Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

    ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

    ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

    ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

    ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!

    ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!

    ಕೊಡಗಿನಲ್ಲಿ ಭೀಕರ ಕೃತ್ಯ.. 6 ವರ್ಷದ ಮಗು ಸೇರಿ ನಾಲ್ವರ ಜೀವ ತೆಗೆದ ಕಿರಾತಕ..!!

    ಕೌಟುಂಬಿಕ ಕಲಹ: ಪತ್ನಿ, ಅತ್ತೆಗೆ ಹರಿತವಾದ ಸಾಧನದಿಂದ ಹಲ್ಲೆ..!

    (ಅ.15/16) ಕಲ್ಲೇಗದಲ್ಲಿ 9ನೇ ವರ್ಷದ ಅದ್ಧೂರಿ ‘ಪಿಲಿಏಸ’ : ಪೂರ್ವಭಾವಿ ಸಭೆ..!

    (ಅ.15/16) ಕಲ್ಲೇಗದಲ್ಲಿ 9ನೇ ವರ್ಷದ ಅದ್ಧೂರಿ ‘ಪಿಲಿಏಸ’ : ಪೂರ್ವಭಾವಿ ಸಭೆ..!

    ಪೂರ್ವ ಮಾಹಿತಿಯೇ ಇಲ್ಲ… ಸಮ್ಮಾನ ಮಾತ್ರ ಅಚ್ಚರಿ..! ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಗೆ ನೇಸರ ಬಳಗದ ಗೌರವಾರ್ಪಣೆ..!!

    ಪೂರ್ವ ಮಾಹಿತಿಯೇ ಇಲ್ಲ… ಸಮ್ಮಾನ ಮಾತ್ರ ಅಚ್ಚರಿ..! ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಗೆ ನೇಸರ ಬಳಗದ ಗೌರವಾರ್ಪಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

(ಜು.22) ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಆಟಿ ಸೇಲ್ ಪ್ರಾರಂಭ..!

July 20, 2026
in ಪುತ್ತೂರು
0
(ಜು.22) ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಆಟಿ ಸೇಲ್ ಪ್ರಾರಂಭ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಪ್ರಸಿದ್ದ ಚಿನ್ನಾಭರಣ ಮಳಿಗೆಯಾದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಜುಲೈ 22 ರಿಂದ ವಿಶೇಷ ಆಟಿ ಸೇಲ್ ಆರಂಭವಾಗಲಿದೆ. ಪುತ್ತೂರು, ಸುಳ್ಯ, ಮೂಡಬಿದ್ರೆ,ಹಾಸನ ಮತ್ತು ಕುಶಾಲನಗರ ಶಾಖೆಗಳಲ್ಲಿ ಈ ಸೇಲ್ ನಡೆಯಲಿದೆ.

Advertisement
Advertisement
Advertisement

ಈ ವಿಶೇಷ ಸೇಲ್ ಅಂಗವಾಗಿ ಚಿನ್ನದ ಆಭರಣಗಳ ವಿ.ಎ (VA) ಶುಲ್ಕದ ಮೇಲೆ ಪ್ರತೀ ಗ್ರಾಂಗೆ ರೂ.500/- ವರೆಗೆ ರಿಯಾಯಿತಿ,ಬೆಳ್ಳಿಯ ಆಭರಣಗಳ ಮೇಲೆ ಪ್ರತೀ ಕೆ.ಜಿಗೆ ಫ್ಲಾಟ್ ರೂ.6000/- ರಿಯಾಯಿತಿ ಹಾಗೂ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ ಗೆ ರೂ.7000/-ವರೆಗೆ ವಿಶೇಷ ರಿಯಾಯಿತಿ ನೀಡಲಾಗುತ್ತಿದೆ. ಅಷ್ಟೇ ಅಲ್ಲದೆ ಮೊದಲೇ ಖರೀದಿ ಮಾಡಿದ ಹಳೆಯ ಗ್ಲೋ ಡೈಮಂಡ್ಸ್‌ ಗಳಿಗೆ 90% ಬೈಬ್ಯಾಕ್ (Buy Back) ಅನ್ನು ನಿಮ್ಮ ಹೊಸ ಗ್ಲೋ ಡೈಮಂಡ್ಸ್ ಗಳೊಂದಿಗೆ ವಿನಿಮಯ ಮಾಡಿಕೊಳ್ಳಬಹುದು.

