ಬೆಂಗಳೂರು: ಜುಲೈ 19 ಮತ್ತು ಜುಲೈ 22 ರಂದು ಎರಡು ದಿನಗಳು ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ ಅಂತಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಿಸಿದ್ದಾರೆ.
- ಜುಲೈ 19, 22ರಂದು ಎಸ್ಎಸ್ಎಲ್ಸಿ ಪರೀಕ್ಷೆ
- ಜುಲೈ 19ರಂದು ಕೋರ್ ವಿಷಯಗಳ ಪರೀಕ್ಷೆ
- ಜುಲೈ 19ರಂದು ಗಣಿತ, ವಿಜ್ಞಾನ, ಸಮಾಜ ವಿಜ್ಞಾನ
- ಜುಲೈ 22ರಂದು ಭಾಷಾ ವಿಷಯಗಳ ಪರೀಕ್ಷೆ
ಪರೀಕ್ಷಾ ಸಮಯ;
- ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ
- ಬುಧವಾರವೇ ಹಾಲ್ ಟಿಕೆಟ್ ಬಿಡುಗಡೆ
- ಈ ಬಾರಿ 2 ದಿನ SSLC ಪರೀಕ್ಷೆ ನಡೆಯುತ್ತೆ
- 1ನೇ ದಿನ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ
- ಮೊದಲ 1 ದಿನ ಕೋರ್ ವಿಷಯಗಳಿಗೆ ಪರೀಕ್ಷೆ
- 2ನೇ ದಿನ ಭಾಷಾ ವಿಷಯಗಳಿಗೆ ಪರೀಕ್ಷೆ
- ಈ ಬಾರಿ ಎರಡು ದಿನ ಪರೀಕ್ಷೆ ನಡೆಯಲಿದೆ
- ಬಹುಆಯ್ಕೆಯ ವಿಧಾನ ಪ್ರಶ್ನೆಪತ್ರಿಕೆ ಇರಲಿದೆ
ಪರೀಕ್ಷಾರ್ಥಿಗಳ ಸಂಖ್ಯೆ:
- SSLC ಪರೀಕ್ಷೆಗೆ 8,76,581 ವಿದ್ಯಾರ್ಥಿಗಳು
- 73,066 ಪರೀಕ್ಷಾ ಕೇಂದ್ರಗಳಿರುತ್ತವೆ
- ಕಳೆದ ಬಾರಿ 48 ಪರೀಕ್ಷಾ ಕೇಂದ್ರಗಳಿದ್ದವು
- ಕೋವಿಡ್ ಹಿನ್ನೆಲೆ ಪರೀಕ್ಷಾ ಕೇಂದ್ರಗಳು ಹೆಚ್ಚಳ
- ಸರ್ಕಾರದ ಮಾರ್ಗಸೂಚಿ ಅನ್ವಯ ಪರೀಕ್ಷೆಗೆ ಸಿದ್ಧತೆ
- ಎಲ್ಲಾ ಜಿಲ್ಲೆಗಳ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ
- ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಗಿದೆ
- 2 ದಿನ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆ
ಪರೀಕ್ಷಾ ವಿಧಾನ:
- ಒಂದು ಡೆಸ್ಕ್ನಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ಅವಕಾಶ
- ಕೊಠಡಿಯಲ್ಲಿ 12 ಮಂದಿ ಮಾತ್ರ ಅವಕಾಶ
- ಪರೀಕ್ಷಾ ಕೇಂದ್ರದಲ್ಲಿ ಶಿಕ್ಷಕರು 8.30 ಗಂಟೆಗೆ ಹಾಜರಾಗಿರುತ್ತಾರೆ
- ಶಿಕ್ಷಕರಿಗೆ ಅನಾರೋಗ್ಯವಿದ್ದರೇ ಪರೀಕ್ಷಾ ಕರ್ತವ್ಯಕ್ಕೆ ತೆಗೆದುಕೊಳ್ಳೋದಿಲ್ಲ
- ಮಕ್ಕಳಿಗೆ ಎರಡು ಬಾರಿ ಸ್ಯಾನಿಟೈಸ್ ಮಾಡಲಾಗುತ್ತದೆ
- ಪರೀಕ್ಷೆ ಹಾಗೂ ಪ್ರಶ್ನೆ ಪತ್ರಿಕೆ ಸರಳವಾಗಿರುತ್ತದೆ
- ಜೂನ್ 30ಕ್ಕೆ ಮಕ್ಕಳಿಗೆ ಹಾಲ್ ಟಿಕೆಟ್ ನೀಡಲಾಗುತ್ತದೆ
- ಕೊರೊನಾ ಲಕ್ಷಣಗಳಿರುವ ಮಕ್ಕಳಿಗೆ ಕೊರೊನಾ ಕೇರ್ ಸೆಂಟರ್ನಲ್ಲೇ ಪರೀಕ್ಷೆ
- ಕೊಠಡಿಯ ಮೇಲ್ವಿಚಾರಕರು ಲಸಿಕೆ ಪಡೆದಿರಲೇ ಬೇಕು
- ಎಲ್ಲಾ ಕೇಂದ್ರಗಳಲ್ಲಿ ಆಶಾ ಕಾರ್ಯಕರ್ತರು, ವೈದ್ಯಕೀಯ ಸಿಬ್ಬಂದಿ ನಿಗಾ ವಹಿಸುತ್ತಾರೆ