Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಿನಲ್ಲಿ ಜೆರಾಕ್ಸ್ ಅಂಗಡಿಯಲ್ಲಿ ಗಲಾಟೆ: ಪರಸ್ಪರ ಹಲ್ಲೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ..!

    ಪುತ್ತೂರಿನಲ್ಲಿ ಜೆರಾಕ್ಸ್ ಅಂಗಡಿಯಲ್ಲಿ ಗಲಾಟೆ: ಪರಸ್ಪರ ಹಲ್ಲೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ..!

    ಪುತ್ತೂರು: ದರ್ಬೆಯಲ್ಲಿ ಮಾತಿನ ಚಕಮಕಿ..!!

    ಪುತ್ತೂರು: ದರ್ಬೆಯಲ್ಲಿ ಮಾತಿನ ಚಕಮಕಿ..!!

    14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ರಿಕ್ಷಾ ಚಾಲಕ ಬಂಧನ..!!

    14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ರಿಕ್ಷಾ ಚಾಲಕ ಬಂಧನ..!!

    ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!

    ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ..!

    ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

    ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

(ಜು.02 – 05) ಕಿಲ್ಲೆ ಮೈದಾನದಲ್ಲಿ ನಾಲ್ಕು ದಿನಗಳ ‘ಪುತ್ತೂರು ಹಬ್ಬ’ – ಮಾವು, ಹಲಸು, ಸಸ್ಯ ಜಾತ್ರೆ ಹಾಗೂ ಫುಡ್ ಫೆಸ್ಟಿವಲ್‌.!! ವೈವಿಧ್ಯಮಯ ಕಾರ್ಯಕ್ರಮಗಳು – ಮಕ್ಕಳಿಗಾಗಿ ವಿಶೇಷ ಫನ್ ಝೋನ್ ಆಕರ್ಷಣೆ..!!

July 1, 2026
in Featured, ಪುತ್ತೂರು
0
(ಜು.02 – 05) ಕಿಲ್ಲೆ ಮೈದಾನದಲ್ಲಿ ನಾಲ್ಕು ದಿನಗಳ ‘ಪುತ್ತೂರು ಹಬ್ಬ’ – ಮಾವು, ಹಲಸು, ಸಸ್ಯ ಜಾತ್ರೆ ಹಾಗೂ ಫುಡ್ ಫೆಸ್ಟಿವಲ್‌.!! ವೈವಿಧ್ಯಮಯ ಕಾರ್ಯಕ್ರಮಗಳು – ಮಕ್ಕಳಿಗಾಗಿ ವಿಶೇಷ ಫನ್ ಝೋನ್ ಆಕರ್ಷಣೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಸಾಮಾಜಿಕ ಸೇವಾ ಸಂಘಟನೆಯಾದ ಪುತ್ತೂರು ವಾರಿಯರ್ಸ್ ಹಾಗೂ ಸುದ್ದಿ ಅಡ್ವೆರ್ಟೈಸರ್ಸ್ ಇವರ ಸಹಯೋಗದಲ್ಲಿ, ಸ್ಪೂರ್ತಿ ಕ್ಯಾಟರಿಂಗ್ ಸರ್ವಿಸ್ ಮತ್ತು ಇವೆಂಟ್ ಆರ್ಗನೈಸರ್ ಅವರ ಸಹಕಾರದೊಂದಿಗೆ ಇದೇ ಮೊದಲ ಬಾರಿಗೆ “ಪುತ್ತೂರು ಹಬ್ಬ – ಮಾವು, ಹಲಸು, ಸಸ್ಯ ಜಾತ್ರೆ ಮತ್ತು ಫುಡ್ ಫೆಸ್ಟಿವಲ್ – 2026” ಅನ್ನು ಜುಲೈ 2, 3, 4 ಹಾಗೂ 5 ರಂದು ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಅದ್ದೂರಿಯಾಗಿ ಆಯೋಜಿಸಲಾಗಿದೆ.

