Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಆವಿಷ್ಕಾರ

ಡಿ.ಜಿ & ಐ.ಜಿ.ಪಿ ಪದಕಕ್ಕೆ ಆಯ್ಕೆಯಾದ ರಂಜಿತ್ ಕುಮಾರ್ ರೈ..!!

June 25, 2026
in ಆವಿಷ್ಕಾರ
0
ಡಿ.ಜಿ & ಐ.ಜಿ.ಪಿ ಪದಕಕ್ಕೆ ಆಯ್ಕೆಯಾದ ರಂಜಿತ್ ಕುಮಾರ್ ರೈ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

ಪುತ್ತೂರು: ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ನೂಜಿಬರೆ ಮೇಲು ಮನೆಯ ನಿವಾಸಿ ರಂಜಿತ್ ಕುಮಾರ್ ರೈ ಅವರು 2026ನೇ ಸಾಲಿನ ಡಿ.ಜಿ ಮತ್ತು ಐ.ಜಿ.ಪಿ ಪ್ರಶಂಸನಾ ಪದಕಕ್ಕೆ ಆಯ್ಕೆಯಾಗಿದ್ದು, ಕುಟುಂಬದವರು ಹಾಗೂ ಊರಿನ ಜನರು ಸಂತಸ ವ್ಯಕ್ತಪಡಿಸಿದ್ದಾರೆ.

ರಂಜಿತ್ ಕುಮಾರ್ ರೈ ಅವರು ಗಣೇಶ್ ರೈ ಎನ್.ಬಿ. ಮತ್ತು ರತ್ನವತಿ ಜಿ. ದಂಪತಿಯ ಪುತ್ರರಾಗಿದ್ದಾರೆ. ಅವರ ಪತ್ನಿ ಕೃತಿ ಆರ್. ರೈ ಆಗಿದ್ದು, ಹೃದ್ಯಾಂಶ್ ಆರ್. ರೈ ಮತ್ತು ಮೇದಾಂಶ್ ಆರ್. ರೈ ಎಂಬ ಇಬ್ಬರು ಪುತ್ರರಿದ್ದಾರೆ.

Advertisement

2008ರಲ್ಲಿ ಮಂಗಳೂರು ಜಿಲ್ಲಾ ಸಶಸ್ತ್ರ ಪೊಲೀಸ್ ಇಲಾಖೆಗೆ ಸೇರ್ಪಡೆಯಾದ ಅವರು ಸುಮಾರು 18 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ ಸೇವಾ ಅವಧಿಯಲ್ಲಿ ಮಂಗಳೂರು ನಗರ ಪೊಲೀಸ್ ವ್ಯಾಪ್ತಿ, ಸುಳ್ಯ ವೃತ್ತ ಕಚೇರಿ ಸೇರಿದಂತೆ ವಿವಿಧ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು, ಪ್ರಸ್ತುತ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Advertisement

ಸೇವೆಯಲ್ಲಿ ಶಿಸ್ತು, ಕರ್ತವ್ಯನಿಷ್ಠೆ ಹಾಗೂ ಕಾರ್ಯಕ್ಷಮತೆಯಿಂದ ಗುರುತಿಸಿಕೊಂಡಿರುವ ರಂಜಿತ್ ಕುಮಾರ್ ರೈ ಅವರು, ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ಪತ್ತೆ ಕಾರ್ಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಕಾರ್ಯಕ್ಷಮತೆಯನ್ನು ಗುರುತಿಸಿ ಪಶ್ಚಿಮ ವಲಯ ಐ.ಜಿ.ಪಿ ಅವರಿಂದ ಪ್ರಶಂಸನಾ ಪುರಸ್ಕಾರವೂ ದೊರೆತಿದೆ.

ಈಗ ಡಿ.ಜಿ ಮತ್ತು ಐ.ಜಿ.ಪಿ ಪದಕಕ್ಕೆ ಆಯ್ಕೆಯಾಗಿರುವುದು ಅವರ ಪೊಲೀಸ್ ಸೇವೆಯಲ್ಲಿನ ಸಾಧನೆಗೆ ಮತ್ತೊಂದು ಗರಿ ಮೂಡಿಸಿದ್ದು, ಕುಟುಂಬದವರು, ಬಂಧು-ಬಳಗ, ಸ್ನೇಹಿತರು ಹಾಗೂ ಸಾರ್ವಜನಿಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Previous Post

43 ಅಡಿ ಆಳದ ಬಾವಿಗೆ ಬಿದ್ದ ಗರ್ಭಿಣಿ ಹಸು: 5 ಗಂಟೆಗಳ ರೋಚಕ ರಕ್ಷಣಾ ಕಾರ್ಯಾಚರಣೆ: ಫ್ರೆಂಡ್ಸ್ ವಿಟ್ಲ ತಂಡದ ಸಾಹಸಕ್ಕೆ ಶಹಬ್ಬಾಸ್..!

Next Post

ನಡು ರಸ್ತೆಯಲ್ಲಿ ಹೊತ್ತಿ ಉರಿದ ಸ್ಕೂಟಿ; ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸಾವು..!!!

OtherNews

ಪುತ್ತೂರಿನ ಶ್ರೇಯಸ್ ಶೆಣವ ಕೇಬಲ್ ವೇಕ್‌ಬೋರ್ಡ್ನಲ್ಲಿ ಭಾರತವನ್ನು ಪ್ರತಿನಿಧಿಸಲು ಚೀನಾಕ್ಕೆ..!!
ಆವಿಷ್ಕಾರ

August 5, 2026
ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಾಜಿಯಲ್ಲಿ ತಾಂತ್ರಿಕ ನವೋದ್ಯಮಕ್ಕೆ ಹೊಸ ಮೈಲುಗಲ್ಲು: ಕೃತಕ ಬುದ್ಧಿಮತ್ತೆ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ, ಹಾಗೂ ಎಐ ರಿಸೆಪ್ಷನ್ ರೋಬೋಟ್ ಯಶಸ್ವಿ ಪ್ರದರ್ಶನ..!!

July 23, 2026
ಗುಡ್‌ನ್ಯೂಸ್‌; ಇನ್‌ಸ್ಟಾಮಾರ್ಟ್‌ ಆ್ಯಪ್‌ನಲ್ಲಿ ಸಿಗಲಿದೆ HP ಗ್ಯಾಸ್‌ ಸಿಲಿಂಡರ್; ಆರ್ಡರ್ ಮಾಡುವುದು ಹೇಗೆ..??

July 16, 2026
ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ‘ ಮನ್ಸೂನ್ ಸೇಲ್’ – ಚಿನ್ನದ ಆಭರಣಗಳು 0% VA/ಮೇಕಿಂಗ್ ನಲ್ಲಿ 100% ರಿಯಾಯಿತಿ

July 15, 2026
ಗಂಜಿಮಠದಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ನ ನಿರ್ಮಾಣ ಕಾಮಗಾರಿ ಚುರುಕು :ಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಗತಿ ಪರಿಶೀಲನೆ..!!

June 17, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

August 9, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

August 9, 2026
ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

August 8, 2026
ರಸ್ತೆ ಅಪಘಾತ: ಕಾರು ಜಖಂ..!!

ರಸ್ತೆ ಅಪಘಾತ: ಕಾರು ಜಖಂ..!!

August 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page