Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

    ಆರ್‌ಎಸ್‌ಎಸ್‌ ನೋಂದಣಿ ವಿವಾದ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಕ್ರಿಯೆ ಬೇಡ ಎಂದ ಸಂಘ..!!!

    ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!!

    ಮಹಿಳೆ ಆತ್ಮಹತ್ಯೆ ..!!

    ಮಹಿಳೆ ಆತ್ಮಹತ್ಯೆ ..!!

    ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

    ಗುರುವಾಯನಕೆರೆಯಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಮೃತದೇಹ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

July 2, 2026
in Featured, ಕ್ರೈಮ್, ಪುತ್ತೂರು, ಸುಳ್ಯ
0
ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ಬಳಿಕ ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೈಕೋರ್ಟ್ ಸೂಚನೆಯ ಮೇರೆಗೆ ಎರಡೂ ತಂಡಗಳು ಬೆಂಗಳೂರಿನ ಮಧ್ಯಸ್ಥಿಕೆ ಕೇಂದ್ರಕ್ಕೆ ಹಾಜರಾಗಿ ತಮ್ಮ ಹೇಳಿಕೆಗಳನ್ನು ದಾಖಲಿಸಿವೆ.

Advertisement
Advertisement
Advertisement

ಸಂತ್ರಸ್ತೆ ಹಾಗೂ ಆಕೆಯ ತಾಯಿ ನಮಿತಾ, ಮತ್ತೊಂದೆಡೆ ಆರೋಪಿಯ ತಂದೆ ಪಿ.ಜಿ. ಜಗನ್ನಿವಾಸ ರಾವ್ ಮತ್ತು ಅವರ ಸಂಬಂಧಿಕರೊಬ್ಬರು ಮಧ್ಯಸ್ಥಿಕೆ ಕೇಂದ್ರಕ್ಕೆ ನೇರವಾಗಿ ಹಾಜರಾಗಿದ್ದರು. ಆರೋಪಿ ಕೃಷ್ಣ ಜೆ. ರಾವ್ ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರಕ್ರಿಯೆಯಲ್ಲಿ ಭಾಗವಹಿಸಿ ತನ್ನ ಹೇಳಿಕೆ ನೀಡಿದ್ದಾನೆ.

ಹೈಕೋರ್ಟ್ ನೇಮಕಗೊಳಿಸಿದ್ದ ಮಧ್ಯಸ್ಥಿಕೆದಾರೆ ವಕೀಲೆ ಸುಶೀಲಾ ಅವರು ಎರಡೂ ಪಕ್ಷಗಳೊಂದಿಗೆ ಪ್ರತ್ಯೇಕವಾಗಿಯೂ ಹಾಗೂ ಜಂಟಿಯಾಗಿಯೂ ಮಾತುಕತೆ ನಡೆಸಿ ಅವರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Advertisement

ಮಧ್ಯಸ್ಥಿಕೆ ಪ್ರಕ್ರಿಯೆಯ ವರದಿಯನ್ನು ಶೀಘ್ರದಲ್ಲೇ ಹೈಕೋರ್ಟ್‌ಗೆ ಸಲ್ಲಿಸಲಾಗಲಿದ್ದು, ಅದರ ಆಧಾರದ ಮೇಲೆ ಪ್ರಕರಣದ ಮುಂದಿನ ಕಾನೂನು ಕ್ರಮದ ಕುರಿತು ನ್ಯಾಯಾಲಯ ತೀರ್ಮಾನ ಕೈಗೊಳ್ಳಲಿದೆ.

ಈ ಹಿಂದೆ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಆರೋಪಿ ಕೃಷ್ಣ ಜೆ. ರಾವ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆ ನಡೆದ ವೇಳೆ, ಅರ್ಜಿದಾರರ ಪರ ಹಿರಿಯ ವಕೀಲ ಪಿ.ಪಿ. ಹೆಗ್ಡೆ ಅವರು ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸುವ ಪ್ರಸ್ತಾಪ ಮಾಡಿದ್ದರು. ಇದನ್ನು ಪರಿಗಣಿಸಿದ ನ್ಯಾಯಾಲಯ, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲರೂ ಮಧ್ಯಸ್ಥಿಕೆ ಕೇಂದ್ರಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ನಿರ್ದೇಶಿಸಿತ್ತು. ಅದರಂತೆ ಇದೀಗ ಮಧ್ಯಸ್ಥಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮುಂದಿನ ಆದೇಶಕ್ಕಾಗಿ ಹೈಕೋರ್ಟ್ ವರದಿಯನ್ನು ಪರಿಶೀಲಿಸಲಿದೆ.

