Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಇನ್ನೋವಾ ಕಾರ್..!!

    ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಇನ್ನೋವಾ ಕಾರ್..!!

    ಪುತ್ತೂರು: Form -7 ಅರ್ಜಿ ದುರ್ಬಳಕೆ ಆರೋಪ: ಸಹಾಯಕ ಕಮಿಷನರ್ , ಪೊಲೀಸರಿಗೆ ದೂರು..!

    ಪುತ್ತೂರು: Form -7 ಅರ್ಜಿ ದುರ್ಬಳಕೆ ಆರೋಪ: ಸಹಾಯಕ ಕಮಿಷನರ್ , ಪೊಲೀಸರಿಗೆ ದೂರು..!

    ಕುಮಟಾದಲ್ಲಿ ಇನ್ನೋವಾ ಕಾರು ಅಪಘಾತ ಪುತ್ತೂರಿನ ಏಳು ಮಂದಿಗೆ ಗಾಯ : ದಿಢೀ‌ರ್ ಯುಟರ್ನ್ ಹೊಡೆದ ಕೆಎಸ್‌ಆರ್‌ಟಿಸಿ ಬಸ್ಸಿನಿಂದಾಗಿ ಅಪಘಾತ-ದೂರು…!!!

    ಕುಮಟಾದಲ್ಲಿ ಇನ್ನೋವಾ ಕಾರು ಅಪಘಾತ ಪುತ್ತೂರಿನ ಏಳು ಮಂದಿಗೆ ಗಾಯ : ದಿಢೀ‌ರ್ ಯುಟರ್ನ್ ಹೊಡೆದ ಕೆಎಸ್‌ಆರ್‌ಟಿಸಿ ಬಸ್ಸಿನಿಂದಾಗಿ ಅಪಘಾತ-ದೂರು…!!!

    ಪುತ್ತೂರು: ನಗರಸಭೆ ಕಾರ್ಯಾಚರಣೆ : ಅನಧಿಕೃತ ಬ್ಯಾನರ್, ಫ್ಲೆಕ್ಸ್ ತೆರವು..!

    ಪುತ್ತೂರು: ನಗರಸಭೆ ಕಾರ್ಯಾಚರಣೆ : ಅನಧಿಕೃತ ಬ್ಯಾನರ್, ಫ್ಲೆಕ್ಸ್ ತೆರವು..!

    ವಿಟ್ಲ: ಉದ್ಯೋಗದ ಹೆಸರಿನಲ್ಲಿ ವಂಚನೆ: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

    ವಿಟ್ಲ: ಉದ್ಯೋಗದ ಹೆಸರಿನಲ್ಲಿ ವಂಚನೆ: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

    ಪುತ್ತೂರು : ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಆರೋಪಿಗೆ 2 ವರ್ಷ ಜೈಲು.!

    ಪುತ್ತೂರು : ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಆರೋಪಿಗೆ 2 ವರ್ಷ ಜೈಲು.!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರ ಸರ್ಕಾರದಿಂದ 49.22 ಕೋಟಿ ರೂ. ವಿಶೇಷ ಅನುದಾನ ಮಂಜೂರು : ದ.ಕ.ಜಿಲ್ಲೆಯ ಪ್ರಮುಖ ಹೆದ್ದಾರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಚಿವಾಲಯ ಕಾರ್ಯದರ್ಶಿ ಭೇಟಿಯಾದ ದ.ಕ. ಸಂಸದ ಕ್ಯಾ.ಚೌಟ.!

