Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಗಾಳಿ – ಬೆಳಕು 2026! ಸಾಲು ಸಾಲು ಹಬ್ಬಗಳ ಹಿನ್ನೆಲೆ: ಅಡ್ವಾನ್ಸ್ ಬುಕ್ಕಿಂಗಿಗೂ ಭರ್ಜರಿ ಆಫರ್!!

    ಮಂಗಳೂರು :ಮಗಳಿಂದಲೇ ತಂದೆಯ ಹತ್ಯೆ ಆರೋಪ :2 ತಿಂಗಳ ಬಳಿಕ ಶವ ಹೊರತೆಗೆದು ತನಿಖೆ..!

    ಕಾವು ಬಳಿ ಮರ, ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗುರಳಿ; ಸಂಚಾರ ಸ್ಥಗಿತ..!

    ಪುತ್ತೂರಿನ ಪ್ರತಿಷ್ಠಿತ ಸಂಸ್ಥೆ ಯು ಆರ್ ಪ್ರಾಪರ್ಟೀಸ್ ಗೆ ರಾಧಿಕಾ ಕುಮಾರಸ್ವಾಮಿ ಭೇಟಿ..!!

    ಅಕ್ರಮ ಗೋವು ಸಾಗಾಟ ಪ್ರಕರಣ : ಪರಾರಿಯಾಗಿದ್ದ ಇಬ್ಬರು ಪೊಲೀಸ್‌ ವಶಕ್ಕೆ : ಗೋವುಗಳ ಮಾರಾಟ ಮಾಡಿದ್ದಾತನ ಮನೆ ಮಹಜರು..!!

    ಮಂಗಳೂರು: ಕೋರಿಯರ್ ಮೂಲಕ ಎಂಡಿಎಂಎ ಸಾಗಾಟಕ್ಕೆ ಸಂಚು: ಮೂವರು ಆರೋಪಿಗಳ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ದಕ್ಷಿಣ ಕನ್ನಡದಲ್ಲಿ ಸರಣಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: 11 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿ ಬಂಧನ..!!

July 9, 2026
in ಬೆಳ್ತಂಗಡಿ
0
ದಕ್ಷಿಣ ಕನ್ನಡದಲ್ಲಿ ಸರಣಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: 11 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿ ಬಂಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಕಳ್ಳತನ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದು, 11 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿಯನ್ನು ಬಂಧಿಸಿದ್ದಾರೆ.

Advertisement
Advertisement

ಬಂಧಿತ ಆರೋಪಿಯನ್ನು ತಮಿಳುನಾಡಿನ ಕೊಯಂಬತ್ತೂರು ನಿವಾಸಿ ಜಯಕುಮಾರ್ ವಿ. (55) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಜುಲೈ 8ರಂದು ಬಂಧಿಸಿ, ಆತನ ಬಳಿಯಿದ್ದ ಕಬ್ಬಿಣದ ಸಲಾಕೆ, ಸ್ಕ್ರೂಡ್ರೈವರ್, ಬ್ಯಾಗ್ ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

Advertisement
Advertisement
Advertisement

ಕಳೆದ ಮೇ ತಿಂಗಳಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ. 58/2026, 59/2026 ಹಾಗೂ 64/2026 ಮತ್ತು ಉಪ್ಪಿನಂಗಡಿ ಪೊಲೀಸ್ ಠಾಣೆಯ ಅ.ಕ್ರ. 78/2026 ಹಾಗೂ 79/2026 ಪ್ರಕರಣಗಳ ತನಿಖೆ ವೇಳೆ ಆರೋಪಿಯನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

Advertisement

ವಿಚಾರಣೆಯ ಸಂದರ್ಭದಲ್ಲಿ ಆರೋಪಿಯು ದಕ್ಷಿಣ ಕನ್ನಡ ಜಿಲ್ಲೆಯ ಐದು ಪ್ರಕರಣಗಳ ಜೊತೆಗೆ ಮಂಗಳೂರು ಸುರತ್ಕಲ್ ಠಾಣೆಯ ಒಂದು ಪ್ರಕರಣ, ಕೇರಳದ ನಾಲ್ಕು ಪೊಲೀಸ್ ಠಾಣೆಗಳ ತಲಾ ಒಂದು ಪ್ರಕರಣ ಹಾಗೂ ಬೆಂಗಳೂರಿನ ಒಂದು ಪ್ರಕರಣದಲ್ಲೂ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಒಟ್ಟು 11 ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ.

