Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೊಚ್ಚಿಯಲ್ಲಿ ಕಾರು-ಸ್ಕೂಟಿ ಅಪಘಾತ: ಸುಳ್ಯದ ಯುವಕ ಸಾವು..!

    ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆಯ ಬಾಲಕಿಯರು ಕಬಡ್ಡಿಯಲ್ಲಿ ಸತತ 4ನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ..!

    ಪುತ್ತೂರು : ಹಳೆ ಕಟ್ಟಡಕ್ಕೆ ಬೆಂಕಿ: ತಪ್ಪಿದ ಅನಾಹುತ..!!

    ಮಂಗಳೂರು ದಸರಾ ಮಹೋತ್ಸವ ಹಿನ್ನಲೆ: ಪರ್ಯಾಯ ಮಾರ್ಗ ಬಳಸಲು ಸೂಚನೆ..!!

    ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ; ಯುವತಿ ಸಾವಿಗೆ ಬಿಗ್ ಟ್ವಿಸ್ಟ್: ಆಕ್ಸಿಡೆಂಟ್ ಅಲ್ಲ ಕೊಲೆ ಎಂದು ಪೋಷಕರ ಆರೋಪ..!

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಲಿಗೆ ‘ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ – ಇಲಾಬೆನ್ ಸ್ಮಾರಕ ಪ್ರಶಸ್ತಿ’..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪುತ್ತೂರಿನಲ್ಲಿ ಪೊಲೀಸ್ ನೇಮಕಾತಿ ಅಭ್ಯರ್ಥಿಗಳಿಗೆ ಉಚಿತ ತರಬೇತಿ ಕಾರ್ಯಾಗಾರ..!!

July 8, 2026
in Featured, ಪುತ್ತೂರು
0
ಪುತ್ತೂರಿನಲ್ಲಿ ಪೊಲೀಸ್ ನೇಮಕಾತಿ ಅಭ್ಯರ್ಥಿಗಳಿಗೆ ಉಚಿತ ತರಬೇತಿ ಕಾರ್ಯಾಗಾರ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement

ಪುತ್ತೂರು, ಜು. 8: ಕರ್ನಾಟಕ ಸರ್ಕಾರದ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಮೀಸಲು ಪೊಲೀಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗಾಗಿ ಉಚಿತ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

Advertisement
Advertisement

ಶಾಸಕರ ಕಚೇರಿ ಮೂಲಕ ಹೆಸರು ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳಿಗೆ ವಿಶೇಷ ತರಬೇತಿ ನೀಡುವ ಉದ್ದೇಶದಿಂದ ವಿವಿಧ ಹಂತಗಳಲ್ಲಿ ಕಾರ್ಯಾಗಾರ ನಡೆಯಲಿದೆ. ಜುಲೈ 11 ಮತ್ತು 12ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಪ್ರಥಮ ಹಂತದ ಲಿಖಿತ ಪರೀಕ್ಷೆಯ ತರಬೇತಿ ನಡೆಯಲಿದೆ.

Advertisement

ಜುಲೈ 19ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ದೈಹಿಕ ಪರೀಕ್ಷೆಗೆ ಸಂಬಂಧಿಸಿದ ತರಬೇತಿ ನಡೆಯಲಿದ್ದು, ಜುಲೈ 25 ಮತ್ತು 26ರಂದು ತೃತೀಯ ಹಂತದ ಲಿಖಿತ ಪರೀಕ್ಷೆಯ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ಅನುಭವಿ ತರಬೇತುದಾರರಿಂದ ತರಬೇತಿ ನೀಡಲಾಗುತ್ತಿದ್ದು, ಅಭ್ಯರ್ಥಿಗಳಿಗೆ ಉಚಿತ ಉಪಾಹಾರ ಹಾಗೂ ಊಟದ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.

ಶಾಸಕರ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳಿಗೆ ಮಾತ್ರ ಈ ಅವಕಾಶ ಲಭ್ಯವಿದ್ದು, ಶಾಸಕ ಅಶೋಕ್ ರೈ ನೇತೃತ್ವದ ರೈ ಚಾರಿಟೇಬಲ್ ಟ್ರಸ್ಟ್ ಕಾರ್ಯಕ್ರಮವನ್ನು ಆಯೋಜಿಸಿದೆ.