ಚಿನ್ನದ ದರವು ಈ ಹಿಂದೆ ಅಂದರೆ ಫೆಬ್ರವರಿ ತಿಂಗಳಿನಲ್ಲಿ ಸುಮಾರು ರೂ.16,500 ವರೆಗೆ ಇದ್ದರೆ,ಇದೀಗ ಸುಮಾರು ರೂ.13,000/- ರ ಮಟ್ಟಕ್ಕೆ ಇಳಿಕೆಯಾಗಿದೆ. ಈ ಬೆಲೆ ಇಳಿಕೆಯಿಂದ ಗ್ರಾಹಕರಿಗೆ ಉತ್ತಮ ಉಳಿತಾಯದ ಅವಕಾಶ ದೊರೆತಿದ್ದು ಆಭರಣ ಖರೀದಿಗೆ ಇದು ಅತ್ಯಂತ ಸೂಕ್ತ ಸಮಯವಾಗಿದೆ. ಆಕರ್ಷಕ 8% VA ಶುಲ್ಕದಿಂದ ಆರಂಭವಾಗುವ ವಿಶೇಷ ಹಳದಿ ಟ್ಯಾಗ್ ಆಭರಣಗಳೊಂದಿಗೆ ಗ್ರಾಹಕರಿಗೆ ಅದ್ಭುತ ಖರೀದಿ ಅವಕಾಶ.

Advertisement

ಈ ಸಂದರ್ಭದಲ್ಲಿ ನವೀನ ವಿನ್ಯಾಸಗಳ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳನ್ನು ವಿಶೇಷ ರಿಯಾಯಿತಿಯಲ್ಲಿ ಖರೀದಿಸಬಹುದಾಗಿದೆ.ಎಲ್ಲಾ ವಯೋಮಾನದ ಗ್ರಾಹಕರ ಅಭಿರುಚಿಗೆ ತಕ್ಕಂತೆ ಚಿನ್ನ ಹಾಗೂ ವಜ್ರಾಭರಣಗಳ ವಿಶಾಲ ಸಂಗ್ರಹ ಲಭ್ಯವಿದೆ.ಮಕ್ಕಳ, ಮಹಿಳೆಯರ ಹಾಗೂ ಪುರುಷರಿಗಾಗಿ ಆಕರ್ಷಕ ವಿನ್ಯಾಸಗಳ ಆಭರಣಗಳ ಜೊತೆಗೆ ‘ಪ್ರಾಚಿ’ ವಿಭಾಗದಲ್ಲಿ ವಿನೂತನ ಆ್ಯಂಟಿಕ್ ಚಿನ್ನಾಭರಣಗಳು ಹಾಗೂ ಲೈಟ್ ವೈಟ್ ಆ್ಯಂಟಿಕ್ ಆಭರಣಗಳ ವಿಶೇಷ ಸಂಗ್ರಹವೂ ಇದೆ.ಇದಲ್ಲದೆ 1300ಕ್ಕೂ ಹೆಚ್ಚು ಟ್ರೆಡಿಷನಲ್ ಮತ್ತು ಮಾಡರ್ನ್ ಕರಿಮಣಿಗಳು ಹಾಗೂ 2500 ಕ್ಕೂ ಹೆಚ್ಚು ಸರಗಳ ಕಲೆಕ್ಷನ್, “ಗ್ಲೋ” ವಜ್ರಾಭರಣ ವಿಭಾಗದಲ್ಲಿ ಸುಮಾರು 3,000ಕ್ಕೂ ಅಧಿಕ ಹೊಸ ವಿನ್ಯಾಸಗಳ ವಜ್ರಾಭರಣಗಳ ಸಂಗ್ರಹ ಗ್ರಾಹಕರಿಗಾಗಿ ಲಭ್ಯವಿದೆ. “ಪಾರ್ಥ’ ಪುರುಷರ ಚಿನ್ನಾಭರಣಗಳ ವಿಭಾಗದಲ್ಲಿ ಕರ್ಟಿಯರ್ ಕಡ, ಲೇಸರ್ ಕಟ್ಟಿಂಗ್ ಕಡ, ಹೊಸ ವಿನ್ಯಾಸದ ಕ್ಯೂಬನ್‌ ಚೈನ್ಸ್, ಇಂಡೋ ಇಟಾಲಿಯನ್ ಚೈನ್ಸ್, ನವರತ್ನ ಉಂಗುರಗಳು, ವಿವಿಧ ವಿನ್ಯಾಸದ ಆ್ಯಂಟಿಕ್ ಹಾಗೂ ಕಾಸ್ಟಿಂಗ್ ಪದಕಗಳು, ವಾಚ್ ಚೈನ್ಸ್ ಸೇರಿದಂತೆ ಹಲವು ಹೊಸ ಮಾದರಿಯ ಆಭರಣಗಳು ಲಭ್ಯವಿದೆ. ಹೊಸ ತಂತ್ರಜ್ಞಾನದ ಮೂಲಕ ತಯಾರಿಸಲಾದ ಹೆಚ್ಚು ಕಾಲ ಬಾಳಿಕೆ ಬರುವ ಲೈಟ್‌ ವೈಟ್ ಚಿನ್ನಾಭರಣಗಳು, ಕಲ್ಲಿನ ಆಭರಣಗಳ ಲೈಟ್ ವೈಟ್ ಕಲೆಕ್ಷನ್ ಪೇಪರ್ ಕಾಸ್ಟಿಂಗ್ ಆಭರಣಗಳು ಹಾಗೂ ವಿವಿಧ ಬಣ್ಣಗಳ ವಿನೂತನ ವಿನ್ಯಾಸದ ಆಭರಣಗಳ ಸಂಗ್ರಹವೂ ಗ್ರಾಹಕರಿಗಾಗಿ ಸಿದ್ಧವಾಗಿದೆ.