July 7, 2026
in ಮಂಗಳೂರು
0
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರ ಸರ್ಕಾರದಿಂದ 49.22 ಕೋಟಿ ರೂ. ವಿಶೇಷ ಅನುದಾನ ಮಂಜೂರು : ದ.ಕ.ಜಿಲ್ಲೆಯ ಪ್ರಮುಖ ಹೆದ್ದಾರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಚಿವಾಲಯ ಕಾರ್ಯದರ್ಶಿ ಭೇಟಿಯಾದ ದ.ಕ. ಸಂಸದ ಕ್ಯಾ.ಚೌಟ.!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ದಕ್ಷಿಣ ಕನ್ನಡ ಹಾಗೂ ಒಳನಾಡು ಪ್ರದೇಶಗಳ ಸಂಪರ್ಕ ಕೊಂಡಿಯಾಗಿರುವ ರಾ.ಹೆ. 275ರ ಮಾಣಿ-ಸಂಪಾಜೆ ಹೆದ್ದಾರಿಯ ದುರಸ್ತಿ ಕಾಮಗಾರಿಗಳಿಗಾಗಿ ಕೇಂದ್ರ ಸರ್ಕಾರವು 49.22 ಕೋಟಿ ರೂ.ಗಳ ವಿಶೇಷ ಅನುದಾನ ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ಈ ಹೆದ್ದಾರಿಯನ್ನು ಚತುಷ್ಪಥವಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಪ್ರಕ್ರಿಯೆ ತ್ವರಿತಗೊಳಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ಬಿ. ಉಮಾಶಂಕರ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ.

Advertisement
Advertisement

ನವದೆಹಲಿಯಲ್ಲಿ ಸಚಿವಾಲಯದ ಕಾರ್ಯದರ್ಶಿಯವನ್ನು ಮಂಗಳವಾರ ಖುದ್ದು ಭೇಟಿ ಮಾಡಿರುವ ಸಂಸದರು, ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ರಸ್ತೆ ಮೂಲಸೌಕರ್ಯಗಳನ್ನು ಮತ್ತಷ್ಟು ಬಲಪಡಿಸಲು ನಿಟ್ಟಿನಲ್ಲಿ ಸುಧೀರ್ಘ ಸಮಾಲೋಚನೆ ನಡೆಸಿದ್ದಾರೆ. ಕರಾವಳಿ ಮತ್ತು ಒಳನಾಡು ಪ್ರದೇಶಗಳ ನಡುವಿನ ಸಂಪರ್ಕವನ್ನು ಸುಧಾರಿಸಿ ವಾಹನ ಸಂಚಾರ ಸುಗಮಗೊಳಿಸುವ ಅತ್ಯಂತ ನಿರ್ಣಾಯಕ ಹಾಗೂ ದೀರ್ಘಕಾಲದಿಂದ ಬಾಕಿ ಉಳಿದಿರುವ NH-275ರ ಮಾಣಿ-ಸಂಪಾಜೆ ರಸ್ತೆಯ ಮೇಲ್ದರ್ಜೀಕರಣ ಯೋಜನೆಗೆ ಶೀಘ್ರದಲ್ಲೇ ಅಲೈನ್‌ಮೆಂಟ್ ಅನುಮೋದನೆ ಮತ್ತು ಹಾಗೂ ಆಡಳಿತಾತ್ಮಕ ಅನುಮೋದನೆ ನೀಡುವಂತೆ ಕಾರ್ಯದರ್ಶಿ ಉಮಾಶಂಕರ್‌ ಅವರನ್ನು ಒತ್ತಾಯಿಸಿದ್ದಾರೆ. ಈ ಮಾರ್ಗದಲ್ಲಿ ಸಂಚಾರ ಸುರಕ್ಷತೆ ಹೆಚ್ಚಿಸಲು ಹಾಗೂ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಮೂಲಕ ಪ್ರಾದೇಶಿಕ ಆರ್ಥಿಕ ಬೆಳವಣಿಗೆಗೆ ಈ ಯೋಜನೆ ಕಾಲಮಿತಿಯೊಳಗೆ ಅನುಷ್ಠಾನಗೊಳ್ಳಬೇಕಾದ ಅತ್ಯಗತ್ಯತೆಯಿದೆ ಎಂದು ಕ್ಯಾ. ಚೌಟ ಅವರು ಇದೇ ಸಂದರ್ಭದಲ್ಲಿ ಕಾರ್ಯದರ್ಶಿಗಳಿಗೆ ಮನವರಿಕೆ ಮಾಡಿದ್ದಾರೆ.

