Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

    ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

    ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ನಾಥಪಂಥೀಯ ಜೋಗಿ ಸಮಾಜ ಸುಧಾರಕ ಸಂಘ, ಪುತ್ತೂರು ವತಿಯಿಂದ 10ನೇ ವರ್ಷದ ‘ಆಟಿದ ಲೇಸ್ ಕೆಸರ್‌ಡೊಂಜಿ ದಿನ ’ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!!

June 25, 2026
in ಪುತ್ತೂರು
0
ನಾಥಪಂಥೀಯ ಜೋಗಿ ಸಮಾಜ ಸುಧಾರಕ ಸಂಘ, ಪುತ್ತೂರು ವತಿಯಿಂದ 10ನೇ ವರ್ಷದ ‘ಆಟಿದ ಲೇಸ್ ಕೆಸರ್‌ಡೊಂಜಿ ದಿನ ’ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ನಾಥಪಂಥೀಯ ಜೋಗಿ ಸಮಾಜ ಸುಧಾರಕ ಸಂಘ, ಪುತ್ತೂರು ಇದರ ಆಶ್ರಯದಲ್ಲಿ 10ನೇ ವರ್ಷದ ‘ಆಟಿದ ಲೇಸ್ ಕೆಸರ್‌ಡೊಂಜಿ ದಿನ ’ ಕಾರ್ಯಕ್ರಮವು ಜುಲೈ 19, 2026ರಂದು (ಆದಿತ್ಯವಾರ) ಪೂರ್ವಾಹ್ನ 9.00 ಗಂಟೆಯಿಂದ ಮುಗೇರಡ್ಕದಲ್ಲಿರುವ ಶ್ರೀಮತಿ ಸುಶೀಲ ಜಯರಾಮ ಜೋಗಿ ಅವರ ಮನೆಯ ಎದುರುಗದ್ದೆಯಲ್ಲಿ ನಡೆಯಲಿದ್ದು ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ದಯಾನಂದ ಜೋಗಿ ಅಧ್ಯಕ್ಷರ ಮನೆಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಗಿದೆ.

Advertisement
Advertisement
Advertisement

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಅನ್ನಪೂರ್ಣೇಶ್ವರಿ ಕ್ಷೇತ್ರ ಯೋಗೀಶ್ವರ ಸಿದ್ಧಮಠ, ಮರ್ಕಂಜ, ಸುಳ್ಯ ದ.ಕ. ಇದರ ಅಖಂಡ ಭಾರತ ಸನಾತನ ಸಂತಸಮಿತಿ ರಾಷ್ಟ್ರೀಯ ಉಪಾಧ್ಯಕ್ಷರಾದ ಶ್ರೀ ರಾಜೇಶ್‌ನಾಥ್‌ಜೀ ವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಥಪಂಥೀಯ ಜೋಗಿ ಸಮಾಜ ಸುಧಾರಕ ಸಂಘ, ಪುತ್ತೂರು ಇದರ ಅಧ್ಯಕ್ಷರಾದ ಶ್ರೀ ದಯಾನಂದ ಜೋಗಿ ಪುತ್ತೂರಮೂಲೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಾಗೂ ಖ್ಯಾತ ಸ್ಯಾಕ್ಸೋಫೋನ್ ವಾದಕರಾದ ಶ್ರೀ ಪಿ. ಕೆ. ಗಣೇಶ್ ಮತ್ತೂರು, ಜೋಗಿ ಸಮಾಜ ಪುತ್ತೂರು ಇದರ ಗೌರವಾಧ್ಯಕ್ಷರಾದ ಶ್ರೀ ಮೋನಪ್ಪ ಮರುಷ ಮುಗೇರಡ್ಕ, ಕೃಷಿಕರಾದ ಶ್ರೀ ಚೆನ್ನಪ್ಪ ಪುರುಷ ಮುಗೇರಡ್ಕ, ಕೆ.ಎಸ್.ಆರ್.ಟಿ.ಸಿ. ಪುತ್ತೂರು ನಿವೃತ್ತ ಉದ್ಯೋಗಿಗಳಾದ ಶ್ರೀ ಜಯರಾಮ ಪುರುಷ ಮರೀಲು, ಎಲ್.ಐ.ಸಿ. ಪುತ್ತೂರು ನಿವೃತ್ತ ಉದ್ಯೋಗಿಗಳಾದ ಶ್ರೀ ಜಗನ್ನಾಥ ನೆಲ್ಲಿಕಟ್ಟೆ, ಸಮಾಜದ ಮುಖಂಡರಾದ ಶ್ರೀ ಸುಂದರ ಪುರುಷ ಮುಗೇರಡ್ಕ ಹಾಗೂ ಶ್ರೀ ಕುಂಞಣ್ಣ ಪುರುಷ ಮುಗೇರ ಭಾಗವಹಿಸಲಿದ್ದಾರೆ.

