Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಬಸ್..!

    ವಿಟ್ಲ: ಜಿಎಸ್‌ಬಿ ಸಮಾಜದ ಹಿರಿಯ ಮುಖಂಡ ಅಮ್ಮೆಂಬಳ ಶ್ರೀನಿವಾಸ ಪೈ ನಿಧನ..!

    ವಿದ್ಯಾರ್ಥಿನಿಯ ವೈದ್ಯಕೀಯ ಶಿಕ್ಷಣಕ್ಕೆ ನೆರವಾದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌: ಸಂಪೂರ್ಣ ಶುಲ್ಕದ ನೆರವು..!

    ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಐತಿಹಾಸಿಕ ಗೆಲುವು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆ..!!

    ಪುತ್ತೂರು: 34ನೇ ಬೃಹತ್ ವೀಲಾದ್ ಸಮಾವೇಶಕ್ಕೆ ಚಾಲನೆ..!

    ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

July 11, 2026
in ಪುತ್ತೂರು
0
572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

ಪಿಯುಸಿ ಓದಿ ಕರ್ನಾಟಕ ರಾಜ್ಯದಲ್ಲಿ ಸರಕಾರಿ ಉದ್ಯೋಗಕ್ಕೆ ಪ್ರಯತ್ನಿಸುವವರಿಗಾಗಿ KEA ಶುಭ ಸುದ್ದಿ ಒಂದನ್ನು ನೀಡಿದೆ. ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 572 ಗ್ರಾಮಾಡಳಿತ ಅಧಿಕಾರಿ(VAO) ಹುದ್ದೆಗಳ ಬೃಹತ್ ನೇಮಕಾತಿಗಳಿಗೆ ಅಧಿಕೃತ ಅಧಿಸೂಚನೆ ಪ್ರಕಟಗೊಂಡಿದ್ದು,ಉದ್ಯೋಗ ಆಕಾಂಕ್ಷಿಗಳಲ್ಲಿ ಇದು ಹೊಸ ಸಂಚಲವನ್ನು ಮೂಡಿಸಿದೆ.

ದ್ವಿತೀಯ ಮುಗಿಸಿದ ಅಭ್ಯರ್ಥಿಗಳಿಗೆ ಇದು ಸರಕಾರಿ ಹುದ್ದೆಗೆ ಸೇರಲು ಅತ್ಯುತ್ತಮ ಸುವರ್ಣ ಅವಕಾಶವಾಗಿದೆ. ಪಿಯುಸಿ ಇಲ್ಲವೇ ತತ್ಸಮಾನ ವಿದ್ಯಾರ್ಹತೆ ಮುಗಿಸಿದವರಿಗೆ ಮಾತ್ರ ಅವಕಾಶವಿರುತ್ತದೆ .ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ 18 ವರ್ಷ ತುಂಬಿರಬೇಕು.

Advertisement

ಗರಿಷ್ಠ ವಯೋಮಿತಿಯು ಸಾಮಾನ್ಯ ವರ್ಗ 40 ವರ್ಷಗಳು, OBCಯವರಿಗೆ 43 ವರ್ಷ ,SC/ST ಯವರಿಗೆ 45 ವರ್ಷಗಳು (ಮಾಜಿ ಸೈನಿಕರು/ ವಿಶೇಷ ಚೇತನರು /ವಿಧವೆಯರಿಗೆ ಹೆಚ್ಚುವರಿ ವಯೋಮಿತಿ ಸಡಿಲಿಕೆ ಇರುತ್ತದೆ)
ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ 11-07-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-07-2026
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾದ ಪುತ್ತೂರಿನಲ್ಲಿ ಇರುವ ವಿದ್ಯಾಮಾತ ಅಕಾಡೆಮಿಯ ನೇರ ಮತ್ತು ಆನ್ಲೈನ್ ತರಬೇತಿಯನ್ನು 05/08/2026 ರಿಂದ ಪ್ರಾರಂಭಿಸಲಿದ್ದು ಇವತ್ತಿನಿಂದಲೇ ಪ್ರವೇಶಾತಿಯನ್ನು ಪ್ರಾರಂಭಿಸಲಾಗಿದೆ.