Previous Post

ಗುಟ್ಕಾ ಉಗಿಯಲು ಬಗ್ಗಿದ ಯುವಕನ ತಲೆಗೆ ಗುದ್ದಿದ ಟಿಪ್ಪರ್; ರಸ್ತೆಗೆ ಬಿದ್ದ ರುಂಡ, ಬಸ್ಸಿನಲ್ಲಿ ನೇತಾಡಿದ ಮುಂಡ..!!

OtherNews

ಕ್ರೈಮ್

ಗುಟ್ಕಾ ಉಗಿಯಲು ಬಗ್ಗಿದ ಯುವಕನ ತಲೆಗೆ ಗುದ್ದಿದ ಟಿಪ್ಪರ್; ರಸ್ತೆಗೆ ಬಿದ್ದ ರುಂಡ, ಬಸ್ಸಿನಲ್ಲಿ ನೇತಾಡಿದ ಮುಂಡ..!!

July 2, 2026
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಖ್ಯಾತ ಹುಲಿವೇಷ ಕಲಾವಿದ ಮಂಜುನಾಥ್ ದುರ್ಮರಣ..!!

July 1, 2026
ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!!
ಕ್ರೈಮ್

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!!

July 1, 2026
ಮಹಿಳೆ ಆತ್ಮಹತ್ಯೆ ..!!
ಕ್ರೈಮ್

ಮಹಿಳೆ ಆತ್ಮಹತ್ಯೆ ..!!

July 1, 2026
ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!
ಕ್ರೈಮ್

ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

July 1, 2026
ಗುರುವಾಯನಕೆರೆಯಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಮೃತದೇಹ ಪತ್ತೆ..!!
ಕ್ರೈಮ್

ಗುರುವಾಯನಕೆರೆಯಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಮೃತದೇಹ ಪತ್ತೆ..!!

July 1, 2026

Leave a Reply Cancel reply

Your email address will not be published. Required fields are marked *

Recent News

ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

July 2, 2026
ಗುಟ್ಕಾ ಉಗಿಯಲು ಬಗ್ಗಿದ ಯುವಕನ ತಲೆಗೆ ಗುದ್ದಿದ ಟಿಪ್ಪರ್; ರಸ್ತೆಗೆ ಬಿದ್ದ ರುಂಡ, ಬಸ್ಸಿನಲ್ಲಿ ನೇತಾಡಿದ ಮುಂಡ..!!

ಗುಟ್ಕಾ ಉಗಿಯಲು ಬಗ್ಗಿದ ಯುವಕನ ತಲೆಗೆ ಗುದ್ದಿದ ಟಿಪ್ಪರ್; ರಸ್ತೆಗೆ ಬಿದ್ದ ರುಂಡ, ಬಸ್ಸಿನಲ್ಲಿ ನೇತಾಡಿದ ಮುಂಡ..!!

July 2, 2026
(ಜು.04): ಉಪ್ಪಿನಂಗಡಿಯಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಸಂಘದ 5ನೇ ಶಾಖೆ ಉದ್ಘಾಟನೆ..!!

(ಜು.04): ಉಪ್ಪಿನಂಗಡಿಯಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಸಂಘದ 5ನೇ ಶಾಖೆ ಉದ್ಘಾಟನೆ..!!

July 2, 2026
ಆರ್‌ಎಸ್‌ಎಸ್‌ ನೋಂದಣಿ ವಿವಾದ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಕ್ರಿಯೆ ಬೇಡ ಎಂದ ಸಂಘ..!!!

ಆರ್‌ಎಸ್‌ಎಸ್‌ ನೋಂದಣಿ ವಿವಾದ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಕ್ರಿಯೆ ಬೇಡ ಎಂದ ಸಂಘ..!!!

July 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page