Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

    ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

    ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!

    ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!

    ಸೌಜನ್ಯ ಮನೆಗೆ ಆರ್.ಎಸ್.ಎಸ್.‌ ಹಿರಿಯ ಮುಖಂಡ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ..!!

    ಸೌಜನ್ಯ ಮನೆಗೆ ಆರ್.ಎಸ್.ಎಸ್.‌ ಹಿರಿಯ ಮುಖಂಡ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ..!!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಬಸ್..!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಬಸ್..!

    ವಿಟ್ಲ: ಜಿಎಸ್‌ಬಿ ಸಮಾಜದ ಹಿರಿಯ ಮುಖಂಡ ಅಮ್ಮೆಂಬಳ ಶ್ರೀನಿವಾಸ ಪೈ ನಿಧನ..!

    ವಿಟ್ಲ: ಜಿಎಸ್‌ಬಿ ಸಮಾಜದ ಹಿರಿಯ ಮುಖಂಡ ಅಮ್ಮೆಂಬಳ ಶ್ರೀನಿವಾಸ ಪೈ ನಿಧನ..!

    ವಿದ್ಯಾರ್ಥಿನಿಯ ವೈದ್ಯಕೀಯ ಶಿಕ್ಷಣಕ್ಕೆ ನೆರವಾದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌: ಸಂಪೂರ್ಣ ಶುಲ್ಕದ ನೆರವು..!

    ವಿದ್ಯಾರ್ಥಿನಿಯ ವೈದ್ಯಕೀಯ ಶಿಕ್ಷಣಕ್ಕೆ ನೆರವಾದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌: ಸಂಪೂರ್ಣ ಶುಲ್ಕದ ನೆರವು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಉದ್ಘಾಟನೆ

(ಜು.15)ಶ್ರೀ ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರನೂತನ 22 ನೇ ಶಾಖೆ ಉಳ್ಳಾಲದಲ್ಲಿ ಶುಭಾರಂಭ..!!!

July 12, 2026
in ಉದ್ಘಾಟನೆ
0
(ಜು.15)ಶ್ರೀ ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರನೂತನ 22 ನೇ ಶಾಖೆ ಉಳ್ಳಾಲದಲ್ಲಿ ಶುಭಾರಂಭ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರಿನಲ್ಲಿ ಕೇಂದ್ರ ಕಛೇರಿಯನ್ನು ಹೊಂದಿ ರಾಜ್ಯಾದ್ಯಂತ 21 ಶಾಖೆಗಳೊಂದಿಗೆ ಯಶಸ್ವಿಯಾಗಿ ಕಾರ್ಯಾಚರಿಸುತ್ತಿರುವ ಶ್ರೀ ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘದ 22ನೇ
ಶಾಖೆಯು ದಿನಾಂಕ 15-07-2026ರಂದು ನೆಲ ಮಹಡಿ ನಿಕ್ಸೋನ್ಸ್‌ ಫ್ಲಾಝ, ಉಳ್ಳಾಲದಲ್ಲಿ ಶುಭಾರಂಭಗೊಳ್ಳಲಿದೆ.

Advertisement
Advertisement
Advertisement

ನೂತನ ಶಾಖೆಯನ್ನು ಸನ್ಮಾನ್ಯ ಯು ಟಿ ಖಾದರ್‌ ಫರೀದ್‌, ಮಾನ್ಯ ಸಚಿವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕರ್ನಾಟಕ ಸರಕಾರ ಇವರ ಸಭಾಧ್ಯಕ್ಷತೆಯಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಇವರು ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿವಂದನೀಯ ಫಾದರ್‌ ಆಂಡ್ರ್ಯೂ ಲಿಯೊ ಡಿಸೋಜ, ಧರ್ಮಗುರುಗಳು, ಸಂತ ಸೆಬಾಸ್ಟಿಯನ್‌ ಚರ್ಚ್‌, ಪೆರ್ಮನ್ನೂರು, ತೊಕ್ಕೊಟ್ಟು, ಶ್ರೀ ಗೋಕುಲದಾಸ್‌ ನಾಯಕ್‌, ಜಂಟಿ ನಿರ್ದೇಶಕರು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಮಂಗಳೂರು, ಶ್ರೀ ಸಂತೋಷ್ ಎಸ್‌ ಡಿ‌, ನಗರಸಭಾ ಪೌರಾಯುಕ್ತರು, ಉಳ್ಳಾಲ, ಶ್ರೀಮತಿ ಭಾರತಿ ಜಿ ಭಟ್‌, ನಿರ್ದೇಶಕರು, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ. ಬೆಂಗಳೂರು, ಶ್ರೀಮತಿ ಜೋಶ್ನಾ ಕೆ, ಮಾಲಕರು, ನಿಕ್ಸೋನ್ಸ್‌ ಫ್ಲಾಝ ಉಳ್ಳಾಲ ಇವರು ಭಾಗವಹಿಸಲಿದ್ದಾರೆ.

