Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ಆರೋಪ: ವ್ಯಕ್ತಿಯ ಮೇಲೆ ಹಲ್ಲೆ- ಐವರ ವಿರುದ್ಧ ಕೇಸ್ ದಾಖಲು : ಕಾರಿನಲ್ಲಿ ಕರೆದುಕೊಂಡು ಹೋದಾತನ ವಿರುದ್ಧ ಬಾಲಕಿಯ ತಾಯಿಯಿಂದ ದೂರು ದಾಖಲು..!

    ಗುಂಡಿ ತಪ್ಪಿಸಲು ಹೋಗಿ ಭೀಕರ ರಸ್ತೆ ಅಪಘಾತ – ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವತಿ ಸಾವು..!!

    ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿಗೆ ಪುತ್ತಿಲ ಪರಿವಾರ ಮನವಿ..!

    ಕೃಷ್ಣನಗರ: ಕಮಲಾಕ್ಷ ಆಚಾರ್ಯ ನಿಧನ..!!

    ಕೃಷ್ಣನಗರ: ಕಮಲಾಕ್ಷ ಆಚಾರ್ಯ ನಿಧನ..!!

    ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ನೂರಕ್ಕೂ ಹೆಚ್ಚು ಬೈಕ್‌ಗಳು ಬೆಂಕಿಗಾಹುತಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿದ್ಯಾಮಾತಾದಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯ ತರಬೇತಿ ಉದ್ಘಾಟಿಸಿದ ಡಿವೈಎಸ್ಪಿ ಪ್ರಮೋದ್ ಕುಮಾರ್ ಬಿ. : ಡ್ರಗ್ಸ್ ಮುಕ್ತ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ..!!

