Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮನೆಯ ಮೇಲೆ ಕಲ್ಲು ತೂರಾಟ, ಜೀವ ಬೆದರಿಕೆ; ನಗದು ಕಳವು ಆರೋಪ : ಪ್ರಕರಣ ದಾಖಲು..!!

    ವಿಟ್ಠಲ ಎಜುಕೇಶನ್ ಸೊಸೈಟಿ ಹಿರಿಯ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ರವಿಪ್ರಕಾಶ್..!

    ರಸ್ತೆ ಅಪಘಾತ ತಡೆಗೆ ದಕ್ಷಿಣ ಕನ್ನಡ ಪೊಲೀಸರ ಕ್ರಮ: ಪ್ರಮುಖ ಸ್ಥಳಗಳಲ್ಲಿ ನಿಗಾ ಕ್ಯಾಮೆರಾ ಕಾರ್ಯಾರಂಭ..!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಸುಳ್ಯ: ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿ ಪತ್ತೆ; ಲೈಂಗಿಕ ದೌರ್ಜನ್ಯ ಆರೋಪದಡಿ ಕಡಬದ ಯುವಕ ಬಂಧನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ನಿಷೇಧಿತ ಮಾದಕ ವಸ್ತು ಸೇವನೆ – ವ್ಯಕ್ತಿಯ ಬಂಧನ..!

    ಪುತ್ತೂರು: ಬೊಳುವಾರು–ಹಾರಾಡಿ ರಸ್ತೆ ಕಾಮಗಾರಿ ಪರಿಶೀಲಿಸಿದ ಬಿಜೆಪಿ : ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಗದ್ದೆಗಿಳಿದು ನಾಟಿ ಮಾಡುವ ಮೂಲಕ ಕೃಷಿಕರಿಗೆ ಸಾಥ್ ನೀಡಿದ ಯು.ಟಿ. ಖಾದರ್

June 28, 2021
in ಮಂಗಳೂರು
0
ಗದ್ದೆಗಿಳಿದು ನಾಟಿ ಮಾಡುವ ಮೂಲಕ ಕೃಷಿಕರಿಗೆ ಸಾಥ್ ನೀಡಿದ ಯು.ಟಿ. ಖಾದರ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕೃಷಿ ಕಾರ್ಯ ನಡೆಯುತ್ತಿರುವಲ್ಲಿಗೆ ತೆರಳಿದ ಖಾದರ್ ಹಾಕಿರುವ ಪಂಚೆಯನ್ನು ಮೇಲಕ್ಕೆತ್ತಿ ಕಟ್ಟಿ, ತಲೆಗೆ ಮುಟ್ಟಾಲೆ ಇಟ್ಟು, ನಾಟಿ ಮಾಡುತ್ತಿದ್ದ ಮಹಿಳೆಯರ ಸಾಲಿನಲ್ಲಿ ನಿಂತು ನಾಟಿ ಮಾಡಿದ್ದಾರೆ. ಇದೀಗ ಈ ಫೋಟೋ ವೈರಲ್ ಆಗಿದ್ದು, ಎಲ್ಲರಿಂದ ಪ್ರಶಂಸೆ ವ್ಯಕ್ತವಾಗಿದೆ.

Advertisement
Advertisement
Advertisement

ಅಂದ ಹಾಗೆ ಇದು ನಡೆದಿದ್ದು ಕಳೆದ ಶುಕ್ರವಾರ. ನಗರದ ಕೊಣಾಜೆಯ ಕೆಳಗಿನ ಮನೆಯ ಹಡಿಲು ಬಿದ್ದ ಭೂಮಿಯಲ್ಲಿ ನಾಗಬ್ರಹ್ಮ ಪ್ರಗತಿಪರ ಸಂಘ ಹಾಗೂ ಊರಿನ ಪ್ರಮುಖರು ಸೇರಿ ಭತ್ತ ಕೃಷಿ ಮಾಡುವ ಸಂಕಲ್ಪ ಮಾಡಿದ್ದರು. ಇಲ್ಲಿಗೆ ನಾಟಿ ಕೆಲಸಕ್ಕಾಗಿ ಇಬ್ಬರು ಮಹಿಳೆಯರು ತೆರಳುತ್ತಿದ್ದರು. ಅದೇ ದಾರಿಯಾಗಿ ಹೋಗುತ್ತಿದ್ದ ಶಾಸಕ ಖಾದರ್ ಮಹಿಳೆಯರನ್ನು ‘ಎಲ್ಲಿಗೆ ಹೋಗುವುದೆಂದು’ ಕೇಳಿದ್ದಾರೆ. ಅವರು ‘ನಾಟಿ ಕೆಲಸಕ್ಕಾಗಿ’ ಎಂದು ಹೇಳಿದ್ದಾರೆ. ತಕ್ಷಣ ಅವರನ್ನು ತಮ್ಮ ಕಾರಿನಲ್ಲಿ ಕೂರಿಸಿಕೊಂಡು, ನಾಟಿ ಕಾರ್ಯ ನಡೆಯುತ್ತಿರುವಲ್ಲಿಗೆ ಕರೆದೊಯ್ದಿದ್ದಾರೆ.ಹಾಗೆ ಬಂದವರು ಉತ್ಸಾಹದಿಂದ ಸ್ವತಃ ತಾವೇ ಗದ್ದೆಗಿಳಿದು ನಾಟಿ ಕಾರ್ಯದಲ್ಲಿ ಕೈಜೋಡಿಸಿದ್ದಾರೆ.

