Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಅನಾರೋಗ್ಯದಿಂದ ಯುವಕ ಮೃತ್ಯು..!!

    ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳ ದೂರು: ಅ.16ರಂದು ವಿಚಾರಣೆ: ದೇವಳದ ಇಒ, ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ದೂರುದಾರರು ಹಾಜರಾಗಲು ಸೂಚನೆ..!!

    ಪಿಕಪ್‌ನಿಂದ ರಸ್ತೆಗೆ ಬಿದ್ದ ಕಬ್ಬಿಣದ ಸಲಾಕೆಗಳು; ಸಂಚಾರ ಅಸ್ತವ್ಯಸ್ತ..!

    ಪುತ್ತೂರು: ಪಾಣಾಜೆಯಲ್ಲಿ ಗಿರಿಜಾ ಕಲ್ಯಾಣೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ..!

    ಡಾ. ಪ್ರದೀಪ್ ಆರೋಗ್ಯ ಕ್ಲಿನಿಕ್‌ಗೆ ಶಾಸಕ ಹರೀಶ್ ಪೂಂಜ ಭೇಟಿ: ದುಷ್ಕರ್ಮಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ..!

    ಬೈಕ್ ಖರೀದಿಸಿ ಬರುತ್ತಿದ್ದಾಗ ಭೀಕರ ಅಪಘಾತ ; ಇಬ್ಬರು ಸ್ನೇಹಿತರು ದುರ್ಮರಣ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಸುರತ್ಕಲ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶ ಪ್ರಜೆಗಳ ಪತ್ತೆ ..!!

July 10, 2026
in Featured, ಕ್ರೈಮ್, ಮಂಗಳೂರು
0
ಸುರತ್ಕಲ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶ ಪ್ರಜೆಗಳ ಪತ್ತೆ ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು, ಜು.10: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್ ಪೊಲೀಸ್ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಭಾರತ ಪ್ರವೇಶಿಸಿ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 8 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಪತ್ತೆಹಚ್ಚಿದ್ದಾರೆ.

Advertisement
Advertisement

ಖಚಿತ ಮಾಹಿತಿಯ ಮೇರೆಗೆ ಜುಲೈ 9ರಂದು ಮುಕ್ಕ ಸಮೀಪದ ನಿರ್ಮಾಣ ಹಂತದ ಕಟ್ಟಡದ ಮೇಲೆ ಸುರತ್ಕಲ್ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಈ ವೇಳೆ ಒಟ್ಟು 54 ಮಂದಿ ಕಟ್ಟಡ ಕಾರ್ಮಿಕರ ದಾಖಲೆಗಳನ್ನು ಪರಿಶೀಲಿಸಲಾಯಿತು. ಪರಿಶೀಲನೆ ವೇಳೆ ಬಾಂಗ್ಲಾದೇಶದ 8 ಮಂದಿ ಪ್ರಜೆಗಳು ಅಕ್ರಮವಾಗಿ ವಾಸ್ತವ್ಯ ಹೂಡಿ ಕೆಲಸ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

Advertisement
Advertisement
Advertisement

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಬಂಧಿತರು ಸುಮಾರು ಮೂರು ತಿಂಗಳ ಹಿಂದೆ ಬಾಂಗ್ಲಾದೇಶದಿಂದ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮಾರ್ಗವಾಗಿ ಅಕ್ರಮವಾಗಿ ಭಾರತ ಪ್ರವೇಶಿಸಿದ್ದರು. ಬಳಿಕ ಮುರ್ಷಿದಾಬಾದ್ ವಿಳಾಸ ಹೊಂದಿರುವ ಆಧಾರ್ ಕಾರ್ಡ್‌ಗಳ ಬಣ್ಣದ ಜೆರಾಕ್ಸ್ ಪ್ರತಿಗಳ ಮೇಲೆ ತಮ್ಮ ಭಾವಚಿತ್ರ ಅಂಟಿಸಿ ಗುರುತಿನ ದಾಖಲೆಗಳಂತೆ ಬಳಸಿಕೊಂಡು ಕಳೆದ ಎರಡು ತಿಂಗಳಿನಿಂದ ಮುಕ್ಕದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

