Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾರಿಗೆ‌ ಡಿಸೇಲ್ ತುಂಬಿಸಿ ಹಣ ಕೊಡದೆ ಪರಾರಿಯಾಗಿದ್ದ ವಂಚಕರು ಬೆಂಗಳೂರಿನಲ್ಲಿ ಅರೆಸ್ಟ್‌..!!

    ಪುತ್ತೂರು ಬಸ್ ನಿಲ್ದಾಣದ ಬಳಿ ಗಲಾಟೆ: ಯುವತಿಗೆ ಕಿರುಕುಳ ಆರೋಪ, ಮಾತಿನ ಚಕಮಕಿ ಬಳಿಕ ತಳ್ಳಾಟ..!!

    (ಜು.04) ಕಕ್ಕಿಂಜೆಯಲ್ಲಿ ಮಂಡೋವಿ ಮೋಟಾರ್ಸ್‌ನ ಹೊಸ ಅರೆನಾ ಸ್ಯಾಟಲೈಟ್ ಶಾಖೆ ಆರಂಭ..!!

    ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

    ಆರ್‌ಎಸ್‌ಎಸ್‌ ನೋಂದಣಿ ವಿವಾದ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಕ್ರಿಯೆ ಬೇಡ ಎಂದ ಸಂಘ..!!!

    ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಕಾರಿಗೆ‌ ಡಿಸೇಲ್ ತುಂಬಿಸಿ ಹಣ ಕೊಡದೆ ಪರಾರಿಯಾಗಿದ್ದ ವಂಚಕರು ಬೆಂಗಳೂರಿನಲ್ಲಿ ಅರೆಸ್ಟ್‌..!!

July 2, 2026
in ಕ್ರೈಮ್, ಮಂಗಳೂರು
0
ಕಾರಿಗೆ‌ ಡಿಸೇಲ್ ತುಂಬಿಸಿ ಹಣ ಕೊಡದೆ ಪರಾರಿಯಾಗಿದ್ದ ವಂಚಕರು ಬೆಂಗಳೂರಿನಲ್ಲಿ ಅರೆಸ್ಟ್‌..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಉಡುಪಿ: ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಶಿರ್ವ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

Advertisement
Advertisement

ಮಹಮ್ಮದ್ ರಿಯಾಜ್ (26), ಮಹಮ್ಮದ್ ಅಫ್ರಾಜ್ (23) ಹಾಗೂ ಆಶಿಲ್ (21) ಬಂಧಿತ ಆರೋಪಿಗಳು. ಈ ಮೂವರು, ಕಾರ್ಕಳ ತಾಲೂಕಿನ ಕುರ್ಕಾಲು ಗ್ರಾಮದ ಸುಭಾಷ್ ನಗರದಲ್ಲಿರುವ ಪೆಟ್ರೋಲ್‌ ಬಂಕ್‌ನಲ್ಲಿ ಜೂನ್ 27ರ ರಾತ್ರಿ ಕಾರಿಗೆ 4,711.09 ರೂ. ಡೀಸೆಲ್‌ ತುಂಬಿಸಿಕೊಂಡಿದ್ದರು. ಬಳಿಕ ಹಣ ಪಾವತಿಸಲು ಕ್ಯೂಆರ್ ಕೋಡ್ ಕೇಳಿ ಅದನ್ನು ಸ್ಕ್ಯಾನ್ ಮಾಡಿ, ಬಿಲ್ ತರುವಂತೆ ಸಿಬ್ಬಂದಿಗೆ ತಿಳಿಸಿದ್ದರು. ಸಿಬ್ಬಂದಿ ಬಿಲ್ ತರಲು ಹೋದ ವೇಳೆ, ಹಣ ಪಾವತಿಸದೆ ಕಾರಿನಲ್ಲಿ ಪರಾರಿಯಾಗಿದ್ದರು. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಶಿರ್ವ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ್ದ KA-14-MB-8452 ಸಂಖ್ಯೆಯ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

Advertisement

ಕಾರ್ಕಳ ಪೊಲೀಸ್ ಉಪಾಧೀಕ್ಷಕ ವಿಜಯ ಪ್ರಸಾದ್ ಹಾಗೂ ಕಾಪು ವೃತ್ತ ಪೊಲೀಸ್ ವೃತ್ತ ನಿರೀಕ್ಷಕ ಅಝಮತ್ ಅಲಿ ಅವರ ಮಾರ್ಗದರ್ಶನದಲ್ಲಿ, ಶಿರ್ವ ಠಾಣೆಯ ಉಪ ನಿರೀಕ್ಷಕ ಮಂಜುನಾಥ ಮರಬದ, ಲೋಹಿತ್ ಕುಮಾರ್ ಸಿ.ಎಸ್. ಹಾಗೂ ಸಿಬ್ಬಂದಿ ಹರ್ಷ ಭಟ್, ಬಸವರಾಜ ಮತ್ತು ದರಿಯಪ್ಪ ಅವರ ತಂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು.

Previous Post

ಪುತ್ತೂರು ಬಸ್ ನಿಲ್ದಾಣದ ಬಳಿ ಗಲಾಟೆ: ಯುವತಿಗೆ ಕಿರುಕುಳ ಆರೋಪ, ಮಾತಿನ ಚಕಮಕಿ ಬಳಿಕ ತಳ್ಳಾಟ..!!

