Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

    ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

    ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

    ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

    ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!

    ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!

    ಕೊಡಗಿನಲ್ಲಿ ಭೀಕರ ಕೃತ್ಯ.. 6 ವರ್ಷದ ಮಗು ಸೇರಿ ನಾಲ್ವರ ಜೀವ ತೆಗೆದ ಕಿರಾತಕ..!!

    ಕೌಟುಂಬಿಕ ಕಲಹ: ಪತ್ನಿ, ಅತ್ತೆಗೆ ಹರಿತವಾದ ಸಾಧನದಿಂದ ಹಲ್ಲೆ..!

    (ಅ.15/16) ಕಲ್ಲೇಗದಲ್ಲಿ 9ನೇ ವರ್ಷದ ಅದ್ಧೂರಿ ‘ಪಿಲಿಏಸ’ : ಪೂರ್ವಭಾವಿ ಸಭೆ..!

    (ಅ.15/16) ಕಲ್ಲೇಗದಲ್ಲಿ 9ನೇ ವರ್ಷದ ಅದ್ಧೂರಿ ‘ಪಿಲಿಏಸ’ : ಪೂರ್ವಭಾವಿ ಸಭೆ..!

    ಪೂರ್ವ ಮಾಹಿತಿಯೇ ಇಲ್ಲ… ಸಮ್ಮಾನ ಮಾತ್ರ ಅಚ್ಚರಿ..! ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಗೆ ನೇಸರ ಬಳಗದ ಗೌರವಾರ್ಪಣೆ..!!

    ಪೂರ್ವ ಮಾಹಿತಿಯೇ ಇಲ್ಲ… ಸಮ್ಮಾನ ಮಾತ್ರ ಅಚ್ಚರಿ..! ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಗೆ ನೇಸರ ಬಳಗದ ಗೌರವಾರ್ಪಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ದಿಡುಪೆ- ಸಂಸೆ ರಸ್ತೆಯಲ್ಲಿ ಅನಧಿಕೃತ ಸಂಚಾರ: ದಂಡದ ರುಚಿ ತೋರಿಸಿದ ಅರಣ್ಯ ಇಲಾಖೆ..!

July 18, 2026
in ಕ್ರೈಮ್, ಬೆಳ್ತಂಗಡಿ
0
ದಿಡುಪೆ- ಸಂಸೆ ರಸ್ತೆಯಲ್ಲಿ ಅನಧಿಕೃತ ಸಂಚಾರ: ದಂಡದ ರುಚಿ ತೋರಿಸಿದ ಅರಣ್ಯ ಇಲಾಖೆ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಳ್ತಂಗಡಿ: ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ವ್ಯಾಪ್ತಿಯ ದಿಡುಪೆ-ಸಂಸೆ ರಸ್ತೆಯಲ್ಲಿ ಅನಧಿಕೃತವಾಗಿ ಸಂಚರಿಸಿ, ವೀಡಿಯೋ ಪ್ರಸಾರ ಮಾಡಿದ ಸೋಶಿಯಲ್ ಮೀಡಿಯಾ ಪ್ರಚಾರಕರ ವಿರುದ್ಧ ಕ್ರಮ ಕೈಗೊಂಡು, ದಂಡ ವಿಧಿಸಲಾಗಿದೆ.

Advertisement
Advertisement
Advertisement

ದಿಡುಪೆ- ಸಂಸೆ ರಸ್ತೆಯಲ್ಲಿ ವನ್ಯಜೀವಿಗಳ ಓಡಾಟ, ತೊರೆ, ಹಳ್ಳಗಳು ಇವೆ. ಅಲ್ಲದೆ ಮಳೆಗಾಲದಲ್ಲಿ ಈ ರಸ್ತೆ ಅತ್ಯಂತ ದುರ್ಗಮ ಹಾಗೂ ಅಪಾಯಕಾರಿಯಾಗಿದೆ. ಹೀಗಾಗಿ ಇಲ್ಲಿನ ಸ್ಥಳೀಯ ಜನರಿಗೆ ಮಾತ್ರ ಪ್ರಸ್ತುತ ಸಂಚಾರಕ್ಕೆ ಅವಕಾಶವಿದೆ. ಈ ಬಗ್ಗೆ ದಿಡುಪೆಯಲ್ಲಿ ಇಲಾಖೆ ವತಿಯಿಂದ ಗೇಟು ಅಳವಡಿಸಿ ಸೂಚನಾ ಫಲಕವನ್ನು ಹಾಕಲಾಗಿದೆ.