Advertisement

ಬಂಧಿತರಿಂದ ರಾಷ್ಟ್ರೀಯ ಗುರುತಿನ ಚೀಟಿ (National ID Card), ಜನನ ಪ್ರಮಾಣಪತ್ರ ಹಾಗೂ ಕುಟುಂಬ ಸದಸ್ಯರ ದಾಖಲೆಗಳನ್ನು ಪರಿಶೀಲಿಸಿದ ವೇಳೆ ಅವರು ಬಾಂಗ್ಲಾದೇಶದ ನಿವಾಸಿಗಳೆಂಬುದು ದೃಢಪಟ್ಟಿದೆ. ಅಲ್ಲದೆ, ಭಾರತ ಪ್ರವೇಶಿಸಲು ಅಗತ್ಯವಾದ ಪಾಸ್‌ಪೋರ್ಟ್ ಅಥವಾ ವೀಸಾ ಹೊಂದಿರದೆ ಅಕ್ರಮವಾಗಿ ಗಡಿ ದಾಟಿ ಬಂದಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆ.

ಈ ಸಂಬಂಧ ಮುಂದಿನ ಕಾನೂನು ಕ್ರಮಕ್ಕಾಗಿ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO), ಬೆಂಗಳೂರು ಅವರಿಗೆ ವರದಿ ಸಲ್ಲಿಸಲಾಗಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತ್ತೆ ಹಚ್ಚಿದ ಬಾಂಗ್ಲಾ ಪ್ರಜೆಗಳ ವಿವರ..!!!

  1. Md Muktar Ali(36), S/o Late Lal Mahammad, R/o Uttar Kanapara Char, Ashariadaha- 6290, Ashariadaha, Godagari,Rajshahi, Rajshahi Division, Bangladesh.
  2. Md Rakibur Hossen(44), S/o Md Motiur Rahman, R/o Matikata, Matikata 6290, Ward No 8, Matikata, Godagari, Rajshahi, Bangladesh
  3. Md Ajarul Islam(36), S/o Md Akramul Haqui, R/o Matikata, Matikata- 6290, Godagari, Rajshahi, Bangladesh
  4. Md Zahid Hosen(18), S/o Md Nurul Islam, R/o Matikata, Matikata- 6290, Godagari, Rajshahi, Bangladesh,
  5. Md Belal Hossain((36), S/o Md Aynal Haqui, R/o 733, Uttar Kanapara Char, Ashariadaha- 6290, Ashariadaha, Godagari,Rajshahi, Rahshahi Division, Bangladesh.
  6. Md Hasibul Hasan Shanto (37), S/o Md Najimuddin, R/at Pirijpur, Pirijpur-6290, Ward 4, Matitala, Godagari, Rajshahi, Bangladesh
  7. Md Sameul Hasan (23), S/o Md Shahidu Liton Babu, R/at Charamtola, Char Ashariadah-6290, Ward No 4, Thana: Godagari, Rajshahi, Bangladesh
  8. Md Seibur Rahman, S/o Lal Mahaman, R/at Village: Uttar Kanapara, Post: Char Ashariadah-6290, Upazila: Godagari, District: Rajshahi, Bangladesh

ಈ ಕಾರ್ಯಾಚರಣೆಯನ್ನು ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶ್ರೀ ಶ್ರೀಕಾಂತ್ ಅವರ ನೇತೃತ್ವದಲ್ಲಿ ಸುರತ್ಕಲ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್, ಪಿಎಸ್‌ಐ ರಘು ನಾಯಕ ಹಾಗೂ ಠಾಣೆಯ ಸಿಬ್ಬಂದಿಗಳಾದ ಎಎಸ್‌ಐ ರಾಜೇಶ್ ಆಳ್ವ, ತಿರುಪತಿ ಅಳ್ಳೊಳ್ಳಿ, ಉಮೇಶ್, ರಾಜೇಂದ್ರ ಪ್ರಸಾದ್, ಕಾರ್ತಿಕ್, ವಿನೋದ್ ಕುಮಾರ್, ಸತೀಶ್ ಸತ್ತಿಗೇರಿ, ಸಂತೋಷ್ ಮತ್ತು ಓಂಪ್ರಕಾಶ್ ಬಿಂಗಿ ಯಶಸ್ವಿಯಾಗಿ ನಡೆಸಿದರು.

Previous Post

ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ ಗಾಜಿನ ಚೂರಿಗೆ ಬಿದ್ದು ಮೃತ್ಯು..!!