Advertisement

ಉದ್ಯೋಗಸ್ಥರಿಗೆ /ಗೃಹಿಣಿಯರಿಗೆ /ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ರಾತ್ರಿ 8:00 ರಿಂದ 10:00ರ ವರೆಗೆ ಆನ್ಲೈನ್ ತರಬೇತಿಗಳನ್ನು ನೀಡಲಾಗುತ್ತದೆ .ನೇರ ತರಗತಿಗಳಿಗೆ ಹಾಜರಾಗುವವರು ಪುತ್ತೂರಿನ APMC ರಸ್ತೆಯಲ್ಲಿರುವ ವಿದ್ಯಾ ಮಾತಾ ಅಕಾಡೆಮಿಯಲ್ಲಿ ಬೆಳಿಗ್ಗೆ 9:30 ಯಿಂದ ಸಂಜೆ 4:00 ರವರೆಗೆ ಪಡೆದುಕೊಳ್ಳಬಹುದು. ವಾರಾಂತ್ಯ ತರಬೇತಿಗಳು ಕೂಡ ಲಭ್ಯವಿರುತ್ತದೆ .ಆಸಕ್ತರು ಹೆಚ್ಚಿನ ಮಾಹಿತಿಗಾಗಿ 9620468869 ಅಥವಾ 9945182516 ನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

Previous Post

ಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಆರೋಪಿ ವಿರುದ್ಧ ಪೊಕ್ಸೊ ಪ್ರಕರಣ ದಾಖಲು..!!

Next Post

ಪುತ್ತೂರು: ರಿಕ್ಷಾ ಪಾರ್ಕಿಂಗ್ ವಿಚಾರ: ಚಾಲಕರ ನಡುವೆ ಮಾತಿನ ಚಕಮಕಿ..!!

OtherNews

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಬಸ್..!
Featured

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಬಸ್..!

August 26, 2026
ವಿಟ್ಲ: ಜಿಎಸ್‌ಬಿ ಸಮಾಜದ ಹಿರಿಯ ಮುಖಂಡ ಅಮ್ಮೆಂಬಳ ಶ್ರೀನಿವಾಸ ಪೈ ನಿಧನ..!
ಪುತ್ತೂರು

August 25, 2026
ವಿದ್ಯಾರ್ಥಿನಿಯ ವೈದ್ಯಕೀಯ ಶಿಕ್ಷಣಕ್ಕೆ ನೆರವಾದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌: ಸಂಪೂರ್ಣ ಶುಲ್ಕದ ನೆರವು..!
ಪುತ್ತೂರು

ವಿದ್ಯಾರ್ಥಿನಿಯ ವೈದ್ಯಕೀಯ ಶಿಕ್ಷಣಕ್ಕೆ ನೆರವಾದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌: ಸಂಪೂರ್ಣ ಶುಲ್ಕದ ನೆರವು..!

August 25, 2026
ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಐತಿಹಾಸಿಕ ಗೆಲುವು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆ..!!
ಪುತ್ತೂರು

ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಐತಿಹಾಸಿಕ ಗೆಲುವು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆ..!!

August 25, 2026
ಪುತ್ತೂರು: 34ನೇ ಬೃಹತ್ ವೀಲಾದ್ ಸಮಾವೇಶಕ್ಕೆ ಚಾಲನೆ..!
ಪುತ್ತೂರು

ಪುತ್ತೂರು: 34ನೇ ಬೃಹತ್ ವೀಲಾದ್ ಸಮಾವೇಶಕ್ಕೆ ಚಾಲನೆ..!

August 25, 2026
ಪುತ್ತೂರು: ವಿಶ್ವಹಿಂದೂ ಪರಿಷದ್ ನೂತನ ಕಟ್ಟಡ ಕಾಮಗಾರಿಗೆ ಚಾಲನೆ..!
ಧಾರ್ಮಿಕ

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಬಸ್..!

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಬಸ್..!

August 26, 2026
ಆಸಿಡ್ ದಾಳಿ ಪ್ರಕರಣ: ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ..!

ಆಸಿಡ್ ದಾಳಿ ಪ್ರಕರಣ: ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ..!

August 25, 2026
ವಿಟ್ಲ: ಜಿಎಸ್‌ಬಿ ಸಮಾಜದ ಹಿರಿಯ ಮುಖಂಡ ಅಮ್ಮೆಂಬಳ ಶ್ರೀನಿವಾಸ ಪೈ ನಿಧನ..!

ವಿಟ್ಲ: ಜಿಎಸ್‌ಬಿ ಸಮಾಜದ ಹಿರಿಯ ಮುಖಂಡ ಅಮ್ಮೆಂಬಳ ಶ್ರೀನಿವಾಸ ಪೈ ನಿಧನ..!

August 25, 2026
ವಿದ್ಯಾರ್ಥಿನಿಯ ವೈದ್ಯಕೀಯ ಶಿಕ್ಷಣಕ್ಕೆ ನೆರವಾದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌: ಸಂಪೂರ್ಣ ಶುಲ್ಕದ ನೆರವು..!

ವಿದ್ಯಾರ್ಥಿನಿಯ ವೈದ್ಯಕೀಯ ಶಿಕ್ಷಣಕ್ಕೆ ನೆರವಾದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌: ಸಂಪೂರ್ಣ ಶುಲ್ಕದ ನೆರವು..!

August 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page