Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಅನಾರೋಗ್ಯದಿಂದ ಯುವಕ ಮೃತ್ಯು..!!

    ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳ ದೂರು: ಅ.16ರಂದು ವಿಚಾರಣೆ: ದೇವಳದ ಇಒ, ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ದೂರುದಾರರು ಹಾಜರಾಗಲು ಸೂಚನೆ..!!

    ಪಿಕಪ್‌ನಿಂದ ರಸ್ತೆಗೆ ಬಿದ್ದ ಕಬ್ಬಿಣದ ಸಲಾಕೆಗಳು; ಸಂಚಾರ ಅಸ್ತವ್ಯಸ್ತ..!

    ಪುತ್ತೂರು: ಪಾಣಾಜೆಯಲ್ಲಿ ಗಿರಿಜಾ ಕಲ್ಯಾಣೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ..!

    ಡಾ. ಪ್ರದೀಪ್ ಆರೋಗ್ಯ ಕ್ಲಿನಿಕ್‌ಗೆ ಶಾಸಕ ಹರೀಶ್ ಪೂಂಜ ಭೇಟಿ: ದುಷ್ಕರ್ಮಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ..!

    ಬೈಕ್ ಖರೀದಿಸಿ ಬರುತ್ತಿದ್ದಾಗ ಭೀಕರ ಅಪಘಾತ ; ಇಬ್ಬರು ಸ್ನೇಹಿತರು ದುರ್ಮರಣ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಮೈಸೂರು ದಸರಾದಲ್ಲಿ ಕಂಬಳ ನಿಶ್ಚಿತ: ಹೈಪವರ್ ಕಮಿಟಿ ಸಭೆಯಲ್ಲಿ ತೀರ್ಮಾನ : ದಸರಾಗೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಯನ್ನು ಸನ್ಮಾನಿಸಿದ ಜಿಲ್ಲಾ ಕಂಬಳ ಸಮಿತಿ..!!

July 10, 2026
in Featured, ಪುತ್ತೂರು
0
ಮೈಸೂರು ದಸರಾದಲ್ಲಿ ಕಂಬಳ ನಿಶ್ಚಿತ: ಹೈಪವರ್ ಕಮಿಟಿ ಸಭೆಯಲ್ಲಿ ತೀರ್ಮಾನ : ದಸರಾಗೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಯನ್ನು ಸನ್ಮಾನಿಸಿದ ಜಿಲ್ಲಾ ಕಂಬಳ ಸಮಿತಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಮೈಸುರಿನಲ್ಲಿ ಕಂಬಳ ಆಗುತ್ತದೋ ಇಲ್ಲವೋ ಎಂಬ ಅನುಮಾನ ಕೆಲವರಿಗಿತ್ತು, ಮೈಸೂರಿನ ದಸರಾದಲ್ಲಿ ಕಂಬಳ ಆಯೋಜನೆ ಮಾಡುವುದಕ್ಕೆ ಕೆಲವರ ವಿರೋಧವಿದ್ದದ್ದೇ ಈ ಅನುಮಾನಕ್ಕೆ ಕಾರಣವಾಗಿತ್ತು ಆದರೆ ಈ ಅನುಮಾನಕ್ಕೆ ತೆರೆ ಎಳೆಯಲಾಗಿದೆ. ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಹೈಪವರ್ ಕಮಿಟಿ ಸಭೆಯಲ್ಲಿ ದಸರಾ ಕಂಬಳ ನಡೆಸುವುದಕ್ಕೆ ತೀರ್ಮಾನ ಮಾಡಲಾಗಿದೆ.

Advertisement
Advertisement

ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಕಂಬಳ ನಡೆದ ಬಳಿಕ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾಗೆ ಕಂಬಳ ಆಯೋಜನೆ ಮಾಡಲಾಗಿದೆ. ವಿಶ್ವಪ್ರಸಿದ್ದಿ ಪಡೆದ ದಸರಾದಲ್ಲಿ ಈ ಬಾರಿ ಮಂಗಳೂರಿನ ಕಂಬಳ ಕೋಣಗಳ ಓಟ ನಡೆಯುವುದು ನಿಶ್ಚಿತವಾಗಿದ್ದು ಇದಕ್ಕೆ ಬೇಕಾದ ಎಲ್ಲಾ ಸಿದ್ದತೆಗಳನ್ನು ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೂಚನೆಯನ್ನೂ ನೀಡಿದ್ದಾರೆ.