Advertisement
Advertisement

ಇದೇ ವೇಳೆ, ಮಂಗಳೂರು -ಬೆಂಗಳೂರು ಎಕ್ಸ್‌ಪ್ರೆಸ್‌ ವೇಗೆ ಸಂಬಂಧಿಸಿದಂತೆಯೂ ಚರ್ಚಿಸಿದ್ದು, ಈ ಯೋಜನೆಯ ಮಹತ್ವದ ಭಾಗವಾಗಿರುವ ಶಿರಾಡಿ ಘಾಟ್ ವಿಭಾಗದ ನೂತನ ರಸ್ತೆ ವಿನ್ಯಾಸಕ್ಕೆ ’ಅಲೈನ್‌ಮೆಂಟ್ ಅಪ್ರೂವಲ್ ಕಮಿಟಿ’ ಅನುಮೋದನೆಯನ್ನು ಕ್ಯಾ. ಚೌಟ ಶ್ಲಾಘಿಸಿದ್ದಾರೆ. ಪ್ರಸ್ತುತ ಈ ಯೋಜನೆಯು DPR ತಯಾರಿ ಹಂತದಲ್ಲಿದ್ದು, ಇದರೊಂದಿಗೆ ಪರಿಸರ, ಅರಣ್ಯ ಮತ್ತು ವನ್ಯಜೀವಿ ಇಲಾಖೆ ಅನುಮತಿ ಪಡೆಯುವ ಪ್ರಕ್ರಿಯೆಗಳು ಕೂಡ ಪ್ರಗತಿಯಲ್ಲಿವೆ.

Advertisement

ದಕ್ಷಿಣ ಕನ್ನಡದ ರಸ್ತೆಗಳ ಮೂಲಸೌಕರ್ಯ ಅಭಿವೃದ್ದಿಯ ಜೊತೆಗೆ ಮಂಗಳೂರು- ಬೆಂಗಳೂರು ನಡುವಿನ ಸಂಪರ್ಕವನ್ನು ಇನ್ನಷ್ಟು ಬಲಪಡಿಸುವುದು ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ ಎಂದು ಪುನರುಚ್ಚರಿಸಿದ ಸಂಸದರು, ಜಿಲ್ಲೆಯ ಹಾಗೂ ಕರಾವಳಿ ಪ್ರದೇಶದ ಹಿತದೃಷ್ಟಿಯಿಂದ ಈ ನಿರ್ಣಾಯಕ ಮೂಲಸೌಕರ್ಯ ಯೋಜನೆಗಳನ್ನು ಸಮಯಕ್ಕೆ ಸರಿಯಾಗಿ ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರದ ಸಂಬಂಧಪಟ್ಟ ಸಚಿವಾಲಯಗಳ ಜತೆಗೆ ನಿರಂತರ ಫಾಲೋಅಪ್‌ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಭೇಟಿ ಬಳಿಕ ಪ್ರತಿಕ್ರಿಯಿಸಿದ ಸಂಸದ ಕ್ಯಾ.ಚೌಟ ಅವರು, ಹೆಚ್ಚಿನ ಜನರು “ಬ್ಯಾಕ್ ಟು ಊರಿಗೆ” ಬರಬೇಕಾದರೆ ನಾವು ಮೊತ್ತ ಮೊದಲನೆಯದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶ್ವದರ್ಜೆಯ ಸಂಪರ್ಕ ವ್ಯವಸ್ಥೆ ಕಲ್ಪಿಸಬೇಕು. ಉತ್ತಮ ರಸ್ತೆ ಸಂಪರ್ಕವೂ, ಹೂಡಿಕೆ, ಆರ್ಥಿಕ ಮತ್ತು ಉದ್ಯೋಗ ಅವಕಾಶಗಳಿಗೆ ಹೆಬ್ಬಾಗಿಲುಗಳಾಗಿವೆ. ಇವು ದಕ್ಷಿಣ ಕನ್ನಡದಲ್ಲಿ ವಾಸಿಸಲು, ಕೆಲಸ ಮಾಡಲು ಮತ್ತು ಉತ್ತಮ ಭವಿಷ್ಯವನ್ನು ನಿರ್ಮಿಸಲು ಸೂಕ್ತವಾದ ಸ್ಥಳವನ್ನಾಗಿ ಮಾಡುತ್ತವೆ. ಅದಕ್ಕಾಗಿಯೇ ಈ ಯೋಜನೆಗಳು ಸಾಕಾರಗೊಳ್ಳುವವರೆಗೆ ನಾನು ನಿರಂತರವಾಗಿ ಶ್ರಮಿಸಲು ಬದ್ಧನಾಗಿದ್ದೇನೆ” ಎಂಬುದನ್ನು ಅವರು ಒತ್ತಿ ಹೇಳಿದ್ದಾರೆ.

