Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು:ವಾಹನದ ನಂಬರ್ ಪ್ಲೇಟ್ ಮುಚ್ಚಿದ ‘ಜಸ್ಟ್ ಮ್ಯಾರೀಡ್’ ಫಲಕ ತೆರವು..!!

    (ಜು.06) ರಂದು ಸಚಿವ ಯು.ಟಿ. ಖಾದರ್‌ಗೆ ಸಾರ್ವಜನಿಕ ಅಭಿನಂದನೆ..!!

    ಸರಕಾರಿ ಜಾಗದಲ್ಲಿ ಅಕ್ರಮ ಮರ ಕಡಿತ: ಪ್ರಕರಣ ದಾಖಲು..!!

    ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು..!!!

    ಹುಲ್ಲು ಕತ್ತರಿಸುವ ಯಂತ್ರದಡಿ ಅವಿತಿದ್ದ ಹಾವು ಕಡಿತ: ಆಟೋ ಚಾಲಕ ಚಿಕಿತ್ಸೆ ಫಲಿಸದೆ ಸಾವು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ನ.ಪಂ. ಕಚೇರಿಯಲ್ಲಿ ಗಲಾಟೆ: ಮಹಿಳಾ ಸಿಬ್ಬಂದಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪ; ಬಿಲ್ ಕಲೆಕ್ಟರ್‌ಗೆ ಹಲ್ಲೆ : ತಡೆಯಲು ಹೋದ ವ್ಯಕ್ತಿಗೂ ಧರ್ಮದೇಟು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

(ಜು.06) ರಂದು ಸಚಿವ ಯು.ಟಿ. ಖಾದರ್‌ಗೆ ಸಾರ್ವಜನಿಕ ಅಭಿನಂದನೆ..!!

July 3, 2026
in ಸುಳ್ಯ
0
(ಜು.06) ರಂದು ಸಚಿವ ಯು.ಟಿ. ಖಾದರ್‌ಗೆ ಸಾರ್ವಜನಿಕ ಅಭಿನಂದನೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಸುಳ್ಯ: ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರಿಗೆ ಜುಲೈ 6ರಂದು ಸುಳ್ಯದ ಶ್ರೀಮತಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ಸಾರ್ವಜನಿಕ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ಅಭಿನಂದನಾ ಸಮಿತಿಯ ಮುಖ್ಯ ಸಂಚಾಲಕ ಭರತ್ ಮುಂಡೋಡಿ ತಿಳಿಸಿದ್ದಾರೆ.

Advertisement
Advertisement

ಸುಳ್ಯದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಳ್ಯದ ಎಲ್ಲ ವರ್ಗದ ಜನರನ್ನು ಒಗ್ಗೂಡಿಸಿಕೊಂಡು ಪಕ್ಷಾತೀತವಾಗಿ ಅದ್ದೂರಿಯಾಗಿ ಕಾರ್ಯಕ್ರಮ ಆಯೋಜಿಸಲು ಈಗಾಗಲೇ ಅಭಿನಂದನಾ ಸಮಿತಿಯನ್ನು ರಚಿಸಲಾಗಿದೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಸುಳ್ಯ ಶಾಸಕ ಭಾಗೀರಥಿ ಮುರುಳ್ಯ ವಹಿಸಲಿದ್ದು, ಉದ್ಘಾಟನೆಯನ್ನು ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ| ಕೆ.ವಿ. ಚಿದಾನಂದ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮೂರು ಧರ್ಮಗಳ ಧಾರ್ಮಿಕ ಮುಖಂಡರು ಭಾಗವಹಿಸಲಿದ್ದು, ಸುಬ್ರಹ್ಮಣ್ಯದ ಸಂಪುಟ ನರಸಿಂಹಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಪೇರಡ್ಕ-ಗೂನಡ್ಕ ಜುಮಾ ಮಸೀದಿಯ ಖತೀಬ ಬಹು| ಅಹಮ್ಮದ್ ನಈಮ್ ಮುಅಬರಿ ಫೈಝಿ ಹಾಗೂ ಗುತ್ತಿಗಾರದ ಸೈಂಟ್ ಮೇರಿಸ್ ಚರ್ಚ್‌ನ ಫಾ| ಥೋಮಸ್ ಪಾರೆಕ್ಕಾಟಿಲ್ ಆಶೀರ್ವಚನ ನೀಡಲಿದ್ದಾರೆ ಎಂದರು.

Advertisement

ಅಂದು ಬೆಳಗ್ಗೆ 10 ಗಂಟೆಗೆ ಜ್ಯೋತಿ ವೃತ್ತದಿಂದ ಸಭಾಭವನದವರೆಗೆ ಮೆರವಣಿಗೆ ನಡೆಯಲಿದ್ದು, ಅದಕ್ಕೆ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಆಡಳಿತ ಮಂಡಳಿ ಅಧ್ಯಕ್ಷ ಡಾ| ರೇಣುಕಾಪ್ರಸಾದ್ ಕೆ.ವಿ. ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.

