Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!

    ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!

    ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

    ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

    SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

    SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

    ಉಪ್ಪಿನಂಗಡಿ: ಕಾಣೆಯಾದ ವ್ಯಕ್ತಿಗಾಗಿ ನದಿಯಲ್ಲಿ ಮುಂದುವರಿದ ಶೋಧ..!

    ಉಪ್ಪಿನಂಗಡಿ: ಕಾಣೆಯಾದ ವ್ಯಕ್ತಿಗಾಗಿ ನದಿಯಲ್ಲಿ ಮುಂದುವರಿದ ಶೋಧ..!

    ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ: ಸೇತುವೆ ಮೇಲೆ ಬೈಕ್‌ ಪತ್ತೆ..!

    ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ: ಸೇತುವೆ ಮೇಲೆ ಬೈಕ್‌ ಪತ್ತೆ..!

    (ಡಿ.12,13)ರಂದು ಪುತ್ತೂರಿನಲ್ಲಿ ಗಿರಿಜಾ ಕಲ್ಯಾಣೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!

    (ಡಿ.12,13)ರಂದು ಪುತ್ತೂರಿನಲ್ಲಿ ಗಿರಿಜಾ ಕಲ್ಯಾಣೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರೂ ಸೇರಿ ಮೂವರು ಆರೋಪಿಗಳ ಬಂಧನ..!!

July 4, 2026
in ಕ್ರೈಮ್, ಮಂಗಳೂರು
0
ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರೂ ಸೇರಿ ಮೂವರು ಆರೋಪಿಗಳ ಬಂಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement

ಮಂಗಳೂರಿನ ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಜೂನ್ 29ರಂದು ನಡೆದ ಬಹುಕೋಟಿ ಮೌಲ್ಯದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯಕ್ಕೆ ಸಹಕರಿಸಿದ ಆರೋಪಿಗಳೂ ಸೇರಿ ಒಟ್ಟು ಮೂವರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

Advertisement
Advertisement

ಬಂಧಿತ ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.

Advertisement

ಜೂನ್ 29ರಂದು ಬೆಳಗಿನ ಜಾವ ಸುಮಾರು 2.45ಕ್ಕೆ ಮಹಾರಾಷ್ಟ್ರದಿಂದ ಕೇರಳದ ಪಯ್ಯನ್ನೂರಿಗೆ ಕುಟುಂಬದೊಂದಿಗೆ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿಕಾಸ್ ಸುಬ್ಬರಾವ್ ಧನವಡೆ ಅವರ ವಾಹನವನ್ನು ಬೈಕಂಪಾಡಿ ಸಮೀಪ ಎರಡು ಇನ್ನೋವಾ ಹಾಗೂ ಒಂದು ಸ್ವಿಫ್ಟ್ ಕಾರಿನಲ್ಲಿ ಬಂದ 6-7 ಮಂದಿ ಮುಸುಕುಧಾರಿಗಳು ಅಡ್ಡಗಟ್ಟಿದ್ದರು. ತಲವಾರು ತೋರಿಸಿ ಬೆದರಿಕೆ ಹಾಕಿದ ದುಷ್ಕರ್ಮಿಗಳು ದೂರುದಾರರ ಮೇಲೆ ಹಲ್ಲೆ ನಡೆಸಿ ಗಾಯಪಡಿಸಿದ್ದರು. ಬಳಿಕ ಪತ್ನಿ ಹಾಗೂ ಮಗನನ್ನು ಬಲವಂತವಾಗಿ ಅಪಹರಿಸಿ ಕೆಲ ಕಿಲೋಮೀಟರ್ ದೂರದಲ್ಲಿ ಬಿಟ್ಟು, ಕಾರಿನಲ್ಲಿದ್ದ ಸುಮಾರು 180 ಗ್ರಾಂ ಚಿನ್ನಾಭರಣ, ಎರಡು ಮೊಬೈಲ್ ಫೋನ್‌ಗಳು ಹಾಗೂ ಸ್ವಿಫ್ಟ್ ಡಿಸೈರ್ ಕಾರು ಸೇರಿದಂತೆ ಒಟ್ಟು ₹23.10 ಲಕ್ಷ ಮೌಲ್ಯದ ಆಸ್ತಿಯನ್ನು ದರೋಡೆ ಮಾಡಿ ಪರಾರಿಯಾಗಿದ್ದರು.