ಮಾಣಿ-ಸಂಪಾಜೆ ಹೆದ್ದಾರಿಯ ದುರಸ್ತಿಗಾಗಿ ₹49.22 ಕೋಟಿ ವಿಶೇಷ ಅನುದಾನ

ದ.ಕ. ಸಂಸದರ ನಿರಂತರ ಪ್ರಯತ್ನದ ಫಲವಾಗಿ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಾಣಿ-ಸಂಪಾಜೆ ವಿಭಾಗದ ಒಟ್ಟು 71.60 ಕಿ.ಮೀ. ರಸ್ತೆಯ ವಿಶೇಷ ತುರ್ತು ದುರಸ್ತಿ ಕಾಮಗಾರಿಗಾಗಿ ಇಪಿಸಿ ಮಾದರಿಯಲ್ಲಿ ಒಟ್ಟು ₹49.22 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಮಂಜೂರು ಮಾಡಿದೆ. ವಾಹನಗಳ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕಾಗಿ ಇಡೀ ರಸ್ತೆಗೆ 40 ಮಿ.ಮೀ ದಪ್ಪದ ಬಿಟುಮಿನಸ್, ರಸ್ತೆ ಇಕ್ಕೆಲಗಳ ನಿರ್ವಹಣೆ, ಸಂಚಾರ ಸೂಚಕ ಫಲಕಗಳು ಮತ್ತು ರೋಡ್ ಮಾರ್ಕಿಂಗ್‌ ಸೇರಿದಂತೆ ಅಗತ್ಯ ಅಭಿವೃದ್ದಿ ಕಾಮಗಾರಿಗಳು ನಡೆಯುವ ಸಾಧ್ಯತೆ ಇದ್ದು, ಸಚಿವಾಲಯದಿಂದ ಆರ್ಥಿಕ ಮಂಜೂರಾತಿ ಮತ್ತು ಟೆಂಡರ್ ದಾಖಲೆಗಳ ಅನುಮೋದನೆ ಸಿಕ್ಕ ತಕ್ಷಣವೇ ಅತ್ಯಂತ ಶೀಘ್ರದಲ್ಲಿ ಟೆಂಡರ್ ಕರೆಯಲಾಗುವುದು. ಇದರ ಜೊತೆಯಲ್ಲೇ, ಈ ಹೆದ್ದಾರಿಯನ್ನು ಪೇವ್ಡ್ ಶೋಲ್ಡರ್ ಒಳಗೊಂಡ ಚತುಷ್ಪಥ (4-ಲೇನ್) ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸುವ ಮಹತ್ವದ ಯೋಜನೆಯನ್ನು ಈಗಾಗಲೇ 2026-27ರ ವಾರ್ಷಿಕ ಯೋಜನೆಯಲ್ಲಿ ಸೇರಿಸಲಾಗಿದ್ದು, ಪ್ರಸ್ತುತ ಇದರ ವಿಸ್ತೃತ ಯೋಜನಾ ವರದಿ (DPR) ಸಿದ್ಧತೆಯ ಹಂತದಲ್ಲಿದ್ದು ಶೀಘ್ರದಲ್ಲೇ ರಸ್ತೆ ವಿನ್ಯಾಸಕ್ಕೆ (Alignment) ಅನುಮೋದನೆ ಸಿಗುವ ನಿರೀಕ್ಷೆಯಿದೆ.