Advertisement
Advertisement
Advertisement

ಪ್ರತಿದಿನ ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ನಡೆಯಲಿರುವ ಈ ಉತ್ಸವದಲ್ಲಿ ಕೃಷಿ, ತೋಟಗಾರಿಕೆ, ಆಹಾರ ಸಂಸ್ಕೃತಿ ಹಾಗೂ ಮನರಂಜನೆಯನ್ನು ಒಂದೇ ವೇದಿಕೆಯಲ್ಲಿ ಅನುಭವಿಸುವ ಅಪೂರ್ವ ಅವಕಾಶ ಸಾರ್ವಜನಿಕರಿಗೆ ದೊರೆಯಲಿದೆ.

ಪುತ್ತೂರು ಹಬ್ಬದಲ್ಲಿ ವಿವಿಧ ತಳಿಯ ಮಾವು ಹಾಗೂ ಹಲಸಿನ ಹಣ್ಣುಗಳು, ಅಪರೂಪದ ಸಸ್ಯಗಳು, ಹೂಗಿಡಗಳು, ಅಲಂಕಾರಿಕ ಗಿಡಗಳು, ಹಣ್ಣಿನ ಗಿಡಗಳು, ಮನೆ ತೋಟಕ್ಕೆ ಅಗತ್ಯವಾದ ಸಸ್ಯಗಳು ಸೇರಿದಂತೆ ವೈವಿಧ್ಯಮಯ ಮಳಿಗೆಗಳು ಇರಲಿವೆ. ಇದರ ಜೊತೆಗೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಆಹಾರ ಮಳಿಗೆಗಳಲ್ಲಿ ಸಾಂಪ್ರದಾಯಿಕ ಹಾಗೂ ಆಧುನಿಕ ಖಾದ್ಯಗಳು, ಬೀದಿ ಆಹಾರಗಳು, ಸ್ಥಳೀಯ ವಿಶೇಷ ತಿನಿಸುಗಳು ಹಾಗೂ ವಿವಿಧ ರುಚಿಕರ ಆಹಾರ ಪದಾರ್ಥಗಳು ಲಭ್ಯವಾಗಲಿವೆ.

Advertisement

ಈ ಬಾರಿಯ ವಿಶೇಷ ಆಕರ್ಷಣೆಯಾಗಿ ಮಕ್ಕಳಿಗಾಗಿ ವಿಶೇಷ “ಫನ್ ಝೋನ್” ಅನ್ನು ನಿರ್ಮಿಸಲಾಗಿದ್ದು, ವಿವಿಧ ಆಟೋಪಕರಣಗಳು, ಮನರಂಜನಾ ಚಟುವಟಿಕೆಗಳು ಹಾಗೂ ಮಕ್ಕಳಿಗೆ ಸಂತಸ ನೀಡುವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಹೀಗಾಗಿ ಇಡೀ ಕುಟುಂಬದವರು ಒಂದೇ ಸ್ಥಳದಲ್ಲಿ ಶಾಪಿಂಗ್, ಆಹಾರ ಸವಿಯುವಿಕೆ ಹಾಗೂ ಮಕ್ಕಳ ಮನರಂಜನೆಯನ್ನು ಆನಂದಿಸಬಹುದಾಗಿದೆ.

Advertisement

ಸ್ಥಳೀಯ ಕೃಷಿಕರು, ನರ್ಸರಿ ಮಾಲೀಕರು, ಸ್ವಸಹಾಯ ಸಂಘಗಳು, ಮಹಿಳಾ ಉದ್ಯಮಿಗಳು, ಆಹಾರ ತಯಾರಕರು ಹಾಗೂ ವಿವಿಧ ವ್ಯಾಪಾರಿಗಳಿಗೆ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಲು ಈ ಉತ್ಸವ ಉತ್ತಮ ವೇದಿಕೆಯಾಗಲಿದೆ.ನೂರಕ್ಕೂ ಅಧಿಕ ಮಳಿಗೆಗಳು ಭಾಗವಹಿಸುವ ನಿರೀಕ್ಷೆಯಿದ್ದು, ಸಾವಿರಾರು ಮಂದಿ ಸಾರ್ವಜನಿಕರು ಉತ್ಸವಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ.