Advertisement
Advertisement
Advertisement

ಇಂದು ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ. ದಸರಾಗೆ ಕಂಬಳ ಆಯೋಜನೆ ಮಾಡುವಂತೆ ಖುದ್ದು ಮುಖ್ಯಮಂತ್ರಿಗಳೇ ಶಾಸಕ ಅಶೋಕ್ ರೈ ಅವರಿಗೆ ಕೆಲದಿನಗಳ ಹಿಂದೆ ಸೂಚನೆ ನೀಡಿದ್ದರು. ಆ ಬಳಿಕ ಕಂಬಳ ನಡೆಸುವ ಜಾಗವನ್ನು ವೀಕ್ಷಣೆ ಮಾಡಿದ್ದ ಶಾಸಕರು ಜಾಗವನ್ನು ಗುರುತಿಸಿದ್ದರು, ಬಳಿಕ ಮೈಸೂರು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆಯೂ ನಡೆದಿತ್ತು. ಆ ಬಳಿಕ ಕೆಲವರು ಕಂಬಳಕ್ಕೆ ವಿರೋಧ ಮಾಡಿದ್ದರು.

Advertisement

ಮೂರು ಜಿಲ್ಲೆಗಳ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗಿ: ಸಭೆಯಲ್ಲಿ ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಯ ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳು ಭಾಗವಹಿಸಿದ್ದರು. ಮೈಸೂರು ಜಿಲ್ಲಾ ಉಸ್ತುವಾರಿ ಡಾ. ಯತೀಂದ್ರ, ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ವಿಧಾನಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯರುಗಳು, ಮೈಸೂರು ಸಂಸದ ಯಧುವೀರ್ ಕೂಡಾ ಭಾಗವಹಿಸಿ ಕಂಬಳಕ್ಕೆ ಬೆಂಬಲ ಸೂಚಿಸಿದರು.

ಮುಖ್ಯಮಂತ್ರಿಗೆ ಸನ್ಮಾನ: ವಿಶ್ವಪ್ರಸಿದ್ದ ಮೈಸೂರು ದಸರಾದಲ್ಲಿ ಕಂಬಳ ಕ್ರೀಡೆಗೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಜಿಲ್ಲಾ ಕಂಬಳ ಸಮಿತಿ ವತಿಯಿಂದ ಸನ್ಮಾನ ಮಾಡಲಾಯಿತು. ಪೇಠ ಧರಿಸಿ ಕಂಬಳದ ಬೆತ್ತವನ್ನು ನೀಡುವ ಮೂಲಕ ಸನ್ಮಾನಿಸಲಾಯಿತು. ಕಂಬಳ ಸಮಿತಿ ಪರವಾಗಿ ಪುತ್ತೂರು ಶಾಸಕ ಅಶೋಕ್ ರೈ, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಮುಖ್ಯಮಂತ್ರಿಗಳನ್ನು ಸನ್ಮಾನಿಸಿ ಗೌರವಿಸಿದರು. ಈ ವೇಳೆ ಕಂಬಳ ಸಮಿತಿಯ ಪ್ರಮುಖರು ಭಾಗವಹಿಸಿದ್ದರು.

ಮೈಸೂರು ದಸರಾದಲ್ಲಿ ಕಂಬಳ ನಡೆಸುವುದೆಂದು ಇಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಭೆಯಲ್ಲಿ ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಯ ಎಲ್ಲಾ ಪಕ್ಷದ ಪ್ರತಿನಿಧಿಗಳು ಭಾಗವಹಿಸಿದ್ದರು, ಜೊತೆಗೆ ಅಧಿಕಾರಿಗಳು, ಎಲ್ಲಾ ಇಲಾಖೆಗಳ ಮುಖ್ಯ ಕಾರ್ಯದರ್ಶಿಗಳು ಭಾಗವಹಿಸಿದ್ದರು. ಕಂಬಳಕ್ಕೆ ಸಿದ್ದತೆಗೊಳಿಸುವಂತೆ ಸಿ ಎಂ ಅವರು ಆದೇಶವನ್ನು ಮಾಡಿದ್ದಾರೆ. ತುಳುನಾಡಿನ ಜನಪದ ಕಲೆಯೊಂದು ಮೈಸೂರು ದಸರಾದಲ್ಲಿ ಅನಾವರಣಗೊಳ್ಳುವ ಮೂಲಕ ಕಂಬಳಕ್ಕೆ ಮತ್ತೊಮ್ಮೆ ವಿಶ್ವಮಟ್ಟದಲ್ಲಿ ಪ್ರಚಾರ ಲಭಿಸಿದಂತಾಗುತ್ತದೆ. ಕಂಬಳಕ್ಕೆ ಅವಕಾಶ ಮಾಡಿಕೊಟ್ಟ ಮುಖ್ಯಮಂತ್ರಿಗಳಿಗೂ ನಾವು ಸನ್ಮಾನವನ್ನು ಮಾಡಿದ್ದೇವೆ.– ಅಶೋಕ್ ರೈ ಶಾಸಕರು ಪುತ್ತೂರು

Previous Post

ಸುರತ್ಕಲ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶ ಪ್ರಜೆಗಳ ಪತ್ತೆ ..!!

