Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿದ್ದ ಬೆಳ್ತಂಗಡಿ ಮೂಲದ ವಿದ್ಯಾರ್ಥಿ ನೀರುಪಾಲು..!

    ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿದ್ದ ಬೆಳ್ತಂಗಡಿ ಮೂಲದ ವಿದ್ಯಾರ್ಥಿ ನೀರುಪಾಲು..!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಕಡಬ : ಪ್ರವಾಸಿಗರು-ಸ್ಥಳೀಯರ ನಡುವೆ ಗಲಾಟೆ-ಇತ್ತಂಡದ ನಾಲ್ವರ ವಿರುದ್ಧ ಪ್ರಕರಣ..!

    ಪುತ್ತೂರು: ಅಕ್ರಮ ಗೋಸಾಗಾಟ ವಾಹನ ಪತ್ತೆ; 11 ಗೋವುಗಳ ರಕ್ಷಣೆ..!

    ಪುತ್ತೂರು: ಅಕ್ರಮ ಗೋಸಾಗಾಟ ವಾಹನ ಪತ್ತೆ; 11 ಗೋವುಗಳ ರಕ್ಷಣೆ..!

    ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!

    ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!

    ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

    ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

    SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

    SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಉದ್ಘಾಟನೆ

(ಜು.04): ಉಪ್ಪಿನಂಗಡಿಯಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಸಂಘದ 5ನೇ ಶಾಖೆ ಉದ್ಘಾಟನೆ..!!

July 2, 2026
in ಉದ್ಘಾಟನೆ
0
(ಜು.04): ಉಪ್ಪಿನಂಗಡಿಯಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಸಂಘದ 5ನೇ ಶಾಖೆ ಉದ್ಘಾಟನೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement

ಉಪ್ಪಿನಂಗಡಿ: ವಿಟ್ಲ ಗ್ರಾಮೀಣ ಸಹಕಾರಿ ಸಂಘದ ನೂತನ 5ನೇ ಶಾಖೆಯ ಉದ್ಘಾಟನಾ ಸಮಾರಂಭವು ಜುಲೈ 4ರಂದು ಬೆಳಿಗ್ಗೆ 10.30ಕ್ಕೆ ಉಪ್ಪಿನಂಗಡಿಯ ಗಾಂಧಿ ಪಾರ್ಕ್‌ನ ರಾಮ ಗೋಪಾಲ ಕಾಂಪ್ಲೆಕ್ಸ್‌ನ ಪ್ರಥಮ ಮಹಡಿಯಲ್ಲಿ ನಡೆಯಲಿದೆ.

Advertisement
Advertisement

ವಿಟ್ಲದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಸಂಘವು ಈಗಾಗಲೇ ಕಲ್ಲಡ್ಕ, ಬಿ.ಸಿ.ರೋಡ್, ಕನ್ಯಾನ ಹಾಗೂ ಪುತ್ತೂರಿನಲ್ಲಿ ಯಶಸ್ವಿಯಾಗಿ ಶಾಖೆಗಳನ್ನು ನಡೆಸುತ್ತಿದ್ದು, ಇದೀಗ ಉಪ್ಪಿನಂಗಡಿಯಲ್ಲಿ ತನ್ನ ಐದನೇ ಶಾಖೆಯನ್ನು ಆರಂಭಿಸುವ ಮೂಲಕ ಸೇವಾ ವಿಸ್ತರಣೆಗೆ ಮತ್ತೊಂದು ಹೆಜ್ಜೆ ಇಡುತ್ತಿದೆ.

Advertisement

ಸಂಘದ ಅಧ್ಯಕ್ಷ ಹೆಚ್. ಜಗನ್ನಾಥ ಸಾಲಿಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ನೂತನ ಶಾಖೆಯನ್ನು ಉದ್ಘಾಟಿಸಲಿದ್ದು, ಮಾಜಿ ಶಾಸಕ ಸಂಜೀವ ಮಠಂದೂರು ಭದ್ರತಾ ಕೊಠಡಿಯನ್ನು ಉದ್ಘಾಟಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಹೆಚ್. ಎನ್. ರಮೇಶ್ ಶಾಖೆಯ ಗಣಕೀಕರಣಕ್ಕೆ ಚಾಲನೆ ನೀಡಲಿದ್ದು, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ದೀಪ ಪ್ರಜ್ವಲನೆ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಉಪ್ಪಿನಂಗಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಕೆ. ಅಬ್ದುಲ್ ರಹಿಮಾನ್, ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ಹಾಗೂ ಉಪ್ಪಿನಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಕೆ.ವಿ. ಪ್ರಸಾದ್ ಮತ್ತು ರಾಮ ಗೋಪಾಲ ಕಾಂಪ್ಲೆಕ್ಸ್‌ನ ಕಟ್ಟಡ ಮಾಲಕರಾದ ಕೆ. ರಾಜೇಶ್ ನಾಯಕ್ ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Previous Post

ಆರ್‌ಎಸ್‌ಎಸ್‌ ನೋಂದಣಿ ವಿವಾದ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಕ್ರಿಯೆ ಬೇಡ ಎಂದ ಸಂಘ..!!!

