Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮ್ಯಾಟ್ರಿಮೋನಿ ಆ್ಯಪ್ ಪರಿಚಯದಿಂದ ₹87.22 ಲಕ್ಷ ವಂಚನೆ; ಬೆಳ್ತಂಗಡಿಯಲ್ಲಿ ಪ್ರಕರಣ ದಾಖಲು..!

    ಉಪ್ಪಿನಂಗಡಿ: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ..!!

    ಹುಡುಗಿ ಆಸೆ ತೋರಿಸಿ ಸುಲಿಗೆ: 11 ಮಂದಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು..!

    ಪುತ್ತೂರು: ಇಂಟೆಕ್ ಯುವ ಕಾಂಗ್ರೆಸ್ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ.!

    ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 16ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ..!!

    ಮಂಗಳೂರು: ತಮ್ಮನನ್ನು ಕೊಡಲಿಯಿಂದ ಕೊಲೆ ಮಾಡಿದ ಅಣ್ಣ ಅರೆಸ್ಟ್..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ದಾಂಡೇಲಿಯ ರೆಸಾರ್ಟ್​​ನಲ್ಲಿ ಜಿಪ್‌ಲೈನ್ ದುರಂತ: 40 ಅಡಿ ಎತ್ತರದಿಂದ ಬಿದ್ದು ಪ್ರವಾಸಿಗನಿಗೆ ಗಂಭೀರ ಗಾಯ..!!

July 20, 2026
in ಕ್ರೈಮ್
0
ದಾಂಡೇಲಿಯ ರೆಸಾರ್ಟ್​​ನಲ್ಲಿ ಜಿಪ್‌ಲೈನ್ ದುರಂತ: 40 ಅಡಿ ಎತ್ತರದಿಂದ ಬಿದ್ದು ಪ್ರವಾಸಿಗನಿಗೆ ಗಂಭೀರ ಗಾಯ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ದಾಂಡೇಲಿ: ಜಿಪ್‌ಲೈನ್ ಸವಾರಿ ವೇಳೆ ಸೇಫ್ಟಿ ಲಾಕ್ ವೈಫಲ್ಯಗೊಂಡ ಪರಿಣಾಮ ಸುಮಾರು 40 ಅಡಿ ಎತ್ತರದಿಂದ ಕೆಳಗೆ ಬಿದ್ದು ಪ್ರವಾಸಿಗ ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ರೆಸಾರ್ಟೊಂದರಲ್ಲಿ ನಡೆದಿದೆ. ಗಾಯಾಳುವನ್ನು ವಿಜಯಪುರದ ಕುಬೇರ ಸುರಪುರ ಎಂದು ಗುರುತಿಸಲಾಗಿದೆ. ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾಹಸ ಪ್ರವಾಸೋದ್ಯಮ ಕೇಂದ್ರಗಳ ಸುರಕ್ಷತಾ ಮಾನದಂಡಗಳ ಬಗ್ಗೆ ವ್ಯಾಪಕ ಚರ್ಚೆ ಶುರುವಾಗಿದೆ.

Advertisement
Advertisement
Advertisement

ಕುಬೇರ ಅವರ ಕುಟುಂಬದವರ ಪ್ರಕಾರ, ಗಾಳಿಯಲ್ಲಿ ತೂಗುತಿದ್ದ ವೇಳೆ ಜಿಪ್‌ಲೈನ್‌ನ ಸುರಕ್ಷತಾ ಲಾಕ್ ಕೈಕೊಟ್ಟ ಪರಿಣಾಮ ಅವರು ನೆಲಕ್ಕೆ ಬಿದ್ದಿದ್ದಾರೆ. ಈ ದುರಂತದಲ್ಲಿ ಅವರ ಕೈ ಮತ್ತು ಕಾಲುಗಳಿಗೆ ಹಲವು ಕಡೆ ಮುರಿತಗಳಾಗಿದ್ದು, ನರಗಳಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಗಾಯಗೊಂಡ ಕುಬೇರ ಅವರನ್ನು ಮೊದಲು ದಾಂಡೇಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ವಿಜಯಪುರದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಕಾರಣ ನಂತರ ಅವರನ್ನು ಮಹಾರಾಷ್ಟ್ರದ ಮಿರಜ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ರೆಸಾರ್ಟ್​​ ವಿರುದ್ಧ ಕುಟುಂಬಸ್ಥರ ಆರೋಪ

ರೆಸಾರ್ಟ್ ನಿರ್ವಹಣೆಯ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದು, ಜಿಪ್‌ಲೈನ್ ಉಪಕರಣಗಳು ತುಕ್ಕು ಹಿಡಿದಿದ್ದವು ಹಾಗೂ ಸಮರ್ಪಕ ನಿರ್ವಹಣೆ ಮಾಡಲಾಗಿರಲಿಲ್ಲ ಎಂದು ದೂರಿದ್ದಾರೆ. ಸೂಕ್ತ ನಿರ್ವಹಣೆ ಮತ್ತು ಸುರಕ್ಷತಾ ತಪಾಸಣೆ ನಡೆದಿದ್ದರೆ ಈ ಘಟನೆ ತಪ್ಪಿಸಬಹುದಾಗಿತ್ತು ಎಂದು ಅವರು ಹೇಳಿದ್ದಾರೆ.

