Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

    ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ಆರೋಪ: ವ್ಯಕ್ತಿಯ ಮೇಲೆ ಹಲ್ಲೆ- ಐವರ ವಿರುದ್ಧ ಕೇಸ್ ದಾಖಲು : ಕಾರಿನಲ್ಲಿ ಕರೆದುಕೊಂಡು ಹೋದಾತನ ವಿರುದ್ಧ ಬಾಲಕಿಯ ತಾಯಿಯಿಂದ ದೂರು ದಾಖಲು..!

    ಗುಂಡಿ ತಪ್ಪಿಸಲು ಹೋಗಿ ಭೀಕರ ರಸ್ತೆ ಅಪಘಾತ – ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವತಿ ಸಾವು..!!

    ಗುಂಡಿ ತಪ್ಪಿಸಲು ಹೋಗಿ ಭೀಕರ ರಸ್ತೆ ಅಪಘಾತ – ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವತಿ ಸಾವು..!!

    ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿಗೆ ಪುತ್ತಿಲ ಪರಿವಾರ ಮನವಿ..!

    ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿಗೆ ಪುತ್ತಿಲ ಪರಿವಾರ ಮನವಿ..!

    ಕೃಷ್ಣನಗರ: ಕಮಲಾಕ್ಷ ಆಚಾರ್ಯ ನಿಧನ..!!

    ಕೃಷ್ಣನಗರ: ಕಮಲಾಕ್ಷ ಆಚಾರ್ಯ ನಿಧನ..!!

    ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ನೂರಕ್ಕೂ ಹೆಚ್ಚು ಬೈಕ್‌ಗಳು ಬೆಂಕಿಗಾಹುತಿ..!!

    ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ನೂರಕ್ಕೂ ಹೆಚ್ಚು ಬೈಕ್‌ಗಳು ಬೆಂಕಿಗಾಹುತಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನಿಧನ

ವಿಟ್ಲದ ಹಿರಿಯ ಉದ್ಯಮಿ ವೆಂಕಟೇಶ್ ಭಟ್ ನಿಧನ..!!

June 27, 2026
in ನಿಧನ
0
ವಿಟ್ಲದ ಹಿರಿಯ ಉದ್ಯಮಿ ವೆಂಕಟೇಶ್ ಭಟ್ ನಿಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

ವಿಟ್ಲ, ಜೂನ್ 27: ವಿಟ್ಲದ ಜನತಾ ಪವರ್ ಪ್ರೆಸ್‌ನ ಮಾಲಿಕ ಹಾಗೂ ಹಿರಿಯ ಉದ್ಯಮಿ ವೆಂಕಟೇಶ್ ಭಟ್ (88) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾದರು. ತಡರಾತ್ರಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು.

ಮೂಲತಃ ಕೇರಳದ ಕುಂಬಳೆ ಸಮೀಪದ ಗದ್ಧೆಮಠದ ನಿವಾಸಿಯಾಗಿದ್ದ ವೆಂಕಟೇಶ್ ಭಟ್ ಅವರು 1956ರಲ್ಲಿ ವಿಟ್ಲದ ಮುಖ್ಯರಸ್ತೆಯಲ್ಲಿ ‘ಜನತಾ ಬುಕ್ ಸ್ಟಾಲ್’ ಆರಂಭಿಸುವ ಮೂಲಕ ಉದ್ಯಮ ಜೀವನಕ್ಕೆ ಕಾಲಿಟ್ಟಿದ್ದರು. ಶೈಕ್ಷಣಿಕ ಸಂಸ್ಥೆಗಳು ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಶೈಕ್ಷಣಿಕ ಸಾಮಗ್ರಿಗಳನ್ನು ಒದಗಿಸುವಲ್ಲಿ ಜನತಾ ಬುಕ್ ಸ್ಟಾಲ್ ಪ್ರಮುಖ ಸ್ಥಾನ ಪಡೆದಿತ್ತು.

Advertisement

1962ರಲ್ಲಿ ಶೈಕ್ಷಣಿಕ ಸಂಸ್ಥೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಅಗತ್ಯವನ್ನು ಮನಗಂಡು ‘ಜನತಾ ಪವರ್ ಪ್ರೆಸ್’ ಅನ್ನು ಸ್ಥಾಪಿಸಿದರು. ಮುದ್ರಣ ಕ್ಷೇತ್ರದಲ್ಲಿ ಅಚ್ಚುಕಟ್ಟಾದ ಗುಣಮಟ್ಟ, ಶುದ್ಧ ಕನ್ನಡ ಬಳಕೆ ಹಾಗೂ ತಪ್ಪು ರಹಿತ ಮುದ್ರಣಕ್ಕಾಗಿ ಜನತಾ ಪವರ್ ಪ್ರೆಸ್ ಜಿಲ್ಲೆಯಾದ್ಯಂತ ಹೆಸರುವಾಸಿಯಾಯಿತು. ಹಲವು ದಶಕಗಳಿಂದ ಸಾವಿರಾರು ಗ್ರಾಹಕರ ವಿಶ್ವಾಸ ಗಳಿಸುವಲ್ಲಿ ಈ ಸಂಸ್ಥೆ ಯಶಸ್ವಿಯಾಗಿದೆ.