ಈ ಕುರಿತು ಪಣಂಬೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ-2023ರ ವಿವಿಧ ಕಲಂಗಳು ಹಾಗೂ ಕೆಪಿಡಿಎಲ್‌ಪಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ತನಿಖೆ ವೇಳೆ ಜೂನ್ 30ರಂದು ಬಂಟ್ವಾಳ ತಾಲೂಕಿನ ಪಚ್ಚಿನಡ್ಕದ ಗುಡ್ಡ ಪ್ರದೇಶದಲ್ಲಿ ಆರೋಪಿಗಳು ಬಿಟ್ಟು ಹೋಗಿದ್ದ ದೂರುದಾರರ ನಂಬರ್ ಪ್ಲೇಟ್ ಇಲ್ಲದ ಸ್ವಿಫ್ಟ್ ಡಿಸೈರ್ ಕಾರನ್ನು ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ.

ಮುಂದಿನ ಕಾರ್ಯಾಚರಣೆಯಲ್ಲಿ ಜುಲೈ 2ರಂದು ಪ್ರಕರಣದ ಪ್ರಮುಖ ಆರೋಪಿ ಕೇರಳದ ಕಣ್ಣೂರು ಜಿಲ್ಲೆಯ ನಿಮಿಲ್ ಆರ್.ಕೆ. (37) ಅವರನ್ನು ಕಣ್ಣೂರಿನ ಚಾಲದಲ್ಲಿರುವ ಅಸ್ಟರ್ ಮಿಮ್ಸ್ ಆಸ್ಪತ್ರೆ ಸಮೀಪ ಬಂಧಿಸಲಾಯಿತು. ಇದೇ ದಿನ ಕೃತ್ಯಕ್ಕೆ ಸಹಕರಿಸಿ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಡಿ ಕೊಡಗು ಜಿಲ್ಲೆಯ ಇರ್ಷಾದ್ (40) ಅವರನ್ನು ಪೊನ್ನಂಪೇಟೆಯಲ್ಲಿ ಹಾಗೂ ಪ್ರಮುಖ ಆರೋಪಿಗಳಿಗೆ ಕಾರು ಒದಗಿಸಿ ಆಶ್ರಯ ನೀಡಿದ್ದ ಮುಸ್ತಾಫ (49) ಅವರನ್ನು ಮಡಿಕೇರಿ ತಾಲೂಕಿನ ಮೂರ್ನಾಡು ಜಂಕ್ಷನ್‌ನಲ್ಲಿ ಬಂಧಿಸಲಾಯಿತು.

ಪ್ರಾಥಮಿಕ ತನಿಖೆಯಲ್ಲಿ ದರೋಡೆ ಕೃತ್ಯದಲ್ಲಿ ನೇರವಾಗಿ 14 ಮಂದಿ ಭಾಗಿಯಾಗಿದ್ದು, ಇಬ್ಬರು ಆರೋಪಿಗಳು ಆಶ್ರಯ ಹಾಗೂ ಇತರೆ ನೆರವು ನೀಡಿರುವುದು ಬೆಳಕಿಗೆ ಬಂದಿದೆ. ಒಟ್ಟು 16 ಆರೋಪಿಗಳ ಪೈಕಿ ಮೂವರನ್ನು ಬಂಧಿಸಲಾಗಿದ್ದು, ಉಳಿದ 13 ಆರೋಪಿಗಳ ಬಂಧನ ಹಾಗೂ ದರೋಡೆಗೆ ಬಳಸಿದ ಉಳಿದ ಮೂರು ಕಾರುಗಳು, 180 ಗ್ರಾಂ ಚಿನ್ನಾಭರಣ ಮತ್ತು ಎರಡು ಮೊಬೈಲ್ ಫೋನ್‌ಗಳ ಪತ್ತೆ ಕಾರ್ಯ ಮುಂದುವರಿದಿದೆ.

