Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

    ನೆಲ್ಯಾಡಿ ಯು-ಟರ್ನ್ ಹೋರಾಟಕ್ಕೆ ಷರತ್ತುಬದ್ಧ ಅನುಮತಿ; ರಸ್ತೆ ತಡೆ ಮಾಡಿದರೆ ಕಾನೂನು ಕ್ರಮ..!

    ಪುತ್ತೂರಿನಲ್ಲಿ ಆಚಾರ್ಯ ಪುರಸ್ಕಾರ ಮತ್ತು ಆಚಾರ್ಯ ಕವಿಗೋಷ್ಠಿ ; ಸಮಾಜಸೇವೆಯಲ್ಲಿರುವ ಹಿರಿಯ ಶಿಕ್ಷಕರನ್ನು ಪುರಸ್ಕರಿಸುವುದು ಪವಿತ್ರ ಕಾರ್ಯ-ಡಾ.ತಾಳ್ತಜೆ ವಸಂತ ಕುಮಾರ್.!

    ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 1.47 ಕೋಟಿ ರೂ. ಲಾಭ; ಶೇ.13 ಡಿವಿಡೆಂಡ್ ಘೋಷಣೆ.!

    ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ವೇಗ: ಐದು ಕಾಮಗಾರಿಗಳಿಗೆ ಶೀಘ್ರ ಚಾಲನೆ : ಅಪವಾದಗಳಿಗೆ ಕಿವಿಗೊಡಬೇಡಿ – ಶಾಸಕ ಅಶೋಕ್ ಕುಮಾರ್ ರೈ.!!

    ಪುತ್ತೂರು :ಡಾ. ಬಿ.ಆರ್. ಅಂಬೇಡ್ಕರ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕಾನೂನು ಕ್ರಮಕ್ಕೆ ಒತ್ತಾಯ..!!

    ವಿಟ್ಲ: ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ — ಮೂವರ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಉದ್ಘಾಟನೆ

ಉಳ್ಳಾಲದಲ್ಲಿ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 22ನೇ ಶಾಖೆ ಉದ್ಘಾಟನೆ..!!

July 16, 2026
in ಉದ್ಘಾಟನೆ, ಮಂಗಳೂರು
0
ಉಳ್ಳಾಲದಲ್ಲಿ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 22ನೇ ಶಾಖೆ ಉದ್ಘಾಟನೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಪುತ್ತೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿ ರಾಜ್ಯಾದ್ಯಂತ 21 ಶಾಖೆಗಳ ಮೂಲಕ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಠಿತ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ 22ನೇ ಶಾಖೆ ಉಳ್ಳಾಲದ ನಿಕ್ಸೋನ್ಸ್ ಪ್ಲಾಜಾದಲ್ಲಿ ಜು.15ರಂದು ಉದ್ಘಾಟನೆಯಾಯಿತು.

Advertisement
Advertisement
Advertisement

ಶಾಖೆ ಉದ್ಘಾಟಿಸಿ ಮಾತನಾಡಿದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಮಂಗಳೂರು ಜಂಟಿ ನಿರ್ದೇಶಕ ಗೋಕುಲದಾಸ್ ನಾಯಕ್, ಪುತ್ತೂರಿನಲ್ಲಿ ಆರಂಭವಾದ ಈ ಸಂಘವು ಇಂದು ರಾಜ್ಯಾದ್ಯಂತ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿಕೊಂಡು 22ನೇ ಶಾಖೆಯನ್ನು ಆರಂಭಿಸಿರುವುದು ಶ್ಲಾಘನೀಯ ಸಾಧನೆಯಾಗಿದೆ ಎಂದರು.

ಮುಂದಿನ ದಿನಗಳಲ್ಲಿ ಶಾಖೆಗಳ ಸಂಖ್ಯೆ 25ಕ್ಕೆ ಏರಲಿ ಎಂಬ ಆಶಯ ವ್ಯಕ್ತಪಡಿಸಿದ ಅವರು, ಕಳೆದ 25 ವರ್ಷಗಳಿಂದ ಸಹಕಾರ ರತ್ನ ಎಸ್.ಆರ್. ಸತೀಶ್ಚಂದ್ರ ಅವರ ಸಮರ್ಥ ನೇತೃತ್ವದಲ್ಲಿ ಸಂಘವು ನಿರಂತರ ಪ್ರಗತಿ ಸಾಧಿಸಿದ್ದು, ಇನ್ನಷ್ಟು ಅಭಿವೃದ್ಧಿ ಹೊಂದಿ ಹೆಚ್ಚಿನ ವ್ಯವಹಾರ ದಾಖಲಿಸಲಿ ಎಂದು ಶುಭ ಹಾರೈಸಿದರು.

