Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಆರೋಪಿಗೆ 2 ವರ್ಷ ಜೈಲು.!

    ಪುತ್ತೂರು: ಅಕ್ರಮವಾಗಿ ಕೇರಳಕ್ಕೆ ಸಾಗಿಸುತ್ತಿದ್ದ 11 ಜಾನುವಾರುಗಳ ರಕ್ಷಣೆ; ಓರ್ವ ಬಂಧನ..!

    ಅಕಸ್ಮಿಕವಾಗಿ ಸಿಡಿದ ಪಟಾಕಿ: ಗಾಯಗೊಂಡಿದ್ದ ಬಾಲಕನಿಗೆ ಒಂದು ಲಕ್ಷ ರೂ ಸಿಎಂ ಪರಿಹಾರ: ಶಾಸಕ ಅಶೋಕ್ ರೈ

    ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿದ್ದ ಬೆಳ್ತಂಗಡಿ ಮೂಲದ ವಿದ್ಯಾರ್ಥಿ ನೀರುಪಾಲು..!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಕಡಬ : ಪ್ರವಾಸಿಗರು-ಸ್ಥಳೀಯರ ನಡುವೆ ಗಲಾಟೆ-ಇತ್ತಂಡದ ನಾಲ್ವರ ವಿರುದ್ಧ ಪ್ರಕರಣ..!

    ಪುತ್ತೂರು: ಅಕ್ರಮ ಗೋಸಾಗಾಟ ವಾಹನ ಪತ್ತೆ; 11 ಗೋವುಗಳ ರಕ್ಷಣೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

(ಜು.03) ಮಳೆ ಹಿನ್ನಲೆ ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

July 2, 2026
in Featured, ಪುತ್ತೂರು
0
(ಜು.03) ಮಳೆ ಹಿನ್ನಲೆ ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

Advertisement
Advertisement

ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಜು. 03ರಂದು ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ರಜೆ ಘೋಷಿಸಿದ್ದಾರೆ.

Advertisement
Advertisement

ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿ, ಹೊಳೆ, ಕೆರೆ ಮತ್ತು ಸಮುದ್ರ ತೀರಗಳಿಗೆ ತೆರಳದಂತೆ ಸೂಚಿಸಲಾಗಿದೆ. ತಗ್ಗು ಪ್ರದೇಶಗಳು ಹಾಗೂ ಜಲಮೂಲಗಳ ಬಳಿ ಮಕ್ಕಳು ತೆರಳದಂತೆ ಪಾಲಕರು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.

Advertisement

ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚಿಸಲಾಗಿದೆ.ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇದ್ದು, ವಿಪತ್ತು ನಿರ್ವಹಣೆಗೆ ಅಗತ್ಯ ಸಿದ್ಧತೆ ಮಾಡಿಕೊಂಡು ಸಾರ್ವಜನಿಕರ ದೂರುಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ನಿರ್ದೇಶನ ನೀಡಲಾಗಿದೆ. ಪ್ರತಿ ತಾಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬಂಧಪಟ್ಟ ಇಲಾಖೆಗಳಿಗೂ ಸೂಚಿಸಲಾಗಿದೆ.ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ತುರ್ತು ಪರಿಸ್ಥಿತಿ ಎದುರಾದಲ್ಲಿ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸುವಂತೆ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

Previous Post

(ಜು.02 – 05) ಕಿಲ್ಲೆ ಮೈದಾನದಲ್ಲಿ ನಾಲ್ಕು ದಿನಗಳ ‘ಪುತ್ತೂರು ಹಬ್ಬ’ – ಮಾವು, ಹಲಸು, ಸಸ್ಯ ಜಾತ್ರೆ ಹಾಗೂ ಫುಡ್ ಫೆಸ್ಟಿವಲ್‌.!! ವೈವಿಧ್ಯಮಯ ಕಾರ್ಯಕ್ರಮಗಳು – ಮಕ್ಕಳಿಗಾಗಿ ವಿಶೇಷ ಫನ್ ಝೋನ್ ಆಕರ್ಷಣೆ..!!

Next Post

ಗುರುವಾಯನಕೆರೆಯಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಮೃತದೇಹ ಪತ್ತೆ..!!