Advertisement

ಮೃತರು ಮೂವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗ ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ.

ವೆಂಕಟೇಶ್ ಭಟ್ ಅವರ ನಿಧನಕ್ಕೆ ವಿಟ್ಲ ಹಾಗೂ ಸುತ್ತಮುತ್ತಲಿನ ಉದ್ಯಮಿಗಳು, ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ವ್ಯಾಪಾರ ಮತ್ತು ಮುದ್ರಣ ಕ್ಷೇತ್ರಕ್ಕೆ ಅವರು ನೀಡಿದ ಸೇವೆ ಚಿರಸ್ಮರಣೀಯ ಎಂದು ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

was

Previous Post

ಅಕ್ರಮ ಗೋಸಾಗಾಟ: ಇಬ್ಬರ ಬಂಧನ, ಜಾನುವಾರು ಹಾಗೂ ವಾಹನ ವಶಕ್ಕೆ…!!

Next Post

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಲೋಗೋ ದುರುಪಯೋಗ ಆರೋಪ; ಇಬ್ಬರ ವಿರುದ್ಧ ಪೊಲೀಸ್ ಠಾಣೆಗೆ ದೂರು..!!

OtherNews

ಕೃಷ್ಣನಗರ: ಕಮಲಾಕ್ಷ ಆಚಾರ್ಯ ನಿಧನ..!!
ನಿಧನ

ಕೃಷ್ಣನಗರ: ಕಮಲಾಕ್ಷ ಆಚಾರ್ಯ ನಿಧನ..!!

August 12, 2026
ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!
Featured

ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

July 25, 2026
ಪುತ್ತೂರು: ಆದರ್ಶ ಆಸ್ಪತ್ರೆ ಬಳಿ ಅಂಗಡಿ ನಡೆಸುತ್ತಿದ್ದ ರಮೇಶ್ (ರಮೇಶಣ್ಣ) ನಿಧನ..!!
Featured

ಪುತ್ತೂರು: ಆದರ್ಶ ಆಸ್ಪತ್ರೆ ಬಳಿ ಅಂಗಡಿ ನಡೆಸುತ್ತಿದ್ದ ರಮೇಶ್ (ರಮೇಶಣ್ಣ) ನಿಧನ..!!

July 23, 2026
ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!
ನಿಧನ

ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

July 12, 2026
ಖ್ಯಾತ ಗಾಯಕಿ, ಗಾನಕೋಗಿಲೆ ಎಸ್‌.ಜಾನಕಿ ಇನ್ನಿಲ್ಲ..!!
ನಿಧನ

ಖ್ಯಾತ ಗಾಯಕಿ, ಗಾನಕೋಗಿಲೆ ಎಸ್‌.ಜಾನಕಿ ಇನ್ನಿಲ್ಲ..!!

July 11, 2026
ಮುಂಡಾಜೆ: ಗ್ರಾಮ ಪಂಚಾಯತ್ ಸಿಬ್ಬಂದಿ ಜನಾರ್ದನ ನಾಯ್ಕ ನಿಧನ..!!
ನಿಧನ

ಮುಂಡಾಜೆ: ಗ್ರಾಮ ಪಂಚಾಯತ್ ಸಿಬ್ಬಂದಿ ಜನಾರ್ದನ ನಾಯ್ಕ ನಿಧನ..!!

July 10, 2026

Leave a Reply Cancel reply

Your email address will not be published. Required fields are marked *

Recent News

ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

August 13, 2026
ಮೊಬೈಲ್ ಗೇಮಿಂಗ್ ಚಟ; ದುಬಾರಿ ವೆಚ್ಚದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ನಟಿ ಶಕೀಲಾ.!

ಮೊಬೈಲ್ ಗೇಮಿಂಗ್ ಚಟ; ದುಬಾರಿ ವೆಚ್ಚದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ನಟಿ ಶಕೀಲಾ.!

August 13, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ಆರೋಪ: ವ್ಯಕ್ತಿಯ ಮೇಲೆ ಹಲ್ಲೆ- ಐವರ ವಿರುದ್ಧ ಕೇಸ್ ದಾಖಲು : ಕಾರಿನಲ್ಲಿ ಕರೆದುಕೊಂಡು ಹೋದಾತನ ವಿರುದ್ಧ ಬಾಲಕಿಯ ತಾಯಿಯಿಂದ ದೂರು ದಾಖಲು..!

August 12, 2026
ವಿವಾಹ ನಿಶ್ಚಯವಾಗಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ..!!!

ವಿವಾಹ ನಿಶ್ಚಯವಾಗಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ..!!!

August 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.