Advertisement

ಉಳ್ಳಾಲ ನಗರಸಭೆಯ ಪೌರಾಯುಕ್ತ ಸಂತೋಷ್ ಎಸ್.ಡಿ. ಮಾತನಾಡಿ, ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘವು ಶೀಘ್ರದಲ್ಲೇ 100 ಶಾಖೆಗಳನ್ನು ಸ್ಥಾಪಿಸುವಂತಾಗಲಿ. ಈಗಾಗಲೇ 800 ಕೋಟಿ ರೂ.ಗೂ ಅಧಿಕ ವ್ಯವಹಾರ ನಡೆಸಿರುವ ಸಂಘವು ಮುಂದಿನ ದಿನಗಳಲ್ಲಿ ಸಾವಿರಾರು ಕೋಟಿ ರೂ.ಗಳ ವ್ಯವಹಾರ ದಾಖಲಿಸುವ ಜೊತೆಗೆ ಸಾರ್ವಜನಿಕರ ಆರ್ಥಿಕ ಹಾಗೂ ಸಾಮಾಜಿಕ ಜೀವನಮಟ್ಟ ಸುಧಾರಣೆಗೆ ಇನ್ನಷ್ಟು ಕೊಡುಗೆ ನೀಡಲಿ ಎಂದು ಶುಭ ಹಾರೈಸಿದರು.

Advertisement

ತೊಕ್ಕೊಟ್ಟು ಪೆರ್ಮನ್ನೂರಿನ ಸಂತ ಸೆಬಾಸ್ಟಿಯನ್ ಚರ್ಚ್ ಧರ್ಮಗುರು ವಂ. ಫಾ. ಆಂಡ್ರೂ ಲಿಯೋ ಡಿಸೋಜ ಮಾತನಾಡಿ, ಧರ್ಮ, ಜಾತಿ ಭೇದವಿಲ್ಲದೆ ಎಲ್ಲ ಸಮುದಾಯಗಳ ಸಹಕಾರ ಈ ಸಂಘಕ್ಕೆ
ದೊರೆಯುತ್ತಿದೆ. ರಜತ ಮಹೋತ್ಸವದ ಸಂಭ್ರಮದಲ್ಲಿರುವ ಸಂಘವು ಶೀಘ್ರದಲ್ಲೇ 25 ಶಾಖೆಗಳನ್ನು ಹೊಂದಿ ಇನ್ನಷ್ಟು ಪ್ರಗತಿ ಸಾಧಿಸಲಿ ಎಂದು ಶುಭ ಹಾರೈಸಿದರು.

ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿ ಪಾಂಡುರಂಗ ನಾಯಕ್ ಮಾತನಾಡಿ, ಯಾವುದೇ ಸಂಸ್ಥೆಯ ಯಶಸ್ಸಿಗೆ ಸಮರ್ಥ ಆಡಳಿತ ಮಂಡಳಿ ಹಾಗೂ ಸಮರ್ಪಣಾಭಾವದಿಂದ ಕಾರ್ಯನಿರ್ವಹಿಸುವ ಸಿಬ್ಬಂದಿಯೇ ಪ್ರಮುಖ ಆಧಾರ. ಈ ಎರಡೂ ಗುಣಗಳನ್ನು ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಹೊಂದಿದ್ದು, ಉಳ್ಳಾಲ ಹಾಗೂ ಸುತ್ತಮುತ್ತಲಿನ ಜನರು ಸಂಸ್ಥೆಗೆ ಉತ್ತಮ ಸಹಕಾರ ನೀಡುವ ವಿಶ್ವಾಸವಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಸಹಕಾರ ರತ್ನ ಎಸ್.ಆರ್. ಸತೀಶ್ಚಂದ್ರ, ರಾಣಿ ಅಬ್ಬಕ್ಕಳ ನಾಡಿನಲ್ಲಿ ಸಂಘದ 22ನೇ ಶಾಖೆ ಆರಂಭವಾಗಿರುವುದು ಸಂತಸದ ಸಂಗತಿಯಾಗಿದೆ ಎಂದರು. ಸಂಘವು 800 ಕೋಟಿ ರೂ.ಗೂ ಅಧಿಕ ವ್ಯವಹಾರ ದಾಖಲಿಸಿರುವುದು ಹೆಮ್ಮೆಯ ವಿಷಯವಾಗಿದ್ದು, ಸಿಬ್ಬಂದಿಯ ನಿಷ್ಠಾವಂತ ಸೇವೆಯಿಂದ ಈ ಬೆಳವಣಿಗೆ ಸಾಧ್ಯವಾಗಿದೆ ಎಂದು ಹೇಳಿದರು. ರಾಜ್ಯದಲ್ಲೇ ಮೊಟ್ಟಮೊದಲ ಬಾರಿಗೆ ಸಹಕಾರಿ ಕ್ಷೇತ್ರದಲ್ಲಿ ಇ-ಸ್ಟ್ಯಾಂಪಿಂಗ್ ವ್ಯವಸ್ಥೆ ಜಾರಿಗೆ ತಂದ ಹೆಗ್ಗಳಿಕೆ ನಮ್ಮ ಸಂಘಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಹಾಗೂ ರಾಜ್ಯದ ಒಂಭತ್ತನೇ ಸಹಕಾರಿ ಸಂಘವಾಗಿ ಹಲವು ವಿನೂತನ ಸೇವೆಗಳನ್ನು ನೀಡುತ್ತಿರುವ ಸಂಘವು ಮುಂದಿನ ದಿನಗಳಲ್ಲಿ ಇನ್ನಷ್ಟು ವಿಸ್ತಾರವಾಗಿ ಬೆಳೆಯಲಿದೆ ಎಂದು ಅವರು
ವಿಶ್ವಾಸ ವ್ಯಕ್ತಪಡಿಸಿದರು.

ಸಂಘದ ಮಾಜಿ ಪ್ರಧಾನ ವ್ಯವಸ್ಥಾಪಕ ಎಸ್.ಆರ್. ನಾಯಕ್ ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿಗಳಾದ ಆಕಾಶ್ ಮತ್ತು ಸಂದೀಪ್ ಪ್ರಾರ್ಥಿಸಿದರು. ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ನ ಕಾರ್ಯಕ್ರಮ ಸಂಯೋಜಕ ಬಿಪಿನ್ ಚಂದ್ರ ಬಿ.ಡಿ. ವಂದಿಸಿದರು. ಮಂಗಳೂರು ಶಾಖೆಯ ಹಿರಿಯ ವ್ಯವಸ್ಥಾಪಕ ಪ್ರೇಮಚಂದ್ರ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಸಹಕಾರಿಯ ಪ್ರಧಾನ ವ್ಯವಸ್ಥಾಪಕರಾದ ಶ್ರೀ ವಸಂತ ನಾಯಕ್ ಎ, ಸಹಕಾರಿಯ ನಿರ್ದೇಶಕರು, ಉಳ್ಳಾಲ ಶಾಖೆಯ ವ್ಯವಸ್ಥಾಪಕರಾದ ಶ್ರೀ ಪ್ರಶಾಂತ್ ಕೆ, ಸಹಕಾರಿಯ ಸದಸ್ಯರು, ಹಿತೈಷಿಗಳು ಕಾರ್ಯಕ್ರಮದಲ್ಲಿ
ಉಪಸ್ಥಿತರಿದ್ದರು.

ಶೀಘ್ರದಲ್ಲೇ ಸಹಕಾರಿಯ 23ನೇ ಶಾಖೆ ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆಯಲ್ಲಿ ಶುಭಾರಂಭಗೊಳ್ಳಲಿದೆ‌.

Previous Post

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹5.20 ಕೋಟಿ ಮೌಲ್ಯದ 5.196 ಕೆಜಿ ಎಂಡಿಎಂಎ ವಶ : ಬೆಳ್ತಂಗಡಿಯ ಇಬ್ಬರ ಬಂಧನ..!

Next Post

ಖೋಟಾ ನೋಟು ಮುದ್ರಣ ಜಾಲ ಭೇದಿಸಿದ ಉಪ್ಪಿನಂಗಡಿ ಪೊಲೀಸರು: 7 ಆರೋಪಿಗಳ ಬಂಧನ..!!