Advertisement

2001ರಲ್ಲಿ ಕಾರ್ಯಾರಂಭಗೊಂಡ ಸಹಕಾರಿಯು ಪ್ರಸಕ್ತ ರಜತ ಮಹೋತ್ಸವ ವರ್ಷಾಚರಣೆ ಮಾಡುತ್ತಿದೆ. ಸಹಕಾರಿಯು ಆಕರ್ಷಕ ಬಡ್ಡಿದರದಲ್ಲಿ ಠೇವಣಿ ಸ್ವೀಕಾರ, ವಿವಿಧ ಉದ್ದೇಶದ
ಸಾಲಗಳು, ಜೀವವಿಮೆ ಹಾಗೂ ಸಾಮಾನ್ಯ ವಿಮೆಗಳು, ಪಾನ್ ಕಾರ್ಡ್, ಸೇಫ್‌ಲಾಕರ್‌ ಸೌಲಭ್ಯವನ್ನು ಸದಸ್ಯರಿಗೆ ನೀಡುತ್ತಿದೆ. ಸಹಕಾರಿಯು ಆರಂಭದಿಂದಲೂ ಪ್ರಗತಿಯ ಪಥದಲ್ಲಿ ಮುನ್ನಡೆಯುತ್ತಿದ್ದು
ದಿನಾಂಕ 30-06-2026 ರಂತೆ 53034 ಸದಸ್ಯರನ್ನು ಹೊಂದಿದ್ದು ರೂ. 426 ಕೋಟಿ ಠೇವಣಾತಿಯನ್ನು ಸಂಗ್ರಹಿಸಿ ರೂ. 402 ಕೋಟಿ ಸಾಲ ವಿತರಿಸಿ ರೂ 828ಕೋಟಿ ವ್ಯವಹಾರವನ್ನು
ದಾಖಲಿಸಿದೆ. 2026 ಮಾರ್ಚ್‌ ವರ್ಷಾಂತ್ಯಕ್ಕೆ ರೂ.7.27ಕೋಟಿ ನಿವ್ವಳ ಲಾಭ ಗಳಿಸಿರುತ್ತದೆ.

Advertisement

2025-26ನೇ ಸಾಲಿನಲ್ಲಿ ಶೇ 13% ಡಿವಿಡೆಂಡ್ ವಿತರಿಸಲಾಗಿದೆ. ನಗುಮೊಗದ ತ್ವರಿತ ಹಾಗೂ ಗ್ರಾಹಕ ಸ್ನೇಹೀ ಸೇವೆಗೆ ಹೆಸರಾದ ಸಹಕಾರಿಯಲ್ಲಿ ಪ್ರಸ್ತುತ 119 ಜನ ಸಿಬ್ಬಂದಿಗಳು ಸದಸ್ಯರ
ಸೇವೆಯಲ್ಲಿ ನಿರತರಾಗಿದ್ದಾರೆ. ಸಹಕಾರಿಯು ಕೇವಲ ಆರ್ಥಿಕ ಕ್ಷೇತ್ರದಲ್ಲಿ ಮಾತ್ರವಲ್ಲದೆ ಸಾಮಾಜಿಕ ಸೇವಾ ಕಾರ್ಯದ ಭಾಗವಾಗಿ‌ 2015ರಲ್ಲಿ ಶ್ರೀ ಸರಸ್ವತಿ ಚಾರಿಟೇಬಲ್‌ ಟ್ರಸ್ಟ್‌ ನ್ನು ಸ್ಥಾಪಿಸಿ ಇದರ ಮೂಲಕ ಆಶಕ್ತರಿಗೆ ಆರ್ಥಿಕ ನೆರವು, ವಿವಿಧ ಪುಸ್ತಕಗಳ ಬಿಡುಗಡೆ, ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳು, ಉಚಿತ ಆರೋಗ್ಯ ತಪಾಸಣಾ ಶಿಬಿರ, ಬಟ್ಟೆಯ ಕೈಚೀಲ ವಿತರಣೆ, ತರಕಾರಿ ಬೀಜ ವಿತರಣೆ, ಆರೋಗ್ಯ ಮಾಹಿತಿ ಶಿಬಿರ, ಶಾಲಾ ಕಾಲೇಜುಗಳಿಗೆ ವಿವಿಧ ಕೊಡುಗೆಗಳು, ಮಾಹಿತಿ ಕಾರ್ಯಾಗಾರಗಳು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದು ಈ ವರೆಗೆ ಸುಮಾರು 2 ಕೋಟಿಗೂ ಮಿಕ್ಕಿ ವೆಚ್ಚದ ಸೇವಾ ಕಾರ್ಯಗಳನ್ನು ನಡೆಸಿರುತ್ತದೆ. ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆಯಲ್ಲಿ ಸಹಕಾರಿಯ ಮತ್ತೊಂದು ಶಾಖೆಯು ಶೀಘ್ರದಲ್ಲಿ ಆರಂಭಗೊಳ್ಳಲಿರುವುದು.
ಸದಸ್ಯರು ನೂತನ ಶಾಖೆಗಳಲ್ಲಿ ತಮ್ಮ ವ್ಯವಹಾರವನ್ನು ನಡೆಸಿ ಸಹಕಾರಿಯ ಪ್ರಗತಿಗೆ ಕೈಜೋಡಿಸುವಂತೆ ಸಹಕಾರಿಯ ಅಧ್ಯಕ್ಷರಾದ ಶ್ರೀ ಎಸ್‌ ಆರ್‌ ಸತೀಶ್ಚಂದ್ರ ಅವರು ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.

