ಪುತ್ತೂರು: ರಾಷ್ಟ್ರಭಕ್ತ ನಾಗರಿಕ ವೇದಿಕೆ (ರಿ.) ಸುರತ್ಕಲ್ ಮಂಗಳೂರು ವತಿಯಿಂದ ಅರ್ಹ ಒಂಬತ್ತು ಸೈನಿಕ ಕುಟುಂಬಗಳಿಗೆ ಒಟ್ಟು 2,27,000/- ರೂ. ಸೈನಿಕ ಕಲ್ಯಾಣ ನಿಧಿ ವಿತರಣೆ ಕಾರ್ಯಕ್ರಮ ಆ.05 ರಂದು ಬೆಳಗ್ಗೆ 10 ಕ್ಕೆ ಪುತ್ತೂರು ಸೈನಿಕ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಸತ್ಯಜಿತ್ ಸುರತ್ಕಲ್ ಉಪಸ್ಥಿತರಿರಲಿದ್ದು ರಾಷ್ಟ್ರಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.



