Advertisement

ಆಧುನಿಕ ಮತ್ತು ಪಾರಂಪರಿಕ ಚಿನ್ನಾಭರಣಗಳು, ವಜ್ರಾಭರಣಗಳು ಮತ್ತು ಗುಣಮಟ್ಟದ ಸೇವೆಗೆ ಹೆಸರುವಾಸಿಯಾಗಿರುವ ಸಂಸ್ಥೆಯು ಪುತ್ತೂರು, ಸುಳ್ಯ, ಮೂಡಬಿದ್ರಿ, ಹಾಸನ ಹಾಗೂ ಕುಶಾಲನಗರದಲ್ಲಿ ತಮ್ಮ ಶಾಖೆಗಳಿದ್ದು, ಸೀಮಿತ ಅವಧಿಗೆ ಮಾತ್ರ ಲಭ್ಯವಿರುವ ಈ ವಿಶೇಷ ಆಫರ್‌ನ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Previous Post

ದಾಂಡೇಲಿಯ ರೆಸಾರ್ಟ್​​ನಲ್ಲಿ ಜಿಪ್‌ಲೈನ್ ದುರಂತ: 40 ಅಡಿ ಎತ್ತರದಿಂದ ಬಿದ್ದು ಪ್ರವಾಸಿಗನಿಗೆ ಗಂಭೀರ ಗಾಯ..!!

Next Post

ಕಜೆಯಲ್ಲಿ ನಿಧಿಗಾಗಿ ಶೋಧ..!!

OtherNews

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!
Featured

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

September 7, 2026
ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!
ನಿಧನ

ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!

September 7, 2026
(ಅ.15/16) ಕಲ್ಲೇಗದಲ್ಲಿ 9ನೇ ವರ್ಷದ ಅದ್ಧೂರಿ ‘ಪಿಲಿಏಸ’ : ಪೂರ್ವಭಾವಿ ಸಭೆ..!
ಪುತ್ತೂರು

(ಅ.15/16) ಕಲ್ಲೇಗದಲ್ಲಿ 9ನೇ ವರ್ಷದ ಅದ್ಧೂರಿ ‘ಪಿಲಿಏಸ’ : ಪೂರ್ವಭಾವಿ ಸಭೆ..!

September 6, 2026
ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬೆಂಕಿಗಾಹುತಿ; 37 ಪ್ರಯಾಣಿಕರು ಪಾರು..!
Featured

ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬೆಂಕಿಗಾಹುತಿ; 37 ಪ್ರಯಾಣಿಕರು ಪಾರು..!

September 6, 2026
ಪುತ್ತೂರು : ಮೃತಪಟ್ಟ ವಿದ್ಯಾರ್ಥಿ ಶ್ರಮಿಕ್ ರೈ: ಅಂತಿಮ ದರ್ಶನ ಪಡೆದ ಶಾಸಕ ಅಶೋಕ್ ರೈ..!
Featured

ಪುತ್ತೂರು : ಮೃತಪಟ್ಟ ವಿದ್ಯಾರ್ಥಿ ಶ್ರಮಿಕ್ ರೈ: ಅಂತಿಮ ದರ್ಶನ ಪಡೆದ ಶಾಸಕ ಅಶೋಕ್ ರೈ..!

September 5, 2026
ಪುತ್ತೂರು: ವಿದ್ಯಾರ್ಥಿ ಮೃತ್ಯು ..!!
Featured

ಪುತ್ತೂರು: ವಿದ್ಯಾರ್ಥಿ ಮೃತ್ಯು ..!!

September 5, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

September 7, 2026
ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

September 7, 2026
ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!

ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!

September 7, 2026
ಕೊಡಗಿನಲ್ಲಿ ಭೀಕರ ಕೃತ್ಯ.. 6 ವರ್ಷದ ಮಗು ಸೇರಿ ನಾಲ್ವರ ಜೀವ ತೆಗೆದ ಕಿರಾತಕ..!!

ಕೌಟುಂಬಿಕ ಕಲಹ: ಪತ್ನಿ, ಅತ್ತೆಗೆ ಹರಿತವಾದ ಸಾಧನದಿಂದ ಹಲ್ಲೆ..!

September 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.