Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನದಿಯಲ್ಲಿ ಈಜಲು ಹೋಗಿದ್ದ ಯುವಕನ ಸಾವು..!!

    ನದಿಯಲ್ಲಿ ಈಜಲು ಹೋಗಿದ್ದ ಯುವಕನ ಸಾವು..!!

    ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!!

    ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!!

    ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ : 8 ಮಂದಿಗೆ ಗಾಯ..!!

    ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ : 8 ಮಂದಿಗೆ ಗಾಯ..!!

    ಗ್ಯಾಸ್ ಪಂಪ್‌ನಲ್ಲಿ ಹಲ್ಲೆ : ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು..!!!

    ಗ್ಯಾಸ್ ಪಂಪ್‌ನಲ್ಲಿ ಹಲ್ಲೆ : ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು..!!!

    ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಒಬ್ಬನ ಸ್ಥಿತಿ ಗಂಭೀರ..!!

    ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಒಬ್ಬನ ಸ್ಥಿತಿ ಗಂಭೀರ..!!

    ತಲೆನೋವಿಗೆ ಔಷಧಿ ಸೇವಿಸಿ ಮೃತಪಟ್ಟ ಬಾಲಕನ ಮನೆಗೆ ಶಾಸಕಿ ಮುರುಳ್ಯ, ಕಿಶೋರ್ ಬೊಟ್ಯಾಡಿ ಭೇಟಿ..!!

    ತಲೆನೋವಿಗೆ ಔಷಧಿ ಸೇವಿಸಿ ಮೃತಪಟ್ಟ ಬಾಲಕನ ಮನೆಗೆ ಶಾಸಕಿ ಮುರುಳ್ಯ, ಕಿಶೋರ್ ಬೊಟ್ಯಾಡಿ ಭೇಟಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಕಾಸರಗೋಡಿನ ಗ್ರಾಮಗಳ ಹೆಸರು ಬದಲಾವಣೆ ಪ್ರಕ್ರಿಯೆ ಸ್ಥಗಿತಗೊಳಿಸಲು ಕೇರಳ ಸರ್ಕಾರಕ್ಕೆ ಪತ್ರ – ಸಿಎಂ ಬಿಎಸ್‌ವೈ

June 28, 2021
in ರಾಜ್ಯ
0
ಕಾಸರಗೋಡಿನ ಗ್ರಾಮಗಳ ಹೆಸರು ಬದಲಾವಣೆ ಪ್ರಕ್ರಿಯೆ ಸ್ಥಗಿತಗೊಳಿಸಲು ಕೇರಳ ಸರ್ಕಾರಕ್ಕೆ ಪತ್ರ – ಸಿಎಂ ಬಿಎಸ್‌ವೈ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ಕಾಸರಗೋಡು ಜಿಲ್ಲೆಯ ಊರುಗಳ ಕನ್ನಡ ಹೆಸರನ್ನು ಬದಲಾಯಿಸಲು ಹೊರಟಿರುವ ಕೇರಳ ಸರ್ಕಾರದ ತೀರ್ಮಾನವನ್ನು ಖಂಡಿಸಿರುವ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು, ಗ್ರಾಮಗಳ ಹೆಸರುಗಳ ಬದಲಾವಣೆಯ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲು ಪತ್ರ ಬರೆಯುವುದಾಗಿ ಭರವಸೆ ನೀಡಿದ್ದಾರೆ.

Advertisement
Advertisement
Advertisement

ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ.ಸೋಮಶೇಖರ ಅವರು ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರನ್ನು ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ್ದು, ಕಾಸರಗೋಡು ಮತ್ತು ಮಂಜೇಶ್ವರದಲ್ಲಿನ ಕನ್ನಡ ಹೆಸರುಗಳನ್ನು ಬದಲಾವಣೆ ಮಾಡುತ್ತಿರುವ ವಿಚಾರವನ್ನು ತಿಳಿಸಿದರು.

ತಕ್ಷಣವೇ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಿಎಂ ಅವರು, “ಈಗಾಗಲೇ ಈ ವಿಚಾರ ನನ್ನ ಗಮನಕ್ಕೆ ಬಂದಿದೆ. ಈ ವಿಚಾರವನ್ನು ಕೂಡಲೇ ಕೇರಳ ಸರ್ಕಾರದ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ” ಎಂದರು.

Advertisement

“ಕಾಸರಗೋಡು ಹಾಗೂ ಮಂಜೇಶ್ವದ ಭಾಗದಲ್ಲಿ ಮಲಯಾಳ ಭಾಷಿಗರು ಹಾಗೂ ಕನ್ನಡಿಗರು ಪರಸ್ಪರ ಸಹಬಾಳ್ವೆಯಿಂದ ಸಹೋದರರಂತೆ ಬದುಕು ನಿರ್ವಹಿಸುತ್ತಿದ್ದಾರೆ. ಗ್ರಾಮಗಳ ಹೆಸರುಗಳನ್ನು ಬದಲಾಯಿಸುವುದು ಸೂಕ್ತವಲ್ಲ ಎನ್ನುವ ವಿಚಾರವನ್ನು ಕೇರಳ ಸರ್ಕಾರದ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಗ್ರಾಮಗಳ ಹೆಸರುಗಳ ಬದಲಾವಣೆಯ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲು ಪತ್ರ ಬರೆಯುತ್ತೇನೆ” ಎಂದು ತಿಳಿಸಿದರು.

ಗ್ರಾಮಗಳ ಹೆಸರು ಬದಲಾವಣೆಯ ಪ್ರಯತ್ನ ಕೇರಳ ಸರ್ಕಾರದ ಗಮನಕ್ಕೆ ಬಾರದೇ ಸ್ಥಳೀಯ ಸಂಸ್ಥೆಗಳ ಹಂತದಲ್ಲಿ ನಡೆದಿರಬಹುದು ಎನ್ನುವ ವಿಚಾರವನ್ನು ಈ ವೇಳೆ ಪ್ರಾಧಿಕಾರದ ಅಧ್ಯಕ್ಷರು ಸಿಎಂ ಅವರ ಗಮನಕ್ಕೆ ತಂದರು.

Advertisement
Advertisement
Previous Post

ಗದ್ದೆಗಿಳಿದು ನಾಟಿ ಮಾಡುವ ಮೂಲಕ ಕೃಷಿಕರಿಗೆ ಸಾಥ್ ನೀಡಿದ ಯು.ಟಿ. ಖಾದರ್

Next Post

ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಸಹೋದರ ನವೀನ್ ನಿಧನ

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ನದಿಯಲ್ಲಿ ಈಜಲು ಹೋಗಿದ್ದ ಯುವಕನ ಸಾವು..!!

ನದಿಯಲ್ಲಿ ಈಜಲು ಹೋಗಿದ್ದ ಯುವಕನ ಸಾವು..!!

March 21, 2026
ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!!

ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!!

March 21, 2026
ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ : 8 ಮಂದಿಗೆ ಗಾಯ..!!

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ : 8 ಮಂದಿಗೆ ಗಾಯ..!!

March 21, 2026
ಗ್ಯಾಸ್ ಪಂಪ್‌ನಲ್ಲಿ ಹಲ್ಲೆ : ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು..!!!

ಗ್ಯಾಸ್ ಪಂಪ್‌ನಲ್ಲಿ ಹಲ್ಲೆ : ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು..!!!

March 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page