Next Post

ಮೈಸೂರು ದಸರಾದಲ್ಲಿ ಕಂಬಳ ನಿಶ್ಚಿತ: ಹೈಪವರ್ ಕಮಿಟಿ ಸಭೆಯಲ್ಲಿ ತೀರ್ಮಾನ : ದಸರಾಗೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಯನ್ನು ಸನ್ಮಾನಿಸಿದ ಜಿಲ್ಲಾ ಕಂಬಳ ಸಮಿತಿ..!!

OtherNews

ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ದಾಳಿ: ಅವಧಿ ಮೀರಿದ ಆಹಾರ ಪತ್ತೆ..!
ಕ್ರೈಮ್

October 9, 2026
ಉಪ್ಪಿನಂಗಡಿ: ಅನಾರೋಗ್ಯದಿಂದ ಯುವಕ ಮೃತ್ಯು..!!
Featured

ಉಪ್ಪಿನಂಗಡಿ: ಅನಾರೋಗ್ಯದಿಂದ ಯುವಕ ಮೃತ್ಯು..!!

October 9, 2026
ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳ ದೂರು: ಅ.16ರಂದು ವಿಚಾರಣೆ: ದೇವಳದ ಇಒ, ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ದೂರುದಾರರು ಹಾಜರಾಗಲು ಸೂಚನೆ..!!
Featured

ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳ ದೂರು: ಅ.16ರಂದು ವಿಚಾರಣೆ: ದೇವಳದ ಇಒ, ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ದೂರುದಾರರು ಹಾಜರಾಗಲು ಸೂಚನೆ..!!

October 9, 2026
ಪಿಕಪ್‌ನಿಂದ ರಸ್ತೆಗೆ ಬಿದ್ದ ಕಬ್ಬಿಣದ ಸಲಾಕೆಗಳು; ಸಂಚಾರ ಅಸ್ತವ್ಯಸ್ತ..!
ಕ್ರೈಮ್

ಪಿಕಪ್‌ನಿಂದ ರಸ್ತೆಗೆ ಬಿದ್ದ ಕಬ್ಬಿಣದ ಸಲಾಕೆಗಳು; ಸಂಚಾರ ಅಸ್ತವ್ಯಸ್ತ..!

October 9, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಕೋರ್ಟ್ ಸಮನ್ಸ್..!

October 8, 2026
ಆನ್‌ಲೈನ್ ಗೇಮ್‌ಗೆ ಸ್ನೇಹಿತರಿಂದ ಹಣಕ್ಕಾಗಿ ಟಾರ್ಚರ್ : ಮನನೊಂದು ನೇಣಿಗೆ ಶರಣಾದ ಬಾಲಕ

Leave a Reply Cancel reply

Your email address will not be published. Required fields are marked *

Recent News

ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ದಾಳಿ: ಅವಧಿ ಮೀರಿದ ಆಹಾರ ಪತ್ತೆ..!

ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ದಾಳಿ: ಅವಧಿ ಮೀರಿದ ಆಹಾರ ಪತ್ತೆ..!

October 9, 2026
ಉಪ್ಪಿನಂಗಡಿ: ಅನಾರೋಗ್ಯದಿಂದ ಯುವಕ ಮೃತ್ಯು..!!

ಉಪ್ಪಿನಂಗಡಿ: ಅನಾರೋಗ್ಯದಿಂದ ಯುವಕ ಮೃತ್ಯು..!!

October 9, 2026
ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳ ದೂರು: ಅ.16ರಂದು ವಿಚಾರಣೆ: ದೇವಳದ ಇಒ, ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ದೂರುದಾರರು ಹಾಜರಾಗಲು ಸೂಚನೆ..!!

ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳ ದೂರು: ಅ.16ರಂದು ವಿಚಾರಣೆ: ದೇವಳದ ಇಒ, ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ದೂರುದಾರರು ಹಾಜರಾಗಲು ಸೂಚನೆ..!!

October 9, 2026
ಪಿಕಪ್‌ನಿಂದ ರಸ್ತೆಗೆ ಬಿದ್ದ ಕಬ್ಬಿಣದ ಸಲಾಕೆಗಳು; ಸಂಚಾರ ಅಸ್ತವ್ಯಸ್ತ..!

ಪಿಕಪ್‌ನಿಂದ ರಸ್ತೆಗೆ ಬಿದ್ದ ಕಬ್ಬಿಣದ ಸಲಾಕೆಗಳು; ಸಂಚಾರ ಅಸ್ತವ್ಯಸ್ತ..!

October 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page