Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಭೀಕರ ರಸ್ತೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು..!!

    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ನದಿ ತೀರದಲ್ಲಿ ಅಸಭ್ಯ ವರ್ತನೆ ಆರೋಪ ಹಲ್ಲೆ: ಪ್ರಕರಣ ದಾಖಲು..!!

    ರೆಡ್ ಅಲರ್ಟ್ ನಡುವೆಯೂ ತರಗತಿ: ಪುತ್ತೂರಿನ ಕಾಲೇಜಿಗೆ ತಹಶೀಲ್ದಾರ್ ನೋಟಿಸ್..!!

    ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!

    ಜೈಲಿಗೆ ಗಾಂಜಾ ಎಸೆದ ಆರೋಪಿಯ ಬೆನ್ನಟ್ಟಿ ಹಿಡಿದ ಭದ್ರತಾ ಸಿಬ್ಬಂದಿ..!!

    ಪುತ್ತೂರು:ವಾಹನದ ನಂಬರ್ ಪ್ಲೇಟ್ ಮುಚ್ಚಿದ ‘ಜಸ್ಟ್ ಮ್ಯಾರೀಡ್’ ಫಲಕ ತೆರವು..!!

    (ಜು.06) ರಂದು ಸಚಿವ ಯು.ಟಿ. ಖಾದರ್‌ಗೆ ಸಾರ್ವಜನಿಕ ಅಭಿನಂದನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಭೀಕರ ರಸ್ತೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು..!!

July 3, 2026
in Featured, ಕ್ರೈಮ್, ಮಂಗಳೂರು
0
ಭೀಕರ ರಸ್ತೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ರಾಷ್ಟ್ರೀಯ ಹೆದ್ದಾರಿ- 66ರ ಮಂಗಳೂರು–ಉಡುಪಿ ರಸ್ತೆಯ ಕೂಳೂರಿನ ವಿ.ಆರ್.ಎಲ್. ಕಚೇರಿ ಎದುರು ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Advertisement
Advertisement

ಮೃತರನ್ನು ಸದಾನಂದ ಶೆಟ್ಟಿಗಾರ್ (46) ಎಂದು ಗುರುತಿಸಲಾಗಿದೆ. ಇವರು KA19HT5288 ಸಂಖ್ಯೆಯ ಸ್ಕೂಟರ್‌ನಲ್ಲಿ ಕೊಟ್ಟಾರ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದರು.

ಈ ವೇಳೆ ಅದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ KA19AE0785 ಸಂಖ್ಯೆಯ ಕಂಟೈನರ್ ಲಾರಿಯನ್ನು ಅದರ ಚಾಲಕ ಮಹಮ್ಮದ್ ಅಜರುದ್ದೀನ್ ಅವರು ನಿರ್ಲಕ್ಷ್ಯ ಹಾಗೂ ದುಡುಕುತನದಿಂದ ಚಲಾಯಿಸಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಲಾರಿ ಸ್ಕೂಟರ್ ಸವಾರನ ಮೇಲೆ ಹರಿದ ಪರಿಣಾಮ ಸದಾನಂದ ಶೆಟ್ಟಿಗಾರ್ ಅವರಿಗೆ ಗಂಭೀರ ಗಾಯಗಳಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Advertisement

ಘಟನೆಯ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Previous Post

ನದಿ ತೀರದಲ್ಲಿ ಅಸಭ್ಯ ವರ್ತನೆ ಆರೋಪ ಹಲ್ಲೆ: ಪ್ರಕರಣ ದಾಖಲು..!!

OtherNews

ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Featured

ನದಿ ತೀರದಲ್ಲಿ ಅಸಭ್ಯ ವರ್ತನೆ ಆರೋಪ ಹಲ್ಲೆ: ಪ್ರಕರಣ ದಾಖಲು..!!

July 3, 2026
ರೆಡ್ ಅಲರ್ಟ್ ನಡುವೆಯೂ ತರಗತಿ: ಪುತ್ತೂರಿನ ಕಾಲೇಜಿಗೆ ತಹಶೀಲ್ದಾರ್ ನೋಟಿಸ್..!!
ಕ್ರೈಮ್

ರೆಡ್ ಅಲರ್ಟ್ ನಡುವೆಯೂ ತರಗತಿ: ಪುತ್ತೂರಿನ ಕಾಲೇಜಿಗೆ ತಹಶೀಲ್ದಾರ್ ನೋಟಿಸ್..!!

July 3, 2026
ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!
ಕ್ರೈಮ್

ಜೈಲಿಗೆ ಗಾಂಜಾ ಎಸೆದ ಆರೋಪಿಯ ಬೆನ್ನಟ್ಟಿ ಹಿಡಿದ ಭದ್ರತಾ ಸಿಬ್ಬಂದಿ..!!

July 3, 2026
ಪುತ್ತೂರು:ವಾಹನದ ನಂಬರ್ ಪ್ಲೇಟ್ ಮುಚ್ಚಿದ ‘ಜಸ್ಟ್ ಮ್ಯಾರೀಡ್’ ಫಲಕ ತೆರವು..!!
Featured

ಪುತ್ತೂರು:ವಾಹನದ ನಂಬರ್ ಪ್ಲೇಟ್ ಮುಚ್ಚಿದ ‘ಜಸ್ಟ್ ಮ್ಯಾರೀಡ್’ ಫಲಕ ತೆರವು..!!

July 3, 2026
ಸರಕಾರಿ ಜಾಗದಲ್ಲಿ ಅಕ್ರಮ ಮರ ಕಡಿತ: ಪ್ರಕರಣ ದಾಖಲು..!!

ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು..!!!

July 2, 2026

Leave a Reply Cancel reply

Your email address will not be published. Required fields are marked *

Recent News

ಭೀಕರ ರಸ್ತೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು..!!

ಭೀಕರ ರಸ್ತೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು..!!

July 3, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

ನದಿ ತೀರದಲ್ಲಿ ಅಸಭ್ಯ ವರ್ತನೆ ಆರೋಪ ಹಲ್ಲೆ: ಪ್ರಕರಣ ದಾಖಲು..!!

July 3, 2026
ರೆಡ್ ಅಲರ್ಟ್ ನಡುವೆಯೂ ತರಗತಿ: ಪುತ್ತೂರಿನ ಕಾಲೇಜಿಗೆ ತಹಶೀಲ್ದಾರ್ ನೋಟಿಸ್..!!

ರೆಡ್ ಅಲರ್ಟ್ ನಡುವೆಯೂ ತರಗತಿ: ಪುತ್ತೂರಿನ ಕಾಲೇಜಿಗೆ ತಹಶೀಲ್ದಾರ್ ನೋಟಿಸ್..!!

July 3, 2026
ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!

ಜೈಲಿಗೆ ಗಾಂಜಾ ಎಸೆದ ಆರೋಪಿಯ ಬೆನ್ನಟ್ಟಿ ಹಿಡಿದ ಭದ್ರತಾ ಸಿಬ್ಬಂದಿ..!!

July 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page