Advertisement

ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಸಾಹಸ ಕ್ರೀಡೆಗಳ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ಪರಿಶೀಲನೆ, ನಿಯಮಿತ ಉಪಕರಣಗಳ ನಿರ್ವಹಣೆ ಹಾಗೂ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೆ ತರಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ. 

Previous Post

ಪುತ್ತೂರಿನ ಮಹಿಳೆ ಸಂಪಾಜೆಯ ಪತಿಯ ಮನೆಯಲ್ಲಿ ಅನುಮಾನಾಸ್ಪದ ಸಾವು : ಕೊಲೆ ಎಂದು ಆರೋಪಿಸಿ ತಾಯಿಯಿಂದ ಪೊಲೀಸ್ ದೂರು..!!

Next Post

(ಜು.22) ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಆಟಿ ಸೇಲ್ ಪ್ರಾರಂಭ..!

OtherNews

ಮ್ಯಾಟ್ರಿಮೋನಿ ಆ್ಯಪ್ ಪರಿಚಯದಿಂದ ₹87.22 ಲಕ್ಷ ವಂಚನೆ; ಬೆಳ್ತಂಗಡಿಯಲ್ಲಿ ಪ್ರಕರಣ ದಾಖಲು..!
ಕ್ರೈಮ್

ಮ್ಯಾಟ್ರಿಮೋನಿ ಆ್ಯಪ್ ಪರಿಚಯದಿಂದ ₹87.22 ಲಕ್ಷ ವಂಚನೆ; ಬೆಳ್ತಂಗಡಿಯಲ್ಲಿ ಪ್ರಕರಣ ದಾಖಲು..!

July 20, 2026
ಉಪ್ಪಿನಂಗಡಿ: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ..!!
ಕ್ರೈಮ್

ಉಪ್ಪಿನಂಗಡಿ: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ..!!

July 20, 2026
ಮಂಗಳೂರು: ತಮ್ಮನನ್ನು ಕೊಡಲಿಯಿಂದ ಕೊಲೆ ಮಾಡಿದ ಅಣ್ಣ ಅರೆಸ್ಟ್..!!
Featured

ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಪತ್ತೆ : ಇಲಿಪಾಷಣ ಸೇವಿಸಿರುವ ಶಂಕೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು..!!
Featured

ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಯುವತಿಯ ಕೊಲೆ ಪ್ರಕರಣ: ಆರೋಪಿ ಚೇತನ್‌ಗೆ ಐಸಿಯುನಲ್ಲಿ ಚಿಕಿತ್ಸೆ..!!!

July 20, 2026
ಪುತ್ತೂರಿನ ಮಹಿಳೆ ಸಂಪಾಜೆಯ ಪತಿಯ ಮನೆಯಲ್ಲಿ ಅನುಮಾನಾಸ್ಪದ ಸಾವು : ಕೊಲೆ ಎಂದು ಆರೋಪಿಸಿ ತಾಯಿಯಿಂದ ಪೊಲೀಸ್ ದೂರು..!!
Featured

ಪುತ್ತೂರಿನ ಮಹಿಳೆ ಸಂಪಾಜೆಯ ಪತಿಯ ಮನೆಯಲ್ಲಿ ಅನುಮಾನಾಸ್ಪದ ಸಾವು : ಕೊಲೆ ಎಂದು ಆರೋಪಿಸಿ ತಾಯಿಯಿಂದ ಪೊಲೀಸ್ ದೂರು..!!

July 20, 2026
ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!!
ಕ್ರೈಮ್

ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!!

July 19, 2026

Leave a Reply Cancel reply

Your email address will not be published. Required fields are marked *

Recent News

ಮ್ಯಾಟ್ರಿಮೋನಿ ಆ್ಯಪ್ ಪರಿಚಯದಿಂದ ₹87.22 ಲಕ್ಷ ವಂಚನೆ; ಬೆಳ್ತಂಗಡಿಯಲ್ಲಿ ಪ್ರಕರಣ ದಾಖಲು..!

ಮ್ಯಾಟ್ರಿಮೋನಿ ಆ್ಯಪ್ ಪರಿಚಯದಿಂದ ₹87.22 ಲಕ್ಷ ವಂಚನೆ; ಬೆಳ್ತಂಗಡಿಯಲ್ಲಿ ಪ್ರಕರಣ ದಾಖಲು..!

July 20, 2026
ಉಪ್ಪಿನಂಗಡಿ: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ..!!

ಉಪ್ಪಿನಂಗಡಿ: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ..!!

July 20, 2026
ಹುಡುಗಿ ಆಸೆ ತೋರಿಸಿ ಸುಲಿಗೆ: 11 ಮಂದಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು..!

ಹುಡುಗಿ ಆಸೆ ತೋರಿಸಿ ಸುಲಿಗೆ: 11 ಮಂದಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು..!

July 20, 2026
ಪುತ್ತೂರು: ಇಂಟೆಕ್ ಯುವ ಕಾಂಗ್ರೆಸ್ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ.!

ಪುತ್ತೂರು: ಇಂಟೆಕ್ ಯುವ ಕಾಂಗ್ರೆಸ್ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ.!

July 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page