Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

July 15, 2026
in ಸುಳ್ಯ
0
ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಸುಬ್ರಹ್ಮಣ್ಯ: ಭಾರತೀಯ ಚುನಾವಣ ಆಯೋಗ ನಡೆಸುತ್ತಿರುವ ವಿಶೇಷ ಸಮಗ್ರ ಮತದಾರರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಕರ್ತವ್ಯನಿಷ್ಠೆಗೆ ಸಾಕ್ಷಿಯಾಗುವ ಘಟನೆ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಬಾಣೂರು ಪ್ರದೇಶದಲ್ಲಿ ಸಂಭವಿಸಿದೆ.

Advertisement
Advertisement
Advertisement

ಬಾಣೂರು ಸಮೀಪ ಹೊಳೆಯ ಆಚೆ ಕೇವಲ ಮೂರು ಮನೆಗಳಿದ್ದು, ಅಲ್ಲಿಗೆ ನೇರ ರಸ್ತೆ ಸಂಪರ್ಕವಿಲ್ಲ. ರಸ್ತೆ ಮಾರ್ಗವಾಗಿ ತೆರಳಬೇಕಾದರೆ ಬಾಳುಗೋಡು ಮಾರ್ಗವಾಗಿ ಬಹುದೂರ ಸುತ್ತಿಹೋಗಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಬಿಳಿನೆಲೆಬೈಲು ಸರಕಾರಿ ಶಾಲೆಯ ಶಿಕ ಶಿಕ್ಷಕರೂ ಆಗಿರುವ ಬಿಎಲ್‌ ಒ ಲೋಹಿತ್ ಹಾಗೂ ಬಿಎಲ್‌ಎ ಗುಣವರ್ಧನ ಸ್ಥಳೀಯರು ಬಳಸುವ ಹಗ್ಗದ ಮೂಲಕವೇ ಹೊಳೆ ದಾಟಿ ಮತದಾರರನ್ನು ಭೇಟಿ ಮಾಡಿದರು.

ಅಗತ್ಯ ದಾಖಲೆಗಳು ಹಾಗೂ ಪರಿಕರಗಳನ್ನು ಹೊತ್ತುಕೊಂಡು ಹಗ್ಗದ ಮೇಲೆ ಅಳವಡಿಸಿದ ಪರಿಕರದ ಮೂಲಕ ದಾಟಿದ ಅವರು, ಮೂರು ಮನೆಗಳಲ್ಲಿರುವ ಮತದಾರರ ವಿವರಗಳನ್ನು ಪರಿಶೀಲಿಸಿ ಎಸ್‌ಐಆರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು.

Advertisement

ಈ ಮೂರು ಮನೆಗಳಲ್ಲಿ ಒಬ್ಬ ಮತದಾರ ಅನಾರೋಗ್ಯದಿಂದ ಬಳಲುತ್ತಿದ್ದು, ಅವರಿಗೆ ಹೊಳೆ ದಾಟಿ ಹೊರಬರುವುದು ಸಾಧ್ಯವಾಗಿರಲಿಲ್ಲ. ಹೀಗಾಗಿ ಬಿಎಲ್‌ಒ ಅವರೇ ಮನೆಗೆ ತೆರಳಿ ದಾಖಲೆಗಳ ಪರಿಶೀಲನೆ ನಡೆಸುವುದು ಅನಿವಾರ್ಯವಾಗಿತ್ತು. ರಸ್ತೆ ಮಾರ್ಗವಾಗಿ ತೆರಳಿದ್ದರೆ ಬಹುದೂರ ಸುತ್ತಬೇಕಾಗುತ್ತಿದ್ದ ಕಾರಣ ಸಮಯ ಉಳಿತಾಯದ ದೃಷ್ಟಿಯಿಂದ ಹಗ್ಗದ ಮೂಲಕ ಹೊಳೆ ದಾಟುವ ಸಮೀಪದ ಮಾರ್ಗವನ್ನೇ ಆಯ್ಕೆ ಮಾಡಿಕೊಂಡರು.

