Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು ದಸರಾ ಮಹೋತ್ಸವ ಹಿನ್ನಲೆ: ಪರ್ಯಾಯ ಮಾರ್ಗ ಬಳಸಲು ಸೂಚನೆ..!!

    ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ; ಯುವತಿ ಸಾವಿಗೆ ಬಿಗ್ ಟ್ವಿಸ್ಟ್: ಆಕ್ಸಿಡೆಂಟ್ ಅಲ್ಲ ಕೊಲೆ ಎಂದು ಪೋಷಕರ ಆರೋಪ..!

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಲಿಗೆ ‘ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ – ಇಲಾಬೆನ್ ಸ್ಮಾರಕ ಪ್ರಶಸ್ತಿ’..!

    ಸೌಜನ್ಯ ಪ್ರಕರಣ ಮರುತನಿಖೆ ಹಿನ್ನೆಲೆ ಬೆಳ್ತಂಗಡಿಯಲ್ಲಿ ನ್ಯಾಯದ ನಡಿಗೆ..!

    ಮೆಡಿಕಲ್‌ಗೆ ನುಗ್ಗಿದ ಕಾರು; ನಾಲ್ವರು ಅಪಾಯದಿಂದ ಪಾರು..!

    ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಪುತ್ತೂರು: ಪುರುಷರಕಟ್ಟೆ ಘಟನೆ : ಯುವತಿಯ ಮನೆಗೆ ವಿಹೆಚ್‌ಪಿ ಭೇಟಿ; ನಿಷ್ಪಕ್ಷಪಾತ ತನಿಖೆಗೆ ಆಗ್ರಹ..!!

July 12, 2026
in ಕ್ರೈಮ್, ಪುತ್ತೂರು
0
ಪುತ್ತೂರು: ಪುರುಷರಕಟ್ಟೆ ಘಟನೆ : ಯುವತಿಯ ಮನೆಗೆ ವಿಹೆಚ್‌ಪಿ ಭೇಟಿ; ನಿಷ್ಪಕ್ಷಪಾತ ತನಿಖೆಗೆ ಆಗ್ರಹ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಪುರುಷರಕಟ್ಟೆ ಘಟನೆಯಿಂದ ಆತಂಕಕ್ಕೆ ಒಳಗಾಗಿರುವ ಹಿಂದೂ ಯುವತಿಯ ಮನೆಗೆ ವಿಶ್ವ ಹಿಂದೂ ಪರಿಷದ್(ವಿಹೆಚ್‌ಪಿ) ಪ್ರಮುಖರು ಭೇಟಿ ನೀಡಿ, ಧೈರ್ಯ ತುಂಬಿ ಸಾಂತ್ವನ ಹೇಳಿದರು.

Advertisement
Advertisement

ಈ ವೇಳೆ ಮಾತನಾಡಿದ ವಿಹೆಚ್‌ಪಿ ಮುಖಂಡರು, ಸಾರ್ವಜನಿಕವಾಗಿ ಆಯುಧ ಪ್ರದರ್ಶಿಸಿ ಯುವತಿಯರಲ್ಲಿ ಪ್ರಾಣಭಯ ಉಂಟುಮಾಡಿದ ಘಟನೆಯನ್ನು ಕೇವಲ “ತಪ್ಪು ಗ್ರಹಿಕೆ” ಎಂದು ಬಿಂಬಿಸುವ ಮೂಲಕ ಆರೋಪಿಗಳನ್ನು ರಕ್ಷಿಸಲು ರಾಜಕೀಯ ಸಂಧಾನದ ಪ್ರಯತ್ನ ನಡೆಯುತ್ತಿರುವುದು ಸರಿಯಲ್ಲ ಎಂದು ಆರೋಪಿಸಿದರು.

Advertisement
Advertisement

ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ, ನ್ಯಾಯಯುತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ಯುವತಿಗೆ ಸೂಕ್ತ ನ್ಯಾಯ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು. ಅಲ್ಲದೆ, ಯುವತಿ ಹಾಗೂ ಆಕೆಯ ಕುಟುಂಬದ ವಿರುದ್ಧ ದಾಖಲಿಸಲಾಗಿದೆ ಎನ್ನಲಾದ ಪ್ರಕರಣವನ್ನು ತಕ್ಷಣವೇ ಹಿಂಪಡೆಯಬೇಕೆಂದು ವಿಶ್ವ ಹಿಂದೂ ಪರಿಷದ್ ಆಗ್ರಹಿಸಿದೆ.

