Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    (ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

    ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಆಕಸ್ಮಿಕ ಸಾವಲ್ಲ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ ಹೆಸರಲ್ಲಿ ವರನನ್ನು 400 ಅಡಿ ಕಂದಕಕ್ಕೆ ತಳ್ಳಿ ಕೊಂದ ಜೋಡಿ.!!

June 23, 2026
in ಕ್ರೈಮ್
0
ಆಕಸ್ಮಿಕ ಸಾವಲ್ಲ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ ಹೆಸರಲ್ಲಿ ವರನನ್ನು 400 ಅಡಿ ಕಂದಕಕ್ಕೆ ತಳ್ಳಿ ಕೊಂದ ಜೋಡಿ.!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಹಾರಾಷ್ಟ್ರದ ಲೋನಾವಾಲಾ ಸಮೀಪದ ಪ್ರಸಿದ್ಧ ಪ್ರವಾಸಿ ತಾಣ ಲೋಹಗಢ ಕೋಟೆಯಲ್ಲಿ ಜೂನ್ 18 ರಂದು ನಡೆದಿದ್ದ 26 ವರ್ಷದ ಯುವ ಉದ್ಯಮಿ ಕೇತನ್ ವಿಶಾಲ್ ಅಗರ್ವಾಲ್ ಅವರ ನಿಗೂಢ ಸಾವು ಇದೀಗ ಭೀಕರ ಕೊಲೆ ಪ್ರಕರಣವಾಗಿ ಬದಲಾಗಿದೆ.

Advertisement
Advertisement

ಈಗ ಪುಣೆ ಗ್ರಾಮಾಂತರ ಪೊಲೀಸರು ಕೇತನ್ ಅವರ ಭಾವಿ ಪತ್ನಿ ಸಿಯಾ ಗೋಯಲ್ ಮತ್ತು ಆಕೆಯ ಪ್ರಿಯಕರ ಚೇತನ್ ಚೌಧರಿಯನ್ನು ಕೊಲೆ ಆರೋಪದ ಮೇಲೆ ಬಂಧಿಸಿದ್ದಾರೆ.

Advertisement

ಜೂನ್ 19 ರಂದು ಸಿಯಾ ಗೋಯಲ್ ಹುಟ್ಟುಹಬ್ಬವಿತ್ತು. ಇದರ ಮುನ್ನಾದಿನ ಅಂದರೆ ಜೂನ್ 18 ರಂದು ಬೆಳಿಗ್ಗೆ, ಭಾವಿ ಪತ್ನಿಯ ಬರ್ತ್‌ಡೇ ಆಚರಣೆ ಹಾಗೂ ಪ್ರಿ-ವೆಡ್ಡಿಂಗ್ ಫೋಟೋಶೂಟ್‌ಗಾಗಿ ಕೇತನ್ ಮತ್ತು ಸಿಯಾ ಲೋಹಗಢ ಕೋಟೆಗೆ ಟ್ರೆಕ್ಕಿಂಗ್ ಬಂದಿದ್ದರು. ಕೋಟೆಯ ತುದಿಯಲ್ಲಿ ಬೆಳಿಗ್ಗೆ 10:30ರ ಸುಮಾರಿಗೆ ಫೋಟೋ ತೆಗೆದುಕೊಳ್ಳುವಾಗ ತೀವ್ರ ಗಾಳಿಗೆ ಕೇತನ್ ಆಯತಪ್ಪಿ 400 ಅಡಿ ಆಳದ ಕಂದಕಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಆರಂಭದಲ್ಲಿ ಬಿಂಬಿಸಲಾಗಿತ್ತು. ಪೊಲೀಸರು ಕೂಡ ಇದನ್ನು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿದ್ದರು.