ಹೆಚ್ಚಿನ ಮಾಹಿತಿಗಾಗಿ 99004 77528 ಹಾಗೂ 89047 07969 ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.

Previous Post

ನಿರಂಜನ್ ರೈ ಮಠಂತಬೆಟ್ಟು ನಿಧನ: ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದ ಬಿ. ರಮಾನಾಥ ರೈ..!!!

Next Post

ವಿದ್ಯುತ್ ಸಮಸ್ಯೆ ಪರಿಹರಿಸಲು ಮೆಸ್ಕಾಂ ಅಧಿಕಾರಿಗಳಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮನವಿ..!!

OtherNews

ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆಯ ಬಾಲಕಿಯರು ಕಬಡ್ಡಿಯಲ್ಲಿ ಸತತ 4ನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ..!
ಕ್ರೀಡೆ

October 11, 2026
ಪುತ್ತೂರು : ಹಳೆ ಕಟ್ಟಡಕ್ಕೆ ಬೆಂಕಿ: ತಪ್ಪಿದ ಅನಾಹುತ..!!
Featured

ಪುತ್ತೂರು : ಹಳೆ ಕಟ್ಟಡಕ್ಕೆ ಬೆಂಕಿ: ತಪ್ಪಿದ ಅನಾಹುತ..!!

October 11, 2026
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಲಿಗೆ ‘ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ – ಇಲಾಬೆನ್ ಸ್ಮಾರಕ ಪ್ರಶಸ್ತಿ’..!
Featured

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಲಿಗೆ ‘ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ – ಇಲಾಬೆನ್ ಸ್ಮಾರಕ ಪ್ರಶಸ್ತಿ’..!

October 10, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Featured

ವಿಟ್ಲ: ವಾಟ್ಸಾಪ್ ಪೋಸ್ಟ್ ವಿಚಾರಕ್ಕೆ ವಿಕಲಚೇತನನ ಮೇಲೆ ಹಲ್ಲೆ..!!

October 10, 2026
ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ..!!

ಮಂಗಳೂರು: ದೈವಸ್ಥಾನದ ಬಳಿ ಖಬರಿಸ್ತಾನ ನಿರ್ಮಾಣಕ್ಕೆ ಆಕ್ಷೇಪ ; ಕಾಮಗಾರಿ ನಿಲ್ಲಿಸುವಂತೆ ಗ್ರಾಮಸ್ಥರ ಆಗ್ರಹ..!!

Leave a Reply Cancel reply

Your email address will not be published. Required fields are marked *

Recent News

ಮುಂಬೈ ಪ್ರೀಮಿಯರ್ನಲ್ಲಿ” ಬನ” ತುಳು ಚಿತ್ರಕ್ಕೆ ಪ್ರಶಂಸೆಯ ಸುರಿಮಳೆ..!

ಮುಂಬೈ ಪ್ರೀಮಿಯರ್ನಲ್ಲಿ” ಬನ” ತುಳು ಚಿತ್ರಕ್ಕೆ ಪ್ರಶಂಸೆಯ ಸುರಿಮಳೆ..!

October 11, 2026
ಕೊಚ್ಚಿಯಲ್ಲಿ ಕಾರು-ಸ್ಕೂಟಿ ಅಪಘಾತ: ಸುಳ್ಯದ ಯುವಕ ಸಾವು..!

ಕೊಚ್ಚಿಯಲ್ಲಿ ಕಾರು-ಸ್ಕೂಟಿ ಅಪಘಾತ: ಸುಳ್ಯದ ಯುವಕ ಸಾವು..!

October 11, 2026
ಪುತ್ತೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿ ಬಂಧನ..!

ಪುತ್ತೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿ ಬಂಧನ..!

October 11, 2026
ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆಯ ಬಾಲಕಿಯರು ಕಬಡ್ಡಿಯಲ್ಲಿ ಸತತ 4ನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ..!

ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆಯ ಬಾಲಕಿಯರು ಕಬಡ್ಡಿಯಲ್ಲಿ ಸತತ 4ನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ..!

October 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page