Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

    ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

    ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

    ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

    ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!

    ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!

    ಕೊಡಗಿನಲ್ಲಿ ಭೀಕರ ಕೃತ್ಯ.. 6 ವರ್ಷದ ಮಗು ಸೇರಿ ನಾಲ್ವರ ಜೀವ ತೆಗೆದ ಕಿರಾತಕ..!!

    ಕೌಟುಂಬಿಕ ಕಲಹ: ಪತ್ನಿ, ಅತ್ತೆಗೆ ಹರಿತವಾದ ಸಾಧನದಿಂದ ಹಲ್ಲೆ..!

    (ಅ.15/16) ಕಲ್ಲೇಗದಲ್ಲಿ 9ನೇ ವರ್ಷದ ಅದ್ಧೂರಿ ‘ಪಿಲಿಏಸ’ : ಪೂರ್ವಭಾವಿ ಸಭೆ..!

    (ಅ.15/16) ಕಲ್ಲೇಗದಲ್ಲಿ 9ನೇ ವರ್ಷದ ಅದ್ಧೂರಿ ‘ಪಿಲಿಏಸ’ : ಪೂರ್ವಭಾವಿ ಸಭೆ..!

    ಪೂರ್ವ ಮಾಹಿತಿಯೇ ಇಲ್ಲ… ಸಮ್ಮಾನ ಮಾತ್ರ ಅಚ್ಚರಿ..! ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಗೆ ನೇಸರ ಬಳಗದ ಗೌರವಾರ್ಪಣೆ..!!

    ಪೂರ್ವ ಮಾಹಿತಿಯೇ ಇಲ್ಲ… ಸಮ್ಮಾನ ಮಾತ್ರ ಅಚ್ಚರಿ..! ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಗೆ ನೇಸರ ಬಳಗದ ಗೌರವಾರ್ಪಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮಂಗಳೂರು: ನೇಪಾಳ ಮೂಲದ ಕುಖ್ಯಾತ ಮನೆಗಳ್ಳರ ತಂಡ ಬಂಧನ; ₹10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ವಶ..!!

July 17, 2026
in ಕ್ರೈಮ್, ಮಂಗಳೂರು
0
ಮಂಗಳೂರು: ನೇಪಾಳ ಮೂಲದ ಕುಖ್ಯಾತ ಮನೆಗಳ್ಳರ ತಂಡ ಬಂಧನ; ₹10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ವಶ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು, ಜು.17: ಮಂಗಳೂರಿನ ಬರ್ಕೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಕೇವಲ ಐದು ದಿನಗಳಲ್ಲಿ ಭೇದಿಸಿರುವ ಪೊಲೀಸರು, ನೇಪಾಳ ಮೂಲದ ಮೂವರು ಕುಖ್ಯಾತ ಮನೆಗಳ್ಳರನ್ನು ಬಂಧಿಸಿ ಸುಮಾರು ₹10 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

Advertisement
Advertisement
Advertisement

ಜುಲೈ 11ರಂದು ಉರ್ವ ಮಾರ್ಕೆಟ್ ಸಮೀಪದ ಮಠದಕಣಿಯ ನಿವಾಸಿಗಳು ಮನೆಗೆ ಬೀಗ ಹಾಕಿ ಸಂಬಂಧಿಕರ ಮನೆಗೆ ತೆರಳಿದ್ದರು. ಮರುದಿನ ಬೆಳಗ್ಗೆ ಮನೆಗೆ ಹಿಂದಿರುಗಿದಾಗ ಹಿಂಬಾಗಿಲು ಒಡೆದು ಸುಮಾರು 64 ಗ್ರಾಂ ಚಿನ್ನಾಭರಣ ಹಾಗೂ ₹25,000 ನಗದು ಸೇರಿದಂತೆ ಒಟ್ಟು ₹8.57 ಲಕ್ಷ ಮೌಲ್ಯದ ವಸ್ತುಗಳನ್ನು ಕಳವು ಮಾಡಿರುವುದು ಬೆಳಕಿಗೆ ಬಂದಿತ್ತು. ಈ ಸಂಬಂಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾದ ಐದು ದಿನಗಳಲ್ಲೇ, ಜುಲೈ 17ರ ಮುಂಜಾನೆ ಬೋಳೂರಿನಲ್ಲಿ ಕಾರ್ಯಾಚರಣೆ ನಡೆಸಿದ ಬರ್ಕೆ ಠಾಣೆ ಪೊಲೀಸರು ನೇಪಾಳ ಮೂಲದ ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದರು. ವಿಚಾರಣೆ ವೇಳೆ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ ಮಹಾರಾಷ್ಟ್ರದ ನಾಸಿಕ್‌ನಲ್ಲಿ ಕಳವು ಮಾಡಿದ್ದ 790 ಗ್ರಾಂ ಬೆಳ್ಳಿ ಆಭರಣಗಳನ್ನೂ ಪತ್ತೆಹಚ್ಚಲಾಗಿದ್ದು, ಒಟ್ಟು ಸುಮಾರು ₹10 ಲಕ್ಷ ಮೌಲ್ಯದ ಸೊತ್ತುಗಳನ್ನು ಜಪ್ತಿ ಮಾಡಲಾಗಿದೆ.

Advertisement

ಬಂಧಿತರು ಈ ವರ್ಷದ ಮಾರ್ಚ್‌ನಲ್ಲಿ ಉರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನದ ಯತ್ನ ಪ್ರಕರಣದಲ್ಲಿಯೂ ಭಾಗಿಯಾಗಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಬೆಂಗಳೂರು, ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 15ಕ್ಕೂ ಹೆಚ್ಚು ಮನೆ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ತಮಿಳುನಾಡು, ದೆಹಲಿ ಹಾಗೂ ಹರಿಯಾಣ ರಾಜ್ಯಗಳಲ್ಲಿಯೂ ಇವರ ವಿರುದ್ಧ ಪ್ರಕರಣಗಳಿರುವ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ತನಿಖೆ ಮುಂದುವರಿದಿದೆ.

ಬಂಧಿತರು:

ತಿಲಕ್ ಕುಮಾರ್ ಖಡ್ಕ (36)
ಅಶೋಕ್ ರಾಜ್ @ ಅಶೋಕ್ ಸಿಂಗ್ @ ಅಶೋಕ್ ಸಿಂಗ್ ಠಾಕುರಿ (33)
ದಿಪೆಂದರ್ ರಸೈಲಿ (25)

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಕರಣ ಭೇದಿಸುವಲ್ಲಿ ಬರ್ಕೆ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯವನ್ನು ಪ್ರಶಂಸಿಸಲಾಗಿದೆ.

Previous Post

ಬಂಟ್ವಾಳ: ಯುವತಿಯ ಹತ್ಯೆ : ಮನುಕುಲವೇ ತಲೆತಗ್ಗಿಸುವಂತಹ ಕೃತ್ಯ – ಆರೋಗ್ಯ ಸಚಿವ ಯು.ಟಿ ಖಾದರ್..!!

Next Post

ಬೈಕ್ ಸ್ಕಿಡ್ ಆಗಿ ಅಪಘಾತ :15 ದಿನಗಳ ಹಿಂದಷ್ಟೇ ಮದ್ವೆಯಾಗಿದ್ದ ನವವಿವಾಹಿತೆ ಸಾವು..!!

OtherNews

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!
Featured

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

September 7, 2026
ಕೊಡಗಿನಲ್ಲಿ ಭೀಕರ ಕೃತ್ಯ.. 6 ವರ್ಷದ ಮಗು ಸೇರಿ ನಾಲ್ವರ ಜೀವ ತೆಗೆದ ಕಿರಾತಕ..!!
Featured

ಕೌಟುಂಬಿಕ ಕಲಹ: ಪತ್ನಿ, ಅತ್ತೆಗೆ ಹರಿತವಾದ ಸಾಧನದಿಂದ ಹಲ್ಲೆ..!

September 6, 2026
ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬೆಂಕಿಗಾಹುತಿ; 37 ಪ್ರಯಾಣಿಕರು ಪಾರು..!
Featured

ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬೆಂಕಿಗಾಹುತಿ; 37 ಪ್ರಯಾಣಿಕರು ಪಾರು..!

September 6, 2026
ಪುತ್ತೂರು : ಮೃತಪಟ್ಟ ವಿದ್ಯಾರ್ಥಿ ಶ್ರಮಿಕ್ ರೈ: ಅಂತಿಮ ದರ್ಶನ ಪಡೆದ ಶಾಸಕ ಅಶೋಕ್ ರೈ..!
Featured

ಪುತ್ತೂರು : ಮೃತಪಟ್ಟ ವಿದ್ಯಾರ್ಥಿ ಶ್ರಮಿಕ್ ರೈ: ಅಂತಿಮ ದರ್ಶನ ಪಡೆದ ಶಾಸಕ ಅಶೋಕ್ ರೈ..!

September 5, 2026
ಪುತ್ತೂರು: ವಿದ್ಯಾರ್ಥಿ ಮೃತ್ಯು ..!!
Featured

ಪುತ್ತೂರು: ವಿದ್ಯಾರ್ಥಿ ಮೃತ್ಯು ..!!

September 5, 2026
ಪುತ್ತೂರು : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ: ಮೂವರ ವಿರುದ್ಧ ಪ್ರಕರಣ..!
Featured

ಪುತ್ತೂರು : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ: ಮೂವರ ವಿರುದ್ಧ ಪ್ರಕರಣ..!

September 5, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

September 7, 2026
ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

September 7, 2026
ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!

ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!

September 7, 2026
ಕೊಡಗಿನಲ್ಲಿ ಭೀಕರ ಕೃತ್ಯ.. 6 ವರ್ಷದ ಮಗು ಸೇರಿ ನಾಲ್ವರ ಜೀವ ತೆಗೆದ ಕಿರಾತಕ..!!

ಕೌಟುಂಬಿಕ ಕಲಹ: ಪತ್ನಿ, ಅತ್ತೆಗೆ ಹರಿತವಾದ ಸಾಧನದಿಂದ ಹಲ್ಲೆ..!

September 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.