Previous Post

ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..!!

Next Post

(ಜು.14) ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ ನಿರಂಜನ್ ರೈ ಮಠಂತಬೆಟ್ಟು ಅವರಿಗೆ ಶ್ರದ್ಧಾಂಜಲಿ ಸಭೆ..!!

OtherNews

ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!
ಉದ್ಘಾಟನೆ

ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

August 1, 2026
ಬಂಟ್ವಾಳ: ನವೀಕೃತ ರೈಲು ನಿಲ್ದಾಣ ಇಂದು ಲೋಕಾರ್ಪಣೆ..!!
ಉದ್ಘಾಟನೆ

ಬಂಟ್ವಾಳ: ನವೀಕೃತ ರೈಲು ನಿಲ್ದಾಣ ಇಂದು ಲೋಕಾರ್ಪಣೆ..!!

July 17, 2026
ಉಳ್ಳಾಲದಲ್ಲಿ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 22ನೇ ಶಾಖೆ ಉದ್ಘಾಟನೆ..!!
ಉದ್ಘಾಟನೆ

ಉಳ್ಳಾಲದಲ್ಲಿ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 22ನೇ ಶಾಖೆ ಉದ್ಘಾಟನೆ..!!

July 16, 2026
(ಜು.04) ಕಕ್ಕಿಂಜೆಯಲ್ಲಿ ಮಂಡೋವಿ ಮೋಟಾರ್ಸ್‌ನ ಹೊಸ ಅರೆನಾ ಸ್ಯಾಟಲೈಟ್ ಶಾಖೆ ಆರಂಭ..!!
ಉದ್ಘಾಟನೆ

(ಜು.04) ಕಕ್ಕಿಂಜೆಯಲ್ಲಿ ಮಂಡೋವಿ ಮೋಟಾರ್ಸ್‌ನ ಹೊಸ ಅರೆನಾ ಸ್ಯಾಟಲೈಟ್ ಶಾಖೆ ಆರಂಭ..!!

July 2, 2026
(ಜು.04): ಉಪ್ಪಿನಂಗಡಿಯಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಸಂಘದ 5ನೇ ಶಾಖೆ ಉದ್ಘಾಟನೆ..!!
ಉದ್ಘಾಟನೆ

(ಜು.04): ಉಪ್ಪಿನಂಗಡಿಯಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಸಂಘದ 5ನೇ ಶಾಖೆ ಉದ್ಘಾಟನೆ..!!

July 2, 2026
(ಜೂ.29) ಕಲ್ಲೇಗದಲ್ಲಿ ಅಶ್ವಿನಿ ಕಾಂಪ್ಲೆಕ್ಸ್ ಉದ್ಘಾಟನೆ; ಸಂಜೆ ‘ಯಾನೊರಿ ಬರೊಲಿಯಾ’ ತುಳು ನಾಟಕ ಪ್ರದರ್ಶನ..!!
ಉದ್ಘಾಟನೆ

(ಜೂ.29) ಕಲ್ಲೇಗದಲ್ಲಿ ಅಶ್ವಿನಿ ಕಾಂಪ್ಲೆಕ್ಸ್ ಉದ್ಘಾಟನೆ; ಸಂಜೆ ‘ಯಾನೊರಿ ಬರೊಲಿಯಾ’ ತುಳು ನಾಟಕ ಪ್ರದರ್ಶನ..!!

June 29, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

August 26, 2026
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!

August 26, 2026
ಸೌಜನ್ಯ ಮನೆಗೆ ಆರ್.ಎಸ್.ಎಸ್.‌ ಹಿರಿಯ ಮುಖಂಡ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ..!!

ಸೌಜನ್ಯ ಮನೆಗೆ ಆರ್.ಎಸ್.ಎಸ್.‌ ಹಿರಿಯ ಮುಖಂಡ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ..!!

August 26, 2026
ಮೊಬೈಲ್ ವಿಚಾರಕ್ಕೆ ತಂಗಿಯ ಕೊಲೆ: ಆರೋಪಿಗೆ 5 ವರ್ಷ ಜೈಲು..!!

ಮೊಬೈಲ್ ವಿಚಾರಕ್ಕೆ ತಂಗಿಯ ಕೊಲೆ: ಆರೋಪಿಗೆ 5 ವರ್ಷ ಜೈಲು..!!

August 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.