Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ: ಆಮಂತ್ರಣ ಪತ್ರ ಬಿಡುಗಡೆ : 10,000 ಕ್ಕೂ ಅಧಿಕ ಸೇವೆಯ ನಿರೀಕ್ಷೆ – ಪುತ್ತಿಲ..!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ..!!!

    ತೂಗುಸೇತುವೆಗಳ ಸರದಾರ ಡಾ. ಗಿರೀಶ್ ಭಾರದ್ವಾಜ ನಿಧನ..!!

    ಬೆಳ್ತಂಗಡಿ: ಬೈಕ್ ಸ್ಕಿಡ್ : ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು, ಸವಾರನಿಗೆ ಗಾಯ..!!

    ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

    ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ತೂಗುಸೇತುವೆಗಳ ಸರದಾರ ಡಾ. ಗಿರೀಶ್ ಭಾರದ್ವಾಜ ನಿಧನ..!!

July 7, 2026
in ಸುಳ್ಯ
0
ತೂಗುಸೇತುವೆಗಳ ಸರದಾರ ಡಾ. ಗಿರೀಶ್ ಭಾರದ್ವಾಜ ನಿಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಸುಳ್ಯ: ತೂಗುಸೇತುವೆಗಳ ಸರದಾರ ಎಂದೇ ಖ್ಯಾತಿ ಪಡೆದಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ ಅವರು ಮಂಗಳವಾರ ಮುಂಜಾನೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 76 ವರ್ಷ ವಯಸ್ಸಾಗಿತ್ತು.

Advertisement
Advertisement

ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಆರೋಗ್ಯ ಸ್ಥಿತಿ ತೀವ್ರವಾಗಿ ಹದಗೆಟ್ಟ ಪರಿಣಾಮ ಅವರು ಕೊನೆಯುಸಿರೆಳೆದರು.

ಕಡಿಮೆ ವೆಚ್ಚದಲ್ಲಿ ನೂರಾರು ತೂಗುಸೇತುವೆಗಳನ್ನು ನಿರ್ಮಿಸುವ ಮೂಲಕ ಗ್ರಾಮೀಣ ಪ್ರದೇಶಗಳ ಜನರಿಗೆ ಸಂಪರ್ಕ ಕಲ್ಪಿಸಿದ ಡಾ. ಗಿರೀಶ್ ಭಾರದ್ವಾಜ ಅವರು “ತೂಗುಸೇತುವೆಗಳ ಸರದಾರ” ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಅವರ ಸಮಾಜಮುಖಿ ಸೇವೆಯನ್ನು ಗುರುತಿಸಿ ಭಾರತ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.

Advertisement

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ವಿವಿಧ ಕ್ಷೇತ್ರಗಳ ಗಣ್ಯರು, ಸಾರ್ವಜನಿಕರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕುಟುಂಬಸ್ಥರು, ಅಪಾರ ಬಂಧು-ಬಳಗ ಮತ್ತು ಅಭಿಮಾನಿಗಳನ್ನು ಅವರು ಅಗಲಿದ್ದಾರೆ.

Previous Post

ಬೆಳ್ತಂಗಡಿ: ಬೈಕ್ ಸ್ಕಿಡ್ : ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು, ಸವಾರನಿಗೆ ಗಾಯ..!!

Next Post

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ..!!!

OtherNews

ನೂತನ ಕಾರು ಲಾರಿಗೆ ಡಿಕ್ಕಿ; ಮಹಿಳೆಗೆ ಗಾಯ..!!
ಸುಳ್ಯ

July 4, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Featured

ನದಿ ತೀರದಲ್ಲಿ ಅಸಭ್ಯ ವರ್ತನೆ ಆರೋಪ ಹಲ್ಲೆ: ಪ್ರಕರಣ ದಾಖಲು..!!

July 3, 2026
(ಜು.06) ರಂದು ಸಚಿವ ಯು.ಟಿ. ಖಾದರ್‌ಗೆ ಸಾರ್ವಜನಿಕ ಅಭಿನಂದನೆ..!!

ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು..!!!

July 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ನ.ಪಂ. ಕಚೇರಿಯಲ್ಲಿ ಗಲಾಟೆ: ಮಹಿಳಾ ಸಿಬ್ಬಂದಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪ; ಬಿಲ್ ಕಲೆಕ್ಟರ್‌ಗೆ ಹಲ್ಲೆ : ತಡೆಯಲು ಹೋದ ವ್ಯಕ್ತಿಗೂ ಧರ್ಮದೇಟು..!!

July 2, 2026
ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು : ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ: ಆಮಂತ್ರಣ ಪತ್ರ ಬಿಡುಗಡೆ : 10,000 ಕ್ಕೂ ಅಧಿಕ ಸೇವೆಯ ನಿರೀಕ್ಷೆ – ಪುತ್ತಿಲ..!

ಪುತ್ತೂರು : ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ: ಆಮಂತ್ರಣ ಪತ್ರ ಬಿಡುಗಡೆ : 10,000 ಕ್ಕೂ ಅಧಿಕ ಸೇವೆಯ ನಿರೀಕ್ಷೆ – ಪುತ್ತಿಲ..!

July 7, 2026
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ..!!!

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ..!!!

July 7, 2026
ತೂಗುಸೇತುವೆಗಳ ಸರದಾರ ಡಾ. ಗಿರೀಶ್ ಭಾರದ್ವಾಜ ನಿಧನ..!!

ತೂಗುಸೇತುವೆಗಳ ಸರದಾರ ಡಾ. ಗಿರೀಶ್ ಭಾರದ್ವಾಜ ನಿಧನ..!!

July 7, 2026
ಬೆಳ್ತಂಗಡಿ: ಬೈಕ್ ಸ್ಕಿಡ್ : ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು, ಸವಾರನಿಗೆ ಗಾಯ..!!

ಬೆಳ್ತಂಗಡಿ: ಬೈಕ್ ಸ್ಕಿಡ್ : ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು, ಸವಾರನಿಗೆ ಗಾಯ..!!

July 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page