OtherNews

ಪುತ್ತೂರು ಬಸ್ ನಿಲ್ದಾಣದ ಬಳಿ ಗಲಾಟೆ: ಯುವತಿಗೆ ಕಿರುಕುಳ ಆರೋಪ, ಮಾತಿನ ಚಕಮಕಿ ಬಳಿಕ ತಳ್ಳಾಟ..!!
Featured

ಪುತ್ತೂರು ಬಸ್ ನಿಲ್ದಾಣದ ಬಳಿ ಗಲಾಟೆ: ಯುವತಿಗೆ ಕಿರುಕುಳ ಆರೋಪ, ಮಾತಿನ ಚಕಮಕಿ ಬಳಿಕ ತಳ್ಳಾಟ..!!

July 2, 2026
ಗಾಂಜಾ ಮಾರಾಟ ವಿರೋಧಿಸಿದ್ದಕ್ಕೆ ಮೊಮ್ಮಗನಿಂದಲೇ ಅಜ್ಜಿ ಕೊಲೆ ಕೇಸ್ – ಆರೋಪಿ ಕಾಲಿಗೆ ಗುಂಡೇಟು..!!
ಕ್ರೈಮ್

ಗಾಂಜಾ ಮಾರಾಟ ವಿರೋಧಿಸಿದ್ದಕ್ಕೆ ಮೊಮ್ಮಗನಿಂದಲೇ ಅಜ್ಜಿ ಕೊಲೆ ಕೇಸ್ – ಆರೋಪಿ ಕಾಲಿಗೆ ಗುಂಡೇಟು..!!

July 2, 2026
ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!
Featured

ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

July 2, 2026
ಗುಟ್ಕಾ ಉಗಿಯಲು ಬಗ್ಗಿದ ಯುವಕನ ತಲೆಗೆ ಗುದ್ದಿದ ಟಿಪ್ಪರ್; ರಸ್ತೆಗೆ ಬಿದ್ದ ರುಂಡ, ಬಸ್ಸಿನಲ್ಲಿ ನೇತಾಡಿದ ಮುಂಡ..!!

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಖ್ಯಾತ ಹುಲಿವೇಷ ಕಲಾವಿದ ಮಂಜುನಾಥ್ ದುರ್ಮರಣ..!!

July 1, 2026
ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!!
ಕ್ರೈಮ್

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!!

July 1, 2026

Leave a Reply Cancel reply

Your email address will not be published. Required fields are marked *

Recent News

ಕಾರಿಗೆ‌ ಡಿಸೇಲ್ ತುಂಬಿಸಿ ಹಣ ಕೊಡದೆ ಪರಾರಿಯಾಗಿದ್ದ ವಂಚಕರು ಬೆಂಗಳೂರಿನಲ್ಲಿ ಅರೆಸ್ಟ್‌..!!

ಕಾರಿಗೆ‌ ಡಿಸೇಲ್ ತುಂಬಿಸಿ ಹಣ ಕೊಡದೆ ಪರಾರಿಯಾಗಿದ್ದ ವಂಚಕರು ಬೆಂಗಳೂರಿನಲ್ಲಿ ಅರೆಸ್ಟ್‌..!!

July 2, 2026
ಪುತ್ತೂರು ಬಸ್ ನಿಲ್ದಾಣದ ಬಳಿ ಗಲಾಟೆ: ಯುವತಿಗೆ ಕಿರುಕುಳ ಆರೋಪ, ಮಾತಿನ ಚಕಮಕಿ ಬಳಿಕ ತಳ್ಳಾಟ..!!

ಪುತ್ತೂರು ಬಸ್ ನಿಲ್ದಾಣದ ಬಳಿ ಗಲಾಟೆ: ಯುವತಿಗೆ ಕಿರುಕುಳ ಆರೋಪ, ಮಾತಿನ ಚಕಮಕಿ ಬಳಿಕ ತಳ್ಳಾಟ..!!

July 2, 2026
ಗಾಂಜಾ ಮಾರಾಟ ವಿರೋಧಿಸಿದ್ದಕ್ಕೆ ಮೊಮ್ಮಗನಿಂದಲೇ ಅಜ್ಜಿ ಕೊಲೆ ಕೇಸ್ – ಆರೋಪಿ ಕಾಲಿಗೆ ಗುಂಡೇಟು..!!

ಗಾಂಜಾ ಮಾರಾಟ ವಿರೋಧಿಸಿದ್ದಕ್ಕೆ ಮೊಮ್ಮಗನಿಂದಲೇ ಅಜ್ಜಿ ಕೊಲೆ ಕೇಸ್ – ಆರೋಪಿ ಕಾಲಿಗೆ ಗುಂಡೇಟು..!!

July 2, 2026
(ಜು.04) ಕಕ್ಕಿಂಜೆಯಲ್ಲಿ ಮಂಡೋವಿ ಮೋಟಾರ್ಸ್‌ನ ಹೊಸ ಅರೆನಾ ಸ್ಯಾಟಲೈಟ್ ಶಾಖೆ ಆರಂಭ..!!

(ಜು.04) ಕಕ್ಕಿಂಜೆಯಲ್ಲಿ ಮಂಡೋವಿ ಮೋಟಾರ್ಸ್‌ನ ಹೊಸ ಅರೆನಾ ಸ್ಯಾಟಲೈಟ್ ಶಾಖೆ ಆರಂಭ..!!

July 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page