Next Post

ಮುಂಡಾಜೆ: ಗ್ರಾಮ ಪಂಚಾಯತ್ ಸಿಬ್ಬಂದಿ ಜನಾರ್ದನ ನಾಯ್ಕ ನಿಧನ..!!

OtherNews

ಉಪ್ಪಿನಂಗಡಿ: ಅನಾರೋಗ್ಯದಿಂದ ಯುವಕ ಮೃತ್ಯು..!!
Featured

October 9, 2026
ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳ ದೂರು: ಅ.16ರಂದು ವಿಚಾರಣೆ: ದೇವಳದ ಇಒ, ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ದೂರುದಾರರು ಹಾಜರಾಗಲು ಸೂಚನೆ..!!
Featured

ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳ ದೂರು: ಅ.16ರಂದು ವಿಚಾರಣೆ: ದೇವಳದ ಇಒ, ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ದೂರುದಾರರು ಹಾಜರಾಗಲು ಸೂಚನೆ..!!

October 9, 2026
ಪುತ್ತೂರು: ಪಾಣಾಜೆಯಲ್ಲಿ ಗಿರಿಜಾ ಕಲ್ಯಾಣೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ..!
ಪುತ್ತೂರು

ಪುತ್ತೂರು: ಪಾಣಾಜೆಯಲ್ಲಿ ಗಿರಿಜಾ ಕಲ್ಯಾಣೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ..!

October 8, 2026
ಪೆರುವಾಯಿ: ರಸ್ತೆ ನಿರ್ಮಾಣಕ್ಕೆ ಗುದ್ದಲಿಪೂಜೆ, ಶಾಸಕರಿಗೆ ಸನ್ಮಾನ..!!
ನ್ಯೂಸ್

ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು..!

ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ
Featured

ಪುತ್ತೂರು: ಬಾಡಿಗೆ ಮನೆಯಲ್ಲಿದ್ದ ಯುವಕ ಮಲಗಿದ್ದ ಸ್ಥಿತಿಯಲ್ಲೇ ಸಾವು..!

October 8, 2026

Leave a Reply Cancel reply

Your email address will not be published. Required fields are marked *

Recent News

ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ದಾಳಿ: ಅವಧಿ ಮೀರಿದ ಆಹಾರ ಪತ್ತೆ..!

ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ದಾಳಿ: ಅವಧಿ ಮೀರಿದ ಆಹಾರ ಪತ್ತೆ..!

October 9, 2026
ಉಪ್ಪಿನಂಗಡಿ: ಅನಾರೋಗ್ಯದಿಂದ ಯುವಕ ಮೃತ್ಯು..!!

ಉಪ್ಪಿನಂಗಡಿ: ಅನಾರೋಗ್ಯದಿಂದ ಯುವಕ ಮೃತ್ಯು..!!

October 9, 2026
ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳ ದೂರು: ಅ.16ರಂದು ವಿಚಾರಣೆ: ದೇವಳದ ಇಒ, ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ದೂರುದಾರರು ಹಾಜರಾಗಲು ಸೂಚನೆ..!!

ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳ ದೂರು: ಅ.16ರಂದು ವಿಚಾರಣೆ: ದೇವಳದ ಇಒ, ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ದೂರುದಾರರು ಹಾಜರಾಗಲು ಸೂಚನೆ..!!

October 9, 2026
ಪಿಕಪ್‌ನಿಂದ ರಸ್ತೆಗೆ ಬಿದ್ದ ಕಬ್ಬಿಣದ ಸಲಾಕೆಗಳು; ಸಂಚಾರ ಅಸ್ತವ್ಯಸ್ತ..!

ಪಿಕಪ್‌ನಿಂದ ರಸ್ತೆಗೆ ಬಿದ್ದ ಕಬ್ಬಿಣದ ಸಲಾಕೆಗಳು; ಸಂಚಾರ ಅಸ್ತವ್ಯಸ್ತ..!

October 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page