Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆಯ ಬಾಲಕಿಯರು ಕಬಡ್ಡಿಯಲ್ಲಿ ಸತತ 4ನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ..!

    ಪುತ್ತೂರು : ಹಳೆ ಕಟ್ಟಡಕ್ಕೆ ಬೆಂಕಿ: ತಪ್ಪಿದ ಅನಾಹುತ..!!

    ಮಂಗಳೂರು ದಸರಾ ಮಹೋತ್ಸವ ಹಿನ್ನಲೆ: ಪರ್ಯಾಯ ಮಾರ್ಗ ಬಳಸಲು ಸೂಚನೆ..!!

    ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ; ಯುವತಿ ಸಾವಿಗೆ ಬಿಗ್ ಟ್ವಿಸ್ಟ್: ಆಕ್ಸಿಡೆಂಟ್ ಅಲ್ಲ ಕೊಲೆ ಎಂದು ಪೋಷಕರ ಆರೋಪ..!

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಲಿಗೆ ‘ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ – ಇಲಾಬೆನ್ ಸ್ಮಾರಕ ಪ್ರಶಸ್ತಿ’..!

    ಸೌಜನ್ಯ ಪ್ರಕರಣ ಮರುತನಿಖೆ ಹಿನ್ನೆಲೆ ಬೆಳ್ತಂಗಡಿಯಲ್ಲಿ ನ್ಯಾಯದ ನಡಿಗೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿದ್ಯುತ್ ಸಮಸ್ಯೆ ಪರಿಹರಿಸಲು ಮೆಸ್ಕಾಂ ಅಧಿಕಾರಿಗಳಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮನವಿ..!!

July 8, 2026
in ಪುತ್ತೂರು
0
ವಿದ್ಯುತ್ ಸಮಸ್ಯೆ ಪರಿಹರಿಸಲು ಮೆಸ್ಕಾಂ ಅಧಿಕಾರಿಗಳಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮನವಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಕಳೆದ ಕೆಲ ದಿನಗಳಿಂದ ಉಂಟಾಗಿರುವ ವಿದ್ಯುತ್ ವ್ಯತ್ಯಯ ಮತ್ತು ಲೋ-ವೋಲ್ಟೇಜ್ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಆಗ್ರಹಿಸಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಮೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

Advertisement
Advertisement

ಟ್ರಸ್ಟ್‌ನ ಪದಾಧಿಕಾರಿಗಳು ಮೆಸ್ಕಾಂ ಇಲಾಖೆಯ ಓ&ಎಂ-1 ಶಾಖಾಧಿಕಾರಿ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಅವರನ್ನು ಭೇಟಿ ಮಾಡಿ, ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿದರು.

Advertisement
Advertisement

ಕಳೆದ ಕೆಲವು ದಿನಗಳಿಂದ ಪುತ್ತೂರಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸಮರ್ಪಕವಾಗಿ ಆಗುತ್ತಿಲ್ಲ. ಕೆಲವು ಕಡೆಗಳಲ್ಲಿ ಲೋ-ವೋಲ್ಟೇಜ್ ಸಮಸ್ಯೆ ಕಾಣಿಸಿಕೊಂಡಿದ್ದು, ಇನ್ನೂ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ವ್ಯಾಪಾರಸ್ಥರು ತೊಂದರೆ ಅನುಭವಿಸುತ್ತಿದ್ದಾರೆ. ವಿದ್ಯುತ್ ಸಮಸ್ಯೆಯಿಂದ ಕುಡಿಯುವ ನೀರಿನ ಪೂರೈಕೆಗೂ ಅಡಚಣೆಯಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

Advertisement

ಮೆಸ್ಕಾಂ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೂ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ ದೊರೆಯುತ್ತಿಲ್ಲ ಎಂಬ ಸಾರ್ವಜನಿಕರ ದೂರುಗಳಿದ್ದು, ಇಲಾಖೆ ಈ ಬಗ್ಗೆ ಗಮನಹರಿಸಬೇಕು ಎಂದು ಟ್ರಸ್ಟ್ ಒತ್ತಾಯಿಸಿದೆ.