OtherNews

ಪುತ್ತೂರು : ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಆರೋಪಿಗೆ 2 ವರ್ಷ ಜೈಲು.!
Featured

October 5, 2026
ಪುತ್ತೂರು: ಅಕ್ರಮವಾಗಿ ಕೇರಳಕ್ಕೆ ಸಾಗಿಸುತ್ತಿದ್ದ 11 ಜಾನುವಾರುಗಳ ರಕ್ಷಣೆ; ಓರ್ವ ಬಂಧನ..!
Featured

ಪುತ್ತೂರು: ಅಕ್ರಮವಾಗಿ ಕೇರಳಕ್ಕೆ ಸಾಗಿಸುತ್ತಿದ್ದ 11 ಜಾನುವಾರುಗಳ ರಕ್ಷಣೆ; ಓರ್ವ ಬಂಧನ..!

October 5, 2026
ಅಕಸ್ಮಿಕವಾಗಿ ಸಿಡಿದ ಪಟಾಕಿ: ಗಾಯಗೊಂಡಿದ್ದ ಬಾಲಕನಿಗೆ ಒಂದು ಲಕ್ಷ ರೂ ಸಿಎಂ ಪರಿಹಾರ: ಶಾಸಕ ಅಶೋಕ್ ರೈ
ಪುತ್ತೂರು

ಅಕಸ್ಮಿಕವಾಗಿ ಸಿಡಿದ ಪಟಾಕಿ: ಗಾಯಗೊಂಡಿದ್ದ ಬಾಲಕನಿಗೆ ಒಂದು ಲಕ್ಷ ರೂ ಸಿಎಂ ಪರಿಹಾರ: ಶಾಸಕ ಅಶೋಕ್ ರೈ

October 5, 2026
ಪುತ್ತೂರು: ಅಕ್ರಮ ಗೋಸಾಗಾಟ ವಾಹನ ಪತ್ತೆ; 11 ಗೋವುಗಳ ರಕ್ಷಣೆ..!
Featured

ಪುತ್ತೂರು: ಅಕ್ರಮ ಗೋಸಾಗಾಟ ವಾಹನ ಪತ್ತೆ; 11 ಗೋವುಗಳ ರಕ್ಷಣೆ..!

October 5, 2026
ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!
Featured

ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!

October 4, 2026
ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು : ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಆರೋಪಿಗೆ 2 ವರ್ಷ ಜೈಲು.!

ಪುತ್ತೂರು : ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಆರೋಪಿಗೆ 2 ವರ್ಷ ಜೈಲು.!

October 5, 2026
ಹಾಸನ ದೇವಿಗೆರೆಯಲ್ಲಿ ಪೆಂಡಾಲ್ ಗಣಪತಿ ವಿಸರ್ಜನೆ – ಹಾಸನ ಎಸ್‌ಪಿಗೆ ಡಿಸಿ ನೋಟಿಸ್..!

ಹಾಸನ ದೇವಿಗೆರೆಯಲ್ಲಿ ಪೆಂಡಾಲ್ ಗಣಪತಿ ವಿಸರ್ಜನೆ – ಹಾಸನ ಎಸ್‌ಪಿಗೆ ಡಿಸಿ ನೋಟಿಸ್..!

October 5, 2026
ಪುತ್ತೂರು: ಅಕ್ರಮವಾಗಿ ಕೇರಳಕ್ಕೆ ಸಾಗಿಸುತ್ತಿದ್ದ 11 ಜಾನುವಾರುಗಳ ರಕ್ಷಣೆ; ಓರ್ವ ಬಂಧನ..!

ಪುತ್ತೂರು: ಅಕ್ರಮವಾಗಿ ಕೇರಳಕ್ಕೆ ಸಾಗಿಸುತ್ತಿದ್ದ 11 ಜಾನುವಾರುಗಳ ರಕ್ಷಣೆ; ಓರ್ವ ಬಂಧನ..!

October 5, 2026
ಅಕಸ್ಮಿಕವಾಗಿ ಸಿಡಿದ ಪಟಾಕಿ: ಗಾಯಗೊಂಡಿದ್ದ ಬಾಲಕನಿಗೆ ಒಂದು ಲಕ್ಷ ರೂ ಸಿಎಂ ಪರಿಹಾರ: ಶಾಸಕ ಅಶೋಕ್ ರೈ

ಅಕಸ್ಮಿಕವಾಗಿ ಸಿಡಿದ ಪಟಾಕಿ: ಗಾಯಗೊಂಡಿದ್ದ ಬಾಲಕನಿಗೆ ಒಂದು ಲಕ್ಷ ರೂ ಸಿಎಂ ಪರಿಹಾರ: ಶಾಸಕ ಅಶೋಕ್ ರೈ

October 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page