Advertisement
Previous Post

ಮಂಗಳೂರು: ರಕ್ತದೊತ್ತಡ ತಪಾಸಣೆಗೆ ತೆರಳಿದ್ದ ಯುವಕನಿಗೆ ಆಸ್ಪತ್ರೆಯಲ್ಲೇ ಹೃದಯಾಘಾತ – ಸಾವು

Next Post

ಕಾಸರಗೋಡಿನ ಗ್ರಾಮಗಳ ಹೆಸರು ಬದಲಾವಣೆ ಪ್ರಕ್ರಿಯೆ ಸ್ಥಗಿತಗೊಳಿಸಲು ಕೇರಳ ಸರ್ಕಾರಕ್ಕೆ ಪತ್ರ – ಸಿಎಂ ಬಿಎಸ್‌ವೈ

OtherNews

ರಸ್ತೆ ಅಪಘಾತ ತಡೆಗೆ ದಕ್ಷಿಣ ಕನ್ನಡ ಪೊಲೀಸರ ಕ್ರಮ: ಪ್ರಮುಖ ಸ್ಥಳಗಳಲ್ಲಿ ನಿಗಾ ಕ್ಯಾಮೆರಾ ಕಾರ್ಯಾರಂಭ..!
ಮಂಗಳೂರು

July 23, 2026
ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಾಜಿಯಲ್ಲಿ ತಾಂತ್ರಿಕ ನವೋದ್ಯಮಕ್ಕೆ ಹೊಸ ಮೈಲುಗಲ್ಲು: ಕೃತಕ ಬುದ್ಧಿಮತ್ತೆ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ, ಹಾಗೂ ಎಐ ರಿಸೆಪ್ಷನ್ ರೋಬೋಟ್ ಯಶಸ್ವಿ ಪ್ರದರ್ಶನ..!!
ಆವಿಷ್ಕಾರ

ಪರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ..!!
Featured

ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ

July 21, 2026
ಮಂಗಳೂರು: ತಮ್ಮನನ್ನು ಕೊಡಲಿಯಿಂದ ಕೊಲೆ ಮಾಡಿದ ಅಣ್ಣ ಅರೆಸ್ಟ್..!!
Featured

ಮಂಗಳೂರು: ತಮ್ಮನನ್ನು ಕೊಡಲಿಯಿಂದ ಕೊಲೆ ಮಾಡಿದ ಅಣ್ಣ ಅರೆಸ್ಟ್..!!

July 20, 2026
ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!!
ಕ್ರೈಮ್

ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!!

July 19, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಮನೆಯ ಮೇಲೆ ಕಲ್ಲು ತೂರಾಟ, ಜೀವ ಬೆದರಿಕೆ; ನಗದು ಕಳವು ಆರೋಪ : ಪ್ರಕರಣ ದಾಖಲು..!!

July 23, 2026
ವಿಟ್ಠಲ ಎಜುಕೇಶನ್ ಸೊಸೈಟಿ ಹಿರಿಯ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ರವಿಪ್ರಕಾಶ್..!

ವಿಟ್ಠಲ ಎಜುಕೇಶನ್ ಸೊಸೈಟಿ ಹಿರಿಯ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ರವಿಪ್ರಕಾಶ್..!

July 23, 2026
ರಸ್ತೆ ಅಪಘಾತ ತಡೆಗೆ ದಕ್ಷಿಣ ಕನ್ನಡ ಪೊಲೀಸರ ಕ್ರಮ: ಪ್ರಮುಖ ಸ್ಥಳಗಳಲ್ಲಿ ನಿಗಾ ಕ್ಯಾಮೆರಾ ಕಾರ್ಯಾರಂಭ..!

ರಸ್ತೆ ಅಪಘಾತ ತಡೆಗೆ ದಕ್ಷಿಣ ಕನ್ನಡ ಪೊಲೀಸರ ಕ್ರಮ: ಪ್ರಮುಖ ಸ್ಥಳಗಳಲ್ಲಿ ನಿಗಾ ಕ್ಯಾಮೆರಾ ಕಾರ್ಯಾರಂಭ..!

July 23, 2026
ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

ಸುಳ್ಯ: ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿ ಪತ್ತೆ; ಲೈಂಗಿಕ ದೌರ್ಜನ್ಯ ಆರೋಪದಡಿ ಕಡಬದ ಯುವಕ ಬಂಧನ..!!

July 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page