Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ನಟಿ ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು: ಪತ್ನಿಯಿಂದ ಪೊಲೀಸ್ ದೂರು…!!!

June 25, 2026
in ಕ್ರೈಮ್
0
ನಟಿ ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು: ಪತ್ನಿಯಿಂದ ಪೊಲೀಸ್ ದೂರು…!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನಟಿ ಕೃಷಿ ತಾಪಂಡ ಅವರ ನಿವಾಸದಲ್ಲಿ ಉದ್ಯಮಿ ವೈಶಾಖ್ ಮೃತಪಟ್ಟಿರುವ ಘಟನೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸಾವಿಗೆ ಮುನ್ನ ವೈಶಾಖ್ ಅವರು ಕೃಷಿ ತಾಪಂಡ ಅವರಿಗೆ ಸಂದೇಶ ಕಳುಹಿಸಿದ್ದರೆಂದು ತಿಳಿದುಬಂದಿದ್ದು, ಬಳಿಕ ಅವರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ವೈಶಾಖ್ ಅವರಿಗೆ ಪತ್ನಿ, ತಂದೆ-ತಾಯಿ ಸೇರಿದಂತೆ ಕುಟುಂಬವಿದ್ದು, ಅವರ ಅಕಾಲಿಕ ನಿಧನ ಕುಟುಂಬಸ್ಥರು ಮತ್ತು ಆಪ್ತರಲ್ಲಿ ಆಘಾತ ಮೂಡಿಸಿದೆ. ಘಟನೆಗೆ ಸಂಬಂಧಿಸಿದಂತೆ ಮೃತರ ಪತ್ನಿ ಮೇಘನಾ ಅವರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

Advertisement
Advertisement

ಘಟನೆ ನಡೆದ ತಕ್ಷಣ ಕೃಷಿ ತಾಪಂಡ ಅವರೇ ಪೊಲೀಸರಿಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ. ಇದೀಗ ವೈಶಾಖ್ ಅವರ ಸಾವಿನ ಹಿನ್ನೆಲೆ, ಅವರು ಕೃಷಿ ತಾಪಂಡ ಅವರ ಮನೆಯಲ್ಲಿ ಏಕೆ ಇದ್ದರು, ಸಾವಿಗೆ ಕಾರಣವಾದ ಸಂದರ್ಭಗಳೇನು ಎಂಬ ಕುರಿತು ಪೊಲೀಸರು ವಿವಿಧ ಆಯಾಮಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement
Advertisement

ಇದೇ ವೇಳೆ, ಕೃಷಿ ತಾಪಂಡ ಮತ್ತು ನಿರ್ಮಾಪಕ ಅರವಿಂದ್ ರೆಡ್ಡಿ ನಡುವೆ ಈ ಹಿಂದೆ ನಡೆದಿದ್ದ ವಿವಾದದಲ್ಲಿಯೂ ವೈಶಾಖ್ ಹೆಸರು ಕೇಳಿಬಂದಿತ್ತು. ಅರವಿಂದ್ ರೆಡ್ಡಿಗೆ ಬೆದರಿಕೆ ಕರೆ ಮಾಡಿದ ಆರೋಪದಡಿ ವೈಶಾಖ್ ಬಂಧನಕ್ಕೊಳಗಾಗಿದ್ದರೆಂಬ ಮಾಹಿತಿ ಇದೆ. ಅಲ್ಲದೆ, ಹಣ ವಸೂಲಿ ಮಾಡಲು ಯತ್ನಿಸಿದ್ದಾರೆ ಎಂಬ ಆರೋಪದಡಿ ಅರವಿಂದ್ ರೆಡ್ಡಿ ದೂರು ದಾಖಲಿಸಿದ್ದೂ ಚರ್ಚೆಗೆ ಕಾರಣವಾಗಿತ್ತು.

Advertisement

ಮತ್ತೊಂದೆಡೆ, ವೈಶಾಖ್ ಅವರ ಆಪ್ತ ಸ್ನೇಹಿತರೊಬ್ಬರು ಮಾತನಾಡಿ, “ವೈಶಾಖ್ ಖಿನ್ನತೆಗೆ ಒಳಗಾಗುವ ವ್ಯಕ್ತಿಯಲ್ಲ. ಅವರು ಧೈರ್ಯಶಾಲಿ ಸ್ವಭಾವದವರು. ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ನಂಬಲು ಕಷ್ಟವಾಗುತ್ತಿದೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಪ್ರಕರಣದ ನಿಜಸ್ವರೂಪ ಪೊಲೀಸ್ ತನಿಖೆಯ ಬಳಿಕವೇ ಸ್ಪಷ್ಟವಾಗುವ ನಿರೀಕ್ಷೆಯಿದೆ.

Previous Post

ಮುಲ್ಕಿಯಲ್ಲಿ 4 ಕೆ.ಜಿ. ಗಾಂಜಾ ವಶ; ಆರೋಪಿ ಬಂಧನ..!!

Next Post

ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಯುವಕನ ಬಂಧನ..!!

OtherNews

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!
ಕ್ರೈಮ್

September 24, 2026
ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ
ಕ್ರೈಮ್

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!
ಕ್ರೈಮ್

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!
ಕ್ರೈಮ್

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026
ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

September 24, 2026
ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page