June 29, 2026
in ಪುತ್ತೂರು
0
ವಿದ್ಯಾಮಾತಾದಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯ ತರಬೇತಿ ಉದ್ಘಾಟಿಸಿದ ಡಿವೈಎಸ್ಪಿ ಪ್ರಮೋದ್ ಕುಮಾರ್ ಬಿ. : ಡ್ರಗ್ಸ್ ಮುಕ್ತ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿ, ಪುತ್ತೂರು ಇಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಗಳಿಗೆ ತರಬೇತಿ ಪ್ರಾರಂಭವಾಗಿದ್ದು, ತರಬೇತಿಯನ್ನು ಪುತ್ತೂರು ಉಪವಿಭಾಗ ಡಿ.ವೈ.ಎಸ್.ಪಿ. ಪ್ರಮೋದ್ ಕುಮಾರ್ ಬಿ. ಯವರು ಉದ್ಘಾಟಿಸಿದರು. ಕರಾವಳಿ ಭಾಗದಲ್ಲಿ ಸರಕಾರಿ ಹುದ್ದೆಗಳಿಗೆ ಪ್ರಯತ್ನಪಡುವವರ ಸಂಖ್ಯೆ ಕಮ್ಮಿ ಇದ್ದು, ವಿದ್ಯಾಮಾತಾ ಅಕಾಡೆಮಿ ಇಂತಹ ಸಂದರ್ಭದಲ್ಲಿ ಜಾಗೃತಿಯನ್ನು ಮೂಡಿಸಿಕೊಂಡು ತರಬೇತಿ ನೀಡುವುದರ ಮೂಲಕ ಸರಕಾರಿ ಹುದ್ದೆಗಳಿಗೆ ಕರಾವಳಿ ಭಾಗದಿಂದ ಕೂಡ ಹೋಗಬಹುದು ಎಂದು ನಿರೂಪಿಸಿದ್ದಾರೆ. ಪೋಲಿಸ್ ಸೇವೆಗಳಿಗೆ ಇನ್ನಷ್ಟು ಈ ಭಾಗದ ಯುವಕರು ಸೇರುವಂತಾಗಬೇಕು ಎನ್ನುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಕೂಡ ಸ್ಥಳೀಯ ಅಭ್ಯರ್ಥಿಗಳೇ ಆಯ್ಕೆಯಾಗಬೇಕು ಎಂದು ಪ್ರಯತ್ನ ಪಡುತ್ತಿದೆ. ಸ್ಥಳೀಯ ಅಭ್ಯರ್ಥಿಗಳೇ ಆಯ್ಕೆಯಾದರೆ, ಸ್ಥಳೀಯ ಜನರ ನಾಡಿಮಿಡಿತ, ಆಚಾರ ವಿಚಾರಗಳ ಅನುಭವವಿರುತ್ತದೆ. ಇದರಿಂದ ಸ್ಥಳೀಯ ಮಟ್ಟದಲ್ಲಿ ನಡೆಯುವ ಯಾವುದೇ ಘಟನೆಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಸಾಧ್ಯವಾಗುತ್ತದೆ. ಸರಕಾರ ಸುಮಾರು 70,000 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದ್ದು, ನೇಮಕಾತಿಗಳ ಹಬ್ಬವೇ ನಡೆಯಲಿದೆ. ಈ ನಿಟ್ಟಿನಲ್ಲಿ ಎಲ್ಲಾ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕಿದೆ. ” ಎಂದು ತರಬೇತಿಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಡ್ರಗ್ಸ್ ಇತ್ಯಾದಿ ಮಾದಕ ದ್ರವ್ಯಗಳಿಗೆ ಯುವಸಮುದಾಯ ಬಲಿಯಾಗುತ್ತಿರುವ ಬಗ್ಗೆಯೂ ಜಾಗೃತಿಯನ್ನು ಮೂಡಿಸುವ ಸಲುವಾಗಿ ವಿದ್ಯಾರ್ಥಿಗಳು ಡ್ರಗ್ಸ್ ಇತ್ಯಾದಿ ಮಾದಕ ದ್ರವ್ಯಗಳಿಗೆ ಬಲಿಯಾಗದೆ ಸದೃಢ ಬದುಕನ್ನು ಕಟ್ಟಿಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ IAS / KAS ಪರೀಕ್ಷೆಗಳ ಪ್ರಖ್ಯಾತ ತರಬೇತುದಾರ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಆಗಮಿಸಿದ ವಿದ್ಯಾಮಾತಾದ ಗೌರವ ತರಬೇತುದಾರರಾದ ರಘುನಾಥ್ ರವರು ” ನಾನು ರಾಜ್ಯದಾದ್ಯಂತ ಹತ್ತು ಹಲವಾರು ತರಬೇತಿ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ವಿದ್ಯಾಮಾತಾ ಅಕಾಡೆಮಿಯಲ್ಲಿ ಎಲ್ಲಿಯೂ ಇಲ್ಲದ ಶಿಸ್ತು, ಡಿಜಿಟಲ್ ತರಬೇತಿ ವ್ಯವಸ್ಥೆ, ಗ್ರಂಥಾಲಯ ಇದೆ. ಇದನ್ನು ಈ ಭಾಗದ ಯುವಸಮುದಾಯ ಉಪಯೋಗಿಸಕೊಳ್ಳಬೇಕು. ” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

Advertisement

ಈ ಸಂದರ್ಭದಲ್ಲಿ ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕ ಭಾಗ್ಯೇಶ್ ರೈ ರವರು ಪ್ರಾಸ್ತಾವಿಕ ನೆಲೆಯಲ್ಲಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿ ಗೌರವಿಸಿದರು.

