Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

    ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

    ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

August 1, 2026
in ಪುತ್ತೂರು
0
ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು, ಆ.1: ಪುತ್ತೂರು–ಉಪ್ಪಿನಂಗಡಿ ರಸ್ತೆಯ 34ನೇ ನೆಕ್ಕಿಲಾಡಿ, ವನಸುಮ ನರ್ಸರಿ ಸಮೀಪ ನಿರ್ಮಾಣವಾಗಿರುವ ದೊಡ್ಡ ಹಾಗೂ ಅಪಾಯಕಾರಿ ಹೊಂಡಗಳನ್ನು ಕೂಡಲೇ ಮುಚ್ಚುವಂತೆ ಹಾಗೂ ಪುತ್ತೂರು–ಸುಬ್ರಹ್ಮಣ್ಯ ರಸ್ತೆಯ ಬೆದ್ರಾಳ ಭಾಗದಲ್ಲಿ ಅವೈಜ್ಞಾನಿಕ ಕಾಮಗಾರಿಯಿಂದ ಉಂಟಾಗಿರುವ ರಸ್ತೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಲೋಕೋಪಯೋಗಿ ಇಲಾಖೆಗೆ (PWD) ಆಗ್ರಹಿಸಲಾಗಿದೆ.

Advertisement
Advertisement
Advertisement

ಬೆದ್ರಾಳ ರಸ್ತೆಯಲ್ಲಿ ಕಳೆದ ಒಂದು ವರ್ಷದಲ್ಲಿ ಮೂರು ಬಾರಿ ಇಂಟರ್ಲಾಕ್ ದುರಸ್ತಿ ಕಾಮಗಾರಿ ನಡೆದಿದ್ದರೂ ಸಮಸ್ಯೆ ಬಗೆಹರಿದಿಲ್ಲ. ಕಳೆದ 15 ದಿನಗಳಿಂದ ರಸ್ತೆಯಲ್ಲಿ ಬ್ಯಾರಿಕೇಡ್ ತೆರವುಗೊಳಿಸದೆ ಇಟ್ಟಿರುವುದರಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿದೆ. ಆದ್ದರಿಂದ ಕೂಡಲೇ ಬ್ಯಾರಿಕೇಡ್ ತೆರವುಗೊಳಿಸಿ, ಮಳೆಗಾಲ ಮುಗಿದ ತಕ್ಷಣ ಇಂಟರ್ಲಾಕ್ ತೆರವುಗೊಳಿಸಿ ಶಾಶ್ವತ ಕಾಂಕ್ರೀಟ್ ಅಥವಾ ಡಾಂಬರು ರಸ್ತೆ ನಿರ್ಮಿಸಬೇಕು ಎಂದು ಒತ್ತಾಯಿಸಲಾಗಿದೆ.

ಅಲ್ಲದೆ, ಬೆದ್ರಾಳದಿಂದ ಸರ್ವೆಯವರೆಗೆ ರಸ್ತೆಯಲ್ಲಿ ಬಿದ್ದಿರುವ ಅಪಾಯಕಾರಿ ಹೊಂಡಗಳನ್ನು ತಕ್ಷಣ ಮುಚ್ಚಬೇಕು. ಮೋರಿಗಳ ಕಾಮಗಾರಿ ಅಪೂರ್ಣವಾಗಿರುವುದರಿಂದ ಮೋರಿಯಲ್ಲಿ ಹರಿಯುವ ನೀರು ನೇರವಾಗಿ ರಸ್ತೆಗೆ ಹರಿದು ರಸ್ತೆ ಹಾನಿಗೊಳಗಾಗುತ್ತಿದೆ. ಹೀಗಾಗಿ ರಸ್ತೆ ಬದಿಯ ಮೋರಿ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.

Advertisement

ಮಳೆ ಬಂದಾಗ ಹೊಂಡಗಳಲ್ಲಿ ನೀರು ತುಂಬಿಕೊಳ್ಳುವುದರಿಂದ ವಾಹನ ಸವಾರರಿಗೆ ಹೊಂಡಗಳು ಗೋಚರಿಸದೆ ಅಪಘಾತ ಸಂಭವಿಸುವ ಅಪಾಯ ಹೆಚ್ಚಾಗಿದೆ. ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಸಮಸ್ಯೆಗೆ ತುರ್ತು ಪರಿಹಾರ ಅಗತ್ಯವಿದೆ ಎಂದು ತಿಳಿಸಲಾಗಿದೆ.

Advertisement

ಈ ಕುರಿತು ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರರಾದ ಶ್ರೀ ರಾಜೇಶ್ ರೈ ಅವರೊಂದಿಗೆ ಚರ್ಚಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಶೀಘ್ರವಾಗಿ ಹೊಂಡಗಳನ್ನು ಮುಚ್ಚಿ ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಟ್ರಸ್ಟಿನ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ, ಪದಾಧಿಕಾರಿಗಳಾದ ಉಮೇಶ್ ಕೋಡಿಬೈಲು, ಪ್ರಶಾಂತ್ ನೆಕ್ಕಿಲಾಡಿ, ರಾಜು ಶೆಟ್ಟಿ ಹಾಗೂ ಮನೀಶ್ ಕುಲಾಲ್ ಉಪಸ್ಥಿತರಿದ್ದರು.

Previous Post

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

OtherNews

ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!
ಉದ್ಘಾಟನೆ

ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

August 1, 2026
ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!
Featured

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಆಟಿ ಸೇಲ್ ಮೂರು ದಿನ ಮಾತ್ರ..!!
ಪುತ್ತೂರು

ಮಳೆ ಹಿನ್ನಲೆ- ನಾಳೆ (ಆ. 01) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

July 31, 2026
ಪುತ್ತೂರು : 49 ದಿನಗಳ ಹಸುಗೂಸಿನ ಚಿಕಿತ್ಸೆಗೆ ₹10 ಲಕ್ಷ ಅಗತ್ಯ: ಸಹೃದಯರಲ್ಲಿ ನೆರವಿನ ಮನವಿ..!

ದೈವಾರಾಧಕರ ಬೇಡಿಕೆ ಈಡೇರಿಕೆಗೆ ಅಶೋಕ್ ರೈಗೆ ಮನವಿ; ಉಡುಪಿಯಿಂದ ಪುತ್ತೂರಿಗೆ ಬಂದ ಒಕ್ಕೂಟದ ಪದಾಧಿಕಾರಿಗಳು..!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

August 1, 2026
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

August 1, 2026
ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

August 1, 2026
ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

August 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page