ಮಳೆಗಾಲದ ಸಂದರ್ಭದಲ್ಲಿ ವಿದ್ಯುತ್ ಸಮಸ್ಯೆಗಳು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ, ಮೆಸ್ಕಾಂ ಇಲಾಖೆ ಪೂರ್ವಭಾವಿ ಕ್ರಮಗಳನ್ನು ಕೈಗೊಳ್ಳಬೇಕು. ಹೆಚ್ಚುವರಿ ಸಿಬ್ಬಂದಿ ನೇಮಕಕ್ಕೆ ಸರ್ಕಾರದ ಮೇಲೆ ಒತ್ತಡ ಹೇರಬೇಕು ಹಾಗೂ ಗ್ರಾಹಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲು ಹೆಚ್ಚಿನ ಸಹಾಯವಾಣಿ ಸಂಪರ್ಕ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಸಮಸ್ಯೆಗಳನ್ನು ಶೀಘ್ರದಲ್ಲಿ ಪರಿಹರಿಸದಿದ್ದಲ್ಲಿ, ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಲೈನ್‌ಮ್ಯಾನ್‌ಗಳ ಕೊರತೆಯ ವಿರುದ್ಧ ಪುತ್ತೂರಿನ ಜನರ ಸಹಕಾರದೊಂದಿಗೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಟ್ರಸ್ಟ್ ಎಚ್ಚರಿಕೆ ನೀಡಿದೆ.

ಈ ಸಂದರ್ಭದಲ್ಲಿ ಟ್ರಸ್ಟ್‌ನ ಸಂಚಾಲಕರಾದ ಅರುಣ್ಕಾ ಕುಮಾರ್ ಪುತ್ತಿಲ, ಕಾರ್ಯದರ್ಶಿಗಳಾದ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ಹಾಗೂ ಕೋಶಾಧಿಕಾರಿ ರೂಪೇಶ್ ನಾಯಕ್ ಉಪಸ್ಥಿತರಿದ್ದರು.

Previous Post

ಪುತ್ತೂರಿನಲ್ಲಿ ಪೊಲೀಸ್ ನೇಮಕಾತಿ ಅಭ್ಯರ್ಥಿಗಳಿಗೆ ಉಚಿತ ತರಬೇತಿ ಕಾರ್ಯಾಗಾರ..!!

Next Post

ಪುತ್ತೂರಿನಲ್ಲಿ ಯುವತಿ ದೂರು–ಪ್ರತಿದೂರು ಪ್ರಕರಣ ದಾಖಲು..!!

OtherNews

ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆಯ ಬಾಲಕಿಯರು ಕಬಡ್ಡಿಯಲ್ಲಿ ಸತತ 4ನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ..!
ಕ್ರೀಡೆ

October 11, 2026
ಪುತ್ತೂರು : ಹಳೆ ಕಟ್ಟಡಕ್ಕೆ ಬೆಂಕಿ: ತಪ್ಪಿದ ಅನಾಹುತ..!!
Featured

ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Featured

ವಿಟ್ಲ: ವಾಟ್ಸಾಪ್ ಪೋಸ್ಟ್ ವಿಚಾರಕ್ಕೆ ವಿಕಲಚೇತನನ ಮೇಲೆ ಹಲ್ಲೆ..!!

October 10, 2026
ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ..!!

(ಜು.8)ವಿದ್ಯುತ್ ನಿಲುಗಡೆ
ಪುತ್ತೂರು

ಪುತ್ತೂರು: ಕೆಲವೆಡೆ ಇಂದು ವಿದ್ಯುತ್ ನಿಲುಗಡೆ..!

October 10, 2026
ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಗಾಳಿ – ಬೆಳಕು 2026! ಸಾಲು ಸಾಲು ಹಬ್ಬಗಳ ಹಿನ್ನೆಲೆ: ಅಡ್ವಾನ್ಸ್ ಬುಕ್ಕಿಂಗಿಗೂ ಭರ್ಜರಿ ಆಫರ್!!

October 9, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿ ಬಂಧನ..!

ಪುತ್ತೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿ ಬಂಧನ..!

October 11, 2026
ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆಯ ಬಾಲಕಿಯರು ಕಬಡ್ಡಿಯಲ್ಲಿ ಸತತ 4ನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ..!

ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆಯ ಬಾಲಕಿಯರು ಕಬಡ್ಡಿಯಲ್ಲಿ ಸತತ 4ನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ..!

October 11, 2026
ಪುತ್ತೂರು : ಹಳೆ ಕಟ್ಟಡಕ್ಕೆ ಬೆಂಕಿ: ತಪ್ಪಿದ ಅನಾಹುತ..!!

ಪುತ್ತೂರು : ಹಳೆ ಕಟ್ಟಡಕ್ಕೆ ಬೆಂಕಿ: ತಪ್ಪಿದ ಅನಾಹುತ..!!

October 11, 2026
ಮಂಗಳೂರು ದಸರಾ ಮಹೋತ್ಸವ ಹಿನ್ನಲೆ: ಪರ್ಯಾಯ ಮಾರ್ಗ ಬಳಸಲು ಸೂಚನೆ..!!

ಮಂಗಳೂರು ದಸರಾ ಮಹೋತ್ಸವ ಹಿನ್ನಲೆ: ಪರ್ಯಾಯ ಮಾರ್ಗ ಬಳಸಲು ಸೂಚನೆ..!!

October 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page