Advertisement

ಕಾರ್ಯಕ್ರಮದಲ್ಲಿ ಸಾಮಾಜಿಕ ಕಾರ್ಯಕರ್ತ, ವಿದ್ಯಾಮಾತಾ ಅಕಾಡೆಮಿಯ ಹಿತೈಷಿ ಮನೋಹರ್ ರೈ ರವರು, ಅಕಾಡೆಮಿಯ ನಿರ್ದೇಶಕಿ ರಮ್ಯಾ ಭಾಗ್ಯೇಶ್ ರೈ ಹಾಗೂ ತರಬೇತುದಾರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು

Previous Post

ಗುಂಡ್ಯ ಸಮೀಪ ಕಾರು–ಟ್ಯಾಂಕರ್ ಮುಖಾಮುಖಿ ಡಿಕ್ಕಿ: ಐವರಿಗೆ ಗಾಯ..!!

Next Post

ಓವರ್‌ಟೇಕ್ ವಿಚಾರ:ಪಿಕಪ್ ಚಾಲಕನಿಂದ ಕಾರಿನಲ್ಲಿದ್ದವರಿಗೆ ಬೆದರಿಕೆ : ಪ್ರಕರಣ ದಾಖಲು..!!

OtherNews

ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!
Featured

August 13, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ಆರೋಪ: ವ್ಯಕ್ತಿಯ ಮೇಲೆ ಹಲ್ಲೆ- ಐವರ ವಿರುದ್ಧ ಕೇಸ್ ದಾಖಲು : ಕಾರಿನಲ್ಲಿ ಕರೆದುಕೊಂಡು ಹೋದಾತನ ವಿರುದ್ಧ ಬಾಲಕಿಯ ತಾಯಿಯಿಂದ ದೂರು ದಾಖಲು..!

August 12, 2026
ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿಗೆ ಪುತ್ತಿಲ ಪರಿವಾರ ಮನವಿ..!
ಪುತ್ತೂರು

ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿಗೆ ಪುತ್ತಿಲ ಪರಿವಾರ ಮನವಿ..!

August 12, 2026
ಕೃಷ್ಣನಗರ: ಕಮಲಾಕ್ಷ ಆಚಾರ್ಯ ನಿಧನ..!!
ನಿಧನ

ಕೃಷ್ಣನಗರ: ಕಮಲಾಕ್ಷ ಆಚಾರ್ಯ ನಿಧನ..!!

August 12, 2026
ಬಳ್ಳಾರಿ ಬಸ್ ನಿಲ್ದಾಣದಲ್ಲಿ ಪುತ್ತೂರು ಮೂಲದ ಉದ್ಯಮಿ ಹೃದಯಾಘಾತದಿಂದ ಸಾವು..!!

ಪುತ್ತೂರು: ತಿರುವು ಪಡೆಯುವ ವೇಳೆ ಚರಂಡಿಗೆ ಸಿಲುಕಿದ ಸಿಮೆಂಟ್ ಮಿಕ್ಸರ್ ಲಾರಿ..!!

Leave a Reply Cancel reply

Your email address will not be published. Required fields are marked *

Recent News

ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

August 13, 2026
ಮೊಬೈಲ್ ಗೇಮಿಂಗ್ ಚಟ; ದುಬಾರಿ ವೆಚ್ಚದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ನಟಿ ಶಕೀಲಾ.!

ಮೊಬೈಲ್ ಗೇಮಿಂಗ್ ಚಟ; ದುಬಾರಿ ವೆಚ್ಚದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ನಟಿ ಶಕೀಲಾ.!

August 13, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ಆರೋಪ: ವ್ಯಕ್ತಿಯ ಮೇಲೆ ಹಲ್ಲೆ- ಐವರ ವಿರುದ್ಧ ಕೇಸ್ ದಾಖಲು : ಕಾರಿನಲ್ಲಿ ಕರೆದುಕೊಂಡು ಹೋದಾತನ ವಿರುದ್ಧ ಬಾಲಕಿಯ ತಾಯಿಯಿಂದ ದೂರು ದಾಖಲು..!

August 12, 2026
ವಿವಾಹ ನಿಶ್ಚಯವಾಗಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ..!!!

ವಿವಾಹ ನಿಶ್ಚಯವಾಗಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ..!!!

August 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page