Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ — ಮೂವರ ಬಂಧನ

    ವಿಟ್ಲ: ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ — ಮೂವರ ಬಂಧನ

    ಪುತ್ತೂರು:ಹೂವಿನ ವ್ಯಾಪಾರಿ ಕಲ್ಲಾರೆ ನಿವಾಸಿ ಲವ ಕುಮಾರ್ ನಿಧನ..!

    ಪುತ್ತೂರು:ಹೂವಿನ ವ್ಯಾಪಾರಿ ಕಲ್ಲಾರೆ ನಿವಾಸಿ ಲವ ಕುಮಾರ್ ನಿಧನ..!

    ದರ್ಬೆ ಘಟನೆ:ಪೊಲೀಸರ ಕರ್ತವ್ಯಕ್ಕೆ ಅಡ್ಡಿ : 10 ಆರೋಪಿಗಳಿಗೆ ನಿರೀಕ್ಷಣಾ ಜಾಮೀನು..!!

    ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

    ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

    ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

    ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

    ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!

    ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಉದ್ಘಾಟನೆ

ಬಂಟ್ವಾಳ: ನವೀಕೃತ ರೈಲು ನಿಲ್ದಾಣ ಇಂದು ಲೋಕಾರ್ಪಣೆ..!!

July 17, 2026
in ಉದ್ಘಾಟನೆ, ಬಂಟ್ವಾಳ
0
ಬಂಟ್ವಾಳ: ನವೀಕೃತ ರೈಲು ನಿಲ್ದಾಣ ಇಂದು ಲೋಕಾರ್ಪಣೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ, ಜು. 17: ಅಮೃತ ಭಾರತ ಯೋಜನೆಯಡಿ ₹26.18 ಕೋಟಿ ವೆಚ್ಚದಲ್ಲಿ ಮರುನಿರ್ಮಾಣಗೊಂಡ ಬಂಟ್ವಾಳ ರೈಲು ನಿಲ್ದಾಣವನ್ನು ಇಂದು (ಜು. 17) ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವೀಡಿಯೊ ಕಾನ್ಫರೆನ್ಸ್ ಮೂಲಕ ಲೋಕಾರ್ಪಣೆಗೊಳಿಸಲಿದ್ದಾರೆ.

Advertisement
Advertisement
Advertisement

ಈ ಹಿನ್ನೆಲೆಯಲ್ಲಿ ಬಂಟ್ವಾಳ ರೈಲು ನಿಲ್ದಾಣದಲ್ಲಿ ಅಪರಾಹ್ನ 3.40ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಗಮನಾರ್ಹವಾಗಿ, 2024ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಕಾರ್ಯಕ್ರಮದ ಮೂಲಕ ಬಂಟ್ವಾಳ ರೈಲು ನಿಲ್ದಾಣ ಸೇರಿದಂತೆ ದೇಶದ ವಿವಿಧ ರೈಲು ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಇದೀಗ ಮರುನಿರ್ಮಾಣ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ನೂತನ ರೈಲು ನಿಲ್ದಾಣವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಗುತ್ತಿದೆ.

Advertisement

Advertisement
Previous Post

ಬಿ.ಸಿ ರೋಡ್ ಯುವತಿಯ ಹತ್ಯೆ ಪ್ರಕರಣ: ಆರೋಪಿಯ ಫೋಟೋ ತಿರುಚಿ ಬಜರಂಗದಳದ ವಿರುದ್ಧ ಅಪಪ್ರಚಾರ; ಪ್ರಕರಣ ದಾಖಲು..!!

Next Post

ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಪತ್ತೆ : ಇಲಿಪಾಷಣ ಸೇವಿಸಿರುವ ಶಂಕೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು..!!

OtherNews

ಸಾರಡ್ಕ ಚೆಕ್ ಪೋಸ್ಟ್, ವಿಟ್ಲ ಪೊಲೀಸ್ ಠಾಣೆಗೆ ಐಜಿಪಿ ಆರ್. ಚೇತನ್ ಭೇಟಿ-ಪರಿಶೀಲನೆ : ಅಕ್ರಮ ವ್ಯವಹಾರ ನಡೆಸುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸೂಚನೆ..!!
ಬಂಟ್ವಾಳ

ಸಾರಡ್ಕ ಚೆಕ್ ಪೋಸ್ಟ್, ವಿಟ್ಲ ಪೊಲೀಸ್ ಠಾಣೆಗೆ ಐಜಿಪಿ ಆರ್. ಚೇತನ್ ಭೇಟಿ-ಪರಿಶೀಲನೆ : ಅಕ್ರಮ ವ್ಯವಹಾರ ನಡೆಸುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸೂಚನೆ..!!

September 3, 2026
ನಾಳೆ ಪಿಕ್ಸೆಲ್ ಕ್ರಿಯೇಟಿವ್ಸ್ ನ ನೂತನ ಕಚೇರಿ ಶುಭಾರಂಭ..!!
ಉದ್ಘಾಟನೆ

ನಾಳೆ ಪಿಕ್ಸೆಲ್ ಕ್ರಿಯೇಟಿವ್ಸ್ ನ ನೂತನ ಕಚೇರಿ ಶುಭಾರಂಭ..!!

August 27, 2026
ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!
Featured

ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!

August 21, 2026
ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!
Featured

ಬಂಟ್ವಾಳದಲ್ಲಿ ತಲವಾರು ತೋರಿಸಿ ₹8.52 ಲಕ್ಷ ದರೋಡೆ: ನಾಲ್ವರು ಅಪರಿಚಿತರಿಗಾಗಿ ಶೋಧ..!!

August 20, 2026
ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!
ಬಂಟ್ವಾಳ

ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!

August 18, 2026
ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!
ಕ್ರೈಮ್

ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!

August 17, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ — ಮೂವರ ಬಂಧನ

ವಿಟ್ಲ: ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ — ಮೂವರ ಬಂಧನ

September 8, 2026
ಪುತ್ತೂರು:ಹೂವಿನ ವ್ಯಾಪಾರಿ ಕಲ್ಲಾರೆ ನಿವಾಸಿ ಲವ ಕುಮಾರ್ ನಿಧನ..!

ಪುತ್ತೂರು:ಹೂವಿನ ವ್ಯಾಪಾರಿ ಕಲ್ಲಾರೆ ನಿವಾಸಿ ಲವ ಕುಮಾರ್ ನಿಧನ..!

September 8, 2026

ದರ್ಬೆ ಘಟನೆ:ಪೊಲೀಸರ ಕರ್ತವ್ಯಕ್ಕೆ ಅಡ್ಡಿ : 10 ಆರೋಪಿಗಳಿಗೆ ನಿರೀಕ್ಷಣಾ ಜಾಮೀನು..!!

September 8, 2026
ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ.!

ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ.!

September 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.