Advertisement

ಬಾಣೂರು ಭಾಗದಲ್ಲಿ ಶಾಶ್ವತ ಸೇತುವೆ ಇಲ್ಲದ ಕಾರಣ ಸ್ಥಳೀಯರು ದೈನಂದಿನ ಸಂಚಾರಕ್ಕೂ ಇದೇ ಹಗ್ಗದ ಮಾರ್ಗವನ್ನು ಬಳಸುತ್ತಾರೆ. ಮಳೆ ಕಡಿಮೆಯಿದ್ದರಿಂದ ಹೊಳೆಯಲ್ಲಿ ನೀರಿನ ಹರಿವು ಹೆಚ್ಚಿರಲಿಲ್ಲ. ಇದರಿಂದ ಅಗತ್ಯ ಮುನ್ನೆಚ್ಚರಿಕೆ ವಹಿಸಿಕೊಂಡು ಹೊಳೆ ದಾಟಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಯಿತು.

ಬಿಳಿನೆಲೆಬೈಲು ಸರಕಾರಿ ಶಾಲೆಯ ಶಿಕ್ಷಕರೂ ಆಗಿರುವ ಲೋಹಿತ್ ಅವರ ವ್ಯಾಪ್ತಿಯಲ್ಲಿ ಸುಮಾರು 793 ಮತದಾರರು ಹಾಗೂ 200ಕ್ಕೂ ಅಧಿಕ ಮನೆಗಳಿವೆ. ಕಳೆದ ಹದಿನೈದು ದಿನಗಳಿಂದ ಅವರು ಬಿಎಲ್‌ಎ ಗುಣವರ್ಧನ ಅವರೊಂದಿಗೆ ಮನೆಮನೆಗೆ ತೆರಳಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

Previous Post

ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ‘ ಮನ್ಸೂನ್ ಸೇಲ್’ – ಚಿನ್ನದ ಆಭರಣಗಳು 0% VA/ಮೇಕಿಂಗ್ ನಲ್ಲಿ 100% ರಿಯಾಯಿತಿ

Next Post

ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

OtherNews

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!
ಸುಳ್ಯ

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

August 8, 2026
(ಜು.21) ವಿಟ್ಲದಲ್ಲಿ ಬೃಹತ್ ಕಾರ್ಮಿಕ ಕಾರ್ಡ್ ನೋಂದಣಿ ಅಭಿಯಾನ..!!
ಸುಳ್ಯ

ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ..!

August 6, 2026
ಕಾಡುಪ್ರಾಣಿ ಬೇಟೆ ಪ್ರಕರಣ ಭೇದಿಸಿದ ಅರಣ್ಯ ಇಲಾಖೆ: ಮಾಂಸ, ಕೋವಿ, ಕಾರು ವಶ.!
ಸುಳ್ಯ

ಕಾಡುಪ್ರಾಣಿ ಬೇಟೆ ಪ್ರಕರಣ ಭೇದಿಸಿದ ಅರಣ್ಯ ಇಲಾಖೆ: ಮಾಂಸ, ಕೋವಿ, ಕಾರು ವಶ.!

August 6, 2026
ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಆಟೋ ಚಾಲಕ ಬಂಧನ..!
ಸುಳ್ಯ

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಆಟೋ ಚಾಲಕ ಬಂಧನ..!

August 6, 2026
ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!
Featured

ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

August 4, 2026
ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!
Featured

ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

August 1, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

August 8, 2026
ರಸ್ತೆ ಅಪಘಾತ: ಕಾರು ಜಖಂ..!!

ರಸ್ತೆ ಅಪಘಾತ: ಕಾರು ಜಖಂ..!!

August 8, 2026
ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ..!!

ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ..!!

August 8, 2026
ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

August 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.