ಸಾರ್ವಜನಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳು ಸಚಿವರಿಗೆ ಮನವಿ ಸಲ್ಲಿಸಲು ಅನುಕೂಲವಾಗುವಂತೆ ಸಮಾರಂಭದ ಸ್ಥಳದಲ್ಲಿ ವಿಶೇಷ ಕೌಂಟರ್ ವ್ಯವಸ್ಥೆ ಮಾಡಲಾಗುವುದು. ಈ ಮೂಲಕ ಸುಳ್ಯದ ಅಭಿವೃದ್ಧಿಗೆ ಸಂಬಂಧಿಸಿದ ಸಾರ್ವಜನಿಕ ಬೇಡಿಕೆಗಳನ್ನು ಸಚಿವರ ಗಮನಕ್ಕೆ ತರಲಾಗುವುದು ಎಂದು ಭರತ್ ಮುಂಡೋಡಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸೂಡಾ ಅಧ್ಯಕ್ಷ ಕೆ.ಎಂ. ಮುಸ್ತಫಾ, ಕರ್ನಾಟಕ ರಾಜ್ಯ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಜಮೀಯತ್ತುಲ್ ಫಲಾಹ್ ಅಧ್ಯಕ್ಷ ಮೂಸಾ ಪೈಂಬೆಚ್ಚಾಲು, ಹರೀಶ್ ರೈ ಉಬರಡ್ಕ, ಡಾ| ಎನ್.ಎ. ಜ್ಞಾನೇಶ್ ಉಪಸ್ಥಿತರಿದ್ದರು.

Previous Post

ಸರಕಾರಿ ಜಾಗದಲ್ಲಿ ಅಕ್ರಮ ಮರ ಕಡಿತ: ಪ್ರಕರಣ ದಾಖಲು..!!

Next Post

ಪುತ್ತೂರು:ವಾಹನದ ನಂಬರ್ ಪ್ಲೇಟ್ ಮುಚ್ಚಿದ ‘ಜಸ್ಟ್ ಮ್ಯಾರೀಡ್’ ಫಲಕ ತೆರವು..!!

OtherNews

ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು..!!!
Featured

July 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ನ.ಪಂ. ಕಚೇರಿಯಲ್ಲಿ ಗಲಾಟೆ: ಮಹಿಳಾ ಸಿಬ್ಬಂದಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪ; ಬಿಲ್ ಕಲೆಕ್ಟರ್‌ಗೆ ಹಲ್ಲೆ : ತಡೆಯಲು ಹೋದ ವ್ಯಕ್ತಿಗೂ ಧರ್ಮದೇಟು..!!

July 2, 2026
ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

ಗುಂಡ್ಯ ಸಮೀಪ ಕಾರು–ಟ್ಯಾಂಕರ್ ಮುಖಾಮುಖಿ ಡಿಕ್ಕಿ: ಐವರಿಗೆ ಗಾಯ..!!
ಕ್ರೈಮ್

June 29, 2026
ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!
ಕ್ರೈಮ್

ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

June 24, 2026
ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!
ಸುಳ್ಯ

June 23, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು:ವಾಹನದ ನಂಬರ್ ಪ್ಲೇಟ್ ಮುಚ್ಚಿದ ‘ಜಸ್ಟ್ ಮ್ಯಾರೀಡ್’ ಫಲಕ ತೆರವು..!!

ಪುತ್ತೂರು:ವಾಹನದ ನಂಬರ್ ಪ್ಲೇಟ್ ಮುಚ್ಚಿದ ‘ಜಸ್ಟ್ ಮ್ಯಾರೀಡ್’ ಫಲಕ ತೆರವು..!!

July 3, 2026
(ಜು.06) ರಂದು ಸಚಿವ ಯು.ಟಿ. ಖಾದರ್‌ಗೆ ಸಾರ್ವಜನಿಕ ಅಭಿನಂದನೆ..!!

(ಜು.06) ರಂದು ಸಚಿವ ಯು.ಟಿ. ಖಾದರ್‌ಗೆ ಸಾರ್ವಜನಿಕ ಅಭಿನಂದನೆ..!!

July 3, 2026
ಸರಕಾರಿ ಜಾಗದಲ್ಲಿ ಅಕ್ರಮ ಮರ ಕಡಿತ: ಪ್ರಕರಣ ದಾಖಲು..!!

ಸರಕಾರಿ ಜಾಗದಲ್ಲಿ ಅಕ್ರಮ ಮರ ಕಡಿತ: ಪ್ರಕರಣ ದಾಖಲು..!!

July 3, 2026
ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು..!!!

ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು..!!!

July 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page