈಟೆಕ್ ಕಿಲಾಡಿಗಳ ಹಿನ್ನೆಲೆ ನೋಡಿ ಪೊಲೀಸರೇ ಶಾಕ್..!!!

Next Post

ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

OtherNews

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!
Featured

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!
ಪುತ್ತೂರು

ಕ್ರೈಮ್

ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

June 20, 2026
ನಾಳೆ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ..!!!
ಪುತ್ತೂರು

ನಾಳೆ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ..!!!

June 20, 2026
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!
Featured

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

June 19, 2026
ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!
ಪುತ್ತೂರು

ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

June 19, 2026

Leave a Reply Cancel reply

Your email address will not be published. Required fields are marked *

Recent News

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

June 20, 2026
ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

June 20, 2026
ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!

ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!

June 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page