Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    (ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

    ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ 1000 ಮಿಕ್ಕಿ ಯೋಗಬಂಧುಗಳ ಉಪಸ್ಥಿತಿಯಲ್ಲಿ ಸಂಭ್ರಮದ ವಿಶ್ವ ಯೋಗ ದಿನಾಚರಣೆ : ಯೋಗವು ಸಂಜೀವಿನಿ ಇದ್ದಂತೆ, ಯೋಗ ನಿತ್ಯನಿರಂತರವಾಗಿರಲಿ : ರವಿನಾರಾಯಣ

June 21, 2026
in ಪುತ್ತೂರು
0
ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ 1000 ಮಿಕ್ಕಿ ಯೋಗಬಂಧುಗಳ ಉಪಸ್ಥಿತಿಯಲ್ಲಿ ಸಂಭ್ರಮದ ವಿಶ್ವ ಯೋಗ ದಿನಾಚರಣೆ : ಯೋಗವು ಸಂಜೀವಿನಿ ಇದ್ದಂತೆ, ಯೋಗ ನಿತ್ಯನಿರಂತರವಾಗಿರಲಿ : ರವಿನಾರಾಯಣ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement

ಪುತ್ತೂರು : ಸಂಸ್ಕಾರ ಸಂಘಟನೆ, ಸೇವೆ ಎಂಬ ತ್ರಿಮಂತ್ರಗಳಿಂದ ಕಳೆದ 46 ವರ್ಷಗಳಿದ ಉಚಿತ ಯೋಗ ವಿದ್ಯೆಯನ್ನು ಸಮಾಜಕ್ಕೆ ನೀಡುತ್ತಿರುವ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ವತಿಯಿಂದ ವಿವೇಕಾನಂದ ವಿದ್ಯಾವರ್ಧಕ ಆಂಗ್ಲ ಮಾಧ್ಯಮದ ಅಡಿಟೋರಿಯಂನಲ್ಲಿ 12 ನೇ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಜೂ.21ರಂದು ವಿಜ್ರಂಭಣೆಯಿಂದ ಬೆಳಗ್ಗಿನ ಬ್ರಾಹ್ಮೀ ಮುಹೂರ್ತದಲ್ಲಿ ಸಮಯ 4:30 ರಿಂದ 6:30ಯವರೆಗೆ ಕಾರ್ಯಕ್ರಮವು ನೆರವೇರಿತು.

Advertisement

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವ್ಯವಸ್ಥಾಪಕ ಸಂಚಾಲಕರು ಆಗಿರುವ ರವಿ ನಾರಾಯಣರವರು ಮಾತನಾಡಿ ಯೋಗವು ಸಂಜೀವಿನಿ ಇದ್ದಂತೆ, ಇದನ್ನು ನಿತ್ಯ ಜೀವನದಲ್ಲಿ ಅವಿಭಾಜ್ಯ ಅಂಗದಂತೆ ಅಳವಡಿಸಿಕೊಂಡು ನಿತ್ಯ ನಿರಂತರವಾಗಿ ಅಭ್ಯಾಸ ಮಾಡಿದಾಗ ಮಾತ್ರ ಆರೋಗ್ಯ ಭಾಗ್ಯ ಎಂದು ಹೇಳಿದರು
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರು ಆಗಿರುವ ಶ್ರೀಯುತ ಸತೀಶ್ ರೈರವರು ಮಾತನಾಡಿ ಯೋಗ ದಿನಾಚರಣೆಗೆ ಶುಭಹಾರೈಸಿದರು. ನೇತ್ರಾವತಿ ವಲಯ ಶಿಕ್ಷಣ ಪ್ರಮುಖರು ಆಗಿರುವ ಗಣೇಶ, ಜಿಲ್ಲಾ ಸಹ ಸಂಚಾಲಕರಾದ ಶ್ರೀಯುತ ಯೋಗೀಶ್ ,ತಾಲೂಕು ಸಂಚಾಲಕರಾದ ಕೃಷ್ಣಾನಂದ ಇಂದಿನ ಕಾರ್ಯಕ್ರಮದ ಸಂಚಾಲಕರಾದ ಸತೀಶ್ ಸುವರ್ಣ, ಸಹಸಂಚಾಲಕರಾದ ಮುರಳಿಧರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement

ಆರಂಭದಲ್ಲಿ ಭಜನೆಯನ್ನು ಕೋಲ್ಪೆ ಶಾಖೆ ಮತ್ತು ಸಂಪ್ಯ ಶಾಖೆ ಯೋಗ ಬಂಧುಗಳ ತಂಡದವರು ಸುಮಧುರವಾದ ದೇವರ ನಾಮಗಳೊಂದಿಗೆ ನಡೆಸಿಕೊಟ್ಟರು.

ಬಳಿಕ ಮಾನಸಿಕ ಸಿದ್ಧತೆ ಉಸಿರಾಟ ಕ್ರಿಯೆ ಗಣಪತಿ ಯೋಗ ನಮಸ್ಕಾರವನ್ನು ಶಿಕ್ಷಕರಾದ ಸೃಷ್ಟಿ ನಡೆಸಿಕೊಟ್ಟರು. ಅವರ ಜೊತೆ ಸಹ ಶಿಕ್ಷಕರಾಗಿ ವಿಶ್ವನಾಥ , ಉಮಾವತಿ , ಜಗದೀಶ್ , ರೇಖಾ ಪ್ರಭು ಪ್ರಾತ್ಯಕ್ಷಿಕೆ ನೀಡಿದರು.

ಶಿಕ್ಷಕರಾದ ರಾಜಗೋಪಾಲ್ ರವರು 12ನೆಯ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದ ಬೌದ್ಧಿಕ್ ಅವಧಿಯನ್ನು ಅದ್ಭುತವಾಗಿ ನಡೆಸಿಕೊಟ್ಟರು.

ಮುಂದೆ ಆಯುಷ್ ಪಠ್ಯ ಇಲಾಖೆಯ ಕ್ರಮದಂತೆ ಯೋಗಾಭ್ಯಾಸವನ್ನು ಶಿಕ್ಷಕರಾದ ದಿವ್ಯ ನಡೆಸಿಕೊಟ್ಟರು. ಸಹ ಶಿಕ್ಷಕರಾದ ಕೇಶವ , ಸುಮ , ರಮೇಶ ,ದಿವ್ಯ ಪ್ರಾತ್ಯಕ್ಷಿಕೆ ನೀಡಿದರು.
ತದನಂತರ ಅಮೃತಾಸನದೊಂದಿಗೆ ಈ ದಿನ ವಿಶೇಷವಾಗಿ ವಿಶ್ವ ಯೋಗ ದಿನವಾದ ಇಂದು ಪ್ರಾಣಾಯಾಮದೊಂದಿಗೆ ಧ್ಯಾನವನ್ನು ಮಾಡಲಾಯಿತು.