ಉತ್ತರ ವಿಭಾಗದ ಎಸಿಪಿ ಶ್ರೀಕಾಂತ್ ಕೆ. ಹಾಗೂ ಸಿಸಿಬಿ ಎಸಿಪಿ ಮನೋಜ್ ಕುಮಾರ್ ನಾಯ್ಕ್ ಅವರ ನೇತೃತ್ವದಲ್ಲಿ ಪಣಂಬೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಲೀಂ ಅಬ್ಬಾಸ್, ಪಿಎಸ್‌ಐಗಳಾದ ಶ್ರೀಕಲಾ ಕೆ.ಟಿ., ಜ್ಞಾನಶೇಖರ್ ಹಾಗೂ ವಿವಿಧ ಪೊಲೀಸ್ ಠಾಣೆಗಳ ಸಿಬ್ಬಂದಿ ಮತ್ತು ಸಿಸಿಬಿ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Previous Post

ವಿಟ್ಲ: ಸೈಬರ್ ವಂಚನೆಗೆ ಬ್ಯಾಂಕ್ ಖಾತೆ ಪೂರೈಕೆ ಆರೋಪ; ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಸೆರೆ..!!

Next Post

ಉಪ್ಪಿನಂಗಡಿಯಲ್ಲಿ ಆಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

OtherNews

ಯೋಧನ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತ :ನಾಲ್ವರು ದುರ್ಮರಣ..!
ಕ್ರೈಮ್

ಯೋಧನ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತ :ನಾಲ್ವರು ದುರ್ಮರಣ..!

October 4, 2026
ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!
Featured

ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

October 4, 2026
SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!
ಮಂಗಳೂರು

SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

October 4, 2026
ಉಪ್ಪಿನಂಗಡಿ: ಕಾಣೆಯಾದ ವ್ಯಕ್ತಿಗಾಗಿ ನದಿಯಲ್ಲಿ ಮುಂದುವರಿದ ಶೋಧ..!
ಕ್ರೈಮ್

ಉಪ್ಪಿನಂಗಡಿ: ಕಾಣೆಯಾದ ವ್ಯಕ್ತಿಗಾಗಿ ನದಿಯಲ್ಲಿ ಮುಂದುವರಿದ ಶೋಧ..!

October 4, 2026
ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ: ಸೇತುವೆ ಮೇಲೆ ಬೈಕ್‌ ಪತ್ತೆ..!
ಕ್ರೈಮ್

ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ: ಸೇತುವೆ ಮೇಲೆ ಬೈಕ್‌ ಪತ್ತೆ..!

October 4, 2026
ಟಿಪ್ಪರ್ ಡಿಕ್ಕಿಯಾಗಿ ಟೋಲ್‌ ಪ್ಲಾಜಾ ಸಂಪೂರ್ಣ ನಜ್ಜುಗುಜ್ಜು..!
ಕ್ರೈಮ್

ಟಿಪ್ಪರ್ ಡಿಕ್ಕಿಯಾಗಿ ಟೋಲ್‌ ಪ್ಲಾಜಾ ಸಂಪೂರ್ಣ ನಜ್ಜುಗುಜ್ಜು..!

October 4, 2026

Leave a Reply Cancel reply

Your email address will not be published. Required fields are marked *

Recent News

ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!

ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!

October 4, 2026
ಯೋಧನ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತ :ನಾಲ್ವರು ದುರ್ಮರಣ..!

ಯೋಧನ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತ :ನಾಲ್ವರು ದುರ್ಮರಣ..!

October 4, 2026
ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

October 4, 2026
SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

October 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.