ಜಿಲ್ಲೆಯ ಜನತೆಗೆ ಗುಣಮಟ್ಟದ ಉತ್ಪನ್ನಗಳು, ಉತ್ತಮ ಆಹಾರ, ಕೃಷಿ ಹಾಗೂ ತೋಟಗಾರಿಕೆ ಮಾಹಿತಿಯೊಂದಿಗೆ ಕುಟುಂಬ ಸಮೇತರಾಗಿ ಸಮಯ ಕಳೆಯಲು ಈ ಉತ್ಸವವು ಅತ್ಯುತ್ತಮ ಅವಕಾಶವಾಗಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಹಾಗೂ ಮಳಿಗೆ ಬುಕ್ಕಿಂಗ್‌ಗೆ 8050294039 ಹಾಗೂ 9901660440 ಸಂಖ್ಯೆಯನ್ನು ಸಂಪರ್ಕಿಸಬಹುದು.

ಎಲ್ಲಾ ಸಾರ್ವಜನಿಕರು, ರೈತರು, ಸಸ್ಯಪ್ರಿಯರು, ಆಹಾರಪ್ರಿಯರು ಹಾಗೂ ಕುಟುಂಬ ಸಮೇತರಾಗಿ ಆಗಮಿಸಿ “ಪುತ್ತೂರು ಹಬ್ಬ”ವನ್ನು ಯಶಸ್ವಿಗೊಳಿಸಬೇಕೆಂದು ಸಂಘಟಕರು ಮನವಿ ಮಾಡಿದ್ದಾರೆ.

Previous Post

ಸರ್ಕಾರಿ ಹಾಸ್ಟೆಲ್‌ಗೆ ದಿಡೀರ್ ಭೇಟಿ ನೀಡಿದ ಶಾಸಕ ಅಶೋಕ್ ರೈ; ಆಹಾರ ಸವಿದು ಗುಣಮಟ್ಟ ಪರಿಶೀಲನೆ..!!

Next Post

(ಜು.03) ಮಳೆ ಹಿನ್ನಲೆ ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

OtherNews

ಪುತ್ತೂರಿನಲ್ಲಿ ಜೆರಾಕ್ಸ್ ಅಂಗಡಿಯಲ್ಲಿ ಗಲಾಟೆ: ಪರಸ್ಪರ ಹಲ್ಲೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ..!
Featured

ಪುತ್ತೂರಿನಲ್ಲಿ ಜೆರಾಕ್ಸ್ ಅಂಗಡಿಯಲ್ಲಿ ಗಲಾಟೆ: ಪರಸ್ಪರ ಹಲ್ಲೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ..!

August 21, 2026
14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ರಿಕ್ಷಾ ಚಾಲಕ ಬಂಧನ..!!
Featured

14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ರಿಕ್ಷಾ ಚಾಲಕ ಬಂಧನ..!!

August 21, 2026
ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!
Featured

ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!

August 21, 2026
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ
ಪುತ್ತೂರು

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ..!

August 21, 2026
ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!
Featured

ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

August 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪೋಳ್ಯ: ಅಂಗನವಾಡಿಯಿಂದ ಕಳವು..!!

August 21, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರಿನಲ್ಲಿ ಜೆರಾಕ್ಸ್ ಅಂಗಡಿಯಲ್ಲಿ ಗಲಾಟೆ: ಪರಸ್ಪರ ಹಲ್ಲೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ..!

ಪುತ್ತೂರಿನಲ್ಲಿ ಜೆರಾಕ್ಸ್ ಅಂಗಡಿಯಲ್ಲಿ ಗಲಾಟೆ: ಪರಸ್ಪರ ಹಲ್ಲೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ..!

August 21, 2026
ಪುತ್ತೂರು: ದರ್ಬೆಯಲ್ಲಿ ಮಾತಿನ ಚಕಮಕಿ..!!

ಪುತ್ತೂರು: ದರ್ಬೆಯಲ್ಲಿ ಮಾತಿನ ಚಕಮಕಿ..!!

August 21, 2026
14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ರಿಕ್ಷಾ ಚಾಲಕ ಬಂಧನ..!!

14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ರಿಕ್ಷಾ ಚಾಲಕ ಬಂಧನ..!!

August 21, 2026
ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!

ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!

August 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.