ಆರೋಪಿಯ ಬಂಧನ ಕಾರ್ಯಾಚರಣೆಯನ್ನು ಬೆಳ್ತಂಗಡಿ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ನಿರೀಕ್ಷಕ ರವಿ ಬಿ.ಎಸ್. ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ನಾಗರಾಜ್ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ಯಶಸ್ವಿಯಾಗಿ ನಡೆಸಿದೆ. ತಂಡದಲ್ಲಿ ಬೆಳ್ತಂಗಡಿ ಮತ್ತು ಉಪ್ಪಿನಂಗಡಿ ಪೊಲೀಸ್ ಠಾಣೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಿಡಿಆರ್ ವಿಭಾಗದ ಸಿಬ್ಬಂದಿ ಭಾಗವಹಿಸಿದ್ದರು.

Previous Post

ಪಣಕಜೆ ಸಮೀಪ ಕಾರು ಪಲ್ಟಿ: ಮೂವರು ಅಪಾಯದಿಂದ ಪಾರು..!!

Next Post

ಪುತ್ತೂರು: ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ..!!

OtherNews

ಡಾ. ಪ್ರದೀಪ್ ಆರೋಗ್ಯ ಕ್ಲಿನಿಕ್‌ಗೆ ಶಾಸಕ ಹರೀಶ್ ಪೂಂಜ ಭೇಟಿ: ದುಷ್ಕರ್ಮಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ..!
ಬೆಳ್ತಂಗಡಿ

October 8, 2026
ಚಾರ್ಮಾಡಿ ಘಾಟಿಯಲ್ಲಿ ಲಾರಿ ಪಲ್ಟಿ; ಚಾಲಕ, ನಿರ್ವಾಹಕ ಪಾರು..!
ಕ್ರೈಮ್

ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು..!
Featured

ಆರೋಗ್ಯ ಕ್ಲಿನಿಕ್‌ಗೆ ಬೆಂಕಿ: ಅಪಾರ ವಸ್ತುಗಳು, ಔಷದಿಗಳು ಸುಟ್ಟು ಕರಕಲು..!!

October 7, 2026
ಬೆಳ್ತಂಗಡಿ: ಮಾರ್ಗಮಧ್ಯೆ ಅಸ್ವಸ್ಥಗೊಂಡ ಮಹಿಳೆ: ಮಾನವೀಯತೆ ಮೆರೆದ ಕೆಎಸ್‌ಆರ್‌ಟಿಸಿ ಸಿಬ್ಬಂದಿ..!

ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿದ್ದ ಬೆಳ್ತಂಗಡಿ ಮೂಲದ ವಿದ್ಯಾರ್ಥಿ ನೀರುಪಾಲು..!

October 5, 2026

Leave a Reply Cancel reply

Your email address will not be published. Required fields are marked *

Recent News

ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಗಾಳಿ – ಬೆಳಕು 2026! ಸಾಲು ಸಾಲು ಹಬ್ಬಗಳ ಹಿನ್ನೆಲೆ: ಅಡ್ವಾನ್ಸ್ ಬುಕ್ಕಿಂಗಿಗೂ ಭರ್ಜರಿ ಆಫರ್!!

ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಗಾಳಿ – ಬೆಳಕು 2026! ಸಾಲು ಸಾಲು ಹಬ್ಬಗಳ ಹಿನ್ನೆಲೆ: ಅಡ್ವಾನ್ಸ್ ಬುಕ್ಕಿಂಗಿಗೂ ಭರ್ಜರಿ ಆಫರ್!!

October 9, 2026
ಮಂಗಳೂರು :ಮಗಳಿಂದಲೇ ತಂದೆಯ ಹತ್ಯೆ ಆರೋಪ :2 ತಿಂಗಳ ಬಳಿಕ ಶವ ಹೊರತೆಗೆದು ತನಿಖೆ..!

ಮಂಗಳೂರು :ಮಗಳಿಂದಲೇ ತಂದೆಯ ಹತ್ಯೆ ಆರೋಪ :2 ತಿಂಗಳ ಬಳಿಕ ಶವ ಹೊರತೆಗೆದು ತನಿಖೆ..!

October 9, 2026
ಕಾವು ಬಳಿ ಮರ, ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗುರಳಿ; ಸಂಚಾರ ಸ್ಥಗಿತ..!

ಕಾವು ಬಳಿ ಮರ, ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗುರಳಿ; ಸಂಚಾರ ಸ್ಥಗಿತ..!

October 9, 2026
ಪುತ್ತೂರಿನ ಪ್ರತಿಷ್ಠಿತ ಸಂಸ್ಥೆ ಯು ಆರ್ ಪ್ರಾಪರ್ಟೀಸ್ ಗೆ ರಾಧಿಕಾ ಕುಮಾರಸ್ವಾಮಿ ಭೇಟಿ..!!

ಪುತ್ತೂರಿನ ಪ್ರತಿಷ್ಠಿತ ಸಂಸ್ಥೆ ಯು ಆರ್ ಪ್ರಾಪರ್ಟೀಸ್ ಗೆ ರಾಧಿಕಾ ಕುಮಾರಸ್ವಾಮಿ ಭೇಟಿ..!!

October 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page