Advertisement

ಯುವತಿಯ ಕುಟುಂಬಕ್ಕೆ ಸಂಘಟನೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದ ಮುಖಂಡರು, ಘಟನೆಯ ಸಂಪೂರ್ಣ ಸತ್ಯಾಂಶವನ್ನು ಬಹಿರಂಗಪಡಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್, ಮಂಗಳೂರು ವಿಭಾಗ ಸಹ ಕಾರ್ಯದರ್ಶಿ ಶಿವಾನಂದ ಮೆಂಡನ್, ಪುತ್ತೂರು ಜಿಲ್ಲಾ ಅಧ್ಯಕ್ಷ ಕೃಷ್ಣ ಪ್ರಸನ್ನ, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ ಹಾಗೂ ಪುತ್ತೂರು ನಗರ ಪ್ರಖಂಡ ಅಧ್ಯಕ್ಷ ದಾಮೋದರ ಪಟಾಲಿ ಉಪಸ್ಥಿತರಿದ್ದರು.

Previous Post

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

Next Post

ಡಾ. ಹಾಜಿ ಯು.ಕೆ. ಮೋನು ಕಣಚೂರು ಜನ್ಮದಿನ: ಪುತ್ತೂರು ಸರ್ಕಾರಿ ಆಸ್ಪತ್ರೆಯ ರೋಗಿಗಳು, ಸಿಬ್ಬಂದಿಗೆ ಊಟದ ವ್ಯವಸ್ಥೆ..!!

OtherNews

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ; ಯುವತಿ ಸಾವಿಗೆ ಬಿಗ್ ಟ್ವಿಸ್ಟ್: ಆಕ್ಸಿಡೆಂಟ್ ಅಲ್ಲ ಕೊಲೆ ಎಂದು ಪೋಷಕರ ಆರೋಪ..!
ಕ್ರೈಮ್

October 10, 2026
ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!
ಕ್ರೈಮ್

ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

October 10, 2026
ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Featured

ವಿಟ್ಲ: ವಾಟ್ಸಾಪ್ ಪೋಸ್ಟ್ ವಿಚಾರಕ್ಕೆ ವಿಕಲಚೇತನನ ಮೇಲೆ ಹಲ್ಲೆ..!!

October 10, 2026
ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ..!!

ಕಾಲುಗಳಿಗೆ ಸರಪಳಿ, ಬೀಗ ಬಿಗಿದ ಸ್ಥಿತಿಯಲ್ಲಿ ದಂಪತಿಯ ಮೃತದೇಹ ಪತ್ತೆ..!

Leave a Reply Cancel reply

Your email address will not be published. Required fields are marked *

Recent News

ಮಂಗಳೂರು ದಸರಾ ಮಹೋತ್ಸವ ಹಿನ್ನಲೆ: ಪರ್ಯಾಯ ಮಾರ್ಗ ಬಳಸಲು ಸೂಚನೆ..!!

ಮಂಗಳೂರು ದಸರಾ ಮಹೋತ್ಸವ ಹಿನ್ನಲೆ: ಪರ್ಯಾಯ ಮಾರ್ಗ ಬಳಸಲು ಸೂಚನೆ..!!

October 10, 2026
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ; ಯುವತಿ ಸಾವಿಗೆ ಬಿಗ್ ಟ್ವಿಸ್ಟ್: ಆಕ್ಸಿಡೆಂಟ್ ಅಲ್ಲ ಕೊಲೆ ಎಂದು ಪೋಷಕರ ಆರೋಪ..!

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ; ಯುವತಿ ಸಾವಿಗೆ ಬಿಗ್ ಟ್ವಿಸ್ಟ್: ಆಕ್ಸಿಡೆಂಟ್ ಅಲ್ಲ ಕೊಲೆ ಎಂದು ಪೋಷಕರ ಆರೋಪ..!

October 10, 2026
ಇಷ್ಟಾರ್ಥ ಸಿದ್ಧಿಗಾಗಿ ಜಲದುರ್ಗೆಗೆ ಹರಿವಾಣ ಸೇವೆ : ಅಕ್ಕಿ ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿದರೆ ಅಭೀಷ್ಟ ಈಡೇರುವ ನಂಬಿಕೆ..!

ಇಷ್ಟಾರ್ಥ ಸಿದ್ಧಿಗಾಗಿ ಜಲದುರ್ಗೆಗೆ ಹರಿವಾಣ ಸೇವೆ : ಅಕ್ಕಿ ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿದರೆ ಅಭೀಷ್ಟ ಈಡೇರುವ ನಂಬಿಕೆ..!

October 10, 2026
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಲಿಗೆ ‘ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ – ಇಲಾಬೆನ್ ಸ್ಮಾರಕ ಪ್ರಶಸ್ತಿ’..!

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಲಿಗೆ ‘ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ – ಇಲಾಬೆನ್ ಸ್ಮಾರಕ ಪ್ರಶಸ್ತಿ’..!

October 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page