ಪುತ್ತೂರು: ಜಿಮ್ ಟ್ರೈನರ್ ಆಗಿದ್ದ ಸಚಿನ್ ರೈ ಮೃತಪಟ್ಟ ಘಟನೆ ನಡೆದಿದೆ.
ಮೂಲತ ಮಡoತ್ಯಾರ್ ನಿವಾಸಿ ಪ್ರಸ್ತುತ ಪುತ್ತೂರಿನ ಕಲ್ಲಿಮಾರ್ ನಲ್ಲಿ ವಾಸವಿದ್ದ ಇವರು ಹಲವು ವರ್ಷಗಳಿಂದ ಜಿಮ್ ಟ್ರೈನರ್ ಆಗಿದ್ದರು.
ಇಂದು ಮುಂಜಾನೆ ಕುಸಿದು ಬಿದ್ದ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಳಿದೆ.

























