Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಈಶ್ವರಮಂಗಲ: ಅಕ್ರಮ ಕಂಪೌಂಡ್ ನಿರ್ಮಾಣ : ಹಲ್ಲೆ ದೂರು..!

    ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

    ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

    ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

    ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

    ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

    ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಉದ್ಯೋಗಾವಕಾಶ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಬಂಟ್ವಾಳ: ಸ್ವಇಚ್ಛೆಯಿಂದ ಪೌರೋಹಿತ್ಯದಲ್ಲಿ ತೊಡಗಿಸಿಕೊಂಡು ಎಲ್ಲರ ಗಮನ ಸೆಳೆಯುತ್ತಿರುವ “ಅನಘಾ”

June 27, 2021
in ಬಂಟ್ವಾಳ
0
ಬಂಟ್ವಾಳ: ಸ್ವಇಚ್ಛೆಯಿಂದ ಪೌರೋಹಿತ್ಯದಲ್ಲಿ ತೊಡಗಿಸಿಕೊಂಡು ಎಲ್ಲರ ಗಮನ ಸೆಳೆಯುತ್ತಿರುವ “ಅನಘಾ”
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ : ಅಂತರಿಕ್ಷದವರೆಗೂ ಇಂದು ಸ್ತ್ರೀಯರು ತಮ್ಮ ಸಾಮರ್ಥ್ಯ ಮೆರೆಯುತ್ತಿದ್ದರೆ, ಶಾಸ್ತ್ರಬದ್ಧವಾದ ವೇದಾಧ್ಯಯನ, ಪೌರೋಹಿತ್ಯದಲ್ಲಿ ಸ್ತ್ರೀಯರ ತೊಡಗಿಸಿಕೊಳ್ಳುವಿಕೆ ತೀರಾ ಅಪರೂಪ. ಆದರೆ, ಇಲ್ಲೋರ್ವ ಬಾಲಕಿ ಸ್ವಇಚ್ಛೆಯಿಂದ ಪೌರೋಹಿತ್ಯದಲ್ಲಿ ತೊಡಗಿಸಿಕೊಂಡು ಗಮನ ಸೆಳೆಯುತ್ತಿದ್ದಾಳೆ.

Advertisement
Advertisement

ರಾಜ್ಯ ಧಾರ್ಮಿಕ ಪರಿಷತ್ತಿನ ಸದಸ್ಯರಾಗಿರುವ ಕಶೆಕೋಡಿಯ ಸೂರ್ಯನಾರಾಯಣ ಭಟ್ಟರ ಪುತ್ರಿ ಅನಘಾ, ವೇದಾಧ್ಯಯನ ಮಾಡಿದ್ದು, ತಂದೆ ಜೊತೆ ಮದುವೆ ಸಮಾರಂಭಗಳಲ್ಲಿ ಸಹಾಯಕಳಾಗಿ ಪೌರೋಹಿತ್ಯ ಮಾಡುವಷ್ಟು ಸಮರ್ಥಳಾಗಿದ್ದಾಳೆ.

ಬಂಟ್ವಾಳ ತಾಲೂಕಿನ ದಾಸಕೋಡಿ ಸಮೀಪ ಕಶೆಕೋಡಿಯ ಪುರೋಹಿತ, ವೈದಿಕ ಮನೆತನದ ಸೂರ್ಯನಾರಾಯಣ ಭಟ್ಟರ ಮನೆಯಲ್ಲಿ ನಿತ್ಯವೂ ವೇದಾಧ್ಯಯನ ನಡೆಯುತ್ತದೆ. ಜೊತೆಗೆ ಸಂಗೀತ, ಗೀತಾಧ್ಯಯನಕ್ಕೂ ಮಕ್ಕಳು ಬರುತ್ತಾರೆ. ಮನೆಯಲ್ಲಿ ದಿನನಿತ್ಯ ನಡೆಯುವ ವೇದಾಧ್ಯಯನ, ವೈದಿಕ ಪಠಣ ಅನಘಾಗೆ ಪೂರಕ ವಾತಾವರಣ ಕಲ್ಪಿಸಿಕೊಟ್ಟಿದೆ.

Advertisement

ಇನ್ನು ಬಾಲ್ಯದಲ್ಲೇ ವೇದ ಪಾಠವನ್ನು ಆಸಕ್ತಿಯಿಂದ ಗಮನಿಸುತ್ತಿದ್ದ ಅನಘಾ, ತಂದೆಯ ಜೊತೆ ವೇದಾಭ್ಯಾಸ ಮಾಡುವ ಕುರಿತು ಕೇಳಿಕೊಂಡಾಗ, ಸಂತೋಷದಿಂದಲೇ ಮಗಳಿಗೆ ಪಾಠ ಹೇಳಲು ಆರಂಭಿಸಿದ್ದರು. ಅನಘಾಳ ತಮ್ಮ ಆದಿತ್ಯಕೃಷ್ಣ ಈಗಾಗಲೇ ವೇದಾಭ್ಯಾಸ, ಪೌರೋಹಿತ್ಯದಲ್ಲಿ ಸಾಕಷ್ಟು ಆಸಕ್ತಿ ತೋರಿದ್ದು, ಅಭ್ಯಾಸದಲ್ಲಿ ತೊಡಗಿದ್ದಾನೆ.

ಮೊದಲೇ ಆಸಕ್ತಿ ಇತ್ತು, ಮನೆಯಲ್ಲಿನ ಪೂರಕ ವಾತಾವರಣ ನನ್ನ ಹಂಬಲಗಳಿಗೆ ಬೆಂಬಲ ನೀಡಿದೆ, ಹಾಗಾಗಿ ವೇದಾಧ್ಯಯನದಲ್ಲಿ ತೊಡಗಿಸಿಕೊಳ್ಳುವುದು ಕಷ್ಟವಾಗಲಿಲ್ಲ. ಹೆಚ್ಚಿನ ಅಧ್ಯಯನದ ಜೊತೆಗೆ, ಇನ್ನಷ್ಟು ಸಂಸ್ಕೃತ ಭಾಷೆ, ವೇದಭ್ಯಾಸ ಕಲಿಕೆಯ ಅಗತ್ಯವಿದೆ ಎನ್ನುತ್ತಾಳೆ ಅನಘಾ.

ಪೌರೋಹಿತ್ಯ ನಡೆಸುವ ಪುರುಷ ಪುರೋಹಿತರ ಜೊತೆಗೆ ಭಾಗಿಯಾಗಿ ತಾನೇನು ಕಡಿಮೆ ಇಲ್ಲ ಎಂದು ಸಾರುತ್ತಿರುವ ಅನಘಾ ಪೌರೋಹಿತ್ಯದಲ್ಲೂ ಹೊಸ ಪರಂಪರೆಯನ್ನು ಹುಟ್ಟು ಹಾಕಿದ್ದಾಳೆ.

ಅನಘಾ ವೇದಾಧ್ಯಯನದಲ್ಲಿ ನಿರತಳಾಗಿರುವುದನ್ನು ಕಂಡು ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಖುಷಿಪಟ್ಟಿದ್ದಾರೆ. ಶಾಲೆಯಲ್ಲಿ ಹೆಣ್ಣು ಮಕ್ಕಳಿಗೆ ಸ್ಫೂರ್ತಿಯಾಗಿ ಇನ್ನಷ್ಟು ಅಧ್ಯಯನ ಮುಂದುವರಿಸಲು ಸಲಹೆ ನೀಡಿದ್ದಾರೆ. ಇದರಿಂದ ಅನಘಾಗೆ ಮತ್ತಷ್ಟು ಪ್ರೋತ್ಸಾಹ ದೊರಕಿತು ಎನ್ನುತ್ತಾರೆ ಅನಘಾಳ ತಂದೆ ಕಶೆಕೋಡಿ ಸೂರ್ಯನಾರಾಯಣ ಭಟ್.

Previous Post

ಪುತ್ತೂರು : ವಿ.ಹಿಂ.ಪರಿಷದ್ ಬಜರಂಗದಳ ಶಿವಾಜಿ ಘಟಕ ಇರ್ದೆ ವತಿಯಿಂದ ದೇವಕಿಯವರ ಮನೆ ದುರಸ್ಥಿ ಕಾರ್ಯ

Next Post

ಬಂಟ್ವಾಳ : ಮಾಣಿ ಗ್ರಾಮದ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಅಪೂರ್ವ ಶಿಲಾಶಾಸನ ದಾಸಗದ್ದೆಯಲ್ಲಿ ಪತ್ತೆ..!

OtherNews

ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!
Featured

ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

April 18, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!
Featured

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ವಿಟ್ಲ: ಕಲ್ಲಿನಿಂದ ಹಲ್ಲೆ: ವ್ಯಕ್ತಿಗೆ ಗಾಯ, ಆರೋಪಿ ವಶಕ್ಕೆ

April 14, 2026
ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!
Featured

ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

April 11, 2026
ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!
ಬಂಟ್ವಾಳ

ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

April 6, 2026
ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!
Featured

ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

April 2, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

April 28, 2026
ಹೆಂಡತಿಯನ್ನು ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಗಂಡ; ಸ್ಥಳೀಯರಿಂದ ಮಗುವಿನ ರಕ್ಷಣೆ..!!

ಹೆಂಡತಿಯನ್ನು ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಗಂಡ; ಸ್ಥಳೀಯರಿಂದ ಮಗುವಿನ ರಕ್ಷಣೆ..!!

April 28, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಈಶ್ವರಮಂಗಲ: ಅಕ್ರಮ ಕಂಪೌಂಡ್ ನಿರ್ಮಾಣ : ಹಲ್ಲೆ ದೂರು..!

April 28, 2026
ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

April 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.