OtherNews

ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ದಾಳಿ ಮಾಡಿದ ಆರೋಗ್ಯ ಇಲಾಖೆ..!
ಕ್ರೈಮ್

September 4, 2026
ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!

August 29, 2026
ನಾಳೆ ಪಿಕ್ಸೆಲ್ ಕ್ರಿಯೇಟಿವ್ಸ್ ನ ನೂತನ ಕಚೇರಿ ಶುಭಾರಂಭ..!!
ಉದ್ಘಾಟನೆ

ನಾಳೆ ಪಿಕ್ಸೆಲ್ ಕ್ರಿಯೇಟಿವ್ಸ್ ನ ನೂತನ ಕಚೇರಿ ಶುಭಾರಂಭ..!!

August 27, 2026
ಮಲ್ಪೆಯಲ್ಲಿ ಚೂರಿ ಇರಿದು ಮೀನುಗಾರನ ಬರ್ಬರ ಹತ್ಯೆ..!
ಕ್ರೈಮ್

ಮಲ್ಪೆಯಲ್ಲಿ ಚೂರಿ ಇರಿದು ಮೀನುಗಾರನ ಬರ್ಬರ ಹತ್ಯೆ..!

August 25, 2026
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!
ಮಂಗಳೂರು

August 24, 2026
ವಿಟ್ಲ ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿ..!!

Leave a Reply Cancel reply

Your email address will not be published. Required fields are marked *

Recent News

ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

ನೆಲ್ಯಾಡಿ ಯು-ಟರ್ನ್ ಹೋರಾಟಕ್ಕೆ ಷರತ್ತುಬದ್ಧ ಅನುಮತಿ; ರಸ್ತೆ ತಡೆ ಮಾಡಿದರೆ ಕಾನೂನು ಕ್ರಮ..!

September 8, 2026
ಪುತ್ತೂರಿನಲ್ಲಿ ಆಚಾರ್ಯ ಪುರಸ್ಕಾರ ಮತ್ತು ಆಚಾರ್ಯ ಕವಿಗೋಷ್ಠಿ ; ಸಮಾಜಸೇವೆಯಲ್ಲಿರುವ ಹಿರಿಯ ಶಿಕ್ಷಕರನ್ನು ಪುರಸ್ಕರಿಸುವುದು ಪವಿತ್ರ ಕಾರ್ಯ-ಡಾ.ತಾಳ್ತಜೆ ವಸಂತ ಕುಮಾರ್.!

ಪುತ್ತೂರಿನಲ್ಲಿ ಆಚಾರ್ಯ ಪುರಸ್ಕಾರ ಮತ್ತು ಆಚಾರ್ಯ ಕವಿಗೋಷ್ಠಿ ; ಸಮಾಜಸೇವೆಯಲ್ಲಿರುವ ಹಿರಿಯ ಶಿಕ್ಷಕರನ್ನು ಪುರಸ್ಕರಿಸುವುದು ಪವಿತ್ರ ಕಾರ್ಯ-ಡಾ.ತಾಳ್ತಜೆ ವಸಂತ ಕುಮಾರ್.!

September 8, 2026
ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 1.47 ಕೋಟಿ ರೂ. ಲಾಭ; ಶೇ.13 ಡಿವಿಡೆಂಡ್ ಘೋಷಣೆ.!

ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 1.47 ಕೋಟಿ ರೂ. ಲಾಭ; ಶೇ.13 ಡಿವಿಡೆಂಡ್ ಘೋಷಣೆ.!

September 8, 2026
ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ವೇಗ: ಐದು ಕಾಮಗಾರಿಗಳಿಗೆ ಶೀಘ್ರ ಚಾಲನೆ : ಅಪವಾದಗಳಿಗೆ ಕಿವಿಗೊಡಬೇಡಿ – ಶಾಸಕ ಅಶೋಕ್ ಕುಮಾರ್ ರೈ.!!

ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ವೇಗ: ಐದು ಕಾಮಗಾರಿಗಳಿಗೆ ಶೀಘ್ರ ಚಾಲನೆ : ಅಪವಾದಗಳಿಗೆ ಕಿವಿಗೊಡಬೇಡಿ – ಶಾಸಕ ಅಶೋಕ್ ಕುಮಾರ್ ರೈ.!!

September 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page