Advertisement

ಸಮಾಜದ ಸದಸ್ಯರು, ಬಂಧುಬಳಗ ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಘದ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷರು ನವೀನ್ ಜೋಗಿ ವಿಶ್ವಾಸ್ ಹಾರ್ಡ್ವೇರ್, ಪ್ರಧಾನ ಕಾರ್ಯದರ್ಶಿ ಜಗನ್ನಾಥ ನೆಲ್ಲಿಕಟ್ಟೆ, ಹಾಗೂ ಪಿ.ಕೆ ಗಣೇಶ್ ನೆಲ್ಲಿಕಟ್ಟೆ. ರವಿ ಮನಿಯ, ಸುಜಾತ ಸತೀಶ್ , ಸೌಮ್ಯಸುಬ್ರಾಯ, ಸಂತೋಷ್ ಜೋಗಿ, ಶಿವಕುಮಾರ್ , ರಘುನಾಥ್, ಹರಿಶ್ಚಂದ್ರ, ಗಣೇಶ್, ಜಯಕುಮಾರ್ ಮರಿಲ್, ದೇವಪ್ಪ ಮೇಸ್ಟ್ರು, ಸತೀಶ್, ಉಮೇಶ್, ರಮೇಶ್, ಯೋಗಿನಾಥ್, ವಿಜಯ ದಯಾನಂದ , ಚಂದ್ರನಾಥ್ , ಹಾಗೂ ಚೈತ್ರ ನಾಗರಾಜ್ ಉಪಸ್ಥಿತರಿದ್ದರು .

Previous Post

ವಿಟ್ಲ ಪೊಲೀಸ್ ಠಾಣೆಯಲ್ಲಿ ಬಾರ್-ರೆಸ್ಟೋರೆಂಟ್ ಹಾಗೂ ವೈನ್ ಶಾಪ್ ಮಾಲೀಕರ ಸಭೆ: ಅಪ್ರಾಪ್ತರಿಗೆ ಮದ್ಯ ಮಾರಾಟಕ್ಕೆ ಕಟ್ಟುನಿಟ್ಟಿನ ನಿಷೇಧ..!!

Next Post

ಕ್ರಿಪ್ಟೋ ಪರಿವರ್ತನೆಗೆ ಹೋಗಿ 17 ಲಕ್ಷ ರೂ ಕಳೆದುಕೊಂಡ ವ್ಯಕ್ತಿ: ವಿದ್ಯಾರ್ಥಿಗಳು ಸೇರಿ 12 ಜನ ಅರೆಸ್ಟ್..!!!

OtherNews

ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!
ಕ್ರೈಮ್

August 10, 2026
ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!
Featured

August 9, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ
ಪುತ್ತೂರು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

August 9, 2026
ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!
ಪುತ್ತೂರು

ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

August 7, 2026
ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

Leave a Reply Cancel reply

Your email address will not be published. Required fields are marked *

Recent News

100 ಅಡಿ ಪ್ರಪಾತಕ್ಕೆ ಬಿದ್ದ ಲಾರಿ: ಮುರಿದುಬಿದ್ದ ತಡೆ ಬೇಲಿ, ಮರಗಳು – ಚಾಲಕ, ನಿರ್ವಾಹಕ ಪಾರು..!

100 ಅಡಿ ಪ್ರಪಾತಕ್ಕೆ ಬಿದ್ದ ಲಾರಿ: ಮುರಿದುಬಿದ್ದ ತಡೆ ಬೇಲಿ, ಮರಗಳು – ಚಾಲಕ, ನಿರ್ವಾಹಕ ಪಾರು..!

August 10, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಉಪ್ಪಿನಂಗಡಿ: ಬಾಲಕರ ಅಪಹರಣ ಯತ್ನ : ಪೊಲೀಸ್ ದೂರು..!!

August 10, 2026
ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಗದ್ದೆಯಲ್ಲಿ ಶವ ಹೂತ ಪತ್ನಿ: 6 ತಿಂಗಳ ಬಳಿಕ ಆರೋಪಿಗಳು ಸಿಕ್ಕಿಬಿದ್ದಿದ್ದೇ ರೋಚಕ..!

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಗದ್ದೆಯಲ್ಲಿ ಶವ ಹೂತ ಪತ್ನಿ: 6 ತಿಂಗಳ ಬಳಿಕ ಆರೋಪಿಗಳು ಸಿಕ್ಕಿಬಿದ್ದಿದ್ದೇ ರೋಚಕ..!

August 10, 2026
ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

August 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page