ಪೆರ್ನೆ: ಟಿಪ್ಪರ್ ಲಾರಿಗೆ ಕಾರೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ ಗಾಯಗೊಂಡ ಘಟನೆ ಪೆರ್ನೆ ಬಳಿ ನಡೆದಿದೆ.
ಘಟನೆ ಪರಿಣಾಮ ಕಾರು ನುಜ್ಜು ಗುಜ್ಜಾಗಿದ್ದು ಗಂಭೀರ ಗಾಯಗೊಂಡ ಮೂವರನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಗಾಯಗೊಂಡವರ ವಿವರ ಇನ್ನಷ್ಟೇ ತಿಳಿಯಬೇಕಿದೆ.



