Next Post

ಗುಟ್ಕಾ ಉಗಿಯಲು ಬಗ್ಗಿದ ಯುವಕನ ತಲೆಗೆ ಗುದ್ದಿದ ಟಿಪ್ಪರ್; ರಸ್ತೆಗೆ ಬಿದ್ದ ರುಂಡ, ಬಸ್ಸಿನಲ್ಲಿ ನೇತಾಡಿದ ಮುಂಡ..!!

OtherNews

(ಸೆ.23) : ಉಪ್ಪಿನಂಗಡಿಯಲ್ಲಿ ಸ್ಪರ್ಶ ಗೋಲ್ಡ್ ಶುಭಾರಂಭ..!
ಉದ್ಘಾಟನೆ

(ಸೆ.23) : ಉಪ್ಪಿನಂಗಡಿಯಲ್ಲಿ ಸ್ಪರ್ಶ ಗೋಲ್ಡ್ ಶುಭಾರಂಭ..!

September 22, 2026
(ಸೆ.13) :’ಎಸ್‌.ಜಿ ಪ್ಯೂರ್’ ಸೂಪರ್ ಮಾರ್ಕೆಟ್ ಶುಭಾರಂಭ..!
ಉದ್ಘಾಟನೆ

(ಸೆ.13) :’ಎಸ್‌.ಜಿ ಪ್ಯೂರ್’ ಸೂಪರ್ ಮಾರ್ಕೆಟ್ ಶುಭಾರಂಭ..!

September 12, 2026
(ಸೆ.12) : ಉಪ್ಪಿನಂಗಡಿಯಲ್ಲಿ ‘ಪಿಂಕ್ಸ್ ಬ್ಯೂಟಿ ಕೇರ್’ ಗ್ರ್ಯಾಂಡ್ ಓಪನಿಂಗ್..!
ಉದ್ಘಾಟನೆ

(ಸೆ.12) : ಉಪ್ಪಿನಂಗಡಿಯಲ್ಲಿ ‘ಪಿಂಕ್ಸ್ ಬ್ಯೂಟಿ ಕೇರ್’ ಗ್ರ್ಯಾಂಡ್ ಓಪನಿಂಗ್..!

September 11, 2026
ನಾಳೆ ಪಿಕ್ಸೆಲ್ ಕ್ರಿಯೇಟಿವ್ಸ್ ನ ನೂತನ ಕಚೇರಿ ಶುಭಾರಂಭ..!!
ಉದ್ಘಾಟನೆ

ನಾಳೆ ಪಿಕ್ಸೆಲ್ ಕ್ರಿಯೇಟಿವ್ಸ್ ನ ನೂತನ ಕಚೇರಿ ಶುಭಾರಂಭ..!!

August 27, 2026
ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!
ಉದ್ಘಾಟನೆ

ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

August 1, 2026
ಬಂಟ್ವಾಳ: ನವೀಕೃತ ರೈಲು ನಿಲ್ದಾಣ ಇಂದು ಲೋಕಾರ್ಪಣೆ..!!
ಉದ್ಘಾಟನೆ

ಬಂಟ್ವಾಳ: ನವೀಕೃತ ರೈಲು ನಿಲ್ದಾಣ ಇಂದು ಲೋಕಾರ್ಪಣೆ..!!

July 17, 2026

Leave a Reply Cancel reply

Your email address will not be published. Required fields are marked *

Recent News

ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿದ್ದ ಬೆಳ್ತಂಗಡಿ ಮೂಲದ ವಿದ್ಯಾರ್ಥಿ ನೀರುಪಾಲು..!

ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿದ್ದ ಬೆಳ್ತಂಗಡಿ ಮೂಲದ ವಿದ್ಯಾರ್ಥಿ ನೀರುಪಾಲು..!

October 5, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಕಡಬ : ಪ್ರವಾಸಿಗರು-ಸ್ಥಳೀಯರ ನಡುವೆ ಗಲಾಟೆ-ಇತ್ತಂಡದ ನಾಲ್ವರ ವಿರುದ್ಧ ಪ್ರಕರಣ..!

October 5, 2026
ಪುತ್ತೂರು: ಅಕ್ರಮ ಗೋಸಾಗಾಟ ವಾಹನ ಪತ್ತೆ; 11 ಗೋವುಗಳ ರಕ್ಷಣೆ..!

ಪುತ್ತೂರು: ಅಕ್ರಮ ಗೋಸಾಗಾಟ ವಾಹನ ಪತ್ತೆ; 11 ಗೋವುಗಳ ರಕ್ಷಣೆ..!

October 5, 2026
ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!

ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!

October 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.