ಈ ಅಪೂತಪೂರ್ವ ಕಾರ್ಯಕ್ರಮಕ್ಕೆ ಪುತ್ತೂರು ಹಾಗೂ ವಿಟ್ಲ ಭಾಗದ ಯೋಗ ಬಂಧುಗಳು 1000 ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಶ್ರದ್ಧೆಯಿಂದ ಶಿಸ್ತಿನಿಂದ ಸಮಯಕ್ಕೆ ಸರಿಯಾಗಿ ಪಾಲ್ಗೊಂಡು ಕಾರ್ಯಕ್ರಮ ಅದ್ಭುತವಾಗಿ ವನಮೋಹಕವಾದ ರೀತಿಯಲ್ಲಿ ಸುಂದರವಾಗಿ ಮೂಡಿ ಬಂತು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಚಿಂತನ ಕೂಟ ಹಾಗೂ ಪ್ರಶಿಕ್ಷಣ ಪ್ರಮುಖರಾದ ಹರೀಶ್ ಆಂಚನ್ , ಜಿಲ್ಲಾ ಸಂಘಟನಾ ಪ್ರಮುಖರಾದ ಹರಿಪ್ರಸಾದ್,‌ ಬಾಲಕೃಷ್ಣ, ತಾಲೂಕು ವಿಸ್ತರಣಾ ಪ್ರಮುಖರಾದ ಪುಷ್ಪರಾಜ್, ತಾಲೂಕು ಸಹ ಸಂಚಾಲಕರಾದ ವೀಣಾ ಹಾಗೂ ವಿಟ್ಲ ನಗರ ಸಂಚಾಲಕರಾದ ಪ್ರಕಾಶ್ ಅಣ್ಣಡ್ಕ ಹಾಗೂ ಜಿಲ್ಲಾ ಸಹಸಂಚಾಲಕಿ ಮಾಧುರಿ ಉಪಸ್ಥಿತರಿದ್ದರು.
ಕೊನೆಯ ಅವಧಿಗೆ ಅನ್ನಪೂರ್ಣೇಶ್ವರಿ ಮಂತ್ರ ಹಾಗೂ ಲೋಕಕಲ್ಯಾಣ ಮಂತ್ರದೊಂದಿಗೆ ಕಾರ್ಯಕ್ರಮವು ಸುಂದರವಾಗಿ ಸಂಪನ್ನಗೊಂಡು ಸುವ್ಯವಸ್ಥಿತವಾಗಿ ಪ್ರಸಾದದ ವ್ಯವಸ್ಥೆಯು ನಡೆಯಿತು.

ಪವಿತ್ರ ಸ್ವಾಗತಿಸಿ, ವಂದನಾರ್ಪಣೆಯನ್ನು ಕಾರ್ಯಕ್ರಮ ಸಂಚಾಲಕ ಸತೀಶ್ ಸುವರ್ಣ ನಿರ್ವಹಿಸಿ, ಶರಣ್ಯ ನಿರೂಪಣೆಗೈದರು.

Previous Post

ಮುಕ್ಕೂರು : ವಿಶ್ವ ಯೋಗ ದಿನಾಚರಣೆ : ಆರೋಗ್ಯಕರ ಜೀವನಕ್ಕೆ ಯೋಗವೇ ದಾರಿ : ಯೋಗ ಶಿಕ್ಷಕ ಕೆ. ಗಣಪಯ್ಯ ವನಶ್ರೀ..!!

Next Post

ಹಸೆಮಣೆ ಏರಬೇಕಿದ್ದವಳು ಆತ್ಮಹತ್ಯೆ – ಡೆತ್‌ನೋಟ್‌ ಬರೆದಿಟ್ಟು ಪ್ರಾಣಬಿಟ್ಟ ತಂದೆ-ತಾಯಿ, ಮಗಳು..!

OtherNews

ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!
ಪುತ್ತೂರು

September 21, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!
Featured

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

September 21, 2026
(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!
ಧಾರ್ಮಿಕ

(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

September 21, 2026
ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!
Featured

ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

September 21, 2026
ನೆಲ್ಯಾಡಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳಿಗೆ ಹಾನಿ..!!
Featured

ನೆಲ್ಯಾಡಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳಿಗೆ ಹಾನಿ..!!

September 21, 2026
ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!
ಕ್ರೈಮ್

ವಿಟ್ಲ: ಅಶ್ಲೀಲ ಚಿತ್ರ ಹರಿಬಿಡುವುದಾಗಿ ಬೆದರಿಸಿ ಯುವತಿಯಿಂದ 10 ಪವನ್ ಚಿನ್ನ ಪಡೆದ ಆರೋಪ : ಪ್ರಕರಣ ದಾಖಲು..!!

September 21, 2026

Leave a Reply Cancel reply

Your email address will not be published. Required fields are marked *

Recent News

ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

September 21, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

September 21, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

September 21, 2026
(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

September 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page