Advertisement

ಪೊಲೀಸರು ತನಿಖೆ ಮುಂದುವರಿಸಿದಾಗ ಸಿಯಾ ನೀಡುತ್ತಿದ್ದ ಹೇಳಿಕೆಗಳಲ್ಲಿ ಅನುಮಾನ ಮೂಡಿದೆ. ನಂತರ ಆಕೆಯ ಮೊಬೈಲ್ ಕರೆಗಳ ವಿವರ, ಸಾಮಾಜಿಕ ಜಾಲತಾಣಗಳ ಚಟುವಟಿಕೆ ಮತ್ತು ಡಿಜಿಟಲ್ ಪುರಾವೆಗಳನ್ನು ಪರಿಶೀಲಿಸಿದಾಗ ಕರಾಳ ಸತ್ಯ ಬಯಲಾಗಿದೆ.

ಸಿಯಾಳಿಗೆ ಮನೆಯವರು ನಿಶ್ಚಯಿಸಿದ್ದ ಕೇತನ್ ಜೊತೆ ಮದುವೆಯಾಗಲು ಇಷ್ಟವಿರಲಿಲ್ಲ. ತಾನು ಪ್ರೀತಿಸುತ್ತಿದ್ದ ಚೇತನ್ ಚೌಧರಿ ಜೊತೆ ಬಾಳಲು ಕೇತನ್ ಅಡ್ಡಿಯಾಗಿದ್ದಾನೆಂದು ಭಾವಿಸಿ ಇಬ್ಬರೂ ಸೇರಿ ಈ ಕೊಲೆಗೆ ಸಂಚು ರೂಪಿಸಿದ್ದರು. ಕೋಟೆಯ ತುದಿಗೆ ಬಂದಾಗ ಸಿಯಾ ತನ್ನ ಪ್ರಿಯಕರ ಚೇತನ್‌ನನ್ನು ರಹಸ್ಯವಾಗಿ ಅಲ್ಲಿಗೆ ಕರೆಸಿಕೊಂಡಿದ್ದಳು. ಬಳಿಕ ಇಬ್ಬರೂ ಸೇರಿ ಕೇತನ್‌ನನ್ನು ಕಂದಕಕ್ಕೆ ತಳ್ಳಿದ್ದರು.

ಪೊಲೀಸ್ ಮೂಲಗಳ ಪ್ರಕಾರ, ಕೇತನ್‌ನನ್ನು ಕೊಲ್ಲಲು ಸಿಯಾ ಮತ್ತು ಚೇತನ್ ಚೌಧರಿ ನಡೆಸಿದ ಎರಡನೇ ಪ್ರಯತ್ನ ಇದಾಗಿತ್ತು. ಜೂನ್ 14 ರಂದೂ ಇದೇ ಕೋಟೆಗೆ ಕೇತನ್‌ನನ್ನು ಕರೆತಂದು ಹಾವಿನ ಭಯ ಹುಟ್ಟಿಸಿ ಕಂದಕಕ್ಕೆ ತಳ್ಳಲು ಯತ್ನಿಸಿದ್ದರು ಆದರೆ ಅದು ವಿಫಲವಾಗಿತ್ತು.

ಮದುವೆಗೂ ಮುನ್ನ ಇವರಿಬ್ಬರೂ ಇಂಡೋನೇಷ್ಯಾದ ಬಾಲಿ ಪ್ರವಾಸಕ್ಕೆ ತೆರಳಲು ವಿಮಾನ ಹಾಗೂ ಹೋಟೆಲ್ ಬುಕ್ಕಿಂಗ್ ಮುಗಿಸಿದ್ದರು. ಆದರೆ ಪ್ರವಾಸಕ್ಕೆ ಹೊರಡುವ ದಿನವೇ ಹೋಟೆಲ್ ಒಂದರ ಶೌಚಾಲಯದಲ್ಲಿ ಸಿಯಾ ತನ್ನ ಪಾಸ್‌ಪೋರ್ಟ್ ಅನ್ನು ಹರಿದು ಹಾಕಿ, ಪಾಸ್‌ಪೋರ್ಟ್ ಕಳೆದುಹೋಗಿದೆ ಎಂದು ನಾಟಕವಾಡಿ ಪ್ರವಾಸ ರದ್ದಾಗುವಂತೆ ಮಾಡಿದ್ದಳು ಎಂಬ ಆಘಾತಕಾರಿ ವಿಷಯವನ್ನು ಕೇತನ್ ಕುಟುಂಬಸ್ಥರು ಬಹಿರಂಗಪಡಿಸಿದ್ದಾರೆ.

ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಕೇತನ್ ಮತ್ತು ಸಿಯಾ ವಿವಾಹ ಈ ವರ್ಷದ ನವೆಂಬರ್‌ನಲ್ಲಿ ನಿಗದಿಯಾಗಿತ್ತು. ಈ ಸಂಬಂಧ ಕುಟುಂಬಗಳು ರಾಜಸ್ಥಾನದ ಅರಮನೆಯೊಂದರಲ್ಲಿ ಅದ್ಧೂರಿ ಮದುವೆಗೆ ಸಕಲ ಸಿದ್ಧತೆಗಳನ್ನೂ ಮಾಡಿಕೊಂಡಿದ್ದವು.ಈಗ ಅಪಘಾತ ಎಂದು ನಂಬಿದ್ದ ಮಗನ ಸಾವು, ಮದುವೆಯಾಗಬೇಕಿದ್ದ ಹುಡುಗಿಯಿಂದಲೇ ನಡೆದ ಕ್ರೂರ ಕೊಲೆ ಎಂದು ತಿಳಿದುಬಂದಿರುವುದು ಕೇತನ್ ಕುಟುಂಬವನ್ನು ತೀವ್ರ ಆಘಾತಕ್ಕೀಡು ಮಾಡಿದೆ. ಆರೋಪಿಗಳಿಬ್ಬರನ್ನೂ ವಶಕ್ಕೆ ಪಡೆದಿರುವ ಪುಣೆ ಗ್ರಾಮಾಂತರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Previous Post

ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

Next Post

ಉಡುಪಿ: ಸೇತುವೆಯಿಂದ ನದಿಗೆ ಹಾರಿ ಯುವಕ ಆತ್ಮಹತ್ಯೆ…!!

OtherNews

ಅಕ್ರಮ ಗನ್ ಡೀಲಿಂಗ್ – ಏಳು ಮಂದಿ ಅರೆಸ್ಟ್‌..!
ಕ್ರೈಮ್

September 22, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!
Featured

September 21, 2026
ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!
Featured

ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

September 21, 2026
ನೆಲ್ಯಾಡಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳಿಗೆ ಹಾನಿ..!!
Featured

ನೆಲ್ಯಾಡಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳಿಗೆ ಹಾನಿ..!!

September 21, 2026
ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!
ಕ್ರೈಮ್

ವಿಟ್ಲ: ಅಶ್ಲೀಲ ಚಿತ್ರ ಹರಿಬಿಡುವುದಾಗಿ ಬೆದರಿಸಿ ಯುವತಿಯಿಂದ 10 ಪವನ್ ಚಿನ್ನ ಪಡೆದ ಆರೋಪ : ಪ್ರಕರಣ ದಾಖಲು..!!

September 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆಯಿಂದ ದೂರು..!

September 20, 2026

Leave a Reply Cancel reply

Your email address will not be published. Required fields are marked *

Recent News

ಅಕ್ರಮ ಗನ್ ಡೀಲಿಂಗ್ – ಏಳು ಮಂದಿ ಅರೆಸ್ಟ್‌..!

ಅಕ್ರಮ ಗನ್ ಡೀಲಿಂಗ್ – ಏಳು ಮಂದಿ ಅರೆಸ್ಟ್‌..!

September 22, 2026
ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

September 21, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

September 21, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

September 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page