ಆದರೂ ಅನಧಿಕೃತವಾಗಿ ಗೇಟು ತೆರೆದು ಹಲವು ಮಂದಿ ಸಾಮಾಜಿಕ ಜಾಲತಾಣ ಪ್ರಚಾರಕರು ಈ ರಸ್ತೆ ಮೂಲಕ ಸಂಚರಿಸಿದ್ದಲ್ಲದೆ ವೀಡಿಯೋ ಹಾಗೂ ಫೋಟೋಗಳನ್ನು ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಮೊದಲಾದ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ. ಈಗ ಇಲಾಖೆಯು ಇಂಥವರ ವಿರುದ್ಧ ಕ್ರಮ ಕೈಗೊಂಡಿದ್ದು, ಹಲವರಿಗೆ ಮಂದಿಗೆ ನೋಟಿಸು ನೀಡಿ ದಂಡ ವಿಧಿಸಿದೆ.

Advertisement

ಸ್ಥಳೀಯರ ವಿನಾ ಈ ರಸ್ತೆಯಲ್ಲಿ ಇತರರಿಗೆ ಸಂಚರಿಸಲು ಅವಕಾಶ ಇಲ್ಲ. ಅನಧಿಕೃತವಾಗಿ ಸಂಚರಿಸುವವರ ವಿರುದ್ಧ ಇಲಾಖೆ ವತಿಯಿಂದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಳ್ತಂಗಡಿ ವನ್ಯಜೀವಿ ವಿಭಾಗದ ಆರ್ ಎಫ್ ಒ ಶರ್ಮಿಷ್ಟಾ ತಿಳಿಸಿದ್ದಾರೆ.

Advertisement

Previous Post

ಎಣ್ಣೆ ಏಟಿನಲ್ಲಿ ಫೈಟ್..!!

Next Post

ಬಿ.ಸಿ ರೋಡ್‌ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್–ಬಜರಂಗದಳ ಮನವಿ..!!

OtherNews

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!
Featured

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

September 7, 2026
ಕೊಡಗಿನಲ್ಲಿ ಭೀಕರ ಕೃತ್ಯ.. 6 ವರ್ಷದ ಮಗು ಸೇರಿ ನಾಲ್ವರ ಜೀವ ತೆಗೆದ ಕಿರಾತಕ..!!
Featured

ಕೌಟುಂಬಿಕ ಕಲಹ: ಪತ್ನಿ, ಅತ್ತೆಗೆ ಹರಿತವಾದ ಸಾಧನದಿಂದ ಹಲ್ಲೆ..!

September 6, 2026
ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬೆಂಕಿಗಾಹುತಿ; 37 ಪ್ರಯಾಣಿಕರು ಪಾರು..!
Featured

ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬೆಂಕಿಗಾಹುತಿ; 37 ಪ್ರಯಾಣಿಕರು ಪಾರು..!

September 6, 2026
ಪುತ್ತೂರು : ಮೃತಪಟ್ಟ ವಿದ್ಯಾರ್ಥಿ ಶ್ರಮಿಕ್ ರೈ: ಅಂತಿಮ ದರ್ಶನ ಪಡೆದ ಶಾಸಕ ಅಶೋಕ್ ರೈ..!
Featured

ಪುತ್ತೂರು : ಮೃತಪಟ್ಟ ವಿದ್ಯಾರ್ಥಿ ಶ್ರಮಿಕ್ ರೈ: ಅಂತಿಮ ದರ್ಶನ ಪಡೆದ ಶಾಸಕ ಅಶೋಕ್ ರೈ..!

September 5, 2026
ಪುತ್ತೂರು: ವಿದ್ಯಾರ್ಥಿ ಮೃತ್ಯು ..!!
Featured

ಪುತ್ತೂರು: ವಿದ್ಯಾರ್ಥಿ ಮೃತ್ಯು ..!!

September 5, 2026
ಪುತ್ತೂರು : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ: ಮೂವರ ವಿರುದ್ಧ ಪ್ರಕರಣ..!
Featured

ಪುತ್ತೂರು : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ: ಮೂವರ ವಿರುದ್ಧ ಪ್ರಕರಣ..!

September 5, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

September 7, 2026
ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

September 7, 2026
ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!

ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!

September 7, 2026
ಕೊಡಗಿನಲ್ಲಿ ಭೀಕರ ಕೃತ್ಯ.. 6 ವರ್ಷದ ಮಗು ಸೇರಿ ನಾಲ್ವರ ಜೀವ ತೆಗೆದ ಕಿರಾತಕ..!!

ಕೌಟುಂಬಿಕ ಕಲಹ: ಪತ್ನಿ, ಅತ್ತೆಗೆ ಹರಿತವಾದ ಸಾಧನದಿಂದ ಹಲ್ಲೆ..!

September 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.