Previous Post

ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!

Next Post

(ಜು.08) ಮಳೆ ಹಿನ್ನಲೆ ದ.ಕ ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ ವರೆಗೆ ರಜೆ ಘೋಷಣೆ..!!

OtherNews

ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿದ್ದ ಬೆಳ್ತಂಗಡಿ ಮೂಲದ ವಿದ್ಯಾರ್ಥಿ ನೀರುಪಾಲು..!
ಬೆಳ್ತಂಗಡಿ

ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿದ್ದ ಬೆಳ್ತಂಗಡಿ ಮೂಲದ ವಿದ್ಯಾರ್ಥಿ ನೀರುಪಾಲು..!

October 5, 2026
SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!
ಮಂಗಳೂರು

SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

October 4, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Featured

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆ ನಡೆಸಿ ಚೂರಿ ಇರಿತ: ಇಬ್ಬರು ವಶಕ್ಕೆ..!!

October 4, 2026
ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!
ಕ್ರೈಮ್

ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

October 3, 2026
ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!
ಕ್ರೈಮ್

ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

October 1, 2026
ಕಡಬ: ಪೊಲೀಸ್ ನೇಮಕಾತಿ ಪರೀಕ್ಷೆಗೆ ನಕಲಿ ಕರೆಪತ್ರ: ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲು..!
ಕ್ರೈಮ್

ಕಡಬ: ಪೊಲೀಸ್ ನೇಮಕಾತಿ ಪರೀಕ್ಷೆಗೆ ನಕಲಿ ಕರೆಪತ್ರ: ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲು..!

October 1, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಇನ್ನೋವಾ ಕಾರ್..!!

ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಇನ್ನೋವಾ ಕಾರ್..!!

October 6, 2026
ಪುತ್ತೂರು: Form -7 ಅರ್ಜಿ ದುರ್ಬಳಕೆ ಆರೋಪ: ಸಹಾಯಕ ಕಮಿಷನರ್ , ಪೊಲೀಸರಿಗೆ ದೂರು..!

ಪುತ್ತೂರು: Form -7 ಅರ್ಜಿ ದುರ್ಬಳಕೆ ಆರೋಪ: ಸಹಾಯಕ ಕಮಿಷನರ್ , ಪೊಲೀಸರಿಗೆ ದೂರು..!

October 6, 2026
ಕುಮಟಾದಲ್ಲಿ ಇನ್ನೋವಾ ಕಾರು ಅಪಘಾತ ಪುತ್ತೂರಿನ ಏಳು ಮಂದಿಗೆ ಗಾಯ : ದಿಢೀ‌ರ್ ಯುಟರ್ನ್ ಹೊಡೆದ ಕೆಎಸ್‌ಆರ್‌ಟಿಸಿ ಬಸ್ಸಿನಿಂದಾಗಿ ಅಪಘಾತ-ದೂರು…!!!

ಕುಮಟಾದಲ್ಲಿ ಇನ್ನೋವಾ ಕಾರು ಅಪಘಾತ ಪುತ್ತೂರಿನ ಏಳು ಮಂದಿಗೆ ಗಾಯ : ದಿಢೀ‌ರ್ ಯುಟರ್ನ್ ಹೊಡೆದ ಕೆಎಸ್‌ಆರ್‌ಟಿಸಿ ಬಸ್ಸಿನಿಂದಾಗಿ ಅಪಘಾತ-ದೂರು…!!!

October 6, 2026
ಪುತ್ತೂರು: ನಗರಸಭೆ ಕಾರ್ಯಾಚರಣೆ : ಅನಧಿಕೃತ ಬ್ಯಾನರ್, ಫ್ಲೆಕ್ಸ್ ತೆರವು..!

ಪುತ್ತೂರು: ನಗರಸಭೆ ಕಾರ್ಯಾಚರಣೆ : ಅನಧಿಕೃತ ಬ್ಯಾನರ್, ಫ್ಲೆಕ